ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಲು ಪ್ರಯತ್ನಿಸಿದ ಯುವಕನನ್ನು ಧರ್ಮದೇಟು ನೀಡಿ ಪೋಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ರಾಯಬಾಗ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಲು ಪ್ರಯತ್ನಿಸಿದ ಯುವಕನನ್ನು ಸಾರ್ವಜನಿಕರು ಧರ್ಮದೇಟು ನೀಡಿ ಪೋಲೀಸರಿಗೆ ಒಪ್ಪಿಸಿದ ಘಟನೆ ರಾಯಬಾಗ ಪೋಲೀಸ ಠಾಣೆಯ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.   ಶಾಲೆ ಬಿಟ್ಟ ನಂತರ ತನ್ನ ಸ್ವಗ್ರಾಮಕ್ಕೆ ಹೋಗಲು ಬಸ್ಸಿನ ದಾರಿ…

ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ನಾಮ ಫಲಕ ಅಳವಡಿಸಬೇಕು ರಾಜ್ಯ ಸರ್ಕಾರ ಆದೇಶ.

ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024 ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ…

ಸೌದಿ ಮರುಭೂಮಿಯ ಬಿಸಿಲಿನ ತಾಪಕ್ಕೆ ಆಹಾರ ಮತ್ತು ನೀರಿಲ್ಲದೆ ಪರದಾಡಿದ ಇಬ್ಬರು ಬಲಿ

ಸೌದಿ ಅರೇಬಿಯಾದ ದೂರಸಂಪರ್ಕ ಕಂಪನಿಯಲ್ಲಿ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದ ತೆಲಂಗಾಣದ ಕರೀಂನಗರದ ನಿವಾಸಿ ಮೊಹಮ್ಮದ್ ಶೆಹಜಾದ್ ಖಾನ್ ರಬ್ ಅಲ್ ಖಲಿ ಮರುಭೂಮಿಯಲ್ಲಿ ಮೃತಪಟ್ಟಿದ್ದಾರೆ.   27 ವರ್ಷದ ಯುವಕ ಮೊಹಮ್ಮದ್ ಶೆಹಜಾದ್ ಖಾನ್ ವಿಶ್ವದ ಅತ್ಯಂತ ಅಪಾಯಕಾರಿ ಪ್ರದೇಶಗಳಲ್ಲಿ…

ನಮ್ಮ ಕರ್ನಾಟಕ ಸೇನೆಯ ನೋತನ ಸಾರಥಿ ಭೀಮನಗೌಡ ಪೋಲಿಸ ಪಾಟೀಲ್

ನಮ್ಮ ಕರ್ನಾಟಕ ಸಂಘಟನೆಯ ನೂತನ ತಾಲೂಕ ಅಧ್ಯಕ್ಷರಾಗಿ ಭೀಮನಗೌಡ ಪೊಲೀಸ್ ಪಾಟೀಲ್ ಅವರಿಗೆ ಸಂಘಟನೆಯ ಎಲ್ಲ ಪದಾಧಿಕಾರಿಗಳಿಂದ ಸನ್ಮಾನ ಮಾಡಿ ಗೌರವಿಸಲಾಯಿತು ಹುಣಸಗಿಯ ಪ್ರವಾಸಿ ಮಂದಿರದಲ್ಲಿ ನೂತನವಾಗಿ ತಾಲೂಕ ಅಧ್ಯಕ್ಷರನ್ನಾಗಿ ಮಾಡಿದ್ದಕ್ಕೆ ಎಲ್ಲಾ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು   ಈ ಸಂದರ್ಭದಲ್ಲಿ…

ಛಾಯಾಗ್ರಹಕರ ಹುಮನಾಬಾದ ತಾಲೂಕು ಅಧ್ಯಕ್ಷರಾಗಿ ಇಮ್ರಾನ್ ಪಟೇಲ್ ನೇಮಕ

ಹುಮನಾಬಾದ : ಛಾಯಾಗ್ರಹಕರ ಸಂಘ ಹುಮ್ನಾಬಾದ್ ತಾಲೂಕ ಇಂದು ದಿನಾಂಕ 25.08.2024 ರಂದು ಛಾಯಾಗ್ರಕರ ಸಭೆಯನ್ನು ಕರೆಯಲಾಯಿತು. ಆ ಸಭೆಯಲ್ಲಿ ನೂತನವಾಗಿ ಅಧ್ಯಕ್ಷರನ್ನಾಗಿ ಇಮ್ರಾನ್ ಪಟೇಲ್ ಇವರನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಅಶೋಕ್ ಸಜ್ಜನ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಯಿತು ಉಪಾಧ್ಯಕ್ಷರಾಗಿ…

ಯುವಜನೋತ್ಸವ ಕಾರ್ಯಕ್ರಮದ ಅಂಗವಾಗಿ ಐದು ಕಿಲೋಮೀಟರ್ ಓಟದ ಸ್ಪರ್ಧೆ

ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಬೀದರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೀದರ್ ಜಿಲ್ಲೆ ಏಡ್ಸ್ ನಿಯಂತ್ರಣ ತಡೆಗಟ್ಟುವ ಘಟಕ ಹಾಗೂ ರೆಡ್ ರಿಬನ್ ಕಾಲೇಜುಗಳು, ಎಲ್ ಬಿ ಎಸ್, ಪ್ರವರ್ದ…

ಸಮಸ್ಯೆಗಳ ಆಗಾರ ಆನೇಮಡು ಗ್ರಾಮ ಮಳೆ ಬಂದರೆ ಸಾಕು ಶಾಲೆಯಲ್ಲೇಲ್ಲ ನೀರೇ ನೀರು

ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಆನೇಮಡು ಗ್ರಾಮದ ಸರ್ಕಾರಿ ಕನ್ನಡ ಶಾಲೆ ಕರ್ಮಕಾಂಡ ನೋಡಿ. ಈ ಗ್ರಾಮದಲ್ಲಿ ಮಳೆ ಬಂದರೆ ಸಾಕು ಸರ್ಕಾರಿ ಶಾಲೆಯಲ್ಲಿ ನೀರೇ ನೀರು ಹೀಗೆ ಇದ್ದ ವೇಳೆಯಲ್ಲಿ ಪಾಲಕರು ಶಾಲೆಗೆ ಮಕ್ಕಳನ್ನ ಕಳಸುವುದಕ್ಕೆ ಭಯವಾಗಿದೆ ಎಂದು…

ತಿಲಕವಾಡಿ ಯಲ್ಲಿ ಹೀರಾಯಿನ್ ಡ್ರಗ್ಸ ಜಾಲ ಪತ್ತೆ ಐವರ ಬಂಧನ

ತಿಲಕವಾಡಿ : ಬೆಳಗಾವಿ ಹಿರಾಯಿನ್ ಡ್ರಗ್ಸ ಮಾರಾಟ ಪತ್ತೆ ಐವರ ಬಂಧನ, ೫ ಗ್ರಾಂ ೫೦ ಮಿಲಿ ಹಿರಾಯಿನ್ ವಶಪಡಿಸಿಕೊಂಡ ತಿಳಕವಾಡಿ ಪೋಲಿಸರು ಬೆಳಗಾವಿ-ಕುಂದಾನಗರಿ ಬೆಳಗಾವಿಯಲ್ಲಿ ಗಾಂಜಾ, ಪಿನ್ನಿ ಸೇರಿದಂತೆ ಹಲವಾರು ಮಾದಕವಸ್ತುಗಳ ಮಾರಾಟ ಮತ್ತು ಸೇವನೆ ವ್ಯಾಪಕವಾಗಿ ನಡೆಯುತ್ತಿರುವ ಬೆನ್ನಲ್ಲಿಯೇ…

ಆಯುರ್ವೇದಿಕ್ ನಾಟಿ ಔಷಧ ಮಾರಾಟ ಮಾಡುತ್ತಿದ್ದ ವಾಹನದಲ್ಲಿ ಗ್ಯಾಸ್ ಸ್ಫೋಟಗೊಂಡು ಔಷಧಿ ಸಮೇತ ವಾಹನ ಸುಟ್ಟು ಕರಕಲು 

ಚಿಕ್ಕೋಡಿ : ಆಯುರ್ವೇದಿಕ್ ನಾಟಿ ಔಷಧ ಮಾರಾಟ ಮಾಡುತ್ತಿದ್ದ ವಾಹನದಲ್ಲಿ ಗ್ಯಾಸ್ ಸ್ಫೋಟಗೊಂಡು ಔಷಧಿ ಸಮೇತ ವಾಹನ ಸುಟ್ಟು ಕರಕಲಾದ ಘಟನೆ ಚಿಕ್ಕೋಡಿ ಪಟ್ಟಣದ ಬಾಣಂತಿಕೋಡಿ ರಸ್ತೆಯಲ್ಲಿ ನಡೆದಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ಏನೆಂದರೆ, ಕೊಲ್ಹಾಪುರ ಜಿಲ್ಲೆಯ ಶಿರೋಳದ ಅಜಯ್…

“ಪಿಯು ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ”

ಚಿಂಚೋಳಿ : ಚಂದಾ ಪೂರದ ಬಾಲಕರ ಕಲಾ, ವಾಣಿಜ್ಯ, ವಿಜ್ಞಾನ ಸರಕಾರಿ ಪಿಯು ಕಾಲೇಜ ನಲ್ಲಿ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಸಮಾರಂಭ ಮಾಡಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೋಲಾರ ಜಿಲ್ಲಾ ನಿಯೋಜಿತ ಡಿ. ಡಿ. ಪಿ. ಯು. ಅಶೋಕ…

error: Content is protected !!