ಹುಣಸಗಿ ಪಟ್ಟಣ ಪಂಚಾಯತ್ ಕಾರ್ಯಾಲಯ ಆವರಣದಲ್ಲಿ ಸ್ವಚ್ಛತಾ ಅಭಿಯಾನ

ಪಟ್ಟಣ ಪಂಚಾಯತ ಹುಣಸಗಿ :- ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿಯಲ್ಲಿ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಸ್ವಚ್ಛತಾ ಶ್ರಮದಾನ ಮಾಡಲಾಯಿತು.

 

ಇದೇ ಸಂದರ್ಭದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಮುಖ್ಯಾಧಿಕಾರಿ, ಪಟ್ಟಣದ ಸಾರ್ವಜನಿಕರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಕಚೇರಿಯ ಸಿಬ್ಬಂದಿಗಳು ಭಾಗವಹಿಸಿದ್ದರು.

 

ರಸೂಲ್ ಬೆನ್ನೂರ ಜೆಕೆ ನ್ಯೂಸ್ ಕನ್ನಡ ಹುಣಸಿಗಿ