ಕಾಳಗಿ : ತಾಲೂಕಿನ ತಂಗಳಿ ಗ್ರಾಮದಲ್ಲಿ ದಲಿತ ಸೇನೆ ಯುವ ಘಟಕ ಮತ್ತು ವಿದ್ಯಾರ್ಥಿ ಒಕ್ಕೂಟ ಕಾಳಗಿ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಬೋಧಿಸತ್ವ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರ 134ನೇ ಜಯಂತ್ಯೋತ್ಸವದ ನಿಮಿತ್ಯ ಅನ್ನದಾನ ಮತ್ತು ತಂಪು ಪಾನಿಯಗಳು…
Author: JK News Editor
ಸತೀಶ್ ಜಾರಕಿಹೊಳಿ ಅವರಿಂದ ಪ್ರಾದೇಶಿಕ ಕಚೇರಿಯ ಉದ್ಘಾಟನಾ ಸಮಾರಂಭ
ಚಿಕೋಡಿ : ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರು ಚಿಕ್ಕೋಡಿ ನಗರದಲ್ಲಿ ಕರ್ನಾಟಕ ರಾಜ್ಯ ಮಾಳಿ – ಮಾಲಗಾರ ಮಹಾಸಭಾ ವತಿಯಿಂದ ಹಮ್ಮಿಕೊಂಡಿದ್ದ ಮಹಾತ್ಮಾ ಜ್ಯೋತಿಬಾ ಫುಲೆಯವರ 198 ಜಯಂತೋತ್ಸವ…
ಮಹಾನಾಯಕ ರಕ್ಷಣಾ ವೇದಿಕೆ ವತಿಯಿಂದ ಡಾ. ಬೀ ಆರ್ ಅಂಬೇಡ್ಕರ್ ಜಯಂತಿತ್ಸೋವ ನಿಮಿತ ರಕ್ತದಾನ ಶಿಬಿರ
ಡಾಕ್ಟರ್ ಬಾಬಾಸಾಹೇಬ್ ಅಂಬೇಡ್ಕರ್ ರವರ 134ನೆಯ ಜಯಂತೋತ್ಸವದ ಅಂಗವಾಗಿ ಬೀದರ್ ನ ಬ್ರಿಮ್ಸ್ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದಲ್ಲಿ ರಕ್ತ ದಾನ ಶಿಬಿರ ಕಾರ್ಯಕ್ರಮ ಮಾಡಿದರು, ಈ ಸಂದರ್ಭದಲ್ಲಿ ಗೋಪಾಲ್ ದೊಡ್ಡಿ ಜಿಲ್ಲಾ ಅಧ್ಯಕ್ಷರು,ವಿನೋದಕುಮಾರ್ ಅಪ್ಪೆ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ,…
ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ವಿಜಯಪುರಕ್ಕೆ ಬಂದಿಳಿದ ಸಚಿವ ಕೃಷ್ಣ ಬೈರೇಗೌಡ – ಸರಳತೆ ಯಿಂದ ಬಿಜಾಪುರ ಜನಮನ ಗೆದ್ದ ನಾಯಕ
ಬಿಜಾಪುರ: ಕರ್ನಾಟಕದ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಬಿಜಾಪುರಕ್ಕೆ ಆಗಮಿಸಿದ ರೀತಿ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ! ಯಾವುದೇ ಆಡಂಬರವಿಲ್ಲದೆ, ಅಧಿಕಾರಿಗಳ ಬೆಂಗಾವಲು ವಾಹನಗಳಿಲ್ಲದೆ, ಸಚಿವರು ನೇರವಾಗಿ ಕೆಎಸ್ಆರ್ಟಿಸಿ ಕಲ್ಯಾಣ ರಥ ಬಸ್ಸಿನಲ್ಲಿ ಪ್ರಯಾಣಿಸಿ ಅಂಬೇಡ್ಕರ್ ಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಸಾರ್ವಜನಿಕ…
ಕಟ್ಟಡ ಕಾರ್ಮಿಕರ ಯೋಜನೆಗಳ ಪ್ರಚಾರವಾಗಲಿ: ಶಾಸಕ ಪ್ರಭು ಚವ್ಹಾಣ
ಕಟ್ಟಡ ಕಾರ್ಮಿಕರ ಹಿತದೃಷ್ಟಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಾನಾ ರೀತಿಯ ಯೋಜನೆಗಳನ್ನು ಜಾರಿಗೊಳಿಸುತ್ತಿವೆ. ಇವುಗಳ ಬಗ್ಗೆ ಸೂಕ್ತ ಪ್ರಚಾರ ನೀಡಬೇಕು ಎಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದರು. ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ…
ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ರಾಹುಲ್ ಜಾರಕಿಹೊಳಿ ಭಾಗಿ
ಬೆಳಗಾವಿ : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ದರವನ್ನು ₹50 ರಷ್ಟು ಹಾಗೂ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ ₹2 ರಷ್ಟು ಹೆಚ್ಚಿಸಿರುವುದರಿಂದ ಸಾಮಾನ್ಯ ಜನರ ಜೀವನಮಟ್ಟಕ್ಕೆ ಭಾರೀ ಆರ್ಥಿಕ…
ನಶಿಸುತ್ತಿರುವ ಜಾನಪದ ಕಲೆ: ಕಳವಳ
ಚಿತ್ತಾಪುರ; ಒಂದು ಕಾಲಕ್ಕೆ ಮನುಷ್ಯ ಜೀವನದ ಶ್ರಮ ಸಂಸ್ಕೃತಿ ಹೆಚ್ಚಿಸಿ ಲವಲವಿಕೆ ಜೀವನಕ್ಕೆ ಕಾರಣವಾಗುತ್ತಿದ್ದ ಜಾನಪದ ಸಂಸ್ಕೃತಿ ಇಂದು ನಿಧಾನವಾಗಿ ಮರೆಯಾಗುತ್ತಿರುವುದು ನಾಡಿನ ದುರಂತವಾಗಿದೆ ಎಂದು ಕಂಬಳೇಶ್ವರ ಮಠದ ಸೋಮಶೇಖರ ಶಿವಾಚಾರ್ಯರು ಕಳವಳ ವ್ಯಕ್ತಪಡಿಸಿದರು. ತಾಲೂಕಿನ ಅಳ್ಳೊಳ್ಳಿ ಸಾವಿರ ದೇವರ ಸಂಸ್ಥಾನ…
ದಿ. ವಿಠ್ಠಲ್ ಹೇರೂರ ಅವರ ಜನ್ಮದಿನ ಆಚರಣೆ
ಚಿತ್ತಾಪುರ ಪಟ್ಟಣದ ಅಂಬಿಗರ ಚೌಡಯ್ಯನವರ ವೃತ್ತದ ಆವರಣದಲ್ಲಿ ದಿ. ವಿಠ್ಠಲ್ ಹೇರೂರ ಅವರ 72ನೇ ವರ್ಷದ ಜನ್ಮದಿನ ಆಚರಣೆ ಮಾಡಲಾಯಿತು ಕೋಲಿ ಸಮಾಜದ ತಾಲೂಕು ಅಧ್ಯಕ್ಷ ಶಿವುಕುಮಾರ ಯಾಗಾಪುರ ಮಾತನಾಡಿ, ಕೋಲಿ ಕಬ್ಬಲಿಗ ಸಮುದಾಯದ ಧೀಮಂತ ನಾಯಕ ವಿಠ್ಠಲ್ ಹೇರೂರ ಅವರು…
ವಿವಿಧ ಕಾರ್ಯಕ್ರಮಗಳಿಗೆ ಗ್ರಾಮಗಳಿಗೆ ರಾಹುಲ ಜಾರಕಿಹೊಳಿ ಭಾಗಿ
ಯಮಕನಮರಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಯುವ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಶಾಹಬಂದರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಶ್ರೀ ಬಾಳೇಯ್ಯ ಸ್ವಾಮಿ ಮಠಕ್ಕೆ ಭೇಟಿ ನೀಡಿದ್ದರು ಇಸ್ಲಾಂಪೂರ ಗ್ರಾಮದಲ್ಲಿ 2…
ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ನ ನೂತನ ಸಂಘದ ಉದ್ಘಾಟನಾ ಸಮಾರಂಭ
ಬೆಳಗಾವಿ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರು ಬೆಳಗಾವಿ ಶಿವಬಸವ ನಗರದಲ್ಲಿ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ನ ನೂತನ ಸಂಘದ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು ಇಂದು…
