ಚಿಕ್ಕೋಡಿ | ₹37 ಲಕ್ಷ ಮೌಲ್ಯದ ಸ್ವತ್ತು ಜಪ್ತಿ: 7 ಜನ ಆರೋಪಿಗಳ ಬಂಧನ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕರೋಶಿ ಗ್ರಾಮದಲ್ಲಿ ಇತ್ತೀಚೆಗೆ ಕಳ್ಳತನವಾಗಿದ್ದ ಲಾರಿ, ಬೈಕ್, ಡಿಸ್ಕ್ ಸಮೇತ 8 ಟೈರ್ ಸೇರಿದಂತೆ ₹ 37.40 ಲಕ್ಷ ಮೌಲ್ಯದ ಸ್ವತ್ತುಗಳನ್ನು ಚಿಕ್ಕೋಡಿ ಪೊಲೀಸರು ವಶಪಡಿಸಿಕೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಏಳು ಜನ ಆರೋಪಿಗಳನ್ನು ಬಂಧಿಸಿದ್ದಾರೆ.…

ಮಹಾರಾಷ್ಟ್ರ ಚುನಾವಣೆ ವೀಕ್ಷಕರಾಗಿ ಶಿಂಧೆ ನೇಮಕ

ಔರಾದ್ : ಮಹಾರಾಷ್ಟ್ರದ ದೇಗಲೂರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ವೀಕ್ಷಕರಾಗಿ ಕಾಂಗ್ರೆಸ್ ಹಿರಿಯ ಮುಖಂಡ ಡಾ. ಭೀಮಸೇನರಾವ ಶಿಂಧೆ ಅವರನ್ನು ಕಾಂಗ್ರೆಸ್ ಮಂಗಳವಾರ ನೇಮಿಸಿದೆ. ಈ ನೇಮಕಾತಿಯನ್ನು ಎಐಸಿಸಿಯ ಎಸ್‌ಸಿ ವಿಭಾಗದ ಅಧ್ಯಕ್ಷರಾದ ರಾಜೇಶ್ ಲಿಲೋಥಿಯಾ ಮಾಡಿದ್ದಾರೆ‌‌. ಔರಾದ್ ವಿಧಾನಸಭೆ ಚುನಾವಣೆಯಲ್ಲಿ…

ಅಥಣಿ ತಾಲೂಕು ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮಗಳು ಜಾಧವಜಿ ಶಿಕ್ಷಣ ಸಂಸ್ಥೆಯ ಜೆ.ಎ.ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಒಟ್ಟು 16 ಬಹುಮಾನ 8 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಅಥಣಿ ತಾಲೂಕು ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮಗಳು ಅಥಣಿಯ ತೇರದಾಳ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಬುಧವಾರ ಜರುಗಿದವು. ಸ್ಥಳೀಯ ಅಥಣಿಯ ಜಾಧವಜಿ ಶಿಕ್ಷಣ ಸಂಸ್ಥೆಯ ಜೆ.ಎ.ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಒಟ್ಟು 16 ಬಹುಮಾನ ಪಡೆದು ಇದರಲ್ಲಿ 8 ವಿದ್ಯಾರ್ಥಿಗಳು…

ಪ್ರತಿಭಾ ಕಾರಂಜಿ ಯಲ್ಲಿ ಗಡವಂತಿ ಗ್ರಾಮದ ಶಾಲೆಗೆ ಪ್ರಥಮ 21 ದ್ವಿತೀಯ 12 ಪ್ರಶಸ್ತಿ ಮುಖ್ಯ ಗುರುಗಳು ಹರ್ಷ

ಹುಮನಾಬಾದ : ತಾಲೂಕಿನ ಗಡವಂತಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ದೂರದ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆ, ಗಡವಂತಿಯ ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ 21ಪ್ರಶಸ್ತಿ ಮತ್ತು ದ್ವಿತೀಯ 12ಪ್ರಶಸ್ತಿ ಒಟ್ಟು 33 ಸ್ಥಾನಗಳನ್ನು ಪಡೆದು ಗಡವಂತಿ ವಲಯ…

ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪರಿಹಾರ ಒದಗಿಸಲು ನಿಮ್ಮ ಧ್ವನಿಯಾಗಿ ಸರಕಾರದ ಗಮನ ಸೆಳೆಯುವೆ MLC ಸುನೀಲ್ ಗೌಡ ಪಾಟೀಲ್ ಭರವಸೆ

ವಿಜಯಪುರ : ಪಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆಗಳ ಸದಸ್ಯರ ಸಮಸ್ಯೆಗಳನ್ನು ಆಲಿಸಿ ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪರಿಹಾರ ಒದಗಿಸಲು ನಿಮ್ಮ ಧ್ವನಿಯಾಗಿ ಸರಕಾರದ ಗಮನ ಸೆಳೆಯುವುದಾಗಿ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.   ಇಂದು ಬುಧವಾರ ನಗರದಲ್ಲಿ…

ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥ ಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ ಮಾಜಿ ಸಚಿವ ರಾಜಶೇಖರ ಪಾಟೀಲ

ಹುಮನಾಬಾದ ತಾಲೂಕಿನ ಕಲ್ಲೂರ್ ರಸ್ತೆಯ ಬಸವತೀರ್ಥ ಮಠದ ಶಾಲೆಯ ಮಕ್ಕಳು ಕಲುಷಿತ ಆಹಾರ ಸೇವಿಸಿ ಅಸ್ವಸ್ಥರಾದ ಸುದ್ದಿ ತಿಳಿದ ತಕ್ಷಣ ಮಾಜಿ ಸಚಿವರಾದ ರಾಜಶೇಖರ ಬಿ ಪಾಟೀಲ ರವರು ಹುಮನಾಬಾದ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ತಕ್ಷಣ ಭೇಟಿ ನೀಡಿ ಮಕ್ಕಳ ಆರೋಗ್ಯ…

ಭಾರತೀಯ ಜನತಾ ಪಾರ್ಟಿ ಎಸ್ಸಿ ಮೋರ್ಚಾ ವತಿಯಿಂದ ಒಣಕೆ ಒಬ್ಬವ ಜಯಂತಿ

ಭಾರತೀಯ ಜನತಾ ಪಾರ್ಟಿ ಎಸ್ಸಿ ಮೋರ್ಚಾ ವಿಜಯಪುರ ಜಿಲ್ಲೆಯ ವತಿಯಿಂದ ಕನ್ನಡ ನಾಡಿನ ವೀರ ವನಿತೆ ಶೌರ್ಯ ಮತ್ತು ಸ್ವಾಭಿಮಾನಕ್ಕೆ ಹೆಸರುವಾಸಿಯಾಗಿರುವ ಹಾಗೂ ಚಿತ್ರದುರ್ಗದ ಮದಕರಿ ನಾಯಕನ ಕೋಟೆಯನ್ನು ರಕ್ಷಣೆ ಮಾಡಲು ಹೈದರ್ ಅಲಿ ಸೈನಿಕರನ್ನು ದಮನ ಮಾಡಿ ಕೋಟೆಯ ರಕ್ಷಣೆಗಾಗಿ…

ಶಿಕ್ಷಣ ಕ್ಷೇತ್ರ ಬೆಳವಣಿಗೆಗೆ ವಿದ್ಯಾರ್ಥಿಗಳು- ಪೋಷಕರು ಮತ್ತು ಶಿಕ್ಷಕರ ಪಾತ್ರ ಬಹುಮುಖ್ಯ

ಹುಕ್ಕೇರಿ: ವಿದ್ಯಾರ್ಥಿಗಳು-ಪೋಷಕರು ಮತ್ತು ಶಿಕ್ಷಕರು ತಮ್ಮ ಪಾಲಿನ ಪಾತ್ರವನ್ನು ಪ್ರಾಮಾಣಿಕವಾಗಿ, ಜವಾಬ್ದಾರಿ ಯುತವಾಗಿ ಮಾಡಿದರೆ ಶಿಕ್ಷಣ ಕ್ಷೇತ್ರ ಬೆಳವಣಿಯಾಗುತ್ತದೆ ಎಂದು ವಿಜಯಪುರದ ಎಸ್ ಬಿ ವಿಸ್ಟಮ್ ಕರಿಯರ್ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ಶರಣಯ್ಯ ಭಂಡಾರಿಮಠ ಹೇಳಿದರು. ಅವರು ನಿಡಸೋಸಿ ಎಸ್‌ಜೆಪಿಎನ್ ಟ್ರಸ್ಟ್…

ಉಪಚುನಾವಣೆ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು – ಸಂಸದೆ ಪ್ರಿಯಾಂಕಾ ಜಾರಕಿಹೋಳಿ

ಹುಕ್ಕೇರಿ ರಾಜ್ಯದಲ್ಲಿ ಜರಗುತ್ತಿರುವ ಮೂರು ಕ್ಷೇತ್ರಗಳಲ್ಲಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಶಾಲಿಗಳಾಗುತ್ತಾರೆ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೋಳಿ ಹೇಳಿದರು.   ಹುಕ್ಕೇರಿ ನಗರದಲ್ಲಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ರಾಜ್ಯದಲ್ಲಿ ಸಂಡೂರು, ಚನ್ನಪಟ್ಟಣ ಮತ್ತು ಶಿಗ್ಗಾಂವ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ…

“ಸೌಥ್ ಆಫ್ರೀಕಾದಲ್ಲಿ ಕನ್ನಡ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವದ ಕಂಪು”

ಕನ್ನಡ ನಾಡಿನ ಪುಣ್ಯಭೂಮಿಯ ಮಣ್ಣಿನಿಂದ ಅದೆಷ್ಟೋ ದೂರ ಇರುವ ಸೌಥ್ ಆಫ್ರೀಕಾದ ಕೇಪ ಟೌನ್ ನಗರದಲ್ಲಿರುವ ಕನ್ನಡಿಗರು ಕನ್ನಡ ರಾಜ್ಯೋತ್ಸವವನ್ನು ಕನ್ನಡಿಗರ ಸಂಘದ ಆಶ್ರಯದಲ್ಲಿ ಸಂಭ್ರಮದಿಂದ ಆಚರಿಸಿದರು…   ಎತ್ತಣ ಮಾಮರ ಎತ್ತಣ ಕೋಗಿಲೆ ಎತ್ತಣಿಂದೆತ್ತ ಸಂಬಂಧವಯ್ಯಾ ? ಬೆಟ್ಟದ ಮೇಲಣ…

error: Content is protected !!