1ವರ್ಷ 10ತಿಂಗಳ ಚಿಕ್ಕ ವಯಸ್ಸಿನಲ್ಲೇ ದಾಖಲೆ ಕರ್ನಾಟಕ ಅಚೀವರ್ ಬುಕ್‌ ಆಫ್ ರೆಕಾರ್ಡ್‌ನಲ್ಲಿ ತನ್ನ ಹೆಸರು ಗಿಟ್ಟಿಸಿ ಕೊಂಡ jk ಕನ್ನಡ news ಸಂಪಾದಕರ ಮಗನ ಸಾಧನೆ

    Jk ಕನ್ನಡ news ನಾ ಸಂಪಾದಕರು ಆಗಿರುವ ಸೈಯದ್ ಮೋಸಿನ ಅಲಿಯವರ ಸುಪುತ್ರ ಸಯ್ಯದ್ ತಯ್ಯಬ್ ಅಲಿ 2023ರ ಜ.1ರಂದು ಬಸವಕಲ್ಯಾಣದಲ್ಲಿ ಜನಿಸಿದ್ದು, ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದವರು. 1ವರ್ಷ 10 ತಿಂಗಳ ವಯಸ್ಸಿನಲ್ಲಿ ತನ್ನ…

ಕನ್ನಡ ನಾಡು, ನುಡಿ, ನೆಲ, ಜಲ ಉಳಿಸಿ ಬೆಳೆಸಲು ಬದ್ಧರಾಗೋಣ-ಸಚಿವ ಈಶ್ವರ ಬಿ.ಖಂಡ್ರೆ

ಬೀದರ, : ಕನ್ನಡ ನಮ್ಮೆಲ್ಲರನ್ನು ಒಗ್ಗೂಡಿಸುತ್ತದೆ. ಎಲ್ಲರೂ ಕನ್ನಡ ಮಾತನಾಡಲಿ, ಕನ್ನಡಿಗರೆಲ್ಲರೂ ಒಗ್ಗಟ್ಟಾಗಲಿ, ಕನ್ನಡವೇ ನಮ್ಮ ಆಸ್ಮಿತೆ, ಕನ್ನಡದ ಬಗ್ಗೆ ಸ್ವಾಭಿಮಾನವಿರಲಿ, ಕನ್ನಡ ನಾಡು, ನುಡಿ, ನೆಲ, ಜಲ ಉಳಿಸಿ ಬೆಳೆಸಲು ನಾವೆಲ್ಲರೂ ಬದ್ಧರೋಗೋಣ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತç…

ಮಹಾರಾಷ್ಟ್ರ ಏಕೀಕರಣ ಸಮಿತಿ ನಡೆಸುವ ಕರಾಳ ದಿನಾಚರಣೆಗೆ ಅನುಮತಿ ನೀಡದಂತೆ ಆಗ್ರಹ

ಗೋಕಾಕ್ :  ಕರ್ನಾಟಕ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿ ನಡೆಸುವ ಕರಾಳ ದಿನಾಚರಣೆಗೆ ಅನುಮತಿ ನೀಡದಂತೆ: ಕನ್ನಡ ರಕ್ಷಣಾ ವೇದಿಕೆ ಮತ್ತು ಕರುನಾಡ ರಕ್ಷಣಾ ವೇದಿಕೆ ವತಿಯಿಂದ ತಹಶೀಲ್ದಾರ್ ಗೋಕಾಕ್ ಇವರ ಮುಖಾಂತರ ಮಾನ್ಯ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.…

ಶ್ರೀ ಕೇತಕಿ ಶೈಕ್ಷಣಿಕ ಸಾಮಾಜಿಕ ಮತ್ತು ಸಂಸ್ಕೃತಿಕ ಸಂಸ್ಥೆ ನೀಡುವ ಕನ್ನಡ ಸೇವಾ ರತ್ನ ಪ್ರಶಸ್ತಿಗೆ ಕರವೇ ಅಧ್ಯಕ್ಷ ವಿರೇಶ್ ರೆಡ್ಡಿ ಆಯ್ಕೆ

ಹುಮನಾಬಾದ : ಶ್ರೀ ಕೇತಕಿ ಶೈಕ್ಷಣಿಕ ಸಾಮಾಜಿಕ ಮತ್ತು ಸಾಂಸ್ಕೃತಿಕ, ಸಂಸ್ಥೆ (ರಿ) ಬೀದರ ಹಾಗೂ ಹಣ್ಮುಪಾಜಿ ಗೆಳೆಯರ ಬಳಗ ವತಿಯಿಂದ ಶಿಕ್ಷಣ, ಸಾಹಿತ್ಯ, ವೈದ್ಯಕೀಯ, ಮಾಧ್ಯಮ, ಪೊಲೀಸ್, ಕಾನೂನು, ಕಲೆ, ಕೃಷಿ, ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ನೀಡುವ…

ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅಭಿವೃದ್ಧಿ ಮಾಡಿಲ್ಲ, ಜನ ಕಾಂಗ್ರೆಸ್ ಕೈ ಹಿಡಿಯುತ್ತಾರೆ: ಡಿಕೆಶಿ

ಬೆಂಗಳೂರು: ಚನ್ನಪಟ್ಟಣಕ್ಕೆ ಕುಮಾರಸ್ವಾಮಿ ಏನೂ ಕೆಲಸ ಮಾಡಿಲ್ಲ. ಹೀಗಾಗಿ ಈ ಬಾರಿ ಚನ್ನಪಟ್ಟಣದ ಜನ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.   ಚನ್ನಪಟ್ಟಣ ಉಪಚುನಾವಣೆ ವಿಚಾರವಾಗಿ ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾವು ಚುನಾವಣೆ ಮಾಡುತ್ತಿಲ್ಲ.…

ಔರಾದ(ಬಿ) ಪಟ್ಟಣದ ಮಹಾಯೋಜನೆಗೆ(ಮಾಸ್ಟರ್ ಪ್ಲಾನ್) ಅನುಮೋದನೆ: ಶಾಸಕ ಪ್ರಭು ಚವ್ಹಾಣ

ಔರಾದ(ಬಿ)ಪಟ್ಟಣದ ಸ್ಥಳೀಯ ಯೋಜನಾ ಪ್ರದೇಶದ ಮಹಾಯೋಜನೆ (ಮಾಸ್ಟರ್ ಪ್ಲಾನ್)ಗೆ ಸರ್ಕಾರವು (ಅಂತಿಮ) ಅನುಮೋದನೆ ನೀಡಿದೆ ಎಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ತಿಳಿಸಿದ್ದಾರೆ.   ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಔರಾದ(ಬಿ) ಪಟ್ಟಣವನ್ನು…

ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನಕ್ಕೆ ಚಾಲನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ೨೦೨೫-೨೬ ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಇಲಾಖೆ ಸಿದ್ಧ ಪಡಿಸಿದ ವೇಳಾಪಟ್ಟಿಯಂತೆ ಪೂರ್ಣಗೊಳಿಸಿ ಇಲಾಖೆಗೆ ಸಲ್ಲಿಸಬೇಕು ಎಂದು ತಾಲ್ಲೂಕು ಪಂಚಾಯತನ ಸಹಾಯಕ ನಿರ್ದೇಶಕರಾದ ಶಿವಕುಮಾರ ಘಾಟೆ ಹೇಳಿದರು.   ತಾಲ್ಲೂಕಿನ…

ನಿನ್ನೆ ವರೆಗೆ 1836 ಶಾಲಾ ಕಾಲೇಜುಗಳಿಗೆ ಹೋಗಿದ್ದೇನೆ ಇಂತಹ ಕಾರ್ಯಕ್ರಮವು ನಾನು ಲೇಕಕ್ಕೆ ತೆಗೆದುಕೊಂಡಿಲ್ಲ ಕಾನೀಪಾ ಧ್ವನಿ ಬೀದರ್ ಕಾರ್ಯಕ್ರಮದ ಕುರಿತು ನಿವೃತ ನ್ಯಾಮೂರ್ತಿ ಸಂತೋಷ ಹೆಗ್ಡೆ ರವರ ಮಾತು

    ಬೀದರ್ : ನಗರದ ಶಾಹೀನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಬೀದರ್ ವತಿಯಿಂದ ಜಿಲ್ಲಾ ಪತ್ರಕರ್ತರ ಸಮಾವೇಶ ಹಾಗೂ ವಿದ್ಯಾರ್ಥಿಗಳ ಜೊತೆಗೆ ಸುಪ್ರೀಂ ಕೋರ್ಟ್ ನಾ ನಿವೃತ್ತ ನ್ಯಾಯ ಮೂರ್ತಿ, ಲೋಕಾಯುಕ್ತ…

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಸುಮಾರು 20 ಲಕ್ಷ ರೂ.ಗಳ ಹಣ ದುರ್ಬಳಿಕೆ ಆರೋಪ

ಬೀದರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೀದರ ಈ ಇಲಾಖೆಯಲ್ಲಿ ಈ ಹಿಂದಿನ ಸಹಾಯಕ ನಿರ್ದೇಶಕರಾದ ಡಾ. ಗೌತಮ ಅರಳಿ ಮತ್ತು ಅಧೀಕ್ಷಕರಾದ ಪದ್ಮಾವತಿ ಅವರು ಕ್ರೀಡಾಪಟು ಇವರುಗಳು ಕೂಡಿಕೊಂಡು, ವಸತಿ ನಿಲಯಗಳಿಗೆ ಗುತ್ತಿಗೆದಾರರ ಜೊತೆ ಸೇರಿಕೊಂಡು ವಿವಿಧ ಬೋಗಸ್…

ವಿಧಿಯಾಟಕ್ಕೆ ಕಣ್ಣೀರು ಹಾಕುವ ರೈತರಿಗೆ ಈಗ ಕಳ್ಳರ ಕಾಟ ರೈತನ ಹೊಲದಲ್ಲಿನ ಸೋಲಾರ್ ಬ್ಯಾಟರಿ ಕದ್ದ ಕಳ್ಳರು

ಚಿಂಚೋಳಿ ತಾಲುಕಿನ ಚಿಮ್ಮನಚೋಡ್ ಗ್ರಾಮದ ರೈತನಾದ ರಿಯಾಜ್ ದುಂಬಾಳ್ಳಿ ಅವರ ಹೊಲದಲ್ಲಿ ಹಾಕಿರುವ ಕರೆಂಟ್ ಸೋಲಾರ್ ಬ್ಯಾಟರಿ ಕಳುವು ಮಾಡಿದ ಕಳ್ಳರು,, ಹಲವು ಬಾರಿ ರೈತರ ಸೋಲಾರ ಬ್ಯಾಟರಿ, ಇತರ ವಸ್ತುಗಳು, ಕಳ್ಳತನವಾಗಿತ್ತಿದ್ದು ರೈತರು ಮತ್ತು ಗ್ರಾಮಸ್ಥರು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ…

error: Content is protected !!