ವಿಜಯಪುರ ಜಿಲ್ಲೆಯ ಸಿಂದಗಿ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಟಿಪ್ಪು ಭೀಮ್ ಆರ್ಮಿ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರಾದ ಶ್ರೀ ಖಾಜಂಬರ ನದಾಫ್ ಅವರು, ಟಿಪ್ಪು ಭೀಮ್ ಆರ್ಮಿಯ ಉತ್ತರ ಕರ್ನಾಟಕ ಅಧ್ಯಕ್ಷರಾಗಿ ಶ್ರೀ ಮೋದಿನ ಹುಸೇನಸಾಬ ಶಾಬಾದಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದರು.
ಸಂಘಟನೆಯ ಸಂಘಟನಾತ್ಮಕ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ನೇಮಕ ಮಾಡಲಾಗಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಅಬೀದ ನ ತಾಂಬೋಲಿ, ಸಿದ್ದು ಹೂವಿನಹಳ್ಳಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
*ವಿಜಯಪುರ | ಸಿಂದಗಿ*
*ಟಿಪ್ಪು ಭೀಮ್ ಆರ್ಮಿ ಉತ್ತರ ಕರ್ನಾಟಕ ಅಧ್ಯಕ್ಷರಾಗಿ ಮೋದಿನ ಹುಸೇನಸಾಬ ಶಾಬಾದಿ ನೇಮಕ*
ವಿಜಯಪುರ ಜಿಲ್ಲೆಯ ಸಿಂದಗಿ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಟಿಪ್ಪು ಭೀಮ್ ಆರ್ಮಿ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರಾದ ಶ್ರೀ ಖಾಜಂಬರ ನದಾಫ್ ಅವರು, ಟಿಪ್ಪು ಭೀಮ್ ಆರ್ಮಿಯ ಉತ್ತರ ಕರ್ನಾಟಕ ಅಧ್ಯಕ್ಷರಾಗಿ ಶ್ರೀ ಮೋದಿನ ಹುಸೇನಸಾಬ ಶಾಬಾದಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದರು.
ಸಂಘಟನೆಯ ಸಂಘಟನಾತ್ಮಕ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ನೇಮಕ ಮಾಡಲಾಗಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಅಬೀದ ನ ತಾಂಬೋಲಿ, ಸಿದ್ದು ಹೂವಿನಹಳ್ಳಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ : ಅಜೀಜ ಪಠಾಣ್.