ಭಕ್ತರಿಗೆ ಶಾಕ್: ತಿರುಪತಿ ದೇವಸ್ಥಾನದ ಲಡ್ಡುವಿನಲ್ಲಿ ಗೋಮಾಂಸದ ಕೊಬ್ಬು, ಮೀನಿನ ಎಣ್ಣೆ ಬಳಕೆ ದೃಢ..!

ತಿರುಪತಿ : ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಆದರೆ, ಚಂದ್ರಬಾಬು ನಾಯ್ಡು ಅವರ ಆರೋಪ ಸತ್ಯ ಎಂಬುದು ಇದೀಗ ಬಂದಿರುವ…

ಬಿಜೆಪಿ ಸದಸ್ಯತಾ ಅಭಿಯಾನ ಚುರುಕುಗೊಳಿಸಿ: ಶಾಸಕ ಪ್ರಭು ಚವ್ಹಾಣ

ಭಾರತೀಯ ಜನತಾ ಪಕ್ಷದಿಂದ ದೇಶಾದ್ಯಂತ ಸದಸ್ಯತಾ ಅಭಿಯಾನ ನಡೆಯುತ್ತಿದ್ದು, ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿಯೂ ಕಾರ್ಯಕರ್ತರು ಮಾಡುತ್ತಿದ್ದು, ಈ ಅಭಿಯಾನ ಇನ್ನಷ್ಟು ಚುರುಕುಗೊಳಿಸಬೇಕೆಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ತಿಳಿಸಿದರು. ಶಾಸಕರು ಸೆ.19ರಂದು ಔರಾದ(ಬಿ) ಪಟ್ಟಣ, ಚಿಂತಾಕಿ, ವಡಗಾಂವ…

ಲೆಬನಾನ್ ನಲ್ಲಿ ಸ್ಫೋಟ: 32 ಸಾವು, 3,250 ಕ್ಕೂ ಹೆಚ್ಚು ಜನರಿಗೆ ಗಾಯ

ಲೆಬನಾನ:ಕಳೆದೆರಡು ದಿನಗಳಲ್ಲಿ ಲೆಬನಾನ್ ನಾದ್ಯಂತ ಹಿಜ್ಬುಲ್ಲಾ ಸದಸ್ಯರು ಬಳಸುವ ವಾಕಿ-ಟಾಕಿಗಳು ಮತ್ತು ಪೇಜರ್ ಗಳು ಸ್ಫೋಟಗೊಂಡಿದ್ದರಿಂದ ಕನಿಷ್ಠ 32 ಜನರು ಸಾವನ್ನಪ್ಪಿದ್ದಾರೆ ಮತ್ತು 3,250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇರಾನ್ ಬೆಂಬಲಿತ ಹಿಜ್ಬುಲ್ಲಾ ಸದಸ್ಯರು ಬಳಸುವ ವಾಕಿ-ಟಾಕಿಗಳು ಬೈರುತ್ ನಲ್ಲಿ…

ಹುಕ್ಕೇರಿ ತಾಲ್ಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಬೆನಿವಾಡ ವಲಯದ ಪೋಷಣ ಮಾಸಾಚರಣೆ

ಹುಕ್ಕೇರಿ : ತಾಲೂಕಿನ ಬೆನಿವಾಡ್ ವಲಯದ ಮದಿಹಳ್ಳಿ ಗ್ರಾಮದಲ್ಲಿ ಕಾರ್ಯಕ್ರಮ ಮಾಡಲಾಯಿತು ಈ ಕಾರ್ಯಕ್ರಮದಲ್ಲಿ ಅನ್ನಪ್ರಾಶನ್ಯ ಗರ್ಭಿಣಿಯರ ಶೀಘ್ರ ನೋಂದಣಿ ಮಾತೃ ವಂದನಾ ಅರ್ಜಿ ಸ್ವೀಕಾರ ಮಕ್ಕಳ ಹುಟ್ಟುಹಬ್ಬದ ಪೌಷ್ಟಿಕ ಆಹಾರ ಶಿಬಿರ ಎಲ್ಲ ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು ಈ ಕಾರ್ಯಕ್ರಮಕ್ಕೆ ಮಾನ್ಯ…

ಪಶು ಸಂಪತ್ತು ಉಳಿಸಿ ಬೆಳೆಸಬೇಕು – ಸಚಿವ ಈಶ್ವರ.ಬಿ ಖಂಡ್ರೆ

ಬೀದರ:- ಹೆಡಗಾಪೂರ ಸಮೀಪ ಮಾಂಜ್ರಾ ಮತ್ತು ಕಾರಂಜಾ ನದಿಗಳು ಹರಿಯುತ್ತಿವೆ. ಹಸು, ಎಮ್ಮೆ, ಆಡು, ಕುರಿ ಸಾಕಾಣಿಕೆಗೆ ಉತ್ತಮ ವಾತಾವರಣ ಇಲ್ಲಿದೆ. ಪಶು ಸಂಪತ್ತನ್ನು ಉಳಿಸಿ ಬೆಳೆಸಬೇಕಿದೆ ಎಂದು ಅರಣ್ಯ. ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ…

ಶ್ರೀ 1008 ಪಾಶ್ವನಾಥ ದಿಗಂಬರ್ ಜೈನ ಮಂದಿರ ಹಳ್ಳದಿಕೇರಿ ಹುಕ್ಕೇರಿ ಯಲ್ಲಿ ದಶ ಲಕ್ಷಣ ನೋಪಿ

ಹುಕ್ಕೇರಿ : ದಶ ಲಕ್ಷಣ ನೋಪಿ ಕಳೆದ 10 ವರ್ಷದಿಂದಾ ಮಾಡುತ್ತಿದ್ದಾರೆ 10ನೇ ದಿನದ ಮುಕ್ತಾಯದ ದಿನವಾದ ಇಂದು ಶ್ರೀ 1008 ಪಾಶ್ವನಾಥ್ ಹಾಗೂ 24 ತೀರ್ಥಂಕರ್ ಗಳಿಗೆ ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಪೂಜೆ ಹಾಗೂ ಪಲ್ಲಕ್ಕಿ ಉತ್ಸವ ಶ್ರಾವಕ…

ಹುಕ್ಕೇರಿ ತಾಲೂಕಿನ ಗುಡಸ್ ಗ್ರಾಮದಲ್ಲಿ ಹಲವುಕಡೆ ವಿಶ್ವಕರ್ಮ ಜಯಂತಿ ಆಚರಣೆ

ಹುಕ್ಕೇರಿ :  ತಾಲೂಕಿನ ಗುಡಸ್ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಯಿತು ಗುಡಸ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಶ್ವಕರ್ಮ ಜಯಂತಿಯ ನಿಮಿತ್ತವಾಗಿ ಕುಡಿಯುವ ನೀರಿನ ಫಿಲ್ಟರ್ ಅನ್ನು ಜೋಡಿಸುವ ಮುಕಾಂತರ ವಿಶ್ವಕರ್ಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು ಇದೇ ರೀತಿಯಾಗಿ ಗ್ರಾಮದ ಶಾಸಕರ…

ಶಾಸಕ ಪ್ರಭು ಚವ್ಹಾಣ ನೇತೃತ್ವದಲ್ಲಿ ರಕ್ತದಾನ ಶಿಬಿರ 76ಜನರಿಂದ ರಕ್ತದಾನ

ರಕ್ತದಾನದಿಂದ ಆರೋಗ್ಯ ವೃದ್ಧಿ: ಶಾಸಕ ಪ್ರಭು ಚವ್ಹಾಣ — ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಜನ್ಮದಿನದ ನಿಮಿತ್ತ ಶಾಸಕರಾದ ಪ್ರಭು.ಬಿ ಚವ್ಹಾಣ ಅವರ ನೇತೃತ್ವದಲ್ಲಿ ಸೆ.17ರಂದು ಔರಾದ(ಬಿ) ಪಟ್ಟಣದ ಶಾಸಕರ ಕಚೇರಿ ಆವರಣದಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ 76 ಜನ ಸ್ವಯಂ ಪ್ರೇರಣೆಯಿಂದ…

ಕಲ್ಯಾಣ ಕರ್ನಾಟಕ ಉತ್ಸವದ ಮಹತ್ವ ಎಲ್ಲರಿಗೂ ತಿಳಿಯಲಿ ಶಾಸಕ ಪ್ರಭು ಚವ್ಹಾಣ 

ಕಲ್ಯಾಣ ಕರ್ನಾಟಕ ಭಾಗಕ್ಕೆ ಅತ್ಯಂತ ಮಹತ್ವದ ದಿನವಾಗಿರುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಇತಿಹಾಸ ಮತ್ತು ಮಹತ್ವದ ಕುರಿತು ಮಕ್ಕಳು ಸೇರಿದಂತೆ ಎಲ್ಲರಿಗೂ ತಿಳಿಸುವ ಕೆಲಸ ಪರಿಣಾಮಕಾರಿಯಾಗಿ ಆಗಬೇಕು ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದರು.…

ಹುಣಸಗಿ ಪಟ್ಟಣ ಪಂಚಾಯತ್ ಕಾರ್ಯಾಲಯ ಆವರಣದಲ್ಲಿ ಸ್ವಚ್ಛತಾ ಅಭಿಯಾನ

ಪಟ್ಟಣ ಪಂಚಾಯತ ಹುಣಸಗಿ :- ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿಯಲ್ಲಿ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಸ್ವಚ್ಛತಾ ಶ್ರಮದಾನ ಮಾಡಲಾಯಿತು.   ಇದೇ ಸಂದರ್ಭದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಮುಖ್ಯಾಧಿಕಾರಿ, ಪಟ್ಟಣದ ಸಾರ್ವಜನಿಕರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಕಚೇರಿಯ ಸಿಬ್ಬಂದಿಗಳು ಭಾಗವಹಿಸಿದ್ದರು.…

error: Content is protected !!