ಡಾಲರ್ ಎದುರು ಸಾರ್ವಕಾಲಿಕ ಪತನ ಕಂಡ ರೂಪಾಯಿ ಡಾಲರ್ ಎದುರು 84ರೂ ಗೆ ಕುಸಿದ ರೂ

ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಭಾರತದ ರೂಪಾಯಿ ಸಾರ್ವಕಾಲಿಕ ಪತನ ಕಂಡಿದ್ದು, ಇದೇ ಮೊದಲ ಬಾರಿಗೆ ಪ್ರತಿ ಡಾಲರ್‌ಗೆ 84 ರೂಪಾಯಿಗೆ ಕುಸಿದಿದೆ. ಇದು, ಗುರುವಾರ ಮುಕ್ತಾಯಕ್ಕೆ ಇದ್ದ ಬೆಲೆಯಾದ 83.94 ರೂಪಾಯಿಗಳಿಗೆ ಹೋಲಿಸಿದರೆ 12 ಪೈಸೆಯಷ್ಟು ಕಡಿಮೆ. ಶುಕ್ರವಾರ 83.98 ರೂಪಾಯಿಯೊಂದಿಗೆ…

ಕನ್ನಡ ರಥಕ್ಕೆ ಹಳ್ಳಿಖೇಡ (ಕೆ)ಯಲ್ಲಿ ಡಾ.ಎಸ್.ಎಲ್ ಭೈರಪ್ಪನವರಿಂದ ಚಾಲನೆ

ಮಂಡ್ಯದಲ್ಲಿ ಆಯೋಜಿಸಲಾಗುತ್ತಿರುವ ೮೭ ಅಖಿಲ ಭಾರತ ಸಮ್ಮೇಳನದ ಪ್ರಚಾರ ಪ್ರಸಾರದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಕನ್ನಡ ರಥ ಯಾತ್ರೆ ನಡೆಸಲಾಗುತ್ತಿದೆ. ಇಂದು ಬೀದರ ಜಿಲ್ಲೆಗೆ ಆಗಮಿಸಿದಾಗ ಹಳ್ಳಿಖೇಡ( ಕೆ ) ಗ್ರಾಮ ಬಸವೇಶ್ವರ ವೃತ್ತದಲ್ಲಿ ಕನ್ನಡ ರಥದ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಖ್ಯಾತ…

ತೆಲಂಗಾಣ: ಡಿಎಸ್‌ಪಿಯಾಗಿ ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಅಧಿಕಾರ ಸ್ವೀಕಾರ

ಹೈದರಾಬಾದ್: ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಅವರು ತೆಲಂಗಾಣ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ)ಯಾಗಿ ಶುಕ್ರವಾರ ಅಧಿಕಾರ ವಹಿಸಿಕೊಂಡರು.   ಮೊಹಮ್ಮದ್ ಸಿರಾಜ್ ಅವರಿಗೆ ಪ್ರತಿಷ್ಠಿತ ಗ್ರೂಪ್-1 ಸರ್ಕಾರಿ ಹುದ್ದೆ ನೀಡಲಾಗುವುದು ಎಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಘೋಷಿಸಿದ ನಂತರ ಈ…

ಹುಕ್ಕೇರಿ ಪಟ್ಟಣದ ಪ್ರವಾಸಿ ಮಂದಿರದಿಂದ ಕುಶಾಲ್ ನಗರ ದೀಕ್ಷಾ ಭೂಮಿಗೆ ಪ್ರಯಾಣ ಬೆಳೆಸಿದ ಸುಮಾರು ಬೌದ್ಧ ದೀಕ್ಷರು

  ಹುಕ್ಕೇರಿ : ನಾಗಪುರ ಪುಣ್ಯ ಕ್ಷೆತ್ರವಾದ ಬೌದ್ಧ ದೀಕ್ಷಾ ಭೂಮಿ ಯಾತ್ರೆಗೆ ಸುರಕ್ಷಿತವಾದ ಎರಡು ಗಣೇಶ್ ಟ್ರೈವಲ್ ಬಸ್ ಸುಮಾರು 36 ಬೌದ್ಧ ದಿಕ್ಷಕರು ಪ್ರಯಾಣವನ್ನು ಮಾಡಲಾಯಿತು. ದಲಿತ ಮುಖಂಡರಾದ ಸುರೇಶ ತಳವಾರ ಇವರ ನೇತೃತ್ವದಲ್ಲಿ ಪ್ರತಿ ವರ್ಷದಂತೆ ಈ…

ಕುಮತಿ:ಸೂತಕದ ಮನೆಗೆ ತೆರಳಿ ಸಾಂತ್ವನ ತಿಳಿಸಿ ಪರಿಹಾರ ನೀಡಿದ-ವಸತಿ ಸಚಿವ -ಬಿ.ಝಡ್. ಜಮೀರ್ ಅಹಮದ್ ಖಾನ

 ಕೂಡ್ಲಿಗಿ: ಕ್ಷೇತ್ರದ ಕುಮತಿ ಗ್ರಾಮದಲ್ಲಿ ಮೂವರು ಬಾಲಕರು ಹಳ್ಳದಲ್ಲಿ, ಮೃತ ಪಟ್ಟ ಹಿನ್ನಲೆಯಲ್ಲಿ ಸೂತಕದ ವಾತಾವರಣ ಗ್ರಾಮದೆಲ್ಲೆಡೆ ಮನೆ ಮಾಡಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ರವರು, ಅಕ್ಟೋಬರ್‌ 10ರಂದು ರಾತ್ರಿ ಮಕ್ಕಳನ್ನು ಕಳೆದು ಕೊಂಡು ನೋವಿನ…

ಹುಕ್ಕೇರಿ ಜೈನ ಮಂದಿರದಲ್ಲಿ ನವರಾತ್ರಿ ವಿಶೇಷ ಪೂಜೆ

ಹುಕ್ಕೇರಿ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಪುರಾತನ ಕಾಲದ ಜೈನ ಮಂದಿರ ಹುಕ್ಕೇರಿ 1008 ಶ್ರೀಆದಿನಾಥ ಹಾಗೂ ಶ್ರೀ ಪಾರ್ಶ್ವನಾಥ ಜಿನ ಮಂದಿರದಲ್ಲಿ ನವರಾತ್ರಿ ಉತ್ಸವ ನಿಮಿತ್ತ ಶ್ರೀ ಪದ್ಮಾವತಿ ದೇವಿಗೆ ಹೂವಿನ ಅಲಂಕಾರ ದೃಶ್ಯ ನೋಡುವುದೇ ಒಂದು ಭಾಗ್ಯ ಮಹಿಳಾ…

ಸರ್ಕಾರಿ ಗೋಶಾಲೆಗೆ ಸಂಸದ ಸಾಗರ ಖಂಡ್ರೆ ಭೇಟಿ ಪರಿಶೀಲನೆ  ಹಸುಗಳನ್ನು ತಕ್ಷಣ ಸ್ಥಳಾಂತರಿಸಲು ಅಧಿಕಾರಿಗಳಿಗೆ ಸೂಚನೆ

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಸಂಸದ ಸಾಗರ ಖಂಡ್ರೆ ಅವರು ಇಂದು ಹೆಡಗಾಪುರದ ಸರ್ಕಾರಿ ಗೋಶಾಲೆಗೆ ಭೇಟಿ ನೀಡಿ, ಗೋಶಾಲೆಯ ಸ್ಥಿತಿಯನ್ನು ಪರಿಶೀಲಿಸಿದರು.   ಗೋಶಾಲೆಯಲ್ಲಿ ಎಲ್ಲಾ ಸೌಲಭ್ಯಗಳು ಲಭ್ಯವಿದ್ದು, ಇದರ ಸಮರ್ಪಕ ಬಳಕೆಯನ್ನು ಖಚಿತಪಡಿಸಲು, ಬೀದಿ ಹಸುಗಳನ್ನು ತಕ್ಷಣವೇ ಗೋಶಾಲೆಗೆ…

ಯಶವಂತರಾಯ ಗೌಡ ಪಾಟೀಲ ರವರ 57ನೇ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂಡಿಯ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಯಶವಂತರಾಯಗೌಡ ಪಾಟೀಲ ರವರ 57ನೇ ಹುಟ್ಟು ಹಬ್ಬದ ಪ್ರಯುಕ್ತ ಬ್ಲಾಕ ಕಾಂಗ್ರೆಸ್ ಕಮಿಟಿಯಿಂದ ಜಿಲ್ಲಾ ರಕ್ತ ಕೇಂದ್ರ ಜಿಲ್ಲಾ ಆಸ್ಪತ್ರೆ ವಿಜಯಪುರ ಇವರ ಸಹಯೋಗದಲ್ಲಿ ರಕ್ತದಾನ…

ಕೋವಿಡ್ ಅವ್ಯವಹಾರ ತನಿಖೆಗೆ ಎಸ್.ಐ.ಟಿ, ಸಂಪುಟ ಉಪಸಮಿತಿ

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ವೈದ್ಯಕೀಯ ಉಪಕರಣಗಳಿಗೆ ಸಂಬAಧಿಸಿದAತೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾ ರವರ ವಿಚಾರಣಾ ಆಯೋಗದ ಮಧ್ಯಂತರ ಅವಧಿಯ ಸತ್ಯಸಂಶೋಧನಾ ವರದಿಯ ಕುರಿತು ತನಿಖೆ ಮತ್ತು ಕ್ರಮಗಳನ್ನು ಮುಂದುವರೆಸಲು ವಿಶೇಷ ತನಿಖಾ ತಂಡ ನೇಮಿಸಲು (ಎಸ್ಐಟಿ)…

ಗ್ರಾ.ಪಂ ನೌಕರರ, ಕಾರ್ಮಿಕರ, ಅಧ್ಯಕ್ಷರ, ಸದಸ್ಯರ ಬೇಡಿಕೆಗಳನ್ನು ಕೂಡಲೇ ಈಡೇರಿಸಿ: ಬಂಡೆಪ್ಪ ಖಾಶೆಂಪುರ್

ಬೀದರ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ, ಕಾರ್ಮಿಕರ ಗ್ರಾಮ ಪಂಚಾಯತಿ ಅಧ್ಯಕ್ಷರ, ಸದಸ್ಯರ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸುವ ಕೆಲಸ ಮಾಡಬೇಕು ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಒತ್ತಾಯಿಸಿದರು. ಬೀದರ್…

error: Content is protected !!