ಗಗನಯಾತ್ರಿ ಸುನಿತಾ ವಿಲಿಯಮ್ಸ್ ಭೂಮಿಗೆ ಮರಳಲು ಮತ್ತಷ್ಟು ವಿಳಂಬವಾಗಲಿದೆ

ಬೋಯಿಂಗ್ ಸ್ಟಾರ್ ಲೈನರ್ ನಿಂದ ವಿಚಿತ್ರ ಶಬ್ದ! sunita williams ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮತ್ತು ವಿಲ್ಮೋರ್ ತಾಂತ್ರಿಕ ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿರುವ ವಿಚಾರ ನಿಮಗೆಲ್ಲರಿಗೂ ತಿಳಿದೇ ಇದೆ. ಇದೀಗ ಇಬ್ಬರೂ ಗಗನಯಾತ್ರಿಗಳು ಫೆಬ್ರವರಿ 2025 ರವರೆಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ…

ಒಳಮೀಸಲಾತಿ ವಿರೋಧಿಸುವ ಮಾಯಾವತಿ ತೀರ್ಮಾನದ ಬಗ್ಗೆ ಭಿನ್ನಾಭಿಪ್ರಾಯವಿದೆ : ರಾಜೀನಾಮೆ ನೀಡಿದ ರಾಜ್ಯ ಬಿಎಸ್‌ಪಿ ನಾಯಕರು

ಪರಿಶಿಷ್ಟರ ಒಳಮೀಸಲಾತಿ ವರ್ಗೀಕರಣಕ್ಕೆ ರಾಜ್ಯಗಳಿಗೆ ಅಧಿಕಾರ ನೀಡಿರುವ ಸುಪ್ರೀಂ ಕೋರ್ಟ್‌ ತೀರ್ಪು ವಿರೋಧಿಸಿರುವ ಬಿಎಸ್‌ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಅವರ ನಿಲುವನ್ನು ರಾಜ್ಯ ನಾಯಕರು ವಿರೋಧಿಸಿ ರಾಜೀನಾಮೆ ನೀಡಿದ್ದಾರೆ.   ಈ ಕುರಿತು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ…

ನಿರಂತರವಾಗಿ ಸುರಿದ ಮೇಳೆಗೆ ರೈತ ಕಂಗಾಲು

ಅತಿಯಾಗಿ ಮಳೆಯಾಗಿರುವ ಹಿನ್ನೆಲೆಯಲ್ಲಿ ರೈತರ ಜಿವನಾಡಿ ಹೆಸರು, ಮೊಳಕೆ, ಒಡೆದಿ ರೈತರು ಕಂಗಾಲಾಗಿದ್ದಾರೆ ರೈತರ ಗತಿ ಅಧೊಗತಿ ಯಾಗಿದೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಅನ್ನದಾತರ ನೆರವಿಗೆ ಬರಬೇಕು ಎಂದು KPRS ಪಕ್ಷದಿಂದ ಆಗ್ರಹಿಸಿದ್ದಾರೆ ಎರಡೆ ದಿನದಲ್ಲಿ ಮಳೆ ಹೆಚ್ಚಾಗಿ ಬೆಳೆ…

ಉತ್ತರ ಪ್ರದೇಶ: ಜಮೀನು ವಿವಾದದಲ್ಲಿ ದಲಿತ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆಗೈದ ನಿವೃತ್ತ ಸೈನಿಕ

ಉತ್ತರ ಪ್ರದೇಶದ ಗೊಂಡ ಜಿಲ್ಲೆಯ ಹಳ್ಳಿಯೊಂದರಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಿವೃತ್ತ ಯೋಧನೊಬ್ಬ ದಲಿತ ವ್ಯಕ್ತಿಯೊಬ್ಬನನ್ನು ಸೋಮವಾರ ಗುಂಡಿಕ್ಕಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಉಮ್ರಿ ಬೇಗಮ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನೆಲೆಸಿರುವ ನಿವೃತ್ತ ಯೋಧ ಅರುಣ್ ಸಿಂಗ್ ಅವರು…

ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರ್‌ಜಿ ಕರ್ ಆಸ್ಪತ್ರೆ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಬಂಧನ

ಕೋಲ್ಕತ್ತಾ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಭ್ರಷ್ಟಾಚಾರ ನಿಗ್ರಹ ದಳ ಸೋಮವಾರ ಬಂಧಿಸಿದೆ. ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಆಪಾದಿತ ‘ಆರ್ಥಿಕ ದುರ್ವರ್ತನೆ’ಗೆ ಸಂಬಂಧಿಸಿದಂತೆ ಘೋಷ್ ಅವರನ್ನು…

ಅರಬ್ಬಿ ಸಮುದ್ರದಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಮೂವರು ಕೋಸ್ಟ್ ಗಾರ್ಡ್ ಸಿಬ್ಬಂದಿ ನಾಪತ್ತೆ

  ಗುಜರಾತ್ ನ ಪೋರ್ ಬಂದರ್ ಕರಾವಳಿಯಲ್ಲಿ ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ (ಎಎಲ್ಎಚ್) ಅನ್ನು ಅರಬ್ಬಿ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡಿದ ನಂತರ ಭಾರತೀಯ ಕೋಸ್ಟ್ ಗಾರ್ಡ್ ನ ಮೂವರು ಸದಸ್ಯರು ನಾಪತ್ತೆಯಾಗಿದ್ದಾರೆ. ಹೆಲಿಕಾಪ್ಟರ್ ನಲ್ಲಿ ನಾಲ್ವರು…

ಗದ್ದುಗೆ ಗುದ್ದಾಟ ಚೌಹಾಣ್ ಕ್ಷೇತ್ರದ ಮೇಲೆ ಕಾಂಗ್ರೆಸ್ ಕಣ್ಣು…

ಔರಾದ್ ಪಟ್ಟಣ ಪಂಚಾಯತ್ ಅಧ್ಯಕ್ಷ, ಹಾಗೂ ಉಪಾಧ್ಯಕ್ಷ ಚುನಾವಣೆಯ ಗದ್ದುಗೆ ಏರಲು ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ. ಶತಾಯಗತಾಯ ಔರಾದ ಪಟ್ಟಣ ಪಂಚಾಯತ್ ಮೇಲೆ ಕಾಂಗ್ರೆಸ್ ಧ್ವಜ ಹಾರಿಸುವುದು ಖಚಿತ ಎಂದು ಕಾಂಗ್ರೆಸ್ ಮುಖಂಡ ಸುಧಾಕರ್ ಕೊಳ್ಳುರ್ ತಿಳಿಸಿದ್ದಾರೆ. ಬೀದರ್ ಜಿಲ್ಲೆ ಔರಾದ…

ಗಣೇಶ್ ಚತುರ್ಥಿ ಈದ್ ಮಿಲಾದ್ ನಿಮಿತ್ಯ ಶಾಂತಿ ಸಭೆ 

ಬಲ್ಲಪ್ಪ ನಂದಗಾವಿ ಗುರುಶಾಂತಗೌಡ ದಾಶ್ಯಾಳ ಅವರ ನೇತೃತ್ವದಲ್ಲಿ ಬಸವನ ಬಾಗೇವಾಡಿಯ ಪೊಲೀಸ್ ಠಾಣೆ ಆವರಣದಲ್ಲಿ ನಡೆದ ಶಾಂತಿ ಸಭೆ ಜರಗಿತು.   Dysp. ಬಲ್ಲಪ್ಪ ನಂದಗಾವಿ, ಅವರು ಮಾತನಾಡುತ್ತಾ ಗಣೇಶ ಹಬ್ಬದಲ್ಲಿ ಯಾವುದೇ ಅಹಿತಕರ್ ಘಟನೆ ನಡೆಯದಂತೆ ಮತ್ತು ಸಿ ಸಿ…

ಚಿಂಚೋಳಿ ತಾಲೂಕಿನಾದ್ಯಂತ ಗ್ರಾಮ ಹಳ್ಳಿಗಳಿಗೆ ಸೇತುವೆ ಸಮಸ್ಯಕ್ಕೆ ಒಂದು ಜೀವ ಬಲಿ..! 

ಹೌದು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಸೇತುವೆ ಗಳಿಲ್ಲ ಸೇತುವೆ ಇದ್ದರು ಅದು ಮಳೆಗಾಲದಲ್ಲಿ ಬಳಕೆಯಾಗದಷ್ಟು ಚಿಕ್ಕದಾಗಿವೆ, ಸಣ್ಣ ಸೇತುವೆ ಇರುವುದರಿಂದ ದಲಿತ ಓಣಿಯ ಬಾಬು ನೂಲ್ಕರ್ ಎಂಬ ವ್ಯಕ್ತಿ ನೀರಿನ ರಬಸಕ್ಕೆ ಕೊಚ್ಚಿ ಹೋಗಿ ಹಲವು ದಿನಗಳ ನಂತರ…

ಮಕ್ಕಾದ ಮಸ್ಜಿದ್ ಹರಮ್ ನಲ್ಲಿ ಎಸಿ ವ್ಯವಸ್ಥೆ: ಜಾಗತಿಕವಾಗಿ ಅತಿ ದೊಡ್ಡ ವ್ಯವಸ್ಥೆಯಾಗಿ ಮಾನ್ಯತೆ

ಮಕ್ಕಾದ ಮಸ್ಜಿದ್ ಹರಮ್ ಗೆ ಜೋಡಿಸಲಾಗಿರುವ ಎಸಿ ವ್ಯವಸ್ಥೆಯು ಜಗತ್ತಿನಲ್ಲಿ ಅತ್ಯಂತ ದೊಡ್ಡದೆಂದು ಗುರುತಿಸಲಾಗಿದೆ. 1,55,000 ಟನ್ ಸಾಮರ್ಥ್ಯದ ಈ ಎಸಿ ವ್ಯವಸ್ಥೆ ಜಾಗತಿಕವಾಗಿ ಅತಿ ದೊಡ್ಡ ವ್ಯವಸ್ಥೆಯಾಗಿ ಮಾನ್ಯವಾಗಿದೆ. ಹರಮ್ ನ ಎರಡು ಸ್ಥಳಗಳಲ್ಲಿ ಈ ಎಸಿ ವ್ಯವಸ್ಥೆ ಮಾಡಲಾಗಿದೆ.…