ಹುಬ್ಬಳ್ಳಿ : ಡಾ!! ಬಿ ಆರ್ ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿಯ ಧಾರವಾಡ ಜಿಲ್ಲಾಧ್ಯಕ್ಷರಾದ ಶಂಕರ ಪಾತ್ರದ ಇವರ ನೇತೃತ್ವದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ…
Author: JK News Editor
ಹುಟ್ಟುಹಬ್ಬ ಆಚರಣೆ ವೇಳೆ ಸ್ನೇಹಿತ ಮೊಟ್ಟೆ ಎಸೆದಿದಕ್ಕೆ ಗಲಾಟೆ ಯಾವುದೇ ಪುಡಿ ರೌಡಿಗಳಿಂದ ಗುಂಪು ಹಲ್ಲೆ ನಡೆದಿಲ್ಲ ಆರ್.ಟಿ ನಗರ ವೈರಲ್ ಸುದ್ಧಿಗೆ ಪೊಲೀಸ್ ಸ್ಪಷ್ಟನೆ
ಬೆಂಗಳೂರು : ನಲ್ಲಿ ಪುಡಿ ರೌಡಿಗಳ ಅಟ್ಟಹಾಸ ನಡುರಸ್ತೆಯಲ್ಲೇ ಯುವಕರ ಮಾರಾಮಾರಿ, ಮಾರಕಾಸ್ತ್ರ ಹಿಡಿದು ಗುಂಪುಗಳ ಮೇಲೆ ಹಲ್ಲೆ, ಆರ್.ಟಿ ನಗರದಲ್ಲಿ ನಡೆದಂತಹ ಘಟನೆ ಎಂಬ ಶಿರ್ಷಿಕೆಯಡಿಯಲ್ಲಿ ಭಿತ್ತರಿಸಲಾಗಿರುತ್ತದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ…
ಸಂತಪುರ : ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ
ಔರಾದ : ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಭಾಗವಾಗಿ ಸಾರ್ವಜನಿಕರ ಸಮಸ್ಯೆ, ದೂರು ಆಲಿಸಲು ಪೊಲೀಸ್ ಸಿಬ್ಬಂದಿಯೇ ಮನೆ ಬಾಗಿಲಿಗೆ ಬರುವ ವಿನೂತನ ಪರಿಕಲ್ಪನೆ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಸಂತಪುರ ಪೊಲೀಸ್ ಠಾಣೆ ಪಿ ಎಸ್ ಐ ನಂದುಕುಮಾರ್ ಮೂಳೆ ಮತ್ತು…
ಕರ್ನಾಟಕದ ಅತಿದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಗೆ ಸಾರಿಗೆ ಇಲಾಖೆ ಇನ್ನೂ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಸತೀಶ ಜಾರಕಿಹೊಳಿ
ಬೆಳಗಾವಿ : ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಬೆಳಗಾವಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಕಚೇರಿ ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯ…
ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಟ ಪದ್ಧತಿಯ ನಿರ್ಮೂಲನೆಗೆ ಅರಿವು ಕಾರ್ಯಕ್ರಮ ಜಿಲ್ಲಾಧಿಕಾರಿ ಗಳಿಂದ ಸಭೆ
ವಿಜಯಪುರ : ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಟ ಪದ್ಧತಿಯ ನಿರ್ಮೂಲನೆಗೆ ಸಾಕಷ್ಟು ಪ್ರಚಾರಗೊಳಿಸಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸ ಬೇಕೆಂದು ವಿಜಯಪುರ ಜಿಲ್ಲಾಧಿಕಾರಿಗಳು ಸಭೆ ನಡೆಸಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಶ್ರಮಿಸಬೇಕು ಎಂದು ಸೂಚನೆ ನೀಡಿದರು. ವರದಿ…
ಪ್ರಿಯಾಂಕಾ ಜಾರಕಿಹೊಳಿ ಅವರಿಂದ ಹಲವಾರು ಕಡೆ ಕಟ್ಟಡ ಕಾಮಗಾರಿ ಚಾಲನೆ
ಯಮಕಣ ಮರಡಿ : ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕಾ ಅಕ್ಕಾ ಜಾರಕಿಹೊಳಿ ಅವರು ಯಮಕನಮರಡಿ ಕ್ಷೇತ್ರದಲ್ಲಿನ ಮಸರಗುಪ್ಪಿ, ಗವನಾಳ, ಗೋಟುರ ಹಾಗೂ ಕೋಚರಿ ಗ್ರಾಮಗಳಲ್ಲಿ ಅಂದಾಜು 1.44 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ 7 ಶಾಲಾ ಕೊಠಡಿಗಳನ್ನು ಉದ್ಘಾಟಿಸಿ,…
ಸರಾಯಿ ಬಂದ್ ಮಾಡಲು ನಾರಿಯರಿಂದ ಗ್ರಾಮ ಪಂಚಾಯತಿ ಮುತ್ತಿಗೆ
ಹುಕ್ಕೇರಿ : ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮ ಪಂಚಾಯತಿ ಕಛೇರಿಗೆ ಮುತ್ತಿಗೆ ಹಾಕಿ ಮಹಿಳೆಯರ ಪ್ರತಿಭಟನೆ.ಹೆಬ್ಬಾಳ ಗ್ರಾಮದಲ್ಲಿ ಒಟ್ಟು ಎಂಟು ಜನ ಅಕ್ರಮ ಸರಾಯಿ ಮಾರಾಟ ಮಾಡುತ್ತಿದ್ದಾರೆ.ಮನೆಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್ ಟ್ಯಾಂಕ್,ಅಕ್ಕಿ , ಸೈಕಲ್.ಮನೆಯಲ್ಲಿ ಇದ್ದ ಇತರೆ ವಸ್ತುಗಳನ್ನು ಮಾರಾಟ…
500 ಕೋಟಿಗೂ ಹೆಚ್ಚು ಮಹಿಳೆಯರು ಉಚಿತ ಪ್ರಯಾಣದ ಪ್ರಯುಕ್ತ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ
ಚಿತ್ತಾಪುರ; ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ನಾರಿಶಕ್ತಿ ಯೋಜನೆ ಅಡಿಯಲ್ಲಿ ಇಲ್ಲಿಯವರೆಗೆ 500 ಕೋಟಿಗೂ ಹೆಚ್ಚು ಮಹಿಳೆಯರು ಉಚಿತ ಪ್ರಯಾಣದ ಪ್ರಯುಕ್ತ ಪಟ್ಟಣದ ಬಸ್ ನಿಲ್ದಾಣದಲ್ಲಿ ಸಾರಿಗೆ ಬಸ್ ಗೆ ತಳಿರು ತೋರಣಗಳಿಂದ ಸಿಂಗರಿಸಿ, ಪೂಜೆ ಸಲ್ಲಿಸಿ ಸಿಹಿ ಹಂಚುವ…
ನರೇಗಾ ನೌಕರರ ಬೇಡಿಕೆಗಳು ಈಡೇರಿಕೆಗೆ ಆಗ್ರಹಿಸಿ ತಾಪಂ ಕಚೇರಿ ಎದುರು ಪ್ರತಿಭಟನೆ
ಚಿತ್ತಾಪುರ; ರಾಜ್ಯಾದ್ಯಂತ ನರೇಗಾ ಯೋಜನೆಯಡಿ ಹೊರಸಂಪನ್ಮೂಲದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ 6 ತಿಂಗಳ ವೇತನ ಪಾವತಿ ಮಾಡಬೇಕು ಹಾಗೂ ಬಿಎಫ್ಟಿಗಳ ರಿನಿವಲ್ ಪದ್ಧತಿ ರದ್ದುಗೊಳಿಸಬೇಕೆಂಬ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಹಾತ್ಮಾಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ…
ಸಿದ್ಧೇಶ್ವರ ಸಂಸ್ಥೆಯ ಎಸ್ ಸಿ ಉಪ್ಪಿನ ಪದವಿ ಮಹಾವಿದ್ಯಾಲಯದಲ್ಲಿ ಇಂದು ಸರಸ್ವತಿ ಪೂಜೆಯೊಂದಿಗೆ ಪದವಿ ತರಗತಿಗಳು ಪ್ರಾರಂಭ
ನಗರದ ಶ್ರೀ ಸಿದ್ಧೇಶ್ವರ ಸಂಸ್ಥೆಯ ಎಸ್ ಸಿ ಉಪ್ಪಿನ ಪದವಿ ಮಹಾವಿದ್ಯಾಲದಯಲ್ಲಿ ಇಂದು ಸರಸ್ವತಿ ಪೂಜೆಯೊಂದಿಗೆ ಪದವಿ ತರಗತಿಗಳು ಪ್ರಾರಂಭಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆ ಉಪಾಧ್ಯಕ್ಷರಾದ ಶ್ರೀ ಸಂಗನಬಸಪ್ಪ ಸಜ್ಜನ ಅವರು ಮಕ್ಕಳಿಗೆ ಶುಭ ಹಾರೈಸಿದರು ಜೊತೆಗೆ ವಿದ್ಯಾರ್ಥಿ ಜೀವನ ಪದ್ಧತಿ ಕುರಿತು…
