ಯಥಾಸ್ಥಿತಿ ಗೆ ಬಂದ ಇಳಿಕೆ ಹೆಚ್ಚಾಗಿ ಕಂಡಿದ್ದ ಚಿನ್ನದ ಬೆಲೆ

ಬೆಂಗಳೂರು, ಸೆಪ್ಟಂಬರ್ 9: ಕಳೆದ ಎರಡು ವಾರಗಳಿಂದ ಏರಿಕೆಗಿಂತ ಇಳಿಕೆ ಹೆಚ್ಚಾಗಿ ಕಂಡಿದ್ದ ಚಿನ್ನದ ಬೆಲೆ ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಆದರೆ, ವಿದೇಶದ ಮಾರುಕಟ್ಟೆಗಳಲ್ಲಿ ಕೆಲವೆಡೆ ಬೆಲೆ ಇಳಿಕೆ ಆಗಿದೆ. ಉಳಿದ ಕಡೆಯೂ ಯಥಾಸ್ಥಿತಿ ಇದೆ. ಆದರೆ, ಎಲ್ಲೂ ದರ ಏರಿಕೆ…

ಸಿರಿಯಾದಲ್ಲಿ ಇಸ್ರೇಲ್ ದಾಳಿ 14 ಮಂದಿ ಸಾವು 40ಕ್ಕೂ ಹೆಚ್ಚು ಜನರಿಗೆ ಗಾಯ

ಸಿರಿಯಾದಲ್ಲಿ ಭಾನುವಾರ ರಾತ್ರಿ ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 14 ಕ್ಕೆ ಏರಿದ್ದು, 40 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸಿರಿಯನ್ ರಾಜ್ಯ ಮಾಧ್ಯಮ ಸೋಮವಾರ ಬೆಳಿಗ್ಗೆ ತಿಳಿಸಿದೆ.   ಇಸ್ರೇಲಿ ದಾಳಿಗಳು ಭಾನುವಾರ ತಡರಾತ್ರಿ ಮಧ್ಯ ಸಿರಿಯಾದ…

ಕೋಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣ: ತನಿಖಾ ಹಂತದ ವರದಿ ಸಲ್ಲಿಸುವಂತೆ ಸಿಬಿಐಗೆ ಸುಪ್ರೀಂ ನಿರ್ದೇಶನ

ಕೋಲ್ಕತ್ತಾ: ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯ ಕುರಿತು ಸೆಪ್ಟೆಂಬರ್ 17 ರೊಳಗೆ ಹೊಸ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಸಿಬಿಐಗೆ ನಿರ್ದೇಶನ ನೀಡಿದೆ.   ಮುಖ್ಯ…

ಇಂದಿನಿಂದ ಅವುಜೀಕರ ಜ್ಞಾನಯೋಗಾಶ್ರಮದಲ್ಲಿ ಸಪ್ತಾಹ

ಹುಕ್ಕೇರಿ: ಪಟ್ಟಣದ ಹೊರವಲಯದ ಕ್ಯಾರಗುಡ್ಡ ಬಳಿಯ ಸುಕ್ಷೇತ್ರ ಅವುಜೀಕರ ಜ್ಞಾನಯೋಗಾಶ್ರಮದಲ್ಲಿ ಅವುಜೀಕರ ಮಹಾರಾಜರ ಹಾಗೂ ಜಗನ್ನಾಥ ಮಹಾರಾಜರ ಸ್ಮರಣಾರ್ಥ ಸೆ.9 ಮತ್ತು 10ರಂದು ಸಪ್ತಾಹ ಹಾಗೂ ಜಾತ್ರಾ ಮಹೋತ್ಸವ ನಡೆಯಲಿದೆ. ಸೆ.9ರಂದು ಇಂಚಗೇರಿ ಮಠದ ರೇವಣಸಿದ್ದೇಶ್ವರ ಮಹಾರಾಜರು ಸಪ್ತಾಹಕ್ಕೆ ಚಾಲನೆ ನೀಡುವರು.…

ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಸಾರ್ವಜನಿಕರು ನೀರಿಗಾಗಿ ಪರದಾಟ

ನಿಡಗುಂದಿ: ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಮಾಡುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಹೇಳಿದ್ದೇವೆ ಆದರೆ ಅದರ ಬಗ್ಗೆ ಇಲ್ಲಿನ ಅಬಿವೃದ್ಧಿ ಅಧಿಕಾರಿ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ ಗೊಳಸಂಗಿ ಗ್ರಾಮದ ವಾರ್ಡ್…

ಸಾರಿಗೆ ನಿರ್ಲಕ್ಷವೋ ದೈವ ವಿಧಿಯೋ..? ಪ್ರಯಾಣಿಕರಿಂದಲೇ ತಪ್ಪಿದ ಭಾರಿ ಅನಾಹುತ

ಗುಳೇದಗುಡ್ಡ : ಬೆಳಗಿನ ಜಾವ ಗುಳೇದಗುಡ್ಡದಿಂದ ಶಿರೂರು ಮಾರ್ಗವಾಗಿ ಬಾಗಲಕೋಟೆಗೆ ತಲುಪಬೇಕಾದ ಬಸ್ಸು ಬಸ್ಸಿನ ಚಕ್ರದ ಮೂರೇ ಮೂರು ನಟ್ಟುಗಳು ಪ್ರಯಾಣಿಕರ ಗಮನಕ್ಕೆ ಬಂದು ಆಗುವ ಒಂದು ದೊಡ್ಡ ಅನಾಹುತವನ್ನು ಪ್ರಯಾಣಿಕರು ತಡೆದಿದ್ದಾರೆ, ಇದೇ ಬಸ್ಸು ನಿನ್ನೆ ಬ್ರೇಕ್ ಫೇಲ್ ಆಗಿ…

ಪಿಎಸ್ಐ ಅವರಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ

ಕೊಪ್ಪ ಪಿಎಸ್ಐ ಬಸವರಾಜ್ ತಮ್ಮದೇ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಗೆ ಲೈಂಗಿಕ ಕಿರುಕುಳ‌ ನೀಡಿರುವ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮತ್ತಷ್ಟು ಮಹಿಳಾ ಪೊಲೀಸರು ಇದೀಗ ತಮಗಾದ ಕಿರುಕುಳದ ಬಗ್ಗೆ ಮೇಲಾಧಿಕಾರಿಗಳ ಭೇಟಿಗೆ ಮುಂದಾಗಿದ್ದು, ಇಂದು ಮತ್ತೆ ಮೂವರು ಮಹಿಳಾ ಪೊಲೀಸ್…

ಜಾರ್ಖಂಡ್ | ಪೊಲೀಸ್ ನೇಮಕಾತಿ ಪರೀಕ್ಷೆ ವೇಳೆ 12 ಅಭ್ಯರ್ಥಿಗಳು ಸಾವು

ಜಾರ್ಖಂಡ್‌ ನಲ್ಲಿ ಈ ವರ್ಷದ ಅಬಕಾರಿ ಕಾನ್‌ಸ್ಟೇಬಲ್ ನೇಮಕಾತಿಯ ದೈಹಿಕ ಪರೀಕ್ಷೆಯ ವೇಳೆ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.   ಈ ಬಾರಿ ಅಬಕಾರಿ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆಯ ಮೌಲ್ಯಮಾಪನದಲ್ಲಿ ಬದಲಾವಣೆ ಮಾಡಲಾಗಿದೆ. ಅಭ್ಯರ್ಥಿಗಳು 1.6 ಕಿಮೀ ಬದಲಿಗೆ 10…

ಮಂಡ್ಯ | ಹೆಣ್ಣು ಭ್ರೂಣ ಹತ್ಯೆ ಪ್ರಕರಣ : ಮತ್ತೆ ಮೂವರ ಬಂಧನ

ಮಂಡ್ಯ ಜಿಲ್ಲೆಯ ಪಾಂಡವಪುರ, ಬೆಳ್ಳೂರು, ಮೇಲುಕೋಟೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಭ್ರೂಣ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.   ರಾಮಕೃಷ್ಣ ಅಲಿಯಾಸ್ ಹರೆ ಕೃಷ್ಣ, ಸೋಮಶೇಖರ ಅಲಿಯಾಸ್…

ಸಾಕ್ಷರತಾ ಸಪ್ತಾಹ 58 ನೇ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ

ಅಂತರಾಷ್ಟ್ರೀಯ ಸಾಕ್ಷರತಾ ದಿನ ಪ್ರತಿ ವರ್ಷ ಸೆಪ್ಟೆಂಬರ್ 08 ರಂದು ಅಂತರಾಷ್ಟ್ರೀಯ ಸಾಕ್ಷರತಾ ದಿನವನ್ನು ಆಚರಣೆ ಮಾಡಲಾಗುತ್ತದೆ. ಸಾಕ್ಷರತೆಯ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಪ್ರತಿವರ್ಷದಂತೆ ಅಂತರಾಷ್ಟ್ರೀಯ ಸಾಕ್ಷರತಾ ದಿನವನ್ನು ಸೆಪ್ಟೆಂಬರ್ 8 ರಂದು ಬೆಳಗಾವಿ ಜಿಲ್ಲೆ ರಾಮದುರ್ಗ…