ಭಾರತೀಯ ಜನತಾ ಪಕ್ಷದಿಂದ ನಡೆದ ಸದಸ್ಯತ್ವ ಅಭಿಯಾನದಲ್ಲಿ ಔರಾದ(ಬಿ) ಮಂಡಲವು ರಾಜ್ಯದಲ್ಲಿ ಐದನೇ ಸ್ಥಾನ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಮೊದಲ ಸ್ಥಾನ ಪಡೆದಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ…
Author: JK News Editor
ಹಸರಗುಂಡಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ SDMC ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ
ಚಿಂಚೋಳಿ ತಾಲೂಕಿನ ಹಸರಗುಂಡಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರನ್ನು ನೇಮಕ ಮಾಡಲಾಯಿತು. ಅಧ್ಯಕ್ಷರನ್ನಾಗಿ ವಿಠಲ್ ಟಿ ಕಾಶಂಪುರ್ ಮತ್ತು ಉಪಾಧ್ಯಕ್ಷರನ್ನಾಗಿ ಶ್ರೀಮತಿ ಕವಿತಾ ಗಂಡ…
ಗುಡಸ್ ಗ್ರಾಮದಲ್ಲಿ ವಿಠ್ಠಲ್ ದೇವರ ಜಾತ್ರಾ ಮಹೋತ್ಸವ ಕಾರ್ಯಕ್ರಮ
ಹುಕ್ಕೇರಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗುಡಸ ಗ್ರಾಮದಲ್ಲಿ ನಂದಗಡ ದಿಂದ್ ಜ್ಯೋತಿ ತರುವ ಮುಕಾಂತರ್ ಶ್ರೀ ವಿಠ್ಠಲ್ ದೇವರ ಜಾತ್ರಾ ಮಹೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು ಗ್ರಾಮದ ಎಲ್ಲಾ ಸಮುದಾಯದ ಜನರು ಕೂಡಿ ಒಗ್ಗಟ್ಟಾಗಿ ಗ್ರಾಮದ ಶ್ರೀ ವಿಠ್ಠಲ್ ದೇವರ ಜಾತ್ರಾ…
ದೇವಸ್ಥಾನ ಜೀರ್ಣೊ ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಬಿಸಿ ಟ್ರಸ್ಟ್ ವತಿಯಿಂದ ಒಂದು ಲಕ್ಷಗಳ ಡಿಡಿ ವಿತರಣೆ
ಚಿಂಚೋಳಿ : ತಾಲೂಕಿನ ಕೊರವಿ ಗ್ರಾಮದ ಶ್ರೀ ಕೊರವಂಜೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ವೀರೇಂದ್ರ ಹೆಗ್ಗಡೆ ಯವರು ಮಂಜೂರು ಮಾಡಿದ 1 ಲಕ್ಷ ಮೊತ್ತದ ಡಿ.ಡಿ. ಯನ್ನು ಹಸ್ತಾಂತರಿಸಲಾಯ್ತು. ಈ ಸಂಧರ್ಭದಲ್ಲಿ ಸತೀಶ ಚಂದ್ರ ಪಾಟೀಲ್ ದೇವಸ್ಥಾನ…
ಶ್ರೀ ಕೇತಕಿ ಶೈಕ್ಷಣಿಕ ಸಾಮಾಜಿಕ ಮತ್ತು ಸಂಸ್ಕೃತಿಕ ಸಂಸ್ಥೆ ನೀಡುವ ಕನ್ನಡ ಸೇವಾ ರತ್ನ ಪ್ರಶಸ್ತಿಗೆ ಖಾಜಾ ಖಲಿಲುಲ್ಲಾ ಆಯ್ಕೆ
ಔರಾದ್ : ಶ್ರೀ ಕೇತಕಿ ಶೈಕ್ಷಣಿಕ ಸಾಮಾಜಿಕ ಮತ್ತು ಸಾಂಸ್ಕೃತಿಕ, ಸಂಸ್ಥೆ (ರಿ) ಬೀದರ ಹಾಗೂ ಹಣ್ಮುಪಾಜಿ ಗೆಳೆಯರ ಬಳಗ ವತಿಯಿಂದ ಶಿಕ್ಷಣ, ಸಾಹಿತ್ಯ, ವೈದ್ಯಕೀಯ, ಮಾಧ್ಯಮ, ಪೊಲೀಸ್, ಕಾನೂನು, ಕಲೆ, ಕೃಷಿ, ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ನೀಡುವ…
ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ಹುಮನಾಬಾದ ತಾಲೂಕು ಅಧ್ಯಕ್ಷರಾಗಿ ರಾಜಶೇಖರ ಜಮಾದಾರ ನೇಮಕ
ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಹುಮನಾಬಾದ ತಾಲೂಕು ಘಟಕ ಉದ್ಘಾಟನೆ ಬೀದರ್ ಜಿಲ್ಲೆಯ ಹುಮನಾಬಾದ ಪಟ್ಟಣದ ಅಂಬಾ ಭವಾನಿ ದೇವಸ್ಥಾನ ಆವರಣದಲ್ಲಿ ರಾಜ್ಯಧ್ಯಕ್ಷ ಶಿವಕುಮಾರ್ ತುಂಗಾ ಹಾಗೂ ಜಿಲ್ಲಾಧ್ಯಕ್ಷ ರಮೇಶ್ ಬಿರಾದಾರ್ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ…
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮಸ್ಯೆಗಳ ದೂರು ಬಂದರೆ ತಕ್ಷಣ ಕ್ರಮವಹಿಸಿ: ಜಿಲ್ಲಾಧಿಕಾರಿ ಶಿಲ್ಪಾ. ಶರ್ಮಾ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜನಾಂಗಕ್ಕೆ ಸಂಬಂಧಿಸಿದ ಸಮಸ್ಯೆಗಳ ದುರುಗಳು ಬಂದರೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು. ಅವರು ಶುಕ್ರವಾರ ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ…
ನಂ.1ತನಕ ಪಟ್ಟಣದ ಎಲ್ಲಾ ಅಂಗಡಿ ಮುಗಂಟ್ಟುಗಳ ಮೇಲೆ 60% ಕನ್ನಡ ನಾಮಫಲಕ ಅಳವಡಿಸಬೇಕೆಂದು ಪ್ರಶಾಂತ ಸಿಂಧೆ ಆಗ್ರಹ
ಔರದ:ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ-24 ಅನ್ವಯ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆ ಶೇ.60% ಕನ್ನಡ ಪದ ಬಳಸಬೇಕೆಂದು ಸರ್ಕಾರದಿಂದ ಹಾಗೂ ಜಿಲ್ಲಾಡಳಿತದಿಂದ ಆದೇಶ ಆಗಿದೆ ಆದರೆ, ಔರಾದ ಪಟ್ಟಣ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಅಂಗಡಿ ಮುಂಗಟ್ಟುಗಳ ಮೇಲೆ, ಶಾಲಾ,…
ಶ್ರೀಕಾಂತ್ ಕಾಂಬಳೆ ಕರವೇ ಬಸವಕಲ್ಯಾಣ ತಾಲೂಕಾ ಅಧ್ಯಕ್ಷರಾಗಿ ನೇಮಕ
ಬೀದರ್:- ಪಿಟರ್ ಚಿಟಗುಪ್ಪ ಕರವೇ ಜಿಲ್ಲಾಧ್ಯಕ್ಷರು ಬೀದರ್ ರವರ ಸಹಯೋಗದಲ್ಲಿ ಹಾಗೂ ರಾಜ್ಯ ಅಧ್ಯಕ್ಷರ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷರು ಹಾಗೂ ತಾಲೂಕು ಅಧ್ಯಕ್ಷರ ಸಂಪೂರ್ಣ ಸಹಮತದೊಂದಿಗೆ, ಇಂದು ನಮ್ಮ ಕರ್ನಾಟಕ ನಾಡು ನುಡಿ, ನೆಲ-ಜಲ, ಕಲೆ-ಸಂಸ್ಕೃತಿ, ಹಾಗೂ ಪರಂಪರೆಯ ಸಂರಕ್ಷಣೆ…
ಕೆರೆ ತುಂಬಿಸುವ ಯೋಜನೆ ವಿಳಂಬ: ಶಾಸಕ ಪ್ರಭು ಚವ್ಹಾಣ ಆಕ್ರೋಶ
ಔರಾದ ತಾಲ್ಲೂಕಿನ 36 ಕೆರೆಗಳಿಗೆ ನೀರು ತುಂಬಿಸುವ 560.70 ಕೋಟಿಯ ಯೋಜನೆಗೆ ಸರ್ಕಾರದಿಂದ ಅನುಮೋದನೆ ಪಡೆದು ಎರಡು ವರ್ಷಗಳಾದರೂ ಕಾಮಗಾರಿ ಆರಂಭಿಸುತ್ತಿಲ್ಲ ಎಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು…
