ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ಜನನಿಬಿಡ ವಸತಿ ಪ್ರದೇಶದಲ್ಲಿ ಗುರುವಾರ ತಡರಾತ್ರಿ ದಲಿತ ಕುಟುಂಬದ ನಾಲ್ವರುಗುಂಡಿಕ್ಕಿ ಕೊಂದಿದ್ದಾರೆ. ಪ್ರಾಥಮಿಕ ಶಾಲಾ ಶಿಕ್ಷಕ, ಅವರ ಪತ್ನಿ ಮತ್ತು ಅವರ ಇಬ್ಬರು ಮಕ್ಕಳು ಸೇರಿದಂತೆ ಅವರ ಮನೆಗೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ…
Category: ಕ್ರೈಂ ಸುದ್ದಿ
ಬಸ್ ಕಂಡಕ್ಟರ್ ಹೊಟ್ಟೆಗೆ ಚಾಕು ಹಾಕಿದ ಪ್ರಯಾಣಿಕ..!
ಬೆಂಗಳೂರು: ಬಿಎಂಟಿಸಿ ಬಸ್ ಕಂಡಕ್ಟರ್ ಒಬ್ಬರಿಗೆ ಯುವಕನೊಬ್ಬ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ವೈಟ್ ಫಿಲ್ಡ್ ನಲ್ಲಿ ಮಂಗಳವಾರ ನಡೆದಿದೆ. ಮಂಗಳವಾರ ಸಂಜೆ ಸುಮಾರು 7 ಗಂಟೆಗೆ ವೈಟ್ ಫೀಲ್ಡ್ ನ ಐಟಿಪಿಎಲ್ ಸಮೀಪದ ವೈದೇಹಿ ಆಸ್ಪತ್ರೆ ಜಂಕ್ಷನ್ ನಲ್ಲಿ…
ಪ್ರೀತಿಸಿ ಮದುವೆಯಾಗುವುದಾಗಿ ಪೊಲೀಸ್ ಪೇದೆ ಯುವತಿಗೆ ವಂಚಿಸಿರುವ ಆರೋಪ ಕೇಳಿ ಬಂದಿದೆ
ಕಲಬುರಗಿ: ಪೊಲೀಸ್ ಪೇದೆ ವಿರುದ್ಧ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೆಎಸ್ಆರ್ಪಿ ಪೊಲೀಸ್ ಪೇದೆ ಯಲ್ಲಾಲಿಂಗ ಮೇತ್ರೆ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ವೆಸಗಿ ಪೊಲೀಸ್ ಪೇದೆ ವಂಚಿಸಿದ್ದಾನೆ.…
ಗೋವಾದಿಂದ ಅಕ್ರಮ ಮದ್ಯ ಸಾಗಾಟ: ಕಂಟೇನರ್ ವಶಕ್ಕೆ
ಬೆಳಗಾವಿ: ಖಾನಾಪುರ ತಾಲೂಕಿನ ಕಣಕುಂಬಿ ಬಳಿ ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಕಂಟೇನರ್ ನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸೀಜ್ ಮಾಡಿ 40 ಲಕ್ಷಕ್ಕೂ ಅಧಿಕ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಖಾನಾಪುರ ತಾಲೂಕಿನ ಕಣಕುಂಬಿ ಬಳಿ ಮಧ್ಯರಾತ್ರಿ 1 ಗಂಟೆ…
ಬೆಳಗಾವಿ: ಪೋಕ್ಸೋ ಕೇಸಲ್ಲಿ ಮೊದಲ ಗಲ್ಲು ಶಿಕ್ಷೆ 3 ವರ್ಷದ ಬಾಲಕಿ ಅತ್ಯಾಚಾರ, ಕೊಲೆಗಡುಕನಿಗೆ ಮರಣ ದಂಡನೆ
ಬೆಳಗಾವಿ : 7 ವರ್ಷದ ಹಿಂದೆ ಬೆಳಗಾವಿ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಹಾರೂಗೇರಿಯ 3 ವರ್ಷದ ಬಾಲಕಿಯ ಅಪಹರಣ, ಅತ್ಯಾಚಾರ, ಕೊಲೆ ಪ್ರಕರಣ ಇದೀಗ ತನಿಖೆಯಾಗಿ, ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ದಿನಾಂಕ 21/09/2017 ರಂದು ಸುಧಾ ಅಪ್ಪಾಸಾಬ ಸನ್ನಕ್ಕಿನವರ ಸಾ।।…
ವೈಯಕ್ತಿಕ ದ್ವೇಷದ ಮೇಲೆ ವ್ಯಕ್ತಿಯೊರ್ವನ ಕೊಲೆ
ಹುಕ್ಕೇರಿ : ವೈಯಕ್ತಿಕ ದ್ವೇಷದ ಹಿನ್ನೆಲೆ ವ್ಯಕ್ತಿಯೊರ್ವನ ಹತ್ಯೆ ಮಾಡಿರುವ ಆರೋಪ ಬಂದಿದೆ. ಹುಕ್ಕೇರಿ ತಾಲೂಕಿನ ಹೊಸೂರ ಗ್ರಾಮದಲ್ಲಿ ಘಟನೆ ನಡೆದಿದೆ. ಹೊಸೂರ ಗ್ರಾಮದ ವಿಠ್ಠಲ ಜೋತ್ಯಪ್ಪ ರಾಮಗೊನಟ್ಟಿ 60 ಕೊಲೆಯಾದ ವ್ಯಕ್ತಿ. ಕಾರ್ ಹರಿಸಿ #ವಿಠ್ಠಲ ರಾಮಗೊನಟ್ಟಿ ಕೊಲೆ…
ಲೆಬನಾನ್ ನಲ್ಲಿ ಸ್ಫೋಟ: 32 ಸಾವು, 3,250 ಕ್ಕೂ ಹೆಚ್ಚು ಜನರಿಗೆ ಗಾಯ
ಲೆಬನಾನ:ಕಳೆದೆರಡು ದಿನಗಳಲ್ಲಿ ಲೆಬನಾನ್ ನಾದ್ಯಂತ ಹಿಜ್ಬುಲ್ಲಾ ಸದಸ್ಯರು ಬಳಸುವ ವಾಕಿ-ಟಾಕಿಗಳು ಮತ್ತು ಪೇಜರ್ ಗಳು ಸ್ಫೋಟಗೊಂಡಿದ್ದರಿಂದ ಕನಿಷ್ಠ 32 ಜನರು ಸಾವನ್ನಪ್ಪಿದ್ದಾರೆ ಮತ್ತು 3,250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇರಾನ್ ಬೆಂಬಲಿತ ಹಿಜ್ಬುಲ್ಲಾ ಸದಸ್ಯರು ಬಳಸುವ ವಾಕಿ-ಟಾಕಿಗಳು ಬೈರುತ್ ನಲ್ಲಿ…
ಭೀಮಾತೀರದಲ್ಲಿ ಯುವಕನ ಬರ್ಬರ ಹತ್ಯೆ
ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಅಗರಖೇಡ ರಸ್ತೆಯಲ್ಲಿ ಘಟನೆ ಸಂಕೇತ ಚವ್ಹಾಣ 16 ವರ್ಷದ ಯುವಕನ ಹತ್ಯೆ ನಾಲ್ವರು ದುಷ್ಕರ್ಮಿಗಳಿಂದ ಹರಿತವಾದ ಆಯುಧದಿಂದ ಚುಚ್ಚಿ ಕೊಲೆಗೈದು ಎಸ್ಕೇಪ್ ಇಂಡಿಯ ಇಂಗಳಗಿ ತಾಂಡಾ ನಿವಾಸಿ ಸಂಕೇತ …
ಚಿಕ್ಕೋಡಿಯಲ್ಲಿ ಪಾಠಕಲಿಸುವ ಶಿಕ್ಷಕನಿಂದ ಲೈಂಗಿಕ ಕಿರುಕುಳ ಪ್ರಕರಣ ದಾಖಲು
ಚಿಕ್ಕೋಡಿ :ಚಿಕ್ಕೋಡಿ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕ ನೋರ್ವನನ್ನು ಚಿಕ್ಕೋಡಿ ಟಾನಿಕ್ ಪೊಲೀಸರು ವಚಕ್ಕೆ ಪಡೆದಿರುತ್ತಾರೆ ಚಿಕ್ಕೋಡಿ ಪೋಲಿಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದು ಎಂಬ…
ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತೆರಬಜಾರ್ ಪೇಟೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ರಾಘವೇಂದ್ರ ಕೃಷ್ಣಜಿ ದಾತೆ ಇವರ ತೆರೆದ ಬಾವಿಯಲ್ಲಿ ಪತ್ತೆಯಾಗಿರುವ ಆಘಾತಕಾರ ಘಟನೆಯು ಸಮುದಾಯದಲ್ಲಿ ಆಘಾತವನ್ನು ಉಂಟುಮಾಡಿದೆ. ವ್ಯಕ್ತಿಯ ಗುರುತು ಮೈ ಬಣ್ಣ ಬೆಳ್ಳಗೆ,ಕರಿ ಬಣ್ಣದ ಪ್ಯಾಂಟ್, ಹಳದಿ…