ವಿಜಯಪುರ: ಕೊಲ್ಹಾಪುರ ಉದ್ಯಮಿಯ ಸುಲಿಗೆ ಮಾಡಿದ ಆರೋಪಿಗಳನ್ನು ಬಂಧಿಸಲಾಗಿದೆ. ಉದ್ಯಮಿ ಅಶೋಕ ಪ್ರಭಾಕರ ಕುಲಕರ್ಣಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹೊರವಲಯದಲ್ಲಿ ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ನಿಲ್ಲಿಸಿ, ಚಾಕು ತೊರಿಸಿ, ಕಣ್ಣಿಗೆ ಖಾರದ ಪುಡಿ ಎರಚಿ ಚಿನ್ನ, ನಗದು ದೋಚಿಕೊಂಡು ಆರೋಪಿಗಳು…
Category: ಕ್ರೈಂ ಸುದ್ದಿ
ಗೋಮಾಂಸ ಸೇವನೆ ಶಂಕೆ : ಸ್ವಯಂ ಘೋಷಿತ ಗೋರಕ್ಷಕರಿಂದ ಕಾರ್ಮಿಕನ ಥಳಿಸಿ ಹತ್ಯೆ
ಹರ್ಯಾಣದ ಚಾರ್ಖಿ ದಾದ್ರಿಯಲ್ಲಿ ಪಶ್ಚಿಮ ಬಂಗಾಳದ 26 ವರ್ಷದ ವಲಸೆ ಕಾರ್ಮಿಕನನ್ನು ಸ್ವಯಂ ಘೋಷಿತ ಗೋರಕ್ಷಕರ ಗುಂಪೊಂದು ಬರ್ಬರವಾಗಿ ಥಳಿಸಿ ಹತ್ಯೆ ಮಾಡಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದ್ದು, ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ.…
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಲು ಪ್ರಯತ್ನಿಸಿದ ಯುವಕನನ್ನು ಧರ್ಮದೇಟು ನೀಡಿ ಪೋಲೀಸರಿಗೆ ಒಪ್ಪಿಸಿದ ಸಾರ್ವಜನಿಕರು
ರಾಯಬಾಗ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಲು ಪ್ರಯತ್ನಿಸಿದ ಯುವಕನನ್ನು ಸಾರ್ವಜನಿಕರು ಧರ್ಮದೇಟು ನೀಡಿ ಪೋಲೀಸರಿಗೆ ಒಪ್ಪಿಸಿದ ಘಟನೆ ರಾಯಬಾಗ ಪೋಲೀಸ ಠಾಣೆಯ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಶಾಲೆ ಬಿಟ್ಟ ನಂತರ ತನ್ನ ಸ್ವಗ್ರಾಮಕ್ಕೆ ಹೋಗಲು ಬಸ್ಸಿನ ದಾರಿ…
ತಿಲಕವಾಡಿ ಯಲ್ಲಿ ಹೀರಾಯಿನ್ ಡ್ರಗ್ಸ ಜಾಲ ಪತ್ತೆ ಐವರ ಬಂಧನ
ತಿಲಕವಾಡಿ : ಬೆಳಗಾವಿ ಹಿರಾಯಿನ್ ಡ್ರಗ್ಸ ಮಾರಾಟ ಪತ್ತೆ ಐವರ ಬಂಧನ, ೫ ಗ್ರಾಂ ೫೦ ಮಿಲಿ ಹಿರಾಯಿನ್ ವಶಪಡಿಸಿಕೊಂಡ ತಿಳಕವಾಡಿ ಪೋಲಿಸರು ಬೆಳಗಾವಿ-ಕುಂದಾನಗರಿ ಬೆಳಗಾವಿಯಲ್ಲಿ ಗಾಂಜಾ, ಪಿನ್ನಿ ಸೇರಿದಂತೆ ಹಲವಾರು ಮಾದಕವಸ್ತುಗಳ ಮಾರಾಟ ಮತ್ತು ಸೇವನೆ ವ್ಯಾಪಕವಾಗಿ ನಡೆಯುತ್ತಿರುವ ಬೆನ್ನಲ್ಲಿಯೇ…