ಬೆಳಗಾವಿ : ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕಾ ಜಾರಕಿಹೊಳಿ ಅವರು ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ಹಮ್ಮಿಕೊಂಡಿದ್ದ ಭಾರತ ಸಂಚಾರ ನಿಗಮ ಲಿಮಿಟೆಡ್ (ಬಿಎಸ್ಎನ್ಎಲ್) ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿದರು. ಪ್ರಿಯಾಂಕಾ ಜಾರಕಿಹೊಳಿ ಯವರು ಮಾತನಾಡಿ ಈಗಾ ಎಲ್ಲಾ ನೆಟವರ್ಕ್…
Author: JK News Editor
ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಹೆಚ್ಚಳ: ಗಲ್ಫ್ ಗೆ ವಿಮಾನ ಹಾರಾಟ ಸ್ಥಗಿತಗೊಳಿಸಿದ ಏರ್ ಇಂಡಿಯಾ
ಕತ್ತಾರ್ ಕುವೈಟ್ ದುಬೈ ಸೇರಿದಂತೆ ಎಲ್ಲಾ ವಿಮಾನಗಳು ಸ್ಥಗಿತ ಹೊಸದಿಲ್ಲಿ: ಸೋಮವಾರ ತಡರಾತ್ರಿ ಇರಾನ್ನಿಂದ ಖತರ್ ಮತ್ತು ಇರಾಕ್ ನಲ್ಲಿರುವ ಅಮೆರಿಕದ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದರಿಂದ ಯುಎಇ ಮತ್ತು ಖತರ್ ತಮ್ಮ ವಾಯುಪ್ರದೇಶವನ್ನು ಮುಚ್ಚಿದೆ. ವಾಣಿಜ್ಯ ವಾಯು ಸಂಚಾರ…
ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದ 40 ಅಡಿ ತೆರೆದ ಬಾವಿಯಲ್ಲಿ ಬಿದಿರುವ ನರಿ ರಕ್ಷಣೆ
ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದ ಪ್ರಕಾಶ್ ಮಾದೇವ ವಕರೆ ರವರ ಹೊಲದಲ್ಲಿ 40ಅಡಿ ಆಳದ ತೆರೆದ ಬಾವಿಯಲಿ ಬಿದಿರುವ ನರಿಯನ್ನು ಅರಣ್ಯ ಇಲಾಖೆ ಸಹಯೋಗದಲ್ಲಿ ಚಿಕೋಡಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿಯವರು ಬಾವಿಯಲಿ ಬಿದಿರು ನಾರಿಯನು ರಕ್ಷಣ್ ಉಪಕರಣಗಳ ಮೂಲಕ 40 ನಿಮಿಷ…
ಎಸ್ಡಿಪಿಐ ಸಂಸ್ಥಾಪನಾ ದಿನ: ಅರಭಾವಿ ಕ್ಷೇತ್ರದಾದ್ಯಂತ ವಿಜೃಂಭಣೆಯಿಂದ ಧ್ವಜಾರೋಹಣ ಕಾರ್ಯಕ್ರಮ
ಅರಭಾವಿ, 21 ಜೂನ್ 2025: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ, ಅರಭಾವಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ವಿವಿಧ ಗ್ರಾಮಗಳಲ್ಲಿ ವಿಜೃಂಭಣೆಯಿಂದ ಧ್ವಜಾರೋಹಣ ಕಾರ್ಯಕ್ರಮಗಳು ಆಯೋಜಿಸಲ್ಪಟ್ಟವು. ಕಾರ್ಯಕ್ರಮವು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಬಾಬಾಲಾಲ…
ಜೂ.24 ರಂದು ವಾರಸುದಾರರು ಇಲ್ಲದ 19 ದ್ವಿಚಕ್ರ ವಾಹನಗಳ ಬಹಿರಂಗ ಹರಾಜು; ಅಂಬಾಟಿ
ಚಿತ್ತಾಪುರ; ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿರುವ ಯಾವುದೇ ಪ್ರಕರಣಗಳಲ್ಲಿ ಇಲ್ಲದ ಮತ್ತು ವಾರಸುದಾರರು ಇಲ್ಲದ ವಿವಿಧ ಕಂಪನಿಯ 19 ದ್ವಿಚಕ್ರ ವಾಹನಗಳ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುತ್ತದೆ ಎಂದು ಪಿಎಸ್ಐ ಶ್ರೀಶೈಲ್ ಅಂಬಾಟಿ ತಿಳಿಸಿದ್ದಾರೆ ಚಿತ್ತಾಪುರ ಪೊಲೀಸ್ ಠಾಣೆ ಆವರಣದಲ್ಲಿ…
ಕುರಿಗಾಹಿಗಳಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಅರಣ್ಯದಲ್ಲಿ ಕುರಿ ಮೇಯಿಸಲು ತೊಂದರೆ ನೀಡುತ್ತಿರುವುದನ್ನು ಖಂಡಿಸಿ ಪ್ರತಿಭಟನೆ
ಬೀಳಗಿ : ತಾಲ್ಲೂಕಿನ ಕುರಿಗಾಹಿಗಳಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ಅರಣ್ಯದಲ್ಲಿ ಕುರಿ ಮೇಯಿಸಲು ತೊಂದರೆ ನೀಡುತ್ತಿರುವುದನ್ನು ಖಂಡಿಸಿ ಹಾಗೂ ಸರ್ಕಾರ ಮುಂಬರುವ ಅಧಿವೇಶನದಲ್ಲಿ ಸಾಂಪ್ರದಾಯಿಕ ಕುರಿಗಾಹಿಗಳ ಹಿತ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿ ಪಟ್ಟಣದ ಡಾ. ಬಿ. ಆರ್.…
ನೂತನ ಆಡಳಿತಸೌಧದಲ್ಲಿ ಉಗುಳಿದ್ದಕ್ಕೆ 200 ರೂಪಾಯಿ ದಂಡ ವಿಧಿಸಿದ ದಂಡಾಧಿಕಾರಿ ಸುಬ್ಬಣ್ಣ ಜಮಖಂಡಿ
ಚಿಂಚೋಳಿ ಚಂದಾಪುರ ಪಟ್ಟಣದ ನೂತನ ಆಡಳಿತ ಸೌಧದಲ್ಲಿ ಶೌಕತ್ ಅಲಿ ರಾಶಿದ ಮಿಯ್ಯ ಗಾರಂಪಳ್ಳಿ ಗ್ರಾಮದ ವರು ಗುಟಕಾ ತಿಂದು ದಂಡಾಧಿಕಾರಿ ಕಾರ್ಯಲಯದ ಪಕ್ಕದಲ್ಲಿ ಉಗುಳಿದನ್ನು ಕಂಡ ದಂಡಾಧಿಕಾರಿಗಳಾದ ಸುಬ್ಬಣ್ಣ ಜಮಖಂಡಿ ರವರು ಗರಂ ಆಗಿ ಬುದ್ದಿವಾದ ಹೇಳಿ ಇದು ಸಾರ್ವಜನಿಕ…
ವಿಜಯಪುರ ಕೇಂದ್ರ ಬಸ್ ನಿಲ್ದಾಣದಲ್ಲಿ ಸ್ಥಾಪಿಸಲಾದ ವಿಶೇಷ ಮಾಹಿತಿ ಕೇಂದ್ರ ಜಿಲ್ಲಾಧಿಕಾರಿ ಭೂಬಾಲನ್ ಉದ್ಘಾಟನೆ
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರಪ್ರಥಮವಾಗಿ ವಿಜಯಪುರ ಕೇಂದ್ರ ಬಸ್ ನಿಲ್ದಾಣದಲ್ಲಿ ಸ್ಥಾಪಿಸಲಾದ ವಿಶೇಷ ಮಾಹಿತಿ ಕೇಂದ್ರವನ್ನು ಶುಕ್ರವಾರ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ಉದ್ಘಾಟಿಸಿದರು. ಈ ಮಾಹಿತಿ ಕೇಂದ್ರದಲ್ಲಿ ವಿಜಯಪುರ ಜಿಲ್ಲೆ ಮತ್ತು ವಿಜಯಪುರ ಕೇಂದ್ರ ಬಸ್ ನಿಲ್ದಾಣದಿಂದ…
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸ ವಂಟಮೂರಿ ಮಕ್ಕಳಿಗೆ ಉಚಿತವಾಗಿ ನೋಟ್ ಬುಕ್ ವಿತರಣೆ
ಯಮಕನಮರಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಹುಲ ಅಣ್ಣಾ ಜಾರಕಿಹೊಳಿ ಅವರ ನೇತೃತ್ವದಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಹೆಮ್ಮೆಯ ನಾಯಕರು, ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ಗೌರವಾನ್ವಿತ ಶ್ರೀ ರಾಹುಲ್ ಗಾಂಧಿ ಅವರಿಗೆ ಜನ್ಮದಿನದ…
ಸುಮಾರು ವರ್ಷಗಳಿಂದ ರಸ್ತೆ ನಾಲೆ ಇಲ್ಲದೆ ಸಾರ್ವಜನಿಕರ ಪರದಾಟ
ಚಿಂಚೋಳಿ ಪಟ್ಟಣದ ಚಂದಾಪುರ ದರ್ಗಾ ಏರಿಯಾದ ಶಾರದಾ ಸ್ಕೂಲ್ ಹತ್ತಿರ ಸುಮಾರು ವರ್ಷಗಳಿಂದ ರಸ್ತೆ ನಾಲೆ ಇಲ್ಲದೆ ಸಾರ್ವಜನಿಕರ ಪರದಾಟ. ಪ್ರತಿನಿತ್ಯ ಈ ರಸ್ತೆ ಮುಖಾಂತರ ನೂರಾರು ಶಾಲೆಯ ಮಕ್ಕಳು ಮತ್ತು ಹಿರಿಯ ನಾಗರಿಕರು ಓಡಾಡುತ್ತಿದ್ದು ತುಂಬಾ ಸಮಸ್ಯೆ ಅನುಭವಿಸುತ್ತಿದ್ದಾರೆ ಗಬ್ಬೆದ್ದು…
