ಭಕ್ತ ಶ್ರೀ ಕನಕದಾಸರ ಜಯಂತಿಯ ಅಂಗವಾಗಿ ಕುಂದಗೋಳದಲ್ಲಿ ಸಾಧಕರಿಗೆ ಸನ್ಮಾನ

ಕುಂದಗೋಳ ತಾಲೂಕಿನ ಆಡಳಿತ ಕೇಂದ್ರದಿಂದ ತಹಸೀಲ್ದಾರರ ಕಚೇರಿಯಲ್ಲಿ ದಾಸ ಶ್ರೇಷ್ಠ, ಸಂತ ಶ್ರೇಷ್ಠ ಭಕ್ತ ಶ್ರೀ ಕನಕದಾಸರ 537 ನೇಯ ಜಯಂತಿಯನ್ನು ಆಚರಿಸಲಾಯಿತು..   ಕನಕದಾಸರ ಜಯಂತಿಯಂದು ಕುಂದಗೋಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಆರ್ ಪಾಟೀಲ ಹಾಗೂ ದಂಡಾಧಿಕಾರಿಗಳಾದ ಶ್ರೀ…

ಲಕ್ಷ್ಮಿ ಹೆಬ್ಬಾಳಕರ ಅವರ ಆಪ್ತ ಸಹಾಯಕ ಅರವಿಂದ ಅವರ ಮೇಲೆ 15 ಜನ ಗ್ಯಾಂಗ ನಿಂದ ಹಲ್ಲೆ

ಬೆಳಗಾಂವಿ : 20 ಗುಂಟೆ ಜಾಗಕ್ಕೆ ವಿವಾದ ನಡೆದಿದ್ದು ಸಚಿವೆ ಲಕ್ಮಿe ಹೆಬ್ಬಾಳಕರ ಆಪ್ತನ ಮೇಲೆ ತಲ್ವಾರ್ ನಿಂದ 15 ಅಧಿಕ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಾಂವಿ ತಾಲೂಕಿನ ಯಳ್ಳೂರ ಬಳಿಯ ಸರಳಗಾ ಗ್ರಾಮದಲ್ಲಿ ಸಚಿವೆ ಲಕ್ಮಿe…

ಶಾಸಕ ಯುಬಿ ಬಣಕಾರ ನಿವಾಸದಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ

ನವೆಂಬರ್‌ 18 ಇಂದು ಕರ್ನಾಟಕದಲ್ಲಿ ಕನಕದಾಸ ಜಯಂತಿ ಆಚರಣೆ ನಡೆಯುತ್ತಿದೆ. ಕನಕದಾಸರ ಕರ್ನಾಟಕದಲ್ಲಿ 15-16ನೇ ಶತಮಾನದಲ್ಲಿ ಜನಪ್ರಿಯವಾಗಿದ್ದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರಾಗಿದ್ದಾರೆ. ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಪುರಂದರದಾಸರೊಂದಿಗೆ ಕಾಣಿಕೆ ನೀಡಿದ್ದಾರೆ. ದಾಸ ಸಾಹಿತ್ಯದ ಮೂಲಕ ಜೀವನಪಾಠ ಸಾರಿದವರು…

ವಿಜಯಪುರ ನೂತನ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿ ಲಕ್ಷ್ಮಣ ನಿಂಬರಗಿ ಅಧಿಕಾರ ಸ್ವೀಕಾರ

ವಿಜಯಪುರ: ವಿಜಯಪುರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅಧಿಕಾರ ಸ್ವೀಕರಿಸಿದರು. ‌ನಗರದ ಎಸ್ಪಿ ಕಚೇರಿಯಲ್ಲಿ ಪ್ರಭಾರಿ ಎಸ್ಪಿ ಪ್ರಶನ್ನ ದೇಸಾಯಿ ಅವರು ನೂತನ ಎಸ್ಪಿ ಲಕ್ಷ್ಮಣ ನಿಂಬರಗಿ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ವೇಳೆ ಜಿಲ್ಲಾ…

ವಯನಾಡ್ ದುರಂತ ‘ರಾಷ್ಟ್ರೀಯ ವಿಪತ್ತು’ ಅಲ್ಲವೆಂದ ಕೇಂದ್ರ : ಬಂದ್‌ ಕರೆಕೊಟ್ಟ ಕೇರಳದ ಆಡಳಿತ-ಪ್ರತಿಪಕ್ಷ

ವಯನಾಡ್ ಭೂಕುಸಿತ, ಪ್ರಳಯ ದುರಂತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೇಂದ್ರ ಸರ್ಕಾರ ನಿರಾಕರಿಸಿರುವುದನ್ನು ಖಂಡಿಸಿ ನವೆಂಬರ್ 19ರಂದು ಜಿಲ್ಲಾ ಬಂದ್‌ಗೆ ಕೇರಳದ ಆಡಳಿತ ಮತ್ತು ಪ್ರತಿಪಕ್ಷಗಳು ಕರೆ ನೀಡಿವೆ. ಈ ಕುರಿತು ಘೋಷಣೆ ಮಾಡಿರುವ ಆಡಳಿತರೂಢ ಸಿಪಿಐ(ಎಂ) ನೇತೃತ್ವದ ಲೆಫ್ಟ್‌…

ಮುಸ್ತಾಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಔರಾದ್ : ತಾಲೂಕಿನ ಮುಸ್ತಾಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನವನ್ನು ಮಂಗಳವಾರ ವಿಜೃಂಭಣೆಯಿಂದ ಆಚರಿಸಲಾಯಿತು.   ಕೇಕ್‌ ಕತ್ತರಿಸುವ ಮೂಲಕ ಮಕ್ಕಳ ದಿನಾಚರಣೆಗೆ ಶಾಲೆಯ ವಿದ್ಯಾರ್ಥಿಗಳು ಚಾಲನೆ ನೀಡಿದರು.     ಶಾಲೆಯ ಶಿಕ್ಷಕಿ ಸುನಿತಾ ಬಿರಾದಾರ್ ಮಾತನಾಡಿ,…

ಹುಕ್ಕೇರಿ ತಾಲೂಕಿನ ಎಲ್ಲಿಮುನ್ನೂಳಿ ಗ್ರಾಮದಲ್ಲಿ ತಾಲೂಕು ಮಟ್ಟದ ಮಕ್ಕಳ ದಿನಾಚರಣೆಎನ್ನು ಆಚರಿಸಲಾಯಿತು

ಹುಕ್ಕೇರಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಎಲ್ಲಿಮುನ್ನೂಳಿ ಗ್ರಾಮದಲ್ಲಿ ಆಚರಿಸಲಾಯಿತು ಈಗಿನ ಮಕ್ಕಳೇ ಮುಂದಿನ ಪೀಳಿಗೆಗಳು ಎಂದು ನಮ್ಮ ಸರ್ಕಾರವು ಮಕ್ಕಳ ದಿನಾಚರಣೆಯನ್ನು ಆಚರಿಸಲು ಪ್ರಾರಂಭ ಮಾಡಿತ್ತು 1925 ರಲ್ಲಿ ಜಿನಿವಾದಲ್ಲಿ ಮಕ್ಕಳ ಕಲ್ಯಾಣ್ ಕುರಿತು ವಿಶ್ವ ಸಮ್ಮೇಳನದಲ್ಲಿ ಅಂತಾರಾಷ್ಟ್ರೀಯ ಮಕ್ಕಳ…

ಒಂದೇ ಸಮಯದಲ್ಲಿ ಎರಡು ಕಾರ್ಯಕ್ರಮ ನಡೆಸಿ ಸಮಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಿರುವ ಗ್ರಾಮ ಪಂಚಾಯತಿ ಅಧ್ಯಕ್ಷರು

ಹುಕ್ಕೇರಿ:  ಮದಿಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಒಂದೇ ದಿನದಲ್ಲಿ ಎರಡೆರಡು ಕಾರ್ಯಕ್ರಮ ಗಳನ್ನು ನಡೆಸಿ ಸಮಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಿರುವ ಮದಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕರು ಮತ್ತು ಉಪಾಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಸರ್ವ ಸದಸ್ಯ ಮಂಡಳಿ ಮೊದಲನೆಯದ್ದು…

ಚಿಕ್ಕೋಡಿ | ₹37 ಲಕ್ಷ ಮೌಲ್ಯದ ಸ್ವತ್ತು ಜಪ್ತಿ: 7 ಜನ ಆರೋಪಿಗಳ ಬಂಧನ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕರೋಶಿ ಗ್ರಾಮದಲ್ಲಿ ಇತ್ತೀಚೆಗೆ ಕಳ್ಳತನವಾಗಿದ್ದ ಲಾರಿ, ಬೈಕ್, ಡಿಸ್ಕ್ ಸಮೇತ 8 ಟೈರ್ ಸೇರಿದಂತೆ ₹ 37.40 ಲಕ್ಷ ಮೌಲ್ಯದ ಸ್ವತ್ತುಗಳನ್ನು ಚಿಕ್ಕೋಡಿ ಪೊಲೀಸರು ವಶಪಡಿಸಿಕೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಏಳು ಜನ ಆರೋಪಿಗಳನ್ನು ಬಂಧಿಸಿದ್ದಾರೆ.…

ಮಹಾರಾಷ್ಟ್ರ ಚುನಾವಣೆ ವೀಕ್ಷಕರಾಗಿ ಶಿಂಧೆ ನೇಮಕ

ಔರಾದ್ : ಮಹಾರಾಷ್ಟ್ರದ ದೇಗಲೂರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ವೀಕ್ಷಕರಾಗಿ ಕಾಂಗ್ರೆಸ್ ಹಿರಿಯ ಮುಖಂಡ ಡಾ. ಭೀಮಸೇನರಾವ ಶಿಂಧೆ ಅವರನ್ನು ಕಾಂಗ್ರೆಸ್ ಮಂಗಳವಾರ ನೇಮಿಸಿದೆ. ಈ ನೇಮಕಾತಿಯನ್ನು ಎಐಸಿಸಿಯ ಎಸ್‌ಸಿ ವಿಭಾಗದ ಅಧ್ಯಕ್ಷರಾದ ರಾಜೇಶ್ ಲಿಲೋಥಿಯಾ ಮಾಡಿದ್ದಾರೆ‌‌. ಔರಾದ್ ವಿಧಾನಸಭೆ ಚುನಾವಣೆಯಲ್ಲಿ…

error: Content is protected !!