ಅಭ್ಯಾಸದ ವೇಳೆ ಚೆಂಡು ಬಡಿದು ಆಸ್ಟ್ರೇಲಿಯಾ ಕ್ರಿಕೆಟಿಗ ಸಾವು

ಆಸ್ಟ್ರೇಲಿಯಾ ಆಟಗಾರ ಫಿಲ್ ಹ್ಯೂಸ್ (Phil Hughes) ಸಾವಿನ ಸುದ್ದಿಯನ್ನು ಮತ್ತೆ ನೆನಪಿಸುವಂತಹ ಮತ್ತೊಂದು ದಾರುಣ ಘಟನೆ ಕಾಂಗರೂನಾಡಿನಲ್ಲಿ ಸಂಭವಿಸಿದೆ. ಆಸ್ಟ್ರೇಲಿಯಾದ ಯುವ ಆಟಗಾರ ಬೆನ್ ಆಸ್ಟಿನ್ (Ben Austin) ಅಭ್ಯಾಸದ ವೇಳೆ ಚೆಂಡು ಬಡಿದು ಸಾವನ್ನಪ್ಪಿದ್ದಾರೆ. ಮೆಲ್ಬೋರ್ನ್​ನ​ ಕ್ರಿಕೆಟ್ ಕ್ಲಬ್​ನಲ್ಲಿ…

500 ರೂ. ಗೆ ಗ್ಯಾಸ್ ಸಿಲಿಂಡರ್: ತೇಜಸ್ವಿಯಿಂದ ಮತ್ತೊಂದು ಭರವಸೆ; ನಿತೀಶ್ ಸರ್ಕಾರ ಕಿತ್ತೊಗೆಯಲು ಕರೆ

ಪಾಟ್ನಾ: ಬಿಹಾರದಲ್ಲಿ ವಿರೋಧ ಪಕ್ಷಗಳು ಅಧಿಕಾರಕ್ಕೆ ಬಂದರೆ 500 ರೂ.ಗೆ ಅಡುಗೆ ಅನಿಲ ಸಿಲಿಂಡರ್‌ಗಳು ಲಭ್ಯವಾಗಲಿವೆ ಎಂದು ಇಂಡಿಯಾ ಬಣದ ಮುಖ್ಯಮಂತ್ರಿ ಅಭ್ಯರ್ಥಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಭರವಸೆ ನೀಡಿದ್ದಾರೆ. ಮುಜಫರ್‌ಪುರದಲ್ಲಿ ನಡೆದ ರ್‍ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್…

ರಾಜ್ಯೋತ್ಸವ ಕನ್ನಡಿಗರ ಐಕ್ಯತೆಯ ಸಂಕೇತ: ಆಮಿರ್ ಅಶ್ಅರೀ ಬನ್ನೂರು

ಶಾಂತಿ ಮತ್ತು ಪ್ರೀತಿ ಹಾಗೂ ಉತ್ತಮ ಸಂಸ್ಕೃತಿಗೆ ಹೆಸರಾದ ಕನ್ನಡ ನಾಡಿಗೆ ಎಪ್ಪತ್ತನೇಯ ಸಂಭ್ರಮ. ಅಖಂಡ ಕನ್ನಡಿಗರು ಎಪ್ಪನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸುವ ಸಂಭ್ರಮ ಮತ್ತು ಸಡಗರದಲ್ಲಿದ್ದಾರೆ. ನವೆಂಬರ್ ಒಂದು ಕನ್ನಡ ನಾಡಿನ ಮತ್ತು ನಾಗರಿಕರ ಪಾಲಿಗೆ ವಿಶೇಷ ದಿನ. ಇತಿಹಾಸಿಕ…

ಪೊಲೀಸ್ ಸಿಬ್ಬಂದಿ ಮತ್ತು ಮಾಧ್ಯಮ ಪ್ರತಿನಿಧಿಗಳ ನಡುವೆ ಕ್ರಿಕೆಟ್ ಟೂರ್ನಮೆಂಟ್ ಕಪ್-2025

ಬೆಂಗಳೂರು : ನಗರ ಪೊಲೀಸ್ ಆಯುಕ್ತರ ಕ್ರಿಕೆಟ್ ಟೂರ್ನಮೆಂಟ್ ಕಪ್ 2025 ಅನ್ನು ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿ ಮತ್ತು ಮಾಧ್ಯಮ ಪ್ರತಿನಿಧಿಗಳ ನಡುವಿನ ಪರಸ್ಪರ ಸ್ನೇಹ, ದೈಹಿಕ ಕ್ಷಮತೆ ಮತ್ತು ಕ್ರೀಡಾಸ್ಫೂರ್ತಿಯನ್ನು ಉತ್ತೇಜಿಸಲು ಬೆಂಗಳೂರು ನಗರ ಪೊಲೀಸ್ ಆಯೋಜಿಸಿದೆ. ಈ…

ನಿರ್ಬಂಧಗಳ ಭೀತಿ: ಭಾರತಕ್ಕೆ ರಷ್ಯಾ ಕಚ್ಚಾ ತೈಲ ತರುತ್ತಿದ್ದ ಟ್ಯಾಂಕರ್ ದಿಢೀರ್ ಪಥ ಬದಲು!

ರಷ್ಯಾದ ಕಚ್ಚಾ ತೈಲವನ್ನು ಹೊತ್ತು ಭಾರತಕ್ಕೆ ಬರುತ್ತಿದ್ದ ಟ್ಯಾಂಕರ್ ಬಾಲ್ಟಿಕ್ ಸಮುದ್ರದಲ್ಲಿ ಹಠಾತ್ತನೆ ತನ್ನ ದಿಕ್ಕನ್ನು ಬದಲಾಯಿಸಿದ್ದು, ಭಾರತ ಮತ್ತು ರಷ್ಯಾ ನಡುವಿನ ತೈಲ ವ್ಯಾಪಾರದಲ್ಲಿ ಸಂಭವನೀಯ ಅಡಚಣೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಎಂದು ಬ್ಲೂಮ್‌ಬರ್ಗ್ ಬುಧವಾರ ವರದಿ ಮಾಡಿದೆ. ರಷ್ಯಾದ…

ಕಾರು ಮತ್ತು ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ ₹ 14 ಲಕ್ಷ ಮೌಲ್ಯದ 13 ಕಾರುಗಳು ಮತ್ತು 2 ದ್ವಿ-ಚಕ್ರ ವಾಹನಗಳ ವಶ

ಬಸವೇಶ್ವರನಗರ : ಪೊಲೀಸ್ ಠಾಣಾ ಸರಹದ್ದಿನ ಮಂಜುನಾಥ್ ನಗರದಲ್ಲಿ ವಾಸವಿರುವ ಪಿರ್ಯಾದುದಾರರು. ದಿನಾಂಕ:17/10/2025 ರಂದು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:14/10/2025 ರಂದು ಮದ್ಯಾಹ್ನ ಮನೆಯ ಹತ್ತಿರದ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿರುವ ಕಾಫಿ ಅಂಗಡಿಯ ಎದರುಗಡೆ…

ಅರೆ ಜಂಬಗ ಗ್ರಾಮದಲ್ಲಿ ಇಂದು ಡಾಕ್ಟರ್ ಪುನೀತ್ ರಾಜಕುಮಾರ ಪುಣ್ಯ ಸ್ಮರಣೆ ಆಚರಣೆ

ಕಾಳಗಿ : ತಾಲೂಕಿನ ಅರೆ ಜಂಬಗ ಗ್ರಾಮದ ಸರ್ಕಲ್ ಹತ್ತಿರ ಡಾ ಪುನೀತ್ ರಾಜಕುಮಾರ ಅಭಿಮಾನಿ ಬಳಗ ವತಿಯಿಂದ ಡಾಕ್ಟರ್ ಪುನೀತ್ ರಾಜಕುಮಾರ ಅವರ 4ನೇ ಪುಣ್ಯ ಸ್ಮರಣೆ ಆಚರಣೆ ಮಾಡಲಾಯಿತು ಈ ಸಂಧರ್ಭದಲ್ಲಿ ರಾಜು ತಳವಾರ, ದತ್ತು ಗುತ್ತೇದಾರ,ಕಾಶೀನಾಥ್ ತಳವಾರ,…

ಹುಮನಾಬಾದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳಾದ ವಿಠಲ್ ಸೇಡಂಕರ್ ಅಮಾನತ್ತು

ಹುಮ್ನಾಬಾದ್ : ಗೌತಮ ಪ್ರಸಾದ ಸಂಸ್ಥಾಪಕ ರಾಜ್ಯಾಧ್ಯಕ್ಷರು ದ್ರಾವಿಡ ಕ್ರಾಂತಿ ಯುವ ಸೇನೆ ಬೀದರ ರವರು ಹುಮನಾಬಾದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳಾದ ವಿಠಲ್ ಸೇಡಂಕರ್ ಇವರು ಕಛೇರಿ ಕರ್ತವ್ಯದಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸದೇ ಮನಸ್ಸಿಗೆ ಬಂದಂತೆ ಕೇಂದ್ರ ಸ್ಥಾನಕ್ಕೆ…

ಸ್ವಾಮೀಜಿಯಾಗಿ ಕೀಳುಮಟ್ಟದ ಹೇಳಿಕೆ ನೀಡೋದು ಸರಿಯಲ್ಲ: ಕನ್ನೇರಿ ಸ್ವಾಮಿಗೆ ಸುಪ್ರೀಂ ತರಾಟೆ

ನವದೆಹಲಿ: ಸ್ವಾಮೀಜಿಯಾಗಿದ್ದುಕೊಂಡು ಕೀಳುಮಟ್ಟದ ಹೇಳಿಕೆ ನೀಡೋದು ಸರಿಯಲ್ಲ, ನೀವು ಗಂಭೀರವಾಗಿರಬೇಕು ಎಂದು ಕನ್ನೇರಿ ಕಾಡುಸಿದ್ದೇಶ್ವರ ಸ್ವಾಮಿಗೆ ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ವಿಜಯಪುರ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿದ್ದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕನ್ನೇರಿ ಕಾಡುಸಿದ್ದೇಶ್ವರ ಸ್ವಾಮಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.…

ಎಲ್ಲಿಯೋ ಕುಳಿತು ರಾಜಕೀಯ ಹೇಳಿಕೆ ಕೊಟ್ರೆ ಅದಕ್ಕೆ ಉತ್ತರ ಕೊಡಲ್ಲ: ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ಎಲ್ಲಿಯೋ ಕುಳಿತು ರಾಜಕೀಯ ಹೇಳಿಕೆ ಕೊಟ್ರೆ ಅದಕ್ಕೆ ಉತ್ತರ ಕೊಡಲ್ಲ, ನಾಳೆ ನಾನು ಕಚೇರಿಯಲ್ಲಿ ಇರುತ್ತೇನೆ, ಲಿಖಿತವಾಗಿ ದೂರು ಕೊಡಲಿ, ಅಗತ್ಯ ಬಿದ್ದರೆ ತನಿಖೆ ಮಾಡಿಸುತ್ತೇನೆ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ. ಅಮೆರಿಕದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ…

error: Content is protected !!