ಬೆಳಗಾವಿ ಚಿಕ್ಕೋಡಿ ಲೋಕಸಭಾ ಸದಸ್ಯರಾದ ಪ್ರಿಯಾಂಕ ಜಾರಕಿಹೊಳಿ ಅವರು ಪ್ರಯಾಗರಾಜ್ ಮಹಾಕುಂಭ ಮೇಳದಲ್ಲಿ ದುರದೃಷ್ಟವಶಾತ್ ಸಂಭವಿಸಿದ ಅವಘಡದಲ್ಲಿ ಮೃತಪಟ್ಟ ಬೆಳಗಾವಿಯ ನಿವಾಸಿಗಳ ಕುಟುಂಬ ಸದಸ್ಯರಿಗೆ ಇಂದು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಭೇಟಿಯಾಗಿ ಸಾಂತ್ವನ ಹೇಳಿದರು. ಮಹಾಕುಂಭ ಮೇಳದಲ್ಲಿ ಸಂಭವಿಸಿದ ಘಟನೆಗೆ ಪ್ರಿಯಾಂಕಾ…
Author: JK News Editor
BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ರಾಯಚೂರಲ್ಲಿ ಕತ್ತು ಸೀಳಿ MSC ವಿದ್ಯಾರ್ಥಿನಿಯ ಬರ್ಬರ ಹತ್ಯೆ!
ರಾಯಚೂರು : ರಾಜ್ಯದಲ್ಲಿ ಇಂದು ಬೆಚ್ಚಿ ಬಿಳಿಸುವ ಘಟನೆ ನಡೆದಿದ್ದು ರಾಯಚೂರು ಜಿಲ್ಲೆಯಲ್ಲಿ ಕತ್ತು ಸೀಳಿ ಎಂ.ಎಸ್.ಸಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನ ಹೊರಭಾಗದಲ್ಲಿ ಈ ಒಂದು ಭೀಕರ ಘಟನೆ ನಡೆದಿದೆ. ಕೊಲೆಯಾದ…
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಮನೆ ನಿರ್ಮಾಣ
ಹುಮನಾಬಾದ : ತಾಲೂಕಿನ ಘಾಟಬೋರಾಳ ಗ್ರಾಮದಲ್ಲಿ ಮಾಶಾಸನಾ ಫಲಾನುಭವಿಯಾದ ಸೋನಮ್ಮ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ ನೂತನ ವಾತ್ಸಲ್ಯ ಮನೆ ರಚನೆ ಮಾಡಿದ್ದು, ಮನೆ ಹಸ್ತಾಂತರ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ ಅಧ್ಯಕ್ಷರಾದ ಪ್ರಭಾವತಿ…
ಜನ ಪರಿಷತ್ತಿನ 36 ನೇ ವಾರ್ಷಿಕ ಸಮಾರಂಭದಲ್ಲಿ ವಿಶೇಷ ಶ್ಲಾಘನಾ ಪತ್ರ ಹಾಗೂ ಸನ್ಮಾನಕ್ಕೆ ಡಾ. ಸಂಗೀತ ಹೊಳ್ಳ ಆಯ್ಕೆ
ಜೂನ್ ಎರಡನೇ ವಾರದಲ್ಲಿ ಭೋಪಾಲ್ನಲ್ಲಿ ನಡೆಯುವ ಕಾರ್ಯಕ್ರಮವಾಗಿದ್ದು ಕಾರ್ಯಕ್ರಮದ ಅಧ್ಯಕ್ಷರಾದ ಎನ್ಕೆ ತ್ರಿಪಾಠಿ ಅವರ ಆದೇಶದ ಮೇರೆಗೆ, ಒಂಬತ್ತು ಅಧ್ಯಾಯಗಳನ್ನು ಒಂದೇ ದಿನದಲ್ಲಿ ಸ್ಥಾಪಿಸುವ ಮಾಂತ್ರಿಕತೆಯನ್ನು ತೋರಿಸಿದ ದಕ್ಷಿಣ ವಲಯದ ಮಹಿಳಾ ವಿಭಾಗದ ಅಧ್ಯಕ್ಷ ಡಾ. ಸಂಗೀತ ಹೊಳ್ಳ ಅವರಿಗೆ ಜನ…
10ನೇ ಸಾಹಿತ್ಯ ಸಮ್ಮೇಳನ’ ಕಾರ್ಯಕ್ರಮ ಉದ್ಘಾಟನೆ
ಬೆಳಗಾವಿ ಯುವ ನಾಯಕರಾದ ರಾಹುಲ ಅಣ್ಣಾ ಜಾರಕಿಹೊಳಿಯವರು ಬೆಳಗಾವಿ ಸಮೀಪದ ಕಾಕತಿಯ ಶ್ರೀ ಸಿದ್ದೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಲಾದ ‘ಬೆಳಗಾವಿ ತಾಲೂಕು 10ನೇ ಸಾಹಿತ್ಯ ಸಮ್ಮೇಳನ’ ಕಾರ್ಯಕ್ರಮವನ್ನು ಇಂದು ಉದ್ಘಾಟಿಸಲಾಯಿತು. ಸುಕ್ಷೇತ್ರ ಮುಕ್ತಿ ಮಠದ…
60 ಲಕ್ಷಗಳ ಅನುದಾನ ಸದ್ಬಳಕೆ ಮಾಡಿಕೊಳ್ಳಿ ಸಂಸದ ಸಾಗರ್ ಖಂಡ್ರೆ
ಚಿಂಚೋಳಿ ತಾಲೂಕಿನ ಚಿಮ್ಮನ ಚೋಡ ಗ್ರಾಮದಲ್ಲಿ ಬೀದರ್ ಸಂಸದ ಸಾಗರ ಖಂಡ್ರೆ ಅವರ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ಮಾಡಲಾಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಬಿದರ್ ಸಂಸದ ಸಾಗರ್ ಖಂಡ್ರೆ ವರ್ಷಕ್ಕೆ 5 ಕೋಟಿ ಅನುದಾನವಿದ್ದು ತಾಲೂಕಿಗೆ 60 ಲಕ್ಷಗಳ ರೂಪಾಯಿ ತಮಗೆ…
ಒಳಮೀಸಲಾತಿ ಜಾರಿಗಾಗಿ ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ
ಭಾರತದ ಪ್ರಜಾಪ್ರಭುತ್ವದಲ್ಲಿ ಪರಮಪೂಜ್ಯ ಬಾಬಾಸಾಹೇಬ್ ಅಂಬೇಡ್ಕರವರು ರಚಿಸಿದ ಸಂವಿಧಾನದ ಪೀಠಿಕೆಯಲ್ಲಿ ಎಲ್ಲರಿಗೂ ನ್ಯಾಯ ಸಿಗಬೇಕು ಎನ್ನುವ ಆಶಯವನ್ನುಬರೆದಿದ್ದಾರೆ. ಅನುಷ್ಠಾನಕ್ಕಾಗಿಸಂವಿಧಾನದ 15. 16 ರ ಅನುಚ್ಛೇದದಲ್ಲಿ ಶೋಷಿತ ಸಮುದಾಯಗಳು ಸಮಾನವಾಗಿ ಬದುಕಲು ಮೀಸಲಾತಿ ಕಲ್ಪಿಸುವ ಮೂಲಭೂತ ಹಕ್ಕನ್ನು ನೀಡಿದ್ದಾರೆ. ಆದರೆ ಕರ್ನಾಟಕದಲ್ಲಿ ಚರ್ಮಗಾರಿಕೆಗೆ…
ವಡಗೇರಾದಲ್ಲಿ ತಾಲೂಕ ಕಚೇರಿಗಳು ಶಾಲಾ ಕಾಲೇಜು ಮಂಜೂರಿಗೆ ಸಿಎಂಗೆ: ಮಾಳಿಂಗರಾಯ ಮನವಿ
ವಡಗೆರಾ : ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕು ಕೇಂದ್ರದಲ್ಲಿ ಸರಕಾರಿ ಕಚೇರಿಗಳ ಮಂಜೂರು ಹಾಗೂ ತಾಲೂಕು ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕಾಂಗ್ರೆಸ್ ಯುವ ಮುಖಂಡ ಮಾಳಿಂಗರಾಯ ಕಂದಳ್ಳಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು. ತಾಲೂಕ ಕೇಂದ್ರದಲ್ಲಿ…
ಚಿಂಚೋಳಿ ತಾಲೂಕಿಗೆ ರೈಲ್ವೇ ಕಲ್ಪಿಸುವಂತೆ ಮನವಿ
ತಾಂಡುರು-ಚಿಂಚೋಳಿ-ಬೀದರ ಕಲಬುರಗಿ ರೈಲ್ವೇ ಸಂಪರ್ಕ ವಿಸ್ತರಿಸುವಂತೆ ಮನವಿ ಬೀದರ ಕ್ಷೇತ್ರದ ಸಂಸದರಾದ ಸಾಗರ ಈಶ್ವರ ಖಂಡ್ರೆ ಚಿಂಚೋಳಿ ತಾಲೂಕು ರೈಲ್ವೇ ಸಂಪರ್ಕ ಕಲ್ಪಿಸುವಂತೆ ಯುವ ಕರ್ನಾಟಕ ವೇದಿಕೆ ಕಲಬುರಗಿ ಜಿಲ್ಲೆ ವತಿಯಿಂದ ಮನವಿ ಸಲ್ಲಿಸಲಾಯಿತು . ಚಿಂಚೋಳಿ ತಾಲೂಕಿನಿಂದ ಕಲಬುರಗಿ ರೈಲ್ವೇ…
ಪಂಜಾಬ ಅಮೃತ್ಸರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಧಳಿಗೆ ಧ್ವಂಸಗೊಳಿಸಿದ ವ್ಯಕ್ತಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಪ್ರತಿಭಟನೆ
ಗಣರಾಜ್ಯೋತ್ಸವ ದಿನ ಆಚರಣೆಯ ಸಂದರ್ಭದಲ್ಲಿ ಪಂಜಾಬ್ ರಾಜ್ಯದ ಅಮೃತ್ಸರದಲ್ಲಿ ಒಬ್ಬ ವ್ಯಕ್ತಿಯಿಂದ ಡಾ. ಬಿಆರ್ ಅಂಬೇಡ್ಕರ್ ಅವರ ಪುತ್ಧಳಿಗೆ ಸುತ್ತಿಗೆಯಿಂದ ದೋಷಗಳಿರುವ ಘಟನೆ ತಾಲೂಕ ಹಿಂದುಳಿದ ಜಾಗತಿಕ ಒಕ್ಕೂಟ ತೀವ್ರವಾಗಿ ಖಂಡಿಸಿದ್ದು , ಅಂಬೇಡ್ಕರ್ ಅವರ ಪುತ್ತಳಿಗೆ ಅವಮಾನಿಸಿರುವುದು ಮಾನವ ಕುಲ…
