ಗುಡಸ್ ಗ್ರಾಮದಲ್ಲಿ ತಡರಾತ್ರಿ ಭಾರಿ ಮನೆಗಳ್ಳತನ

ಹುಕ್ಕೇರಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗುಡಸ ಗ್ರಾಮದಲ್ಲಿ ತಡರಾತ್ರಿ ಸಮಯ ಎರಡರಿಂದ ನಾಲ್ಕು ಗಂಟೆಯ ಒಳಗೆ ಗುಡಸದ ಮೌಲಾನ ಹಲಕರ್ಣಿ ಎಂಬುವರ ಮನೆ ಕಳ್ಳತನ ವಾಗಿರುತ್ತದೆ ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಮನೆಯವರು ಮದುವೆ ಸಮಾರಂಭಕ್ಕೆ ಹೋಗಿದ್ದಾಗ ಮನೆ…

ಚಿಕ್ಕೋಡಿ | ₹37 ಲಕ್ಷ ಮೌಲ್ಯದ ಸ್ವತ್ತು ಜಪ್ತಿ: 7 ಜನ ಆರೋಪಿಗಳ ಬಂಧನ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕರೋಶಿ ಗ್ರಾಮದಲ್ಲಿ ಇತ್ತೀಚೆಗೆ ಕಳ್ಳತನವಾಗಿದ್ದ ಲಾರಿ, ಬೈಕ್, ಡಿಸ್ಕ್ ಸಮೇತ 8 ಟೈರ್ ಸೇರಿದಂತೆ ₹ 37.40 ಲಕ್ಷ ಮೌಲ್ಯದ ಸ್ವತ್ತುಗಳನ್ನು ಚಿಕ್ಕೋಡಿ ಪೊಲೀಸರು ವಶಪಡಿಸಿಕೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಏಳು ಜನ ಆರೋಪಿಗಳನ್ನು ಬಂಧಿಸಿದ್ದಾರೆ.…

ಬೀದರ್ ಜಿಲ್ಲಾ ಪೊಲೀಸರಿಂದ ಮಾದಕ ಗುಳಿಗೆ ಮತ್ತು ಟಾನಿಕ ಭರ್ಜರಿ ಬೇಟೆ

(b) NDPS Act ಪ್ರಕರಣದಲ್ಲಿ 375 ಗ್ರಾಂ ಗಾಂಜಾ, 174 ಮಾದಕ ಗುಳಿಗೆಗಳು ಹಾಗೂ 69 ಸಿರಫ್ ಬಾಟಲಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನ ಸೇರಿ ಒಟ್ಟು 54,078/-ರೂ ಬೆಲೆವುಳ್ಳ ಮಾಲು ಜಪ್ತಿ ಮಾಡಿ, 03 ಜನ ಆರೋಪಿತರಿಗೆ ನ್ಯಾಯಾಂಗ ಬಂಧನಕ್ಕೆ…

ಉತ್ತರ ಪ್ರದೇಶದಲ್ಲಿ ‘ಜೈ ಶ್ರೀ ರಾಮ್’ ಘೋಷಣೆ ಕೂಗುವಂತೆ ಒತ್ತಾಯಿಸಿ ದಲಿತ ಬಾಲಕನಿಗೆ ಥಳಿಸಿರುವ ಘಟನೆ

ಉತ್ತರ ಪ್ರದೇಶ: ‘ಜೈ ಶ್ರೀ ರಾಮ್’ ಘೋಷಣೆ ಕೂಗುವಂತೆ ಒತ್ತಾಯಿಸಿ ದಲಿತ ಬಾಲಕನಿಗೆ ಥಳಿತ 16 ವರ್ಷದ ದಲಿತ ಬಾಲಕನ ಮೇಲೆ ವಿದ್ಯಾರ್ಥಿಗಳ ಗುಂಪೊಂದು ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಒತ್ತಾಯಿಸಿ ಹಲ್ಲೆ ನಡೆಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.…

ಮಹಾರಾಷ್ಟ್ರ ಕಳ್ಳಭಟ್ಟಿ ಸಾರಾಯಿ ಅಡ್ಡೆಗಳ ಮೇಲೆ ದಾಳಿ

ಔರಾದ್ : ತಾಲೂಕಿನ ಗಡಿಯಲ್ಲಿರುವ ಮಹಾರಾಷ್ಟ್ರದ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ತಾಂಡ ಹಾಗೂ ಗ್ರಾಮಯೊಂದರಲ್ಲಿ ಕಳ್ಳಭಟ್ಟಿ ತಯಾರಿಕಾ ಕೇಂದ್ರಗಳ ಮೇಲೆ ಈಚೇಗೆ ಔರಾದ್ ಅಬಕಾರಿ ಇಲಾಖೆ ಅಧಿಕಾರಿಗಳು ಹಾಗೂ ಮಹಾರಾಷ್ಟ್ರದ ದೇಗಲೂರ್ ಅಬಕಾರಿ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದರು. ದೇಗಲೂರ್…

ಮಂಗಳೂರು: ಗಾಂಜಾ ಮಾರಾಟ ಮಾಡಲು ಯತ್ನ; ಆರೋಪಿ ಅರೆಸ್ಟ್

ಹೊಸಬೆಟ್ಟು ಬಳಿಯ ಬೀಚ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ ಯುವಕನನ್ನು ಸುರತ್ಕಲ್ ಪೊಲೀಸರು ಗುರುವಾರ ಬಂಧಿಸಿದ್ದಾರೆ.     ಬಂಧಿತನನ್ನು ಬಿಹಾರ ಮೂಲದ ಸೋನಿ (27) ಎಂದು ಗುರುತಿಸಲಾಗಿದೆ.   ಬಂಧಿತ ಆರೋಪಿಯಿಂದ 30 ಸಾವಿರ ಮೌಲ್ಯದ 1.5 ಕೆಜಿ…

ಹುಮನಾಬಾದ ಪೊಲೀಸರಿಂದ ಕೇವಲ 4 ದಿವಸಗಳಲ್ಲಿ ಕೊಲೆ ಆರೋಪಿತನ ಬಂಧನ. ಅವನ ವಶದಿಂದ ಹರಿತವಾದ ಮಾರಕಾಸ್ತ್ರಗಳ ಜಪ್ತಿ

ಮೇಲಾಧಿಕಾರಿಗಳ ಮಾರ್ಗದರ್ಶನದಂತೆ, ಹುಮನಾಬಾದ ಪೊಲೀಸ್ ಠಾಣೆಯಲ್ಲಿ ದಿನಾಂಕ: 02/10/2024 ರಂದು ಮಧ್ಯ ರಾತ್ರಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸದಂತೆ ಆರೋಪಿತನ ಪತ್ತೆ ಕುರಿತು ನ್ಯಾಮೆಗೌಡ, ಡಿ.ಎಸ್.ಪಿ ಹುಮನಾಬಾದ ರವರ ಮುಂದಾಳತ್ವದಲ್ಲಿ ಗುರುಲಿಂಗಪ್ಪಗೌಡ ಪಾಟೀಲ್, ಸಿ.ಪಿ.ಐ ಹುಮನಾಬಾದ ನೇತೃತ್ವದಲ್ಲಿ ಸುರೇಶ ಚವ್ಹಾಣ, ಪಿ.ಎಸ್.ಐ…

ಉತ್ತರ ಪ್ರದೇಶ: ಅಮೇಥಿಯಲ್ಲಿ ದಲಿತ ಕುಟುಂಬದ ನಾಲ್ವರನ್ನು ಗುಂಡಿಕ್ಕಿ ಹತ್ಯ

ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ಜನನಿಬಿಡ ವಸತಿ ಪ್ರದೇಶದಲ್ಲಿ ಗುರುವಾರ ತಡರಾತ್ರಿ ದಲಿತ ಕುಟುಂಬದ ನಾಲ್ವರುಗುಂಡಿಕ್ಕಿ ಕೊಂದಿದ್ದಾರೆ. ಪ್ರಾಥಮಿಕ ಶಾಲಾ ಶಿಕ್ಷಕ, ಅವರ ಪತ್ನಿ ಮತ್ತು ಅವರ ಇಬ್ಬರು ಮಕ್ಕಳು ಸೇರಿದಂತೆ ಅವರ ಮನೆಗೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ…

ಬಸ್ ಕಂಡಕ್ಟರ್ ಹೊಟ್ಟೆಗೆ ಚಾಕು ಹಾಕಿದ ಪ್ರಯಾಣಿಕ..!

ಬೆಂಗಳೂರು: ಬಿಎಂಟಿಸಿ ಬಸ್ ಕಂಡಕ್ಟರ್ ಒಬ್ಬರಿಗೆ ಯುವಕನೊಬ್ಬ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ವೈಟ್ ಫಿಲ್ಡ್ ನಲ್ಲಿ ಮಂಗಳವಾರ ನಡೆದಿದೆ.   ಮಂಗಳವಾರ ಸಂಜೆ ಸುಮಾರು 7 ಗಂಟೆಗೆ ವೈಟ್ ಫೀಲ್ಡ್ ನ ಐಟಿಪಿಎಲ್ ಸಮೀಪದ ವೈದೇಹಿ ಆಸ್ಪತ್ರೆ ಜಂಕ್ಷನ್ ನಲ್ಲಿ…

ಪ್ರೀತಿಸಿ ಮದುವೆಯಾಗುವುದಾಗಿ ಪೊಲೀಸ್ ಪೇದೆ ಯುವತಿಗೆ ವಂಚಿಸಿರುವ  ಆರೋಪ ಕೇಳಿ ಬಂದಿದೆ

ಕಲಬುರಗಿ:  ಪೊಲೀಸ್ ಪೇದೆ ವಿರುದ್ಧ ಮಹಿಳಾ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಕೆಎಸ್‌ಆರ್‌ಪಿ ಪೊಲೀಸ್ ಪೇದೆ ಯಲ್ಲಾಲಿಂಗ ಮೇತ್ರೆ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ‌ ದೌರ್ಜನ್ಯ ವೆಸಗಿ ಪೊಲೀಸ್ ಪೇದೆ ವಂಚಿಸಿದ್ದಾನೆ.…

error: Content is protected !!