ಸಂಸದ ರಮೇಶ ಜಿಗಜಿಣಗಿ ವಾಗ್ದಾಳಿ ಕೈ ನಾಯಕರ ನಡೆಗೆ ತೀವ್ರ ಖಂಡನೆ

ವಿಜಯಪುರ: ಕಾಂಗ್ರೆಸ್‌ ಪಕ್ಷದ ಕೇಂದ್ರ ಕಚೇರಿ ಇಂದಿರಾ ಭವನದಲ್ಲಿ “ವಂದೇ ಮಾತರಂ” ಮೊಳಗುತ್ತಿರಬೇಕಾದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ಇಂದಿರಾಗಾಂಧಿ ನಡೆದುಕೊಂಡ ರೀತಿ ಖಂಡನೀಯ ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ಸ್ವಾತಂತ್ರ್ಯ ಹೋರಾಟದ ಕಿಚ್ಚು ಹೊತ್ತಿಸಿದ್ದ,…

ಸರ್ಕಾರಿ, ಖಾಸಗಿ ಶಾಲಾ–ಕಾಲೇಜುಗಳಲ್ಲಿ ರಾಯಣ್ಣ ಜಯಂತಿ ಆಚರಿಸಲು ಮಲ್ಲಿಕಾರ್ಜುನ ಇಟಗೆನೋರ್ ಆಗ್ರಹ

ಹುಮನಾಬಾದ : ಆಗಸ್ಟ್‌ 15ರಂದು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜಯಂತಿಯನ್ನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಮತ್ತು ಖಾಸಗಿ ಶಾಲಾ–ಕಾಲೇಜುಗಳಲ್ಲಿ ಗೌರವಪೂರ್ವಕವಾಗಿ ಆಚರಿಸಬೇಕು ಎಂದು ಹಾಲುಮತ ಸಮಾಜದ ಯುವ ಮುಖಂಡ ಮಲ್ಲಿಕಾರ್ಜುನ ಇಟ್ಗೇನೋರ್…

ಸಮಾಜ ಸೇವಾ ಕಾರ್ಯಕರ್ತರ ವೇದಿಕೆಯ ವತಿಯಿಂದ ವಿಭಾಗ ಮಟ್ಟದ ಕಾರ್ಯಾಗಾರ ಹಾಗೂ ಪದಾಧಿಕಾರಿಗಳ ನೇಮಕ

ಕಲಬುರ್ಗಿ : ನಗರದ ರಾಜರಾಜೇಶ್ವರಿ ಹೋಟೆಲ್‌ನಲ್ಲಿ ‘ಸಮಾಜ ಸೇವಾ ಕಾರ್ಯಕರ್ತರ ವೇದಿಕೆ’ಯ ಕಲಬುರ್ಗಿ ಘಟಕದ ವತಿಯಿಂದ ವಿಭಾಗ ಮಟ್ಟದ ಮಾಹಿತಿ ಹಕ್ಕು ಕಾರ್ಯಾಗಾರ ಮತ್ತು ಸಭೆಯು ಯಶಸ್ವಿಯಾಗಿ ಜರುಗಿತು. ಈ ಕಾರ್ಯಾಗಾರದಲ್ಲಿ ಕಲಬುರ್ಗಿ, ಬೀದರ್, ಯಾದಗಿರಿ ಹಾಗೂ ರಾಯಚೂರು ಸೇರಿದಂತೆ ವಿವಿಧ…

ಖುರ್ರತ್ತುಸ್ಸಾದಾತ್ ಸುನ್ನೀ ಮದರಸ ಮುದ್ದಟ್ಟನೂರು ವಿದ್ಯಾರ್ಥಿಗಳಿಗೆ ವಿಶೇಷ ಗೌರವ ಸಮರ್ಪಣೆ

ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ (SSF) ಬಳ್ಳಾರಿ ಜಿಲ್ಲಾ ಸಮಿತಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಸಾಹಿತ್ಯೋತ್ಸವದ ಸಬ್ ಜೂನಿಯರ್, ಜೂನಿಯರ್ ಮತ್ತು ಸೀನಿಯರ್ ಹಾಗೂ ಕ್ಯಾಂಪಸ್ ಜೂನಿಯರ್ ವಿಭಾಗದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ…

ಗುರುಗಂಗಾ–ಮಾಂಜ್ರಾ ನದಿ ಮಾಲಿನ್ಯಕ್ಕೆ ಕಡಿವಾಣ: ಹುಮನಾಬಾದ್‌ನ 3 ಕೈಗಾರಿಕೆಗಳ ಮುಚ್ಚುಗಡೆಗೆ ಆದೇಶ

ಹುಮನಾಬಾದ್, ಆಗಸ್ಟ್ 10 : ಮಾಣಿಕನಗರದ ಬಳಿ ಹರಿಯುವ ಗುರುಗಂಗಾ, ಮಾಂಜ್ರಾ ನದಿ ಹಾಗೂ ಸ್ಥಳೀಯ ಹಳ್ಳಗಳಿಗೆ ಅಪಾಯಕಾರಿ ರಾಸಾಯನಿಕ ತ್ಯಾಜ್ಯ ಹರಿಸುತ್ತಿರುವ ಹಿನ್ನೆಲೆಯಲ್ಲಿ ಜಲಮೂಲಗಳ ಸಂರಕ್ಷಣೆಗಾಗಿ ಸರ್ಕಾರ ಕಠಿಣ ಹೆಜ್ಜೆ ಇಟ್ಟಿದೆ. ಮಾಲಿನ್ಯಕ್ಕೆ ಕಾರಣವಾಗಿರುವ ಹುಮನಾಬಾದ್ ಕೈಗಾರಿಕಾ ಪ್ರದೇಶದ ಮೂರು…

15 ಲಕ್ಷ ವೆಚ್ಚದ ಸಾರ್ವಜನಿಕ ಶೌಚಾಲಯ ಕಳಪೆ ಕಾಮಗಾರಿ; ಉದ್ಘಾಟನೆಗೂ ಮುನ್ನವೇ ಬಿರುಕು

ಗುಣಮಟ್ಟದ ತನಿಖೆಗೆ ಆರ್.ಡಿ. ಪೂಜಾರಿ ಒತ್ತಾಯ ಅಫಜಲಪುರ, ಆ. 7: ಅಫಜಲಪುರ ಪಟ್ಟಣದ ವಾರ್ಡ್ ನಂ. 15ರ ಅಗ್ನಿಶಾಮಕ ಠಾಣೆ ಸಮೀಪ ಸುಮಾರು ₹15 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸಾರ್ವಜನಿಕ ಶೌಚಾಲಯ ಉದ್ಘಾಟನೆಗೂ ಮುನ್ನವೇ ಬಿರುಕು ಬಿಟ್ಟಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.…

ಟೇಕ್ವಾಂಡೋ:ಚಿಕ್ಕೋಡಿ ಸಿಟಿಇ‌ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

ಚಿಕ್ಕೋಡಿ: ಬೆಂಗಳೂರಿನ ಕೋರಮಂಗಲದಲ್ಲಿ ನಡೆದ 43ನೇ ರಾಜ್ಯ ಟೇಕ್ವಾಂಡೋ ಚಾಂಪಿಯನ್‌ಶಿಪ್‌–2026ರ ಕ್ಯೂರೋಗಿ ಹಾಗೂ ಪೂಮ್ಮೆ ವಿಭಾಗಗಳ ಸ್ಪರ್ಧೆಯಲ್ಲಿ ಪಟ್ಟಣದ ಸಿಟಿಇ ಸಂಸ್ಥೆಯ ಇಂಟರ್‌ನ್ಯಾಶನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಒಟ್ಟು 20 ಪದಕಗಳನ್ನು ಗೆದ್ದು ಶಾಲೆಗೆ ಕೀರ್ತಿ ತಂದಿದ್ದಾರೆ.…

ನಂಬರ್ ಪ್ಲೇಟ್ ಇಲ್ಲದ ವಾಹನಗಳ ವಿರುದ್ಧ ಅಥಣಿ ಪೊಲೀಸರ ಕಾರ್ಯಾಚರಣೆ-ಕಳವಾದ ಮೊಬೈಲ್‌ಗಳನ್ನು ಮಾಲೀಕರಿಗೆ ಹಸ್ತಾಂತರ

ಅಥಣಿ : ತಾಲೂಕಿನ ವಿವಿಧ ಭಾಗಗಳಲ್ಲಿ ಎಐ (Al)ಕ್ಯಾಮೆರಾಗಳನ್ನು ಅಳವಡಿಸಿರುವ ಹಿನ್ನೆಲೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಕ್ಯಾಮೆರಾಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕೆಲ ಮೋಟಾರ್ ಸೈಕಲ್ ಸವಾರರು ತಮ್ಮ ವಾಹನಗಳ ನಂಬ‌ರ್ ಪ್ಲೇಟ್‌ಗಳನ್ನು ತೆಗೆದು…

ಶೈಕ್ಷಣಿಕ ಜಿಲ್ಲೆ ಚಿಕ್ಕೋಡಿಗೆ ಬೇಕಾಗಿದೆ ನಗರ ಸಾರಿಗೆ ಬಸ್

ಚಿಕ್ಕೋಡಿ : ಪಟ್ಟಣದಲ್ಲಿ ಸಂಚರಿಸಲು ಸರಿಯಾದ ಸಮಯಕ್ಕೆ ಬಸ್ ಇಲ್ಲದೆ ಜನರು ಪರದಾಟ ಖಾಸಗಿ ವಾಹನಗಳ ಮೊರೆ ಅನಿವಾರ್ಯ ಆಡಳಿತಾತ್ಮಕ ಕೇಂದ್ರವಾಗಿ ಬೆಳೆಯುತ್ತಿರುವ ಶೈಕ್ಷಣಿಕ ಜಿಲ್ಲಾ ಕೇಂದ್ರ ಚಿಕ್ಕೋಡಿಯಲ್ಲಿ ದಿನದಿಂದ ದಿನಕ್ಕೆ ಜನಸಂಖ್ಯೆ ಹೆಚ್ಚುತ್ತಿದೆ ಆದರೆ ಬಸ್ ನಿಲ್ದಾಣದಿಂದ ಪಟ್ಟಣದೊಳಗೆ ಪ್ರಮುಖ…

ಮೂಲಭೂತ ಸೌಲಭ್ಯಗಳಿಗೆ ಆಗ್ರಹಿಸಿ ಯುವಕರ ಮೌನ ಪ್ರತಿಭಟನೆ; ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಿದ ಇಒ ವೀರಣ್ಣ ವಾಲಿ

ಕಾಗವಾಡ: ತಾಲೂಕಿನ ಉಗಾರ ಬುದ್ರುಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬೇಡ್ಕರ್ ನಗರ, ಬುದ್ಧ ನಗರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಯುವಕರು ಗ್ರಾಮ ಪಂಚಾಯತ್ ಕಚೇರಿ ಎದುರು ಮೌನ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಸ್ಥಳಕ್ಕೆ ತಾಲೂಕು ಪಂಚಾಯತ್…

error: Content is protected !!