ಸಿಸಿಬಿಯ ಮಾದಕ ವಸ್ತು ನಿಯಂತ್ರಣ ಘಟಕ ಅಕ್ರಮ ಕ್ರಿಸ್ಟಲ್ ಗಾಂಜಾ ಮಾರಾಟ ವಿದೇಶಿ ಆರೋಪಿಗಳು ಸೇರಿ ಬಂಧನ

1) ಸುದ್ದ ಗಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದ ನೈಜೀರಿಯಾದ ಮಹಿಳೆಯ ಕುರಿತು ವಿಶ್ವಾಸಾರ್ಹ ಮಾಹಿತಿಯನ್ನು ಆಧರಿಸಿ, ACP ಎಚ್.ಕೆ. ಮಹಾನಂದ ಅವರ ಮೇಲ್ವಿಚಾರಣೆಯಲ್ಲಿ ಮತ್ತು PI ರಕ್ಷಿತ್ ಎ.ಕೆ. ಅವರ ನೇತೃತ್ವದಲ್ಲಿ CCB ಪಿಎಸ್‌ನಲ್ಲಿ ಈಯಖನ್ನು…

ಸೌದಿ ಅರೇಬಿಯಾ ಬಸ್ ದುರಂತ ಪ್ರಕರಣ: 45 ಮಂದಿ ಪೈಕಿ ಓರ್ವ ಕನ್ನಡಿಗನೂ ಬಲಿ, ಜೀವನಾಧಾರ ಕಳೆದುಕೊಂಡ ಹುಬ್ಬಳ್ಳಿ ಕುಟುಂಬ..!

ಹುಬ್ಬಳ್ಳಿ: ಸೌದಿ ಅರೇಬಿಯಾದ ಮದೀನಾ ಬಳಿ ಭಾನುವಾರ ರಾತ್ರಿ ಸಂಭವಿಸಿದ ಬಸ್ ಅಪಘಾತದಲ್ಲಿ ಒಟ್ಟು 45 ಮಂದಿ ಭಾರತೀಯರು ಸಾವನ್ನಪ್ಪಿದ್ದು, ಈ ಪೈಕಿ ಓರ್ವ ಕನ್ನಡಿಗ ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಸೌದಿ ಅರೇಬಿಯಾದ ಮೆಕ್ಕಾ-ಮದೀನಾ ರಸ್ತೆಯಲ್ಲಿ ಬಸ್ ಹಾಗೂ ಟ್ಯಾಂಕರ್…

ಕೃಷ್ಣಮೃಗಗಳ ರಕ್ಷಣೆಗೆ ಮತ್ತು ಈ ನಿಗೂಢ ಸಾವುಗಳಿಗೆ ಕಾರಣವೇನು ಸತೀಶ ಜಾರಕಿಹೊಳಿ

ಬೆಳಗಾವಿ : ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರು ಬೆಳಗಾವಿ ಸಮೀಪದ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಕಿರುಮೃಗಾಲಯದಲ್ಲಿ 31 ಕೃಷ್ಣಮೃಗಗಳು ಸಾವನ್ನಪ್ಪಿರುವುದು ಅತ್ಯಂತ ದುಃಖದ ಸಂಗತಿ. ಈ…

ನಾಳೆ ಹುಲ್ಸುರ್ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿಸಲು ಆಗ್ರಹಿಸಿ ಸ್ವಯಂ ಪ್ರೇರಿತ ಬಂದ್ ಮಾಡಿ ರಸ್ತೆ ತಡೆ ಪ್ರತಿಭಟನೆ

ಹುಲಸೂರ : ತಾಲೂಕು ಆಗಿ ಘೋಷಣೆ ಯಾಗಿ ವರ್ಷಗಳೇ ಕಳೆದರು ಇನ್ನು ಗ್ರಾಮ ಪಂಚಾಯತಿ ಆಗಿರುತ್ತದೆ ಆದರೆ ಸರ್ಕಾರ ಜಿಲ್ಲೆಯ ಬೇರೆ ಗ್ರಾಮಗಳನ್ನು ಪಟ್ಟಣ ಪಂಚಾಯತಿ ಮಾಡಿದರು ಹುಲ್ಸುರ್ ಗ್ರಾಮವನ್ನು ಕಡೆಗಣಿಸಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿ ಹುಲ್ಸುರ್ ಗ್ರಾಮ ಪಂಚಾಯತಿ…

ಲೋಕಾಪೂರ ಟು ಧಾರವಾಡ ನೂತನ ರೈಲ್ವೆ ಮಾರ್ಗಕ್ಕೆ ಶೀಘ್ರದಲ್ಲೇ ಹಸಿರು ನಿಶಾನೆ

ಹುಬ್ಬಳ್ಳಿ : ಲೋಕಾಪೂರ ಟು ಧಾರವಾಡ ರೈಲ್ವೆ ಮಾರ್ಗ ನಿರ್ಮಾಣದ ಕುರಿತು ಸೋಮವಾರ ಹುಬ್ಬಳ್ಳಿಯ ಮಾನ್ಯ ಜನರಲ್ ಮ್ಯಾನೇಜರ್ ಅವರ ಕಚೇರಿಯಲ್ಲಿ ಸಂಸದರಾದ ಜಗದೀಶ ಶೆಟ್ಟರ ಮತ್ತು ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷರಾದ ಕುತ್ಬುದ್ದಿನ್ ಕಾಜಿ ಹಾಗೂ ರಾಮದುರ್ಗ…

ಮಕ್ಕಳ ದಿನಾಚರಣೆ ಅಂಗವಾಗಿ ಬಹುಮಾನ ವಿತರಣೆ

ಚಿಂಚೋಳಿ ಚಂದಾಪುರ ಪಟ್ಟಣದ ಶಾರದಾ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕರ್ನಾಟಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಆ ಶಾಲೆಗಳಲ್ಲಿ ಏರ್ಪಡಿಸಿದಂತಹ ವಿರುದ್ಧ ಸ್ಪರ್ಧೆಗಳಲ್ಲಿ ವಿಜೇತರಾದಂತಹ ಮಕ್ಕಳಿಗೆ ಶಿಕ್ಷಣ ಪ್ರೇಮಿ ಸಮಾಜಸೇವಕ ಅನಿಲ ಬಿರಾದಾರ ಅವರ ಹುಟ್ಟು…

ಕೋಡ್ಲಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಭೇಟಿ

ಕಾಳಗಿ: ತಾಲೂಕಿನ ಕೋಡ್ಲಿ ಗ್ರಾಮದ ಹೊರ ವ ಲಯದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಸೋಮವಾರ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಭೇಟಿ ನೀಡಿದರು.ವಿವಿಧ ತರಗತಿಗಳಿಗೆ ತೆರಳಿ ವಿದ್ಯಾರ್ಥಿನಿಯರೊಂದಿಗೆ ಊಟೋಚಾರ, ಅಭ್ಯಾಸದ ಬಗ್ಗೆ ಚರ್ಚೆಸಿದರು. ಕಳೆದ…

ಟಿಎಪಿಸಿಎಂಎಸ್ ಚುನಾವಣೆ; ಅವಿರೋಧ ಆಯ್ಕೆ

ಹುಮನಾಬಾದ್ : ಟಿಎಪಿಸಿಎಂಎಸ್ ಚುನಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಭಿಷೇಕ ಪಾಟೀಲ್ ಪೆನಾಲಗೆ ಅವಿರೋಧವಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ನಗರದ ಮಾಜಿ ಸಚಿವ ರಾಜಶೇಖರ ಪಾಟೀಲ್ ಗೃಹ ಕಚೇರಿಯಲ್ಲಿ ಭಾನುವಾರ ನೂತನ ನಿರ್ದೇಶಕರಿಗೆ ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಲ್ ಸನ್ಮಾನಿಸಿಸಿ ಅಭಿನಂಧಿಸಿದರು.…

ಗುರು ಹಿರಿಯರ ಸೇವೆ ಮಾಡಿ : ತಾಯಿ ಲಲಿತಾ ಮಠ

ಬಸವಕಲ್ಯಾಣ : ನಗರದ ಮೋರಖಂಡಿ ಗ್ರಾಮದ ಹೋರ ವಲಯದಲ್ಲಿ ಭಾನುವಾರ ಶ್ರೀ ಸಾಯಿ ಮಂದಿರ ಟ್ರಸ್ಟ್ ನ 9ನೇ ವಾರ್ಷಿಕ ಮಹೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮದಲ್ಲಿ ಸಸ್ತಾಪೂರ ನ ಪೂಜ್ಯ ಶ್ರೀ ಸದಾನಂದ ಸ್ವಾಮಿ, ಹೊನ್ನಲಿಂಗಮಹಾಸ್ವಾಮಿ, ತಾಯಿ…

ಪೂರ್ವ ಭಾವಿ ಸಭೆ ನವಂಬರ್ 26 ರಂದು ಸಂವಿಧಾನ ಜಾಗೃತಿ ರಾಜ್ಯ ಮಟ್ಟದ ಸಮಾವೇಶ ಪೂರ್ವ ಭಾವಿ ಸಭೆ

ಹುಕ್ಕೇರಿ : ದಲಿತ ಸಂಘರ್ಷ ಸಮಿತಿ ಭಿಮಮಾರ್ಗ ಸಂಘಟನೆ ವತಿಯಿಂದ ಇದೆ ನವಂಬರ್ 26ರಂದು ಬಾಗಲಕೋಟದ ಕಲಾಮಂದಿರದಲ್ಲಿ ಸಂವಿಧಾನ ಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯ ಸಮಿತಿ ಸದಸ್ಯರಾದ ಶ್ರೀ ಕೆಂಪಣ್ಣ ಶಿರಹಟ್ಟಿ ಹೇಳಿದರು ರಾಜ್ಯದ ಜನರಲ್ಲಿ ಸಂವಿಧಾನದ ಬಗ್ಗೆ…

error: Content is protected !!