ಇಂದು ನೆಲಮಂಗಲದ ಪ್ರವಾಸಿ ಮಂದಿರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನಿಪ ಧ್ವನಿ ವತಿಯಿಂದ ಆಯೋಜಿಸಲಾಗಿದ್ದ ಹುಟ್ಟು ಹಬ್ಬದ ಸಂಭ್ರಮಾಚರಣೆಯನ್ನು ಕೇಕ್ ಕಟ್ ಮಾಡುವುದರ ಮುಖಾಂತರ ಕಾನಿಪ ಧ್ವನಿ ರಾಜ್ಯಾಧ್ಯಕ್ಷರು ಹಾಗೂ ಜರ್ನಲಿಸ್ಟ್ ವಾಯ್ಸ್ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಬಂಗ್ಲೆ ಮಲ್ಲಿಕಾರ್ಜುನ ರವರ…
Author: JK News Editor
ಲಕ್ಷ್ಮೀದೇವಿ ದೇವಸ್ಥಾನದಲ್ಲಿ ತಾಲೂಕು ಮಟ್ಟದ ಪೋಷಣ ಮಾಸಾಚರಣೆ-2024
ಹುಕ್ಕೇರಿ: ಬೆಳಗಾವಿ ಜಿಲ್ಲೆ, ಹುಕ್ಕೇರಿ ತಾಲೂಕಿನಲ್ಲಿ ಪೋಷಣ ಮಾಸಾಚರಣೆ-2024 ಯೋಜನೆ ಅಡಿಯಲ್ಲಿ ಹುಕ್ಕೇರಿ ನಗರದ ಲಕ್ಷಿದೇವಿ ದೇವಸ್ಥಾನದಲ್ಲಿ ತಾಲೂಕ ಮಟ್ಟದ ಪೋಷಣ ಮಾಸಾಚರಣೆ-2024 ಉದ್ಘಾಟನಾ ಸಮಾರಂಭ ಹಾಗೂ ಸೀಮಂತ , ಅನ್ನ ಪ್ರಾಶಾನ್ನ ,ಗರ್ಭಿಣಿಯರ ಶೀಘ್ರ ನೋಂದಣಿ ಕಾರ್ಯಕ್ರಮನ್ನು ಶ್ರೀ ಕ.ಎಸ್.ರೊಟ್ಟೆರ…
ಯುವತಿ ಕೊಲೆ ಉನ್ನತ ಮಟ್ಟದ ತನಿಖೆ ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಮಹಿಳಾ ಮೋರ್ಚಾ ಎಸ್ಟಿ ಮೋರ್ಚಾ ಪ್ರತಿಭಟನೆ
ವರದಿ..ಬೀದರ್ ಬೀದರ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಗುಣತೀರ್ಥ ವಾಡಿ ಗ್ರಾಮದಲ್ಲಿ ಯುವತಿಯೊಬ್ಬಳನ್ನು ಭೀಕರವಾಗಿ ಕೊಲೆ ಮಾಡಿ ಮುಳ್ಳು ಕಂಟಿಯಲ್ಲಿ ಶವ ಬಿಸಾಡಿ ಹೋಗಿದ್ದಾರೆ ಮೂಲತಃ ಬಸವಕಲ್ಯಾಣ ತಾಲ್ಲೂಕಿನ ಗುಂಡೂರ ಗ್ರಾಮದ ಭಾಗ್ಯಶ್ರೀ (18) ಕೊಲೆಯಾದ ಯುವತಿ ಈಕೆಯ ಪಾಲಕರು ಕಳೆದ…
ಕನ್ನಡ ರಂಗದಲ್ಲೂ ಲೈಂಗಿಕ ಹಗರಣ ಹೋಗೆ ನಿವೃತ್ತ ನ್ಯಾಯಧೀಶರ ನೇತೃತ್ವದಲ್ಲಿ ಸಮಿತಿ ರಚಿಸಲು ಸಿಎಂ ಗೆ ಪತ್ರ
ಲೈಂಗಿಕ ಹಿಂಸೆಯ ಸಮಸ್ಯೆಗಳು ಸೇರಿದಂತೆ ಕನ್ನಡ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಇನ್ನಿತರೆ ಸಮಸ್ಯೆಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸುವಂತೆ FIRE ಸಂಸ್ಥೆಯು ಕರ್ನಾಟಕ ಸರ್ಕಾರಕ್ಕೆ ಆಗ್ರಹಿಸಿದೆ. ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿಯು…
ಯುವತಿ ಅತ್ಯಾಚಾರ ಕೊಲೆ ಖಂಡಿಸಿ ಟೊಕ್ರಿಕೋಳಿ, ಕೋಲಿ ಕಬ್ಬಲಿಗ ಹೋರಾಟ ಸಮಿತಿ ವತಿಯಿಂದ ಸೇ 6ಕ್ಕೆ ಹುಮನಾಬಾದ ಪಟ್ಟಣದಲ್ಲಿ ಬ್ರಹತ್ ಪ್ರತಿಭಟನೆ
ಹುಮನಾಬಾದ : ಬಸವಕಲ್ಯಾಣ ತಾಲೂಕಿನ ಭಾಗ್ಯಶ್ರೀ ಪಂಡಿತ್ ಆಲಗೂಡೆ ಎಂಬ ಯುವತಿಯ ಅತ್ಯಾಚಾರ ಕೊಲೆ ಖಂಡಿಸಿ ಇದೆ ಸೆಪ್ಟೆಂಬರ್ 06 ಶುಕ್ರವಾರ ದಂದು ಬೆಳಿಗ್ಗೆ 10ಗಂಟೆಗೆ ಪಟ್ಟಣದ ಶ್ರೀ ವೀರಭದ್ರೇಶ್ವರ ದೇವಸ್ಥಾನ ದಿಂದ ಪ್ರತಿಭಟನೆ ಪ್ರಾರಂಭ ಗೊಂಡು ವಿವಿಧ ಮುಖ್ಯ ರಸ್ತೆಗಳ…
ಮತ್ತೆ ಮಾನವೀಯತೆಯ ಮೌಲ್ಯವನ್ನು ಎತ್ತಿಹಿಡಿದ ಖಾಸಗೀ ಬಸ್ಸಿನ ಚಾಲಕ ಮತ್ತು ನಿರ್ವಾಹಕ
ಮಂಗಳೂರು :- ನಿನ್ನೆ ದಿನಾಂಕ 2/09/2024ವಿಟ್ಲ ದಿಂದ ಮಂಗಳೂರು ಕಡೆಗೆ ಹೊರಟಿದ್ದ ಮೆರ್ಸಿ ಬಸ್’ನಲ್ಲಿ ಒಬ್ಬ ಮಧ್ಯ-ವಯಸ್ಕ ಮಹಿಳೆಯು ಮುಡಿಪು’ಗೆ ಅಂತ ಒಂದು ಟಿಕೆಟ್ ತೆಗೆದುಕೊಂಡಿದ್ದು ಬಸ್ಸು ಮುಡಿಪು ಬಸ್ಸು ನಿಲ್ದಾಣಕ್ಕೆ ಬಂದಾಗ ಮಹಿಳೆಯು ಇಳಿಯುವುದು ಕಾಣದಾದಾಗ ಬಸ್ಸು ನಿರ್ವಾಹಕರಾದ ಯಾಕೂಬ್…
ಇಂದಿರಾಗಾಂಧಿ ವಸತಿ ಶಾಲೆ ಕಗಲಗೊಂಬ ದಲ್ಲಿ ವಿಶ್ವ ಡೆಂಗೀ ದಿನಾಚರಣೆ
ವಿಶ್ವ ಡೆಂಗ್ಯೂ ವಿರೋಧಿ ಮಾಸಾಚರಣೆ 2024 ಕಾಯ೯ಕ್ರಮವನ್ನು ಇಂದಿರಾಗಾಂಧಿ ವಸತಿ ಶಾಲೆ ಕಗಲಗೊಂಬ ದಲ್ಲಿ ಆಚರಿಸಲಾಯಿತು. ಪ್ರಕಾಶ್ ಗುಜಲಿ ಮುಖ್ಯ ಗುರುಗಳು ಅಧ್ಯಕ್ಷತೆ ವಹಿಸಿದ್ದರು. ಬಿ.ಎಸ್ ಮದ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ಡೆಂಗ್ಯೂ ರೋಗದ ಕುರಿತು ಆರೋಗ್ಯ ಶಿಕ್ಷಣ ನೀಡಿದರು. RBSK…
ಅಂರ್ತಜಾತಿ ವಿವಾಹವಾಗಿದ್ದ ದಲಿತ ಯುವತಿಗೆ ವಿಷವುಣಿಸಿ ಕೊಲೆ : ಆರೋಪ
ಗಂಗಾವತಿ | ಅಂರ್ತಜಾತಿ ವಿವಾಹವಾಗಿದ್ದ ದಲಿತ ಯುವತಿಗೆ ವಿಷವುಣಿಸಿ ಕೊಲೆ : ಆರೋಪ ಬೇರೆ ಜಾತಿಯ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದ ದಲಿತ ಯುವತಿಯನ್ನು, ಯುವಕನ ಮನೆಯವರು ಮನಬಂದಂತೆ ಹಲ್ಲೆ ನಡೆಸಿ, ಬಳಿಕ ವಿಷ ಹಾಕಿ ಕೊಲೆಗೈದಿರುವ ಆರೋಪ ಕೇಳಿ ಬಂದಿದೆ.…
ಗಗನಯಾತ್ರಿ ಸುನಿತಾ ವಿಲಿಯಮ್ಸ್ ಭೂಮಿಗೆ ಮರಳಲು ಮತ್ತಷ್ಟು ವಿಳಂಬವಾಗಲಿದೆ
ಬೋಯಿಂಗ್ ಸ್ಟಾರ್ ಲೈನರ್ ನಿಂದ ವಿಚಿತ್ರ ಶಬ್ದ! sunita williams ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮತ್ತು ವಿಲ್ಮೋರ್ ತಾಂತ್ರಿಕ ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿರುವ ವಿಚಾರ ನಿಮಗೆಲ್ಲರಿಗೂ ತಿಳಿದೇ ಇದೆ. ಇದೀಗ ಇಬ್ಬರೂ ಗಗನಯಾತ್ರಿಗಳು ಫೆಬ್ರವರಿ 2025 ರವರೆಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ…
ಒಳಮೀಸಲಾತಿ ವಿರೋಧಿಸುವ ಮಾಯಾವತಿ ತೀರ್ಮಾನದ ಬಗ್ಗೆ ಭಿನ್ನಾಭಿಪ್ರಾಯವಿದೆ : ರಾಜೀನಾಮೆ ನೀಡಿದ ರಾಜ್ಯ ಬಿಎಸ್‌ಪಿ ನಾಯಕರು
ಪರಿಶಿಷ್ಟರ ಒಳಮೀಸಲಾತಿ ವರ್ಗೀಕರಣಕ್ಕೆ ರಾಜ್ಯಗಳಿಗೆ ಅಧಿಕಾರ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪು ವಿರೋಧಿಸಿರುವ ಬಿಎಸ್‌ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಅವರ ನಿಲುವನ್ನು ರಾಜ್ಯ ನಾಯಕರು ವಿರೋಧಿಸಿ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ…