ಸತೀಶ ಜಾರಕಿಹೊಳಿ ಅವರಿಂದ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಕಾರ್ಯಕ್ರಮ

ಬೆಳಗಾವಿ ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಬೆಳಗಾವಿಯ ಕೆಪಿಟಿಸಿಎಲ್ ಭವನದಲ್ಲಿ ಕೃಷಿ ಇಲಾಖೆ ಹಾಗೂ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ…

ಕಂದಾಯ ನೌಕರರ ಸೇವೆ ಅನನ್ಯ : ಪಾಟೀಲ್

ಔರಾದ್ : ಗ್ರಾಮೀಣ ಮಟ್ಟದಲ್ಲಿ ಜನರ ಸಮಸ್ಯೆಗೆ ಸ್ಪಂದಿಸುವ ಕಂದಾಯ ಇಲಾಖೆ ನೌಕರರ ಸೇವೆ ಮಹತ್ತರವಾಗಿದೆ ಎಂದು ತಹಸೀಲ್ದಾರ ಮಹೇಶ ಪಾಟೀಲ್ ಹೇಳಿದರು. ಪಟ್ಟಣದ ತಾಲೂಕು ವಿಧಾನಸೌಧ ಸಭಾಂಗಣದಲ್ಲಿ ಸೋಮವಾರ ಕಂದಾಯ ಇಲಾಖಾ ನೌಕರರ ಸಂಘದ ತಾಲೂಕು ಘಟಕದ ನೂತನ ಪದಾಧಿಕಾರಿಗಳಿಗೆ…

ನೂತನ ಪುರಸಭೆ ಮುಖ್ಯ ಅಧಿಕಾರಿಯಾಗಿ ನಿಂಗಮ್ಮ ಬಿರಾದಾರ ಪದ ಗ್ರಹಣ

ಚಿಂಚೋಳಿ ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ನೂತನವಾಗಿ ಪುರಸಭೆ ಮುಖ್ಯ ಅಧಿಕಾರಿಯಾಗಿ ನಿಂಗಮ್ಮ ಬಿರಾದಾರ ಪದಗ್ರಹಣದಲ್ಲಿ ಅವರನ್ನು ಪುರಸಭೆ ಸಿಬ್ಬಂದಿಗಳು ಹಾಗೂ ಪುರಸಭೆ ಅಧ್ಯಕ್ಷರು ಹಾಗೂ ವಿವಿಧ ಸಂಘಟನೆಯ ಅಧ್ಯಕ್ಷರು ಶಾಲುಹೊದಿಸಿ ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಆನಂದ ಟೈಗರ…

ಬೈಕ್ ಸಾವರನ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ ಗೆ ಡಿಕ್ಕಿಯಾಗಿರುವ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು

ವಿಜಯಪುರ ಜಿಲ್ಲೆಯ ಬೈಕ್ ಸಾವರನ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ ಗೆ ಡಿಕ್ಕಿಯಾಗಿರುವ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲಿ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ನಡೆದಿದೆ. ಬಸವನಬಾಗೇವಾಡಿ ಪಟ್ಟಣದ ವೀರೇಶ್ ಹಿರೇಮಠ್ (19) ಮೃತ ಯುವಕ. ಅಲ್ಲದೇ,…

ಕೃಷಿ ಪ್ರೋತ್ಸಾಹ 2019 ರಿಂದ 2025 ಸೇ ವರ್ಷದ ಹಣ ಬಿಡುಗಡೆ ಮಾಡುವಂತೆ ಗೋಪಾಲ ಎಂ.ಪಿ ಆಗ್ರಹ

ಭಾರತ ದೇಶ ಕೃಷಿ ಪ್ರಧಾನವಾದಂತ ದೇಶ ಅನ್ನುವುದು ನಾವು ನೀವುಗಳೆಲ್ಲ ನೋಡ್ತಾ ಕೇಳ್ತಾ ಓದುತ್ತಾ ಬಂದಿದೆ ಅದು ಸತ್ಯ ಕೂಡ ಆದ್ರೂ ಒಂದು ಸತ್ಯ ತಮ್ಮ ಗಮನಕ್ಕೆ ಇರಲಿ ನಮ್ಮ ಮತಗಳನ್ನು ಪಡೆದು ಆಳುವಂಥ ಶಾಸಕರು ಹಾಗೂ ಸಂಸದರು ಕೆಲವು ಯೋಜನೆಗಳಿಗೆ…

ಅಕ್ರಮಕೋರರ ನಿದ್ದೆಗೆಡಿಸಿದ ಅಧಿಕಾರಿ ವರ್ಗಾವಣೆ?

ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿ ಶಂಕರ್ ಅವರನ್ನು ವರ್ಗಾವಣೆಗೆ ಸರ್ಕಾರ ಸಿದ್ಧತೆ ಯಾದಗಿರಿ ಜಿಲ್ಲೆಯಾದ್ಯಂತ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿರುವ ದಕ್ಷ ಅಧಿಕಾರಿ ಪೃಥ್ವಿ ಶಂಕರ್ ಅವರ ವರ್ಗಾವಣೆಯನ್ನು ಕೂಡಲೆ ಸರಕಾರ ಕೈಬಿಡಬೇಕು ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಎಚ್ಚರಿಕೆ…

ಎನ್ಎಸ್ಎಸ್ ಸಂಯೋಜನಾಧಿಕಾರಿಯಾಗಿ ಡಾ. ಎಚ್ ಎಸ್ ಜಂಗೆ ನೇಮಕ.

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎಚ್ ಎಸ್ ಜಂಗೆ ಅವರು ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಆಗಿ ನೇಮಕ ಆಗಿದ್ದಾರೆ. ಡಾ. ಎನ್. ಜಿ ಕಣ್ಣೂರ ಅವರು ಎನ್ ಎಸ್ ಎಸ್ ಸಂಯೋಜನಾಧಿಕಾರಿ ಆಗಿದ್ದರು.…

ಹತ್ಯೆಯಾದ ರಹೀಂ ಕುಟುಂಬಕ್ಕೆ ವೈಯಕ್ತಿಕ 50 ಲಕ್ಷ ರೂ. ಸಹಾಯಧನ ನೀಡಿದ ಸಚಿವ ಝಮೀರ್ ಅಹ್ಮದ್ ಖಾನ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೊಳತ್ತಮಜಲಿನಲ್ಲಿ ಕೋಮು ದ್ವೇಷಕ್ಕೆ ಬಲಿಯಾದ ಅಮಾಯಕ ಮುಸ್ಲಿಂ ಯುವಕ ರಹೀಂ ಕುಟುಂಬಕ್ಕೆ ಸಚಿವ ಝಮೀರ್ ಅಹ್ಮದ್ ಖಾನ್ ವೈಯಕ್ತಿಕವಾಗಿ 50 ಲಕ್ಷ ರೂಪಾಯಿ ಸಹಾಯಧನ ನೀಡಿದ್ದಾರೆ. ಬೆಂಗಳೂರಿನಲ್ಲಿರುವ ಸ್ಪೀಕರ್ ಯು.ಟಿ ಖಾದರ್ ಅವರ ನಿವಾಸದಲ್ಲಿ ರಹೀಂ…

ಅಗತ್ಯ ಸೌಲಭ್ಯಗಳಿಗಾಗಿ ಅತನೂರ ಗ್ರಾಮಸ್ಥರು ಆಗ್ರಹ

ಅಗತ್ಯ ಸೌಲಭ್ಯಗಳಿಗಾಗಿ ಅತನೂರ ಗ್ರಾಮಸ್ಥರು ಆಗ್ರಹ ಸಾರ್ವಜನಿಕರ ಪರ ಜಯ ಕರ್ನಾಟಕ ಸಂಘಟನೆಯ ಶತಸಿದ್ದ ಎಂದು ಹೇಳಿರುವ ಜಯ ಕರ್ನಾಟಕ ತಾಲೂಕು ಅಧ್ಯಕ್ಷರಾದ ನಿಂಗರಾಜ ಕಟ್ಟಿಮನಿ. ಅಫಜಲಪುರ ತಾಲೂಕಿನ ಅತನೂರ ಗ್ರಾಮದ ಜನರ ಮೂಲಭೂತ ಸೌಕರ್ಯಗಳಿಗಾಗಿ ಜಯ ಕರ್ನಾಟಕ ಸಂಘಟನೆಯ ವತಿಯಿಂದ…

ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣವಾದ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿದರು

ಕಾಕತಿ : ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರು ಬೆಳಗಾವಿ ನಗರ ಸಮೀಪದ ಯಮಕನಮರಡಿ ಮತಕ್ಷೇತ್ರದ ಕಾಕತಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸುಸಜ್ಜಿತ ಪೊಲೀಸ್ ಠಾಣೆ ಕಟ್ಟಡ…

error: Content is protected !!