ಹುಮನಾಬಾದ : ಬೀದರ ಜಿಲ್ಲೆಯ ಹುಮನಾಬಾದ ಪಟ್ಟಣದ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಪಾರ್ಕಿಂಗ ವ್ಯವಸ್ಥೆ ಮಾಡಿರುತ್ತಿರಿ, ಸದರಿ ಪಾರ್ಕಿಂಗ್ ನಲ್ಲಿ ಸುಮಾರು 200 ರಿಂದ 300ಕಿಂತ ಹೆಚ್ಚು ವಾಹನಗಳು ಪ್ರತಿನಿತ್ಯ ಪಾರ್ಕಿಂಗ್ ಮಾಡಿರುತ್ತಾರೆ. ಒಂದು ವಾಹನಕ್ಕೆ ಸುಮಾರು 30 ರೂಪಾಯಿ ಶುಲ್ಕ…
Author: JK News Editor
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರ ವಿರುದ್ಧ ಬೀದರಲ್ಲಿ ಬ್ರಹತ್ ಪ್ರತಿಭಟನೆ
ಬೀದರ್ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬ್ರಹತ್ ಪ್ರತಿಭಟನೆ ಆಗಸ್ಟ್ 1 ರಂದು ಸರ್ವೋಚ್ಛ ನ್ಯಾಯಾಲಯದ ಪೂರ್ಣ ಪೀಠವು ಎಸ್ ಸಿ ಮೀಸಲಾತಿಯಲ್ಲಿ ಉಪವರ್ಗಿಕರಿಸಲು ಆಯಾ ರಾಜ್ಯ ಸರಕಾರಕ್ಕೆ ಅಧಿಕಾರವಿದೆ. ಸಂವಿಧಾನ 341 ರ ಪರಿಚ್ಚೆದದ ತಿದ್ದುಪಡಿಯ ಅವಶ್ಯಕತೆ…
ಕೇಂದ್ರ ಕಾರ್ಮಿಕ ಸಚಿವರಾದ ಮಾಂಡವಿಯಾ, ಕರಂದ್ಲಾಜೆಗೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಭೇಟಿ ಬೀದರ್ ನಲ್ಲಿ ಇಎಸ್ ಐ ಆಸ್ಪತ್ರೆ ಸ್ಥಾಪನೆಗೆ ಕೇಂದ್ರಕ್ಕೆ ಮನವಿ
ಬೀದರ್: ಮಹಾರಾಷ್ಟ್ರ ಹಾಗೂ ತೆಲಂಗಾಣ ಗಡಿಯಲ್ಲಿರುವ ಬೀದರ್ ಜಿಲ್ಲೆಯಲ್ಲಿ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಇಎಸ್ ಐ ಆಸ್ಪತ್ರೆ ಸ್ಥಾಪಿಸುವಂತೆ ಬೀದರ್ ದಕ್ಷಿಣ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವರಾದ…
ಚಿಮ್ಮೇಗಾಂವಗೆ ಶಾಸಕ ಪ್ರಭು ಚವ್ಹಾಣ ಭೇಟಿ: ವಸತಿ ಶಾಲೆ ಸ್ಥಳ ಪರಿಶೀಲನೆ
ಔರಾದ(ಬಿ) ತಾಲ್ಲೂಕಿನ ಚಿಮ್ಮೇಗಾಂವ ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಡಾ.ಬಿ.ಆರ್ ಅಂಬೇಡ್ಕರ್ ಬಾಲಕೀಯರ ವಸತಿ ಶಾಲೆ ನಿರ್ಮಾಣ ಸ್ಥಳಕ್ಕೆ ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಅ.16ರಂದು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಕಟ್ಟಡ ನಿರ್ಮಿಸಲು…
ಚರ್ಮಗಂಟು ಬಾದೆ ಮೂಖ ಪ್ರಾಣಿಗಳ ರೋಧನೆ ಪಶು ವೈದ್ಯರ ನೇಮಕಕ್ಕೆ ಆಗ್ರಹ
ವಡಗೇರಾ: ತಾಲೂಕಿನಾದ್ಯಂತ ಚರ್ಮಗಂಟು ರೋಗದಿಂದ ಜಾನುವಾರಗಳು ಸಾವನ್ನಪ್ಪುತ್ತಿದ್ದು ರೈತರು ತೀವ್ರ ಆತಂಕದಲ್ಲಿದ್ದಾರೆ ಇದಕ್ಕೆ ಪಶು ಇಲಾಖೆಯ ಅಧಿಕಾರಿಗಳು ಪಶು ವೈದ್ಯರ ನಿರ್ಲಕ್ಷವೆ ಪ್ರಮುಖ ಕಾರಣ ಎಂದು ಕರ್ನಾಟಕ ರಕ್ಷಣಾ ವೇದಿಕೆ ವಡಗೇರಾ ತಾಲೂಕು ಅಧ್ಯಕ್ಷ ಅಬ್ದುಲ್ ಚಿಗಾನೂರ ಆರೋಪಿಸಿದ್ದಾರೆ. ತಾಲೂಕಿನ ಹಲವು…
ಭವಾನಿ ಬಿಜಲಗಾಂವ ಸಪ್ತಾಹದಲ್ಲಿ ಶಾಸಕ ಪ್ರಭು ಚವ್ಹಾಣ ಭಾಗಿ
ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಕಮಲನಗರ ತಾಲ್ಲೂಕಿನ ಭವಾನಿ ಬಿಜಲಗಾಂವ ಗ್ರಾಮದ ಭವಾನಿ ಮಂದಿರದಲ್ಲಿ ನವರಾತ್ರಿ ಮಹೋತ್ಸವದ ನಿಮಿತ್ತ ಏರ್ಪಡಿಸಿದ ಅಖಂಡ ಹರಿನಾಮ ಸಪ್ತಾಹದಲ್ಲಿ ಅ.15ರಂದು ಭಾಗವಹಿಸಿದರು. ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿ ಕ್ಷೇತ್ರದ ಜನತೆಯ…
ಕರ್ತವ್ಯಲೋಪ ಹಿನ್ನೆಲೆ ವಿಜಯಪುರ ಡಿಡಿಪಿಐ ಅಮಾನತು
ವಿಜಯಪುರ ಬ್ರೇಕಿಂಗ್: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರಿಂದ ಆದೇಶ ವಿಜಯಪುರ ಜಿಲ್ಲೆಯ ಡಿಡಿಪಿಐ ಎನ್.ಎಚ್.ನಾಗೂರ ಅಮಾನತು ವಿಜಯಪುರ ಜಿಲ್ಲೆಯಲ್ಲಿ 2024-25ರಲ್ಲಿ ಹೊಸ ಶಾಲೆಯ ನೊಂದಣಿ ಪ್ರಕ್ರಿಯೆಲ್ಲಿ ನಿಯಮಬಾಹಿರ ಅನುಮೋದನೆ ಹಿನ್ನೆಲೆ…
ವಿವಿಧ ಗ್ರಾಮದ ರೈತರಿಂದ ಹುಕ್ಕೇರಿ ಮತಕ್ಷೇತ್ರದ ಬಗರ್ ಹುಕo ಸದಸ್ಯರಾದ ಕೆಂಪಣ್ಣ ಶಿರಹಟ್ಟಿ ರವರಿಗೆ ಸನ್ಮಾನ
ಹುಕ್ಕೇರಿ: ಸಾರಪೂರ ಶಿರಹಟ್ಟಿ ಬೆಳವಿ ಗುಡಸ್ ಹರಗಾಪುರ ಗಡ್ ಹಾಗೂ ವಿವಿಧ ಗ್ರಾಮಗಳ ರೈತರು ಇಂದು ಹುಕ್ಕೇರಿ ಪ್ರವಾಸಿ ಮಂದಿರದಲ್ಲಿ ಸನ್ಮಾನ ಮಾಡಿ 20 ವರ್ಷ ದಿಂದ ಸಾಗುವಳಿ ಮಾಡುತ್ತಾ ಬಂದಿರುವ ರೈತರಿಗೆ ಸಾಗುವಳಿ ಚೀಟಿಯನ್ನು ನೀಡಿ ಸಕ್ರಮ ಮಾಡಿಕೊಡುವುದಾಗಿ ಭರವಸೆ…
ಮೈಸೂರು ದಸರಾ:ವಾರ್ತಾ ಇಲಾಖೆಯ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ
ಬೆಂಗಳೂರು : ಜಗತ್ಪ್ರಸಿದ್ಧ ಮೈಸೂರು ದಸರಾದ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಈ ಬಾರಿ ಪ್ರದರ್ಶನಗೊಂಡ ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳಲ್ಲಿ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಾಗೂ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು ವಾರ್ತಾ ಮತ್ತು ಸಾರ್ವಜನಿಕ…
ಪವಿತ್ರ ಪ್ರವಾದಿ ರವರ ಕುರಿತು ಅವಹೇಳನ ವಿರೋಧಿಸಿ ಹುಮನಾಬಾದ ನಲ್ಲಿ ಪ್ರತಿಭಟನೆ
ಹುಮನಾಬಾದ : ಮಹಾರಾಷ್ಟ್ರದ ರಾಮಗಿರಿ ಮಹಾರಾಜ್ ಹಾಗೂ ಉತ್ತರ ಪ್ರದೇಶದ ನರಸಿಂಗಾನಂದ ಸರಸ್ವತಿ ಎಂಬುವವರು ಇಸ್ಲಾಂ ಧರ್ಮದ ಪವಿತ್ರ ಪ್ರವಾದಿ ರವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದನ್ನು ವಿರೋಧಿಸಿ ದೇಶಾದ್ಯಂತ ವಿರೋಧ ವ್ಯಕ್ತವಾಗಿದ್ದು ಹಲವಡೆ ಪ್ರಕರಣ ದಾಖಲಾಗಿದ್ದು ಹಾಗೂ ಪ್ರತಿಭಟನೆಗಳು ನಡೆದಿವೆ ಇಂದು…
