ನಾಳೆ ಸಾಗರದಲ್ಲಿ ವಿದ್ಯುತ್ ಪೂರೈಕೆ ಕಡಿತ ಎಂದು ಬೆಸ್ಕಾಂ ಇಲಾಖೆ ಪ್ರಕಟನೆ. ಭಾನುವಾರದಂದು ಕೆ.ವಿ ಸಾಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತಾಗಿ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಸೋಮವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ವ್ಯಾಪ್ತಿಗೆ ವಿದ್ಯುತ್ ವ್ಯತ್ಯಯ…
Author: JK News Editor
ಬಾಲಕರ ಕಾಟಕ್ಕೆ ಬೇಸತ್ತು 14 ವರ್ಷದ ಇಂಪನಾ ಆತ್ಮಹತ್ಯೆ
ಮಂಡ್ಯ ನಾಲ್ವರು ಯುವಕರಿಂದ ಪ್ರೀತಿ ಪ್ರೇಮದ ಅಪಪ್ರಚಾರ ಹಾಗೂ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಮಂಡ್ಯದ ಹನಕೇರಿ ಗ್ರಾಮದಲ್ಲಿ ಘಟನೆ ನಡೆದಿದೆ ಇಂಪನಾ (14) ಆತ್ಮಹತ್ಯೆ ಮಾಡಿಕೊಂಡವಳು ಗಗನ್ ಸಂಜಯ್ ಮಹಿಂದ್ರ ಹಾಗೂ ಲೂಹಿತ ಎಂಬ ಯುವಕರಿಂದ ಕಿರುಕುಳದ ಆರೋಪ…
ಹಿಂಡಲಗಾ ಕಾರಾಗೃಹದಲ್ಲಿ ಕೈದಿಗಳ ಪ್ರತಿಭಟನೆ
ಬೆಳಗಾವಿ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ಸಿಗರೇಟ್ ಸೇದಿದ ಪರಿಣಾಮ ಹಿಂಡಲಗಾ ಕಾರಾಗೃಹದ ಖೈದಿಗಳಿಂದಲೂ ಸಿಗರೇಟ್ ನೀಡುವಂತೆ ಒತ್ತಾಯಿಸಿ ಭಾನುವಾರ ಕಾರಾಗೃಹದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಟ ದರ್ಶನಗೆ ಜೈಲಿನಲ್ಲಿ ರಾಜಾತಿಥ್ಯ ಕೊಡುತ್ತಿದ್ದ ಫೋಟೋಗಳು ವೈರಲ್ ಆದಂತೆ ರಾಜ್ಯದ ಎಲ್ಲಾ ಜೈಲುಗಳಲ್ಲಿ ಟ್ರಿಕ್…
ರೋಟರಿ ಕ್ಲಬ್ ಬೀದರ್ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ನೌಬಾದ್ ಜಂಟಿ ಆಶ್ರಯದಲ್ಲಿ ಸ್ತನ್ಯಪಾನ ಜಾಗೃತಿ ಕಾರ್ಯಕ್ರಮ
ಸ್ತನ್ಯಪಾನ ಜಾಗೃತಿ ಕಾರ್ಯಕ್ರಮ ರೋಟರಿ ಕ್ಲಬ್ ಬೀದರ್ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ನೌಬಾದ್ ಇವರುಗಳು ಜಂಟಿಯಾಗಿ ದಿನಾಂಕ 31.08.2024 ರಂದು ಸ್ತನ್ಯಪಾನ ಜಾಗೃತಿ ಕಾರ್ಯಕ್ರಮ ಒಂದನ್ನು ನೌಬಾದ್ ನಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮದ…
ಆಂಧ್ರಪ್ರದೇಶ: ಮಳೆ ಅವಘಡಗಳಿಂದ 10 ಮಂದಿ ಬಲಿ, ಹಲವು ಜಿಲ್ಲೆಗಳಲ್ಲಿ ಭಾರಿ ಪ್ರವಾಹ
ಭಾರಿ ಮಳೆಯಿಂದಾಗಿ ಆಂಧ್ರಪ್ರದೇಶದ ವಿಜಯವಾಡ ಮತ್ತು ಗುಂಟೂರು ಪಟ್ಟಣಗಳಲ್ಲಿ ಭಾನುವಾರ ಹಲವಾರು ವಸತಿ ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಭಾನುವಾರ ಮುಂಜಾನೆ ಕಳಿಂಗಪಟ್ಟಣಂನಲ್ಲಿ ಕರಾವಳಿಯನ್ನು ದಾಟಿದೆ. ಕಳೆದ ಎರಡು ದಿನಗಳಿಂದ ಮಳೆಗೆ…
ಶ್ರೀಶೈಲದ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯಪೂಜ್ಯರ ತುಲಾಭಾರ ಸೇವೆ
ಶ್ರೀಶೈಲದ ಶ್ರೀಮದ್ ಗಿರಿರಾಜ್ ಸೂರ್ಯ ಸಿಂಹಾಸನಾದೀಶ್ವರ ಶ್ರೀ1008 ಶ್ರೀಶೈಲ ಜಗದ್ಗುರು ಡಾ ll ಚೆನ್ನ ಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ರವರಿಗೆ “ತುಲಾಭಾರ”ಸೇವೆಯನ್ನು ಶ್ರೀ ಗೋಳಸಾರದ ಅಭಿನವ ಪುಂಡಲಿಂಗೇಶ್ವರ ಮಹಾಸ್ವಾಮಿಗಳು ಮತ್ತು ರೋಡಗಿಯ ಶಿವಲಿಂಗೇಶ್ವರ ಪೂಜ್ಯರ ಜೊತೆಗೂಡಿ ಶ್ರೀಮಠದ ಭಕ್ತರು…
ತಮಿಳುನಾಡು: ತೂತುಕುಡಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಇಬ್ಬರು ಸಾವು, ನಾಲ್ವರಿಗೆ ಗಾಯ
ತಮಿಳುನಾಡು : ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಸಂಜೆ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ನಿನ್ನೆ ಸಂಜೆ ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮುತ್ತುಕಣ್ಣನ್ (21) ಮತ್ತು ವಿಜಯ್ (25) ಎಂಬ ಇಬ್ಬರು…
12 ಕೋಟಿ ರೂ ಮೌಲ್ಯದ ಐಫೋನ್ ಹೊತ್ತೊಯ್ಯುತ್ತಿದ್ದ ಟ್ರಕ್ ಲೂಟಿ: ತನಿಖೆಗೆ 8 ತಂಡ ರಚನೆ
ಭೂಪಾಲ್: ಹನ್ನೆರಡು ಕೋಟಿ ರೂ ಮೌಲ್ಯದ ಐಫೋನ್ ಹೊತ್ತೊಯ್ಯುತ್ತಿದ್ದ ಟ್ರಕ್ಕನ್ನು ಕದ್ದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು ಬೆಳಕಿಗೆ ಬಂದಿದೆ, ತನಿಖೆಗಾಗಿ ೮ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿದು ಬಂದಿದೆ. ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಡಿದಿದ್ದು ಐಫೊನಗಳನ್ನು ಹೊತ್ತಿಕೊಂಡ ಟ್ರಕ್ ಹರ್ಯಾಣದಿಂದ…
ಸುಲಿಗೆ ಮಾಡಿದ ಆರೋಪಿಗಳು ಪೊಲೀಸ್ ವಶಕ್ಕೆ
ವಿಜಯಪುರ: ಕೊಲ್ಹಾಪುರ ಉದ್ಯಮಿಯ ಸುಲಿಗೆ ಮಾಡಿದ ಆರೋಪಿಗಳನ್ನು ಬಂಧಿಸಲಾಗಿದೆ. ಉದ್ಯಮಿ ಅಶೋಕ ಪ್ರಭಾಕರ ಕುಲಕರ್ಣಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹೊರವಲಯದಲ್ಲಿ ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ನಿಲ್ಲಿಸಿ, ಚಾಕು ತೊರಿಸಿ, ಕಣ್ಣಿಗೆ ಖಾರದ ಪುಡಿ ಎರಚಿ ಚಿನ್ನ, ನಗದು ದೋಚಿಕೊಂಡು ಆರೋಪಿಗಳು…
ಪುರಸಭೆ ಚುನಾವಣೆ ವೇಳೆ ಗಲಾಟೆ ನಾಲ್ವರ ಬಂಧನ 8 ಜನರ ವಿರುದ್ಧ FIR
ಬಾಗಲಕೋಟೆ : ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ವೇಳೆ ಲಾಂಗು ಮತ್ತು ಮೆಚ್ಚಿನ ಸದ್ದು ಕೇಳಿಸಿದೆ ನಿನ್ನೆ ಜಿಲ್ಲೆಯ ಬಾದಾಮಿ ಕ್ಷೇತ್ರದ ಗುಳೇದಗುಡ್ಡದ ಪಟ್ಟಣದಲ್ಲಿ ಘಟನೆ ನಡೆದಿದೆ ಲಾಂಗು ಮಚ್ಚು ಕಟ್ಟಿಗೆ ದೊಣ್ಣೆ ಕಲ್ಲು ಸಮೇತ ಗುಂಪು ಬಂದಿದ್ದವು ಪೊಲೀಸರ ಮುನ್ನೆಚ್ಚರಿಕೆಯಿಂದ ಬಾರಿ…
