ಶವ ಸಾಗಿಸುವಾಗ ಹೊತ್ತಿ ಉರಿದ ಆಂಬ್ಯುಲೆನ್ಸ್

ರಾಯಚೂರು ಬ್ರೇಕಿಂಗ್ ರಾಯಚೂರು ತಾಲೂಕಿನ ಆಶಾಪುರ ಗ್ರಾಮಕ್ಕೆ ಶವ ಸಾಗಿಸುವಾಗ ಘಟನೆ ಚಲಿಸುತ್ತಿದ್ದ ಖಾಸಗಿ ಆಂಬುಲೆನ್ಸ್ ನಲ್ಲಿ ಆಕಸ್ಮಿಕ ಕಾಣಿಸಿಕೊಂಡ ಬೆಂಕಿ ಮೃತಪಟ್ಟ ವ್ಯಕ್ತಿಯ ಶವವನ್ನು ಕುಟುಂಬ ಸದಸ್ಯರು ಅಶಾಪುರ ಗ್ರಾಮಕ್ಕೆ ಆಂಬುಲೆನ್ಸ್ ಸಾಗಿಸುತ್ತಿದ್ದರು ಸಾಗಣೆ ವೇಳೆ ಆಂಬುಲೆನ್ಸ್ ನ ಇಂಜಿನ್…

ಯತ್ನಾಳ ಬಿಜೆಪಿ ರಾಜ್ಯಾಧ್ಯಕ್ಷರಾಗ್ಲಿ ಎಂದು ಅಭಿಮಾನಿಗಳಿಂದ ವಿಶೇಷ ಪೂಜೆ

ಕುಂಭಮೇಳದಲ್ಲಿ ಬಸನಗೌಡ ಪಾಟೀಲ ಯತ್ನಾಳ ಭಾವಚಿತ್ರ ಮುಳುಗು ಹಾಕಿ ಪ್ರಾರ್ಥನೆ   ವಿಜಯಪುರ: ಪ್ರಯಾಗರಾಜ್ ಕುಂಭಮೇಳದಲ್ಲಿ ಮೊಳಗಿದ ಬಿಜೆಪಿ ರಾಜ್ಯಾಧ್ಯಕ್ಷ ಕೂಗು. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರಾಜ್ಯಾಧ್ಯಕ್ಷರಾಗ್ಲಿ ಮುಂದೆ ಮುಖ್ಯಮಂತ್ರಿ ಆಗಲೆಂದು ಗಂಗಾ ನದಿಯಲ್ಲಿ ವಿಶೇಷ ಪೂಜೆ..ಕೇಂದ್ರದ…

ಗ್ರಾಮ ಲೆಕ್ಕಾಧಿಕಾರಿಗಳ ವಿವಿಧ ಬೇಡಿಕೆ ಈಡಿಕೆಗಳಿಗಾಗಿ ಅನಿರಿಷ್ಟಾವಧಿ ಮುಷ್ಕರ

ಹುಕ್ಕೇರಿ :  ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಭಾ ಭವನ, ಚಿತ್ರದುರ್ಗ ದಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ತಾಲ್ಲೂಕು ಅಧ್ಯಕ್ಷರು, ಹಾಗೂ ಸರ್ವ…

ರಾಯಚೂರು ಮೆಡಿಕಲ್ ಕಾಲೇಜಿನ ಕಲಬುರ್ಗಿ ಮೂಲದ ವಿದ್ಯಾರ್ಥಿನಿ ನಾಪತ್ತೆ

ರಾಯಚೂರು : ಸ್ನೇಹಿತಳ ಮನೆಗೆ ಹೋಗುತ್ತೇನೆ ಎಂದು ಹೋದ ರಿಮ್ಸ್ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾಗಿರುವ ಘಟನೆ ಭಾನುವಾರ ನಡೆದಿದೆ. ಕಲಬುರಗಿ ಮೂಲದ ಎಂಎಸ್ ವಿದ್ಯಾರ್ಥಿನಿ ಡಾ.ಭಾಗ್ಯಲಕ್ಷ್ಮಿ ಕಾಣೆಯದ ವಿದ್ಯಾರ್ಥಿ ಕಳೆದ 15 ದಿನಗಳ ಹಿಂದೆ ರಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ…

ಸಹೋದರಿಯ ಮದುವೆಯಲ್ಲಿ ಡ್ಯಾನ್ಸ್‌ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟ ಯುವತಿ

ಮಧ್ಯಪ್ರದೇಶ: ಸಹೋದರಿಯ ವಿವಾಹ ಸಮಾರಂಭದಲ್ಲಿ ಡ್ಯಾನ್ಸ್ ಮಾಡುತ್ತಿರುವಾಗಲೇ ಯುವತಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನಪ್ಪಿದ ಘಟನೆ ವಿದಿಶಾ ನಗರದಲ್ಲಿ ನಡೆದಿದೆ. ಮೃತರನ್ನು ಇಂದೋರ್ ನಿವಾಸಿ 23 ವರ್ಷದ ಪರಿಣಿತಾ ಜೈನ್ ಎಂದು ಗುರುತಿಸಲಾಗಿದೆ. ಇವರು ಫೆಬ್ರವರಿ 8 ರಂದು ತಮ್ಮ ಸೋದರ…

ನಾಲ್ಕು ವರ್ಷದ ಮಗುವಿನ ಮೇಲೆ ಹತ್ಯಾಚಾರ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ

ಕಳೆದ ದಿನಾಂಕ 6 ರಂದು ನಡೆದ ನಾಲ್ಕು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ ಮಾಡಿರುವುದನ್ನು ಖಂಡಿಸಿ ವಿಜಯಪುರ ನಗರದಲ್ಲಿ ಮುಸ್ಲಿಂ ಸಮಾಹದ ವತಿಯಿಂದ ಪ್ರತಿಭಟನೆ ನಡೆಯಿತು. ‌ ನೆರೆಯ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ…

ಪ್ರಿಯಾಂಕಾ ಜಾರಕಿಹೊಳಿಯವರಿಂದ ಅಂದಾಜು ರೂ. 3.06 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕ ಅಕ್ಕಾ ಜಾರಕಿಹೊಳಿ ಅವರು ಯಮಕನಮರಡಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇಂದು ಅಂದಾಜು ರೂ. 3.06 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು ಕಾಮಗಾರಿಗಳ ಇವರ 1) ಬೆಳಗಾವಿ ಜಿಲ್ಲೆ ಬೆಳಗಾವಿ ತಾಲೂಕಿನ ಕಬಲಾಪೂರ…

ಮಂಗ’ನಾಟಕ್ಕೆ ಬೇಸ್ತು ಬಿದ್ದ Sri Lanka: ದೇಶಾದ್ಯಂತ ವಿದ್ಯುತ್ ವ್ಯತ್ಯಯ.. ಇಷ್ಟಕ್ಕೂ ಆಗಿದ್ದೇನು?

ಕೊಲಂಬೋ: ಶ್ರೀಲಂಕಾಗೂ ಕೋತಿಗೂ ಬಿಡದ ನಂಟು.. ಇತಿಹಾಸದಲ್ಲಿ ಅಂದರೆ ರಾಮಾಯಣದಲ್ಲಿ ಭಾರತದಿಂದ ಹೋದ ಕೋತಿ (ಹನುಮಂತ)ಯೊಂದು ಇಡೀ ಲಂಕೆಗೆ ಬೆಂಕಿ ಇಟ್ಟ ಕಥೆ ಕೇಳಿರಬಹುದು.. ಅಂತೆಯೇ ಇದೀಗ ಮತ್ತೆ ಶ್ರೀಲಂಕಾ ಕೋತಿಯಿಂದಾಗಿ ಭಾರಿ ಸಂಕಷ್ಟಕ್ಕೆ ಸಿಲುಕಿದೆ. ಇಡೀ ಶ್ರೀಲಂಕಾದಲ್ಲಿ ವಿದ್ಯುತ್ ಸರಬರಾಜಿನಲ್ಲಿ…

ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾಜಿ ಯೋಧರಿಗೆ ಸನ್ಮಾನಿಸುವ ಮೂಲಕ ಚಾಲನೆ

ವಿಜಯಪುರ ನಗರದ ಯೋಗಾಪುರ ಕಾಲೋನಿಯಲ್ಲಿರುವ ಭಾರತಿ ವಿದ್ಯಾವರ್ಧಕ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಕೀರ್ತಿ ಇಂಗ್ಲಿಷ್ ಮೀಡಿಯಂ ಹೈಯರ್ ಪ್ರೈಮರಿ ಸ್ಕೂಲ್ ನಲ್ಲಿ 2024 /25 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾಜಿ ಯೋಧರಿಗೆ ಸನ್ಮಾನಿಸುವ ಮೂಲಕ ಚಾಲನೆ…

ಶಾಲಾ ಮುಖ್ಯಗುರು, ಚಾಲಕರಿಗೆ ಆಟೋ ಚಾಲಕರಿಗೆ ಕಾರ್ಯಾಗಾರ

ಚಾಲಕರಿಗೆ ಕಾನೂನು ಪಾಠ ಹೇಳಿದ ಪೊಲೀಸರು    ಔರಾದ್ : ತಾಲೂಕಿನ ಸಂತಪೂರ ಹೋಬಳಿಯ ಚಾಲಕರಿಗೆ ಪೊಲೀಸರು ಕಾನೂನು ಪಾಠ ಮಾಡಿದರು. ಈಚೇಗೆ ದೀಪಾಲಯ ಶಾಲೆಯಲ್ಲಿ ಕರೆಯಲಾಗಿದ್ದ ಶಾಲಾ-ಕಾಲೇಜುಗಳ ವಾಹನ ಚಾಲಕರಿಗೆ ಹಾಗೂ ಆಟೋ ಚಾಲಕರಿಗಾಗಿ ಹಮ್ಮಿಕೊಂಡ ರಸ್ತೆ ಸುರಕ್ಷತಾ ಅಭಿಯಾನ…

error: Content is protected !!