ಕುಂಭಮೇಳಕ್ಕೆ ಹೋದಾಗ ರಸ್ತೆ ಅಪಘಾತ ಬೆಳಗಾವಿ ಮೂಲದ 6 ಜನ ದುರ್ಮರಣ

ಬೆಳಗಾವಿ: ಎರಡು ದಿನಗಳ ಹಿಂದಷ್ಟೇ ಪ್ರಯಾಗ್ ರಾಜ ಕುಂಭಮೇಳಕ್ಕೆ ತೆರಳಿದ ಗೋಕಾಕ ನಗರದ 6 ಜನ ವಾಹನ ಅಪಘಾತದಿಂದ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ಮಧ್ಯಪ್ರದೇಶದ ಜಬಲ್ಪುರ ನಲ್ಲಿ ಈ ಘಟನೆ ನಡೆದಿದೆ. ಮೃತರು ಬಾಲಚಂದ್ರ‌ ಗೌಡರ(50) ಸುನೀಲ್ ಶೇಡಶ್ಯಾಳೆ(45)  ಬಸವರಾಜ್ ಕುರ್ತಿ…

ಅಮರೇಶ್ವರ ಜಾತ್ರೆ ವೈಭವದಿಂದ ಜರುಗಲಿ- ಶಾಸಕ ಪ್ರಭು ಚವ್ಹಾಣ

ಉದ್ಭವಲಿಂಗ ಅಮರೇಶ್ವರ ಜಾತ್ರಾ ಮಹೋತ್ಸವ ವೈಭವದಿಂದ ಮತ್ತು ವ್ಯವಸ್ಥಿತವಾಗಿ ನಡೆಯುವಂತಾಗಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕೆಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಸೂಚಿಸಿದರು. ಔರಾದ(ಬಿ) ಪಟ್ಟಣ ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಫೆ.24ರಂದು ನಡೆದ ಜಾತ್ರೆಗೆ ಸಂಬಂಧಿಸಿದ ಸಭೆಯಲ್ಲಿ ಅವರು ಮಾತನಾಡಿದರು.…

ಶಾಸಕ ಪ್ರಭು ಚವ್ಹಾಣರಿಂದ ‘ಮನ್ ಕಿ ಬಾತ್‌’ ವೀಕ್ಷಣೆ

ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಫೆ.23 ರಂದು ಔರಾದ(ಬಿ) ತಾಲ್ಲೂಕಿನ ಘಮಸುಬಾಯಿ ತಾಂಡಾದಲ್ಲಿರುವ ಗೃಹ ಕಛೇರಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ‘ಮನ್ ಕಿ ಬಾತ್’ ಕಾರ್ಯಕ್ರಮವನ್ನು ವೀಕ್ಷಿಸಿದರು. ಬಳಿಕ ಮಾತನಾಡಿದ ಅವರು, ದೇಶದ ಹೆಮ್ಮೆಯ…

ಪ್ರಯಾಗರಾಜ್ ಸಂಗಮ ಪವಿತ್ರ ಸ್ಥಾನಕ್ಕೆ ಬಬಲಾದಿ ಒಡೆಯನ ಭಾವ ಚಿತ್ರ ಹಿಡಿದ ಯುವಕರು

ಬಾಗಲಕೋಟ ಜಿಲ್ಲೆಯ ರಬಕವಿ ಬನ್ನಟ್ಟಿ ತಾಲೂಕಿನ ಮಾದಭಾವಿ ಗ್ರಾಮದ ಯುವಕರು ಪ್ರಯಾಗರಾಜ್ ಸಂಗಮ ಪವಿತ್ರ ಸ್ಥಾನಕ್ಕೆ ತೆಗೆದುಕೊಂಡು ಹೋಗಿ ಸುರಕ್ಷತೆಯಿಂದ ಬಂದ್ದಿದೆವೆ ಎಂದು ರೇವಪ್ಪ ಮಸಗುಪ್ಪಿ ಹೇಳಿದರು ಪವಿತ್ರ ಸ್ನಾನಕ್ಕೆ ತೆರಳಿದಾಗ ಬಬಲಾದಿಯ ಒಡೆಯನ ಭಾವಚಿತ್ರ ಹಿಡಿದು ಪವಿತ್ರ ಸ್ನಾನ ಮಾಡಿದ್ದಾರೆ.…

ಬೀದರ್ | ಟಿಟಿ ವಾಹನ – ಬೈಕ್‌ ಮುಖಾಮುಖಿ ಡಿಕ್ಕಿ; ವೈದ್ಯ ಸಾವು

ಟಿಟಿ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ವೈದ್ಯರೊಬ್ಬರು ಸಾವನ್ನಪ್ಪಿರುವ ಘಟನೆ ಔರಾದ್ ತಾಲ್ಲೂಕಿನ ಮುಸ್ತಾಪುರ ಸಮೀಪ ಸೋಮವಾರ ಬೆಳಿಗ್ಗೆ ನಡೆದಿದೆ. ಸಂತಪೂರ ಗ್ರಾಮದ ನೀಲಕಂಠರಾವ್ ಭೋಸ್ಥೆ (58) ಮೃತರು. ಮೃತರಿಗೆ ಪತ್ನಿ, ಪುತ್ರಿ, ಇಬ್ಬರು ಪುತ್ರರಿದ್ದಾರೆ. ವೃತ್ತಿಯಲ್ಲಿ…

ಕನ್ನಡ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಘಟಕದಿಂದ ಎಚ್ಚರಿಕೆ

ಬೆಳಗಾವಿ : ಬೆಳಗಾವಿಯಲ್ಲಿ ಮರಾಠಿ ಭಾಷೆಯಲ್ಲಿ ಮಾತನಾಡುವಂತೆ ಸರಕಾರಿ ಬಸ್ ನಿರ್ವಾಹಕ ಮಹಾದೇವ್ ಹುಕ್ಕೇರಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂದ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಡಾ. ಕೆಂಪಣ್ಣ ಚೌಕಶಿ ಮಾತನಾಡಿ, ಕನ್ನಡದಲ್ಲಿ ಮಾತನಾಡಿದ್ದಕ್ಕೆ ಮತ್ತು ಮರಾಠಿಯಲ್ಲಿ ಮಾತನಾಡಲಿಲ್ಲ ಎಂಬ…

ವೀರಾಂಜನೇಯ ಶಿಕ್ಷಣ, ಸಾಂಸ್ಕೃತಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಚಂದ್ರಮ್ಮ ನವಾಜರೆಡ್ಡಿ ಹಿರಿಯ ಪ್ರಾಥಮಿಕ ಶಾಲೆಯ 11ನೇ ವಾಷೀಕೋತ್ಸ ವಿಜೃಂಭಣೆ

ಚಿಂಚೋಳಿ ತಾಲೂಕಿನ ಭಕ್ತಂಪಳ್ಳಿ ಗ್ರಾಮದಲ್ಲಿ ವೀರಾಂಜನೇಯ ಶಿಕ್ಷಣ ಸಾಂಸ್ಕೃತಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 11 ನೇ ವಾರ್ಷಿಕೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ತಾಲ್ಲೂಕು ಘಟಕದ ಸಭಾಪತಿಗಳಾದ ಪತ್ರಕರ್ತರಾದ ಜಗನ್ನಾಥ ಡಿ.…

ಗೋರೊಬಾ ಕಾಕಾ ಸ್ವ ಸಹಾಯ ಸಂಘ ಹಾಗೂ ತಾಲೂಕು ಕುಂಬಾರ ಸಮಾಜ ವತಿಯಿಂದ ಕವಿ ಸರ್ವಜ್ಞ ಜಯಂತಿ

ಔರಾದ್ : ಸಮಾಜದಲ್ಲಿ ಬೇರೂರಿದ ಅನಿಷ್ಟ ಪದ್ಧತಿಗಳು ಜನರಾಡುವ ಭಾಷೆಯಲ್ಲೇ ತ್ರಿಪದಿಗಳು ರಚಿಸಿ ಸಮಾಜದ ಅಂಕು ಡೊಂಕುಗಳನ್ನು ತಿದ್ದಿದ ಶ್ರೇಷ್ಠ ಸಮಾಜ ಸುಧಾರಕ ಸರ್ವಜ್ಞ ಆಗಿದ್ದರು ಎಂದು ಕಸಾಪ ಅಧ್ಯಕ್ಷ ಬಿ.ಎಂ ಅಮರವಾಡಿ ಹೇಳಿದರು. ಗುರುವಾರ ಗೋರೊಬಾ ಕಾಕಾ ಸ್ವ ಸಹಾಯ…

ಹುಣಸಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧ ಆಯ್ಕೆ

ಹುಣಸಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ರಾಚಪ್ಪ ಪಟ್ಟಣಶೆಟ್ಟಿ(ಕಲಕೇರಿ ಸಾಹು )ಹಾಗೂ ಉಪಾಧ್ಯಕ್ಷರಾಗಿ ಮಹಾದೇವಿ ಬೇನಾಳಮಠ ಮತ್ತು ಸರ್ವ ನಿರ್ದೇಶಕರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಹುಣಸಗಿ ಪಟ್ಟಣದ ಕಾಂಗ್ರೆಸ್ ಮುಖಂಡರುಗಳಾದ ಚನ್ನಯ್ಯಸ್ವಾಮಿ ಹಿರೇಮಠ…

ವಿಜೃಂಭಣೆಯಿಂದ ಜರುಗಿದ ಮುತ್ತಗಿ ಗೌರಿಶಂಕರ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮುತ್ತಗಿ ಗ್ರಾಮದ ಗೌರಿಶಂಕರ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಗೌರಿಶಂಕರ ಕನ್ನಡ ಕಾನ್ವೆಂಟ್ ಪ್ರಾಥಮಿಕ ಶಾಲೆ ಮುತ್ತಗಿ ಮತ್ತು ಗೌರಿಶಂಕರ ಪ್ರೌಢಶಾಲೆಯ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಹಾಗೂ ಏಳನೇಯ ಮತ್ತು ಹತ್ತನೇಯ ತರಗತಿಯ ವಿದ್ಯಾರ್ಥಿಗಳ…

error: Content is protected !!