ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಭರ್ಜರಿ ಪ್ರಚಾರ

ಹುಕ್ಕೇರಿ : ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ* ಅವರು ಹುಕ್ಕೇರಿ ತಾಲೂಕಿನ ಹುಲ್ಲೋಳಿ ಗ್ರಾಮಕ್ಕೆ ಭೇಟಿ ನೀಡಿದಾಗ, ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿ ಆತ್ಮೀಯವಾಗಿ ರಮೇಶ್ ಕತ್ತಿ ಯವರ…

ದ್ವಿ ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ. 16ಲಕ್ಷ ಮೌಲ್ಯದ 36 ದ್ವಿಚಕ್ರ ವಾಹನಗಳ ವಶ

ಬೆಂಗಳೂರು : ದೇವನಹಳ್ಳಿ ಪೊಲೀಸ್ ಠಾಣಾ ಸರಹದ್ದಿನ, ದೊಡ್ಡಬಳ್ಳಾಪುರ ಟೌನ್‌ಲ್ಲಿ ವಾಸವಿರುವ ಪಿರ್ಯಾದುದಾರರು ದಿನಾಂಕ:17.06.2025 ರಂದು ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:30.05.2025 ರಂದು ಮಧ್ಯಾಹ್ನ ದೇವನಹಳ್ಳಿ ಪೊಲೀಸ್ ಠಾಣಾ ಸರಹದ್ದಿನ ಕೋಡಿ ಮಂಚೇನಹಳ್ಳಿಯ ವನಸಿರಿ ವೃಕೋದ್ಯಾನದ…

ಆರ್ಯ ಸಮಾಜ ಸಾರ್ವದೇಶಿಕ ಮಹಾಸಭಾ ದೆಹಲಿ ರಾಷ್ಟ್ರೀಯ ಕಾರ್ಯಕಾರಣಿ ಸುಭಾಷ್ ಅಸ್ಟಿಕರ್ ನಿಧನ

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ತಾಲೂಕಿನ ಹಳ್ಳಿಖೇಡ (ಬಿ) ನಿವಾಸಿ ಆರ್ಯ ಸಮಾಜ ಸಾರ್ವದೇಶಿಕ ಮಹಾಸಭಾ ದೆಹಲಿಯ ರಾಷ್ಟ್ರೀಯ ಕಾರ್ಯಕಾರಿ ಆಗಿದ್ದ ಪಂಡಿತ ಸುಭಾಷ್ ಮಾರುತಿರಾವ್ ಅಸ್ಟಿಕರ್ (78) ಅವರು ಬುಧವಾರ ಸಂಜೆ 4:51 ಕ್ಕೆ ನಿಧನರಾದರು. ಮೃತರು ಪತ್ನಿ, ಇಬ್ಬರು…

ಗುಮ್ಮಟ ನಗರಿಯಲ್ಲಿ ಗಣೇಶೋತ್ಸವದ ಭಕ್ತಿ–ಸಡಗರ

ವಿಜಯಪುರ ನಗರವು ಗಣೇಶ ಚತುರ್ಥಿ ಹಬ್ಬದ ಸಂಭ್ರಮದಲ್ಲಿ ತೇಲುತ್ತಿದೆ. ಬೀದಿ ಬೀದಿಗಳಲ್ಲಿ ಅಲಂಕೃತ ಪಾಂಡಲ್‌ಗಳು, ಮನೆಮನೆಗಳಲ್ಲಿ ಭಕ್ತಿ ಗೀತೆಗಳ ಧ್ವನಿಗಳು, ಮಾರುಕಟ್ಟೆಗಳಲ್ಲಿ ಖರೀದಿ ಜೋರು – ಎಲ್ಲೆಡೆ ಗಣಪತಿ ಬಪ್ಪನ ಹೆಸರು ಮೊಳಗುತ್ತಿದೆ. ಗಣೇಶ ಚೌತಿ ಶ್ರೀ ವಾರಸಿದ್ಧ ವಿನಾಯಕ ವ್ರತವನ್ನು…

ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ 5.80 ಲಕ್ಷ ಮೌಲ್ಯದ 09 ದ್ವಿ-ಚಕ್ರ ವಾಹನಗಳ ವಶ

ಬೆಂಗಳೂರು : ಕಾಡುಗೋಡಿ ಪೊಲೀಸ್ ಠಾಣೆ ಸರಹದ್ದಿನ ಹೆಚ್.ಎ.ಎಲ್ ಹತ್ತಿರ ವಾಸವಿರುವ ಪಿರಾದುದಾರರು ದಿನಾಂಕ:29/04/2024 ರಂದು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:28/04/2024 ರಂದು ಕಾಡುಗೋಡಿಯ ರೈಲ್ವೆ ನಿಲ್ದಾಣದ ಬಳಿ ದ್ವಿ-ಚಕ್ರ ವಾಹನವನ್ನು ನಿಲ್ಲಿಸಿ ಹೋಗಿರುತ್ತಾರೆ. ಮಾರನೆ…

ಮನೆ ಕನ್ನ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ 10ಲಕ್ಷ ಮೌಲ್ಯದ 100 ಗ್ರಾಂ ಚಿನ್ನಾಭರಣ ವಶ

ಬೆಂಗಳೂರು : ಕೆಂಗೇರಿ ಪೊಲೀಸ್ ಸರಹದ್ದಿನ, ವಿದ್ಯಾಪೀಠ ರಸ್ತೆಯಲ್ಲಿ ವಾಸವಿರುವ ರ್ಪಿದುದಾರರು ದಿನಾಂಕ 08/08/2025 ರಂದು ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ, ಪಿರ್ರಾದುದಾರರು ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಪೂಜಾ ಸಾಮಾಗ್ರಿಗಳನ್ನು ಖರೀದಿಸಲು, ಮನೆಯ ಮುಂಭಾಗಿಲಿಗೆ ಬೀಗವನ್ನು ಹಾಕಿಕೊಂಡು ಅಂಗಡಿಗೆ…

ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ನಿಮಿತ್ಯ ಪೂರ್ವ ಬಾವಿ ಸಭೆ

ಯಮಕನಮರಡಿ : ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ ಜಾರಕಿಹೊಳಿ ಅವರು ದಿ. ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಹಿನ್ನೆಲೆಯಲ್ಲಿ, ಹತ್ತರಗಿ ಯಮಕನಮರಡಿ ಪಂಚಾಯತ್ ವ್ಯಾಪ್ತಿಯ ಹುಣಸೆಕೂಳ ಮಠದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದರು. ಸಚಿವರಾದ ಸತೀಶ…

ಸಂಭ್ರಮದ ಮಲ್ಲಿಕಾರ್ಜುನ್ ಜಾತ್ರಾ ಮಹೋತ್ಸವ

ಹುಮನಾಬಾದ್ : ಮಲ್ಲಿಕಾರ್ಜುನ್ ಜಾತ್ರಾ ಮಹೋತ್ಸವ ನಿಮಿತ್ತ ತಾಲೂಕಿನ ಮುಸ್ತಾಪೂರ ಗ್ರಾಮದಲ್ಲಿ ಮಂಗಳವಾರ ನಡೆದ ಪಲ್ಲಕ್ಕಿ ಉತ್ಸವಕ್ಕೆ ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಲ್ ಚಾಲನೆ ನೀಡಿದರು. ಬೆಳಗ್ಗೆ ದೇವಸ್ಥಾನದಲ್ಲಿ ಧಾರ್ಮಿಕ ವಿಧಿ ವಿಧಾನದಂತೆ ವಿಶೇಷ ಪೂಜೆ ಸಲ್ಲಿಸಿ, ಪಲ್ಲಕ್ಕಿ…

ಕಲ್ಯಾಣ ಮಂಟಪಗಳಲ್ಲಿ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ 400 ಗ್ರಾಂ ಚಿನ್ನಾಭರಣ ಮತ್ತು ₹91,000/- ನಗದು ಒಟ್ಟು 36.91 ಲಕ್ಷ ವಶ

ಬೆಂಗಳೂರು : ಮಾಗಡಿ ರಸ್ತೆ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಇಂಡಸ್ಟ್ರೀಯಲ್ ಟೌನ್‌ನಲ್ಲಿ ಕಮ್ಯೂನಿಟಿ ಸೆಂಟರ್‌ವೊಂದರ ಮಾಲೀಕರಾದ ಪಿಯಾದುದಾರರು. ದಿನಾಂಕ:14/05/2025 ರಂದು ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರ್ಯಾದುದಾರರು ದಿನಾಂಕ:05/05/2025 ರಂದು ಕಮ್ಯೂನಿಟಿ ಸೆಂಟರ್‌ನಲ್ಲಿರುವ ರೂಮ್‌ ವೊಂದರಲ್ಲಿ 31,000/-…

3ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕನ್ನಡ ಪ್ರೌಢ ಶಾಲೆಯ ಉದ್ಘಾಟನೆ

ಯಮಕನಮರಡಿ : ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು. ಪ್ರಿಯಾಂಕಾ ಅಕ್ಕಾ ಜಾರಕಿಹೊಳಿ ಅವರು ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹುದಲಿ ಗ್ರಾಮದ ಕನ್ನಡ ಪ್ರಾಥಮಿಕ ಶಾಲಾ ಆವರಣದಲ್ಲಿ ಮಾನ್ಯ ಸಚಿವರಾದ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಹಾಗೂ ಲೋಕೋಪಯೋಗಿ…

error: Content is protected !!