ಪ್ರೀತಿಸಿ ಮದುವೆಯಾಗುವುದಾಗಿ ಪೊಲೀಸ್ ಪೇದೆ ಯುವತಿಗೆ ವಂಚಿಸಿರುವ  ಆರೋಪ ಕೇಳಿ ಬಂದಿದೆ

ಕಲಬುರಗಿ:  ಪೊಲೀಸ್ ಪೇದೆ ವಿರುದ್ಧ ಮಹಿಳಾ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಕೆಎಸ್‌ಆರ್‌ಪಿ ಪೊಲೀಸ್ ಪೇದೆ ಯಲ್ಲಾಲಿಂಗ ಮೇತ್ರೆ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ‌ ದೌರ್ಜನ್ಯ ವೆಸಗಿ ಪೊಲೀಸ್ ಪೇದೆ ವಂಚಿಸಿದ್ದಾನೆ.…

ಗೋವಾದಿಂದ ಅಕ್ರಮ ಮದ್ಯ ಸಾಗಾಟ: ಕಂಟೇನರ್ ವಶಕ್ಕೆ

ಬೆಳಗಾವಿ:  ಖಾನಾಪುರ ತಾಲೂಕಿನ ಕಣಕುಂಬಿ ಬಳಿ ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಕಂಟೇನರ್ ನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸೀಜ್ ಮಾಡಿ 40 ಲಕ್ಷಕ್ಕೂ ಅಧಿಕ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.   ಖಾನಾಪುರ ತಾಲೂಕಿನ ಕಣಕುಂಬಿ ಬಳಿ ಮಧ್ಯರಾತ್ರಿ 1 ಗಂಟೆ…

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗಾಗಿ ಬೃಹತ್ ಪ್ರತಿಭಟನೆ

ಹುಕ್ಕೇರಿ : ಹುಕ್ಕೇರಿ ಪಟ್ಟಣದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೋರಾಟ ಸಮಿತಿ ಹುಕ್ಕೇರಿ ವತಿಯಿಂದ ಬಹೃತ ಹೋರಾಟ ಪ್ರತಿಭಟನೆ   ಒಳಮೀಸಲಾತಿ ಜಾರಿಮಾಡುವಂತೆ ರಾಜ್ಯ ಸರಕಾರಕ್ಕೆ ಒತ್ತಾಯಿಸಿ ಇಂದು ಹುಕ್ಕೇರಿಯ ಪ್ರವಾಸಿ ಮಂದಿರದಿಂದ ತಶೀಲ್ದಾರ ಕಛೇರಿವರಿಗೆ ಪ್ರತಿಭಟನೆ ಮತ್ತು ಹೋರಾಟದಲ್ಲಿ…

ಇಸ್ಲಾಂ ಧರ್ಮದ ಪವಿತ್ರ ಪ್ರವಾದಿ ವಿರುದ್ದ ಹೇಳಿಕೆ: ರಾಮಗಿರಿ ಮಹಾರಾಜ ವಿರುದ್ಧ 67 ಪ್ರಕರಣಗಳು ದಾಖಲಾಗಿವೆ: ಬಾಂಬೆ ಹೈಕೋರ್ಟ್

ನಾಸಿಕ್‌: ನಾಸಿಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇಸ್ಲಾಂ ಮತ್ತು ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಧಾರ್ಮಿಕ ಮುಖಂಡ ಮಹಂತ್ ರಾಮ್ಗಿರಿ ಮಹಾರಾಜ್ ವಿರುದ್ಧ ರಾಜ್ಯಾದ್ಯಂತ ಸುಮಾರು 67 ಎಫ್ಐಆರ್ ದಾಖಲಿಸಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಬಾಂಬೆ ಹೈಕೋರ್ಟ್…

ಛಲವಾದಿ ನಾರಾಯಣ ಸ್ವಾಮಿಯವರಿಗೆ ಅಭಿನಂದನೆ ಕಾರ್ಯಕ್ರಮಕ್ಕೆ ಭಾಗಿಯಾಗಲು ಮನವಿ

ಮಂಗಳವಾರ 6/10/2024 ರಂದು ನಡೆಯುವ ವಿಧಾನ ಪರಿಷತ್ ನ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿಯವರಿಗೆ ಅಭಿನಂದನೆ ಕಾರ್ಯಕ್ರಮ ಇದ್ದು ಕಾರ್ಯಕ್ರಮಕ್ಕೆ ಆಗಮಿಸಲು ಸಮಾಜದ ಪರ ಮನವಿ ಮಾಡುತ್ತೇನೆ ಶ್ರೀಮಂತ ಬಿ ಕಟ್ಟಿಮನಿ ಛಲವಾದಿ ಸಮಾಜ ಮುಖಂಡರು ಚಿಂಚೋಳಿ   ವರದಿ…

ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ಪ್ರಮುಖವಾಗಿದೆ ವಿನಯ ಆಸುಂಡೆ

ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ಪ್ರಮುಖವಾಗಿದೆ ವಿದ್ಯಾರ್ಥಿಗಳು ತಮ್ಮ ಆರ್ಥಿಕ ಪರಿಸ್ಥಿತಿ ಉತ್ತಮಪಡಿಸಿಕೊಳ್ಳುವುದ ಜೊತೆಯಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿದರೆ ಜನರ ಜೀವನ ಮಟ್ಟ ಉತ್ತಮಗೊಳ್ಳುಲು ಸಾಧ್ಯವಾಗಯತ್ತದೆ ಎಂದು ಖ್ಯಾತ ಲೆಕ್ಕಪರಿಶೋಧಕ ವಿನಯ ಆಸುಂಡೆ ಹೇಳಿದರು ಅವರು…

ಬೇಮಳಖೇಡಾ ಪೊಲೀಸರಿಂದ ಹತ್ತು ಲಕ್ಷಕ್ಕೂ ಅಧಿಕ ಮೌಲ್ಯದ ಪಡಿತರ ಅಕ್ಕಿ, ವಾಹನ ಜಪ್ತಿ, ಒಬ್ಬ ಆರೋಪಿತರ ಬಂಧನ

ಹಿರಿಯ ಅಧಿಕಾರಿಯವರ ಮಾರ್ಗದರ್ಶನದಂತೆ, ಬೇಮಳಖೇಡಾ ಪೊಲೀಸ್ ಠಾಣಾ ವ್ಯಾಪ್ತಿಯ ಮರಕುಂದಾ ಗ್ರಾಮದ ಮೂಲಕ ರಾ.ಹೆ.ಸಂ: 65 ಮೂಲಕ ಗುಡ್ಸ್ ವಾಹನದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಮಾಹಿತಿಯಂತೆ, ಬೇಮಳಖೇಡಾ ಪೊಲೀಸ್ ಠಾಣೆಯ ಎ.ಎಸ್.ಐ ಶ್ರೀ ಸಂತೋಷ, ರವರು ತಮ್ಮ ಠಾಣೆಯ…

ಯುವಕನಿಗೆ ಚೂರಿ ಹಿರಿತ ಬಿ ಎಸ್ ಎಪ್ ಯೋದ ಹಿಂಡಲಗಾ ಜೈಲಿಗೆ

ಬೆಳಗಾವಿ: ಹೋಟೆಲ್ ಒಂದರಲ್ಲಿ ಬಿಲ್ ಕೊಡುವ ವಿಚಾರಕ್ಕೆ ನಡೆದ ಜಗಳ ಯುವಕನಿಗೆ ಬಿ ಎಸ್ ಎಫ್ ಯೋಧ ಚೂರಿ ಇರಿದ ಪ್ರಕರಣ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿ . ಘಟನೆ ನಡೆದಿರುವ ಬೆಳಗಾವಿಯ ಸದಾಶಿವ ನಗರದಲ್ಲಿರುವ ಐ ಹೋಟೆಲ್ನಲ್ಲಿ ಊಟಕ್ಕೆ ಎಂದು…

ಸರ್ಕಾರ ಆದೇಶವನ್ನು ಗಾಳಿಗೆ ತೂರಿ ಮೊಟ್ಟೆ ಬದಲು ಶೇಂಗಾ ಚ್ಚೆಕಿ ನೀಡಿದ ಹೆಡ್ ಮಾಸ್ತರ್

ಸರ್ಕಾರ ಈಗಾಲೇ ಪ್ರತಿಯೊಂದು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿ ನಿತ್ಯ ಹಾಲು ಹಾಗೂ ಬಿಸಿ ಊಟದ ಜೊತೆ ಒಂದು ಬೇಸಿದ ಮೊಟ್ಟೆಯನ್ನು ನೀಡಬೇಕು ಎಂದು ಅದೇಶಮಾಡಿದೆ   ಆದರೆ ಹಿರೇಕೆರೂರು ತಾಲೂಕಿನ ಬಿ ಹೆಚ್ ಬನ್ನಿಕೋಡ್ ಬಡಾವಣೆಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಶೇಂಗಾ…

ದಕ್ಷಿಣ ಶಾಸಕರಾದ ಶೈಲೇಂದ್ರ ಬೆಲ್ದಾಳೆ 50ನೇ ಹುಟ್ಟು ಹಬ್ಬ ವಿಭಿನ್ನ ರೀತಿಯಲ್ಲಿ ಆಚರಣೆ

  ಅಭಿವೃದ್ಧಿಗೆ ಬದ್ಧ ಜನಸೇವೆಗೆ ಸದಾ ಸಿದ್ಧ   ಬೀದರ್: ಬಿಜೆಪಿ ರಾಜ್ಯ ಕಾರ್ಯದರ್ಶಿಯೂ ಆಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರ ೫೦ನೇ ಜನ್ಮ ದಿನವನ್ನು ಸೋಮವಾರ ವಿವಿಧ ಸಾಮಾಜಿಕ ಸೇವಾ ಕಾರ್ಯಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು.  …

error: Content is protected !!