ಕಳೆದು ಹೋದ 43 ಮೊಬೈಲ್ ಪತ್ತೆ, ವಾರಸುದಾರರಿಗೆ ಹಸ್ತಾಂತರಿಸಿದ ಬೀಳಗಿ ಪೊಲೀಸ್

ಬೀಳಗಿ: ಕಳೆದು ಹೋದ ಮೊಬೈಲ್‌ ಪತ್ತೆ ಹಚ್ಚುವಲ್ಲಿ ಬೀಳಗಿ ಪೊಲೀಸರು ಸಕ್ರಿಯವಾಗಿದ್ದು,ಕಳೆದ ಕೆಲವು ತಿಂಗಳ ಅವಧಿಯಲ್ಲಿ 43 ಅದಿಕ್ಕ ಮೊಬೈಲ್‌ಗಳನ್ನು ಪತ್ತೆ ಹಚ್ಚಿ ವಾರಸ್ದಾರರಿಗೆ ಮರಳಿಸಿದ್ದಾರೆ. ವಿವಿಧ ಕಂಪನಿಯ ಮೊಬೈಲ್‌ ಕಳೆದುಕೊಂಡಿದ್ದರು.ಅವರಲ್ಲಿ ಬಹುತೇಕರು ಸಿಇಐಆರ್‌ (ಸೆಂಟ್ರಲ್‌ ಇಕ್ವಿಪ್‌ಮೆಂಟ್‌ ಐಡೆಂಟಿಟಿ ರಿಜಿಸ್ಟರ್‌) ಪೋರ್ಟಲ್‌ನಲ್ಲಿ…

ಸಮಿತಿ ನೇತೃತ್ವದಲ್ಲಿ ಆಯೋಜಿಸಲಾದ ಬುದ್ಧ ಪ್ರತಿಮೆ ಸ್ಥಾಪನೆ ಪ್ರಿಯಾಂಕಾ ಜಾರಕಿಹೊಳಿ ಭಾಗಿ

ನಿಪ್ಪಾಣಿ ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕಾ ಅಕ್ಕಾ ಜಾರಕಿಹೊಳಿ ಅವರು ನಿಪ್ಪಾಣಿ ತಾಲೂಕಿನ ಹಂಚಿನಾಳ (ಕೆ.ಎಸ್.) ಗ್ರಾಮದ ತಥಾಗತ ಗೌತಮ ಬುದ್ಧ ಮತ್ತು ವಿಶ್ವರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಸಮಿತಿ ನೇತೃತ್ವದಲ್ಲಿ ಆಯೋಜಿಸಲಾದ ಬುದ್ಧ ಪ್ರತಿಮೆ ಸ್ಥಾಪನೆ ಮತ್ತು ಧಮ್ಮ…

ತನ್ನ ವಿಫಲತೆಯನ್ನು ಮುಚ್ಚಿ ಹಾಕಲು ವಿನಾ ಕಾರಣ ಪುನ: ಪುನ: ನಮ್ಮ ಸರ್ಕಾರದ ಮೇಲೆ ಹಾಗೂ ಮಾಜಿ ಸಚಿವರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಶಾಸಕ ಸಿದ್ದು ಪಾಟೀಲ್ ಮಾಡುತ್ತಿದ್ದಾರೆ – ಬ್ಲಾಕ್ ಕಾಂಗ್ರೆಸ್

ಹುಮನಾಬಾದ : ಮಾಜಿ ಸಚಿವ ರಾಜಶೇಖರ ಬಿ.ಪಾಟೀಲ್ ರವರು ಶಾಸಕರಿದ್ದ ಸಮಯದಲ್ಲಿ ಮಾಡಿರುವ ಕಾಮಗಾರಿಗಳು ಇಂದು ಡಾ॥ ಸಿದ್ದು ಪಾಟೀಲ್ ರವರು ಉದ್ಘಾಟನೆ ಮಾಡಿ, ವೇದಿಕೆಯ ಮೇಲೆ ಅಪ್ರಬುದ್ಧರಂತೆ ಮಾತನಾಡುತ್ತಿರುವ ಶಾಸಕರು ನೈತಿಕವಾಗಿ ದಿವಾಳಿಯಾಗಿದ್ದಾರೆ, ರಾಜಶೇಖರ ಬಿ.ಪಾಟೀಲ್ ರವರು ಅಧಿಕಾರದಲ್ಲಿದ್ದಾಗ ಅಂದಿನ…

ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆಸ್ತಿ ಸಂಪೂರ್ಣ ಅಳತೆ ಮಾಡುವಂತೆ ದೇವಸ್ಥಾನ ಕಮಿಟಿ ಅಧ್ಯಕ್ಷ ವೀರಣ್ಣ ಪಾಟೀಲ್ ಆಗ್ರಹ

ಹುಮನಾಬಾದ : ಮುಜರಾಯಿ ಇಲಾಖೆಗೆ ಒಳಪಡುವ ಹುಮನಾಬಾದ ಪಟ್ಟಣದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆಸ್ತಿಯ ಅಳತೆ ಮಾಡುವಂತೆ ಬೀದರ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರ ಆದೇಶ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅಧ್ಯಕ್ಷತೆಯಲ್ಲಿ ನಡೆದ ಕೆ.ಡಿ.ಪಿ ಸಭೆಯಲ್ಲಿಯು ಈ…

ಹಿಮಾಚಲ ಪ್ರದೇಶದ ಮಗುವಿಗೆ ತಂದೆ ತಾಯಿ ಮಡಿಲಿಗೆ ಹಸ್ತಾಂತರಿಸಿದ ವಿಜಯಪುರ ಜಿಲ್ಲಾಧಿಕಾರಿ

ವಿಜಯಪುರ : ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ದತ್ತು ಸಂಸ್ಥೆಯ ವ್ಯಾಪ್ತಿಯಲ್ಲಿರುವ ವಿಶೇಷ ಅಗತ್ಯತೆವುಳ್ಳ ಮಗುವನ್ನು ಶನಿವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹಿಮಾಚಲ ಪ್ರದೇಶದ ಕುಟುಂಬಕ್ಕೆ ಹಸ್ತಾಂತರಿಸುವ ಮೂಲಕ ಪಾಲಕರ ಮಡಿಲಿಗೆ ನೀಡಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು…

ಸುರಗ ಜಕ್ಕನಹಳ್ಳಿ ಗ್ರಾಮ ಪಂಚಾಯತಿಯನ್ನು ಕ್ಷುಲ್ಲಕ ಕಾರಣ ಇಟ್ಟುಕೊಂಡು ಮಾಧ್ಯಮಗಳಲ್ಲಿ ವೈಭವಿಕರಿಸುವುದಾಗಲಿ ಅಥವಾ ತೇಜೋವಧೆ ಮಾಡುವುದಾಗಲಿ ಬೇಡ – ಗ್ರಾಮ ಪಂಚಾಯತಿ ಅಧ್ಯಕ್ಷ

ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಮುನಿಕೃಷ್ಣ ದಿನಾಂಕ 17.05.2025 ರಂದು ಶನಿವಾರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯತಿ ಅಧ್ಯಕ್ಷ ಮುನಿಕೃಷ್ಣ ರವರು ಮಾಧ್ಯಮಗಳಲ್ಲಿ ನಮ್ಮ ಪಂಚಾಯಿತಿಯನ್ನು ವಿವಿಧ ರೀತಿಯಲ್ಲಿ ಕಾಣದ ಕೈಗಳ ಕೈವಾಡದಿಂದ ಒಂದಲ್ಲಾ ಒಂದು…

ಮುಸ್ಲಿಂ 11 ಜಮಾತ್ ತಂಜಿಮ್ ಕಮಿಟಿ ವತಿಯಿಂದ ಹುಕ್ಕೇರಿಯಲ್ಲಿ ಬೃಹತ್ ಪ್ರತಿಭಟನೆ

ಹುಕ್ಕೇರಿ ಬೆಳಗಾವಿ ಜಿಲ್ಲೆಯ ಸಂತಿ ಬಸ್ತವಾಡ ಗ್ರಾಮದಲ್ಲಿ ಪವಿತ್ರವಾದ ಇಸ್ಲಾಂ ಧರ್ಮದ ಕುರಾನ್ ಗ್ರಂಥವನ್ನು ಬೆಂಕಿ ಹಚ್ಚಿ ರುವ ದುಷ್ಕರ್ಮಿಗಳ ವಿರುದ್ಧ ಪ್ರತಿಭಟನೆ ಹುಕ್ಕೇರಿ ತಾಲೂಕಿನ ಸಮಸ್ತ ಮುಸ್ಲಿಂ ಬಾಂಧವರು ಹಾಗೂ ಮುಖಂಡರು ಗುರುಹಿರಿಯರು ಯುವಕರು ಸೇರಿ ಪೈಗಂಬರ್ ದರ್ಗಾದಿಂದ ಕೋರ್ಟ್…

ಗ್ಯಾಸ ರಿಫಿಲ್ಲಿಂಗ ದಂಧೆ‌ ನಿಯಂತ್ರಿಸಿ ಅಧಿಕಾರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿ : ಟಿ.ಭೂಬಾಲನ ಸೂಚನೆ

ವಿಜಯಪುರ : ಅನಧಿಕೃತವಾಗಿ ಗ್ಯಾಸ್ ರಿಫೀಲಿಂಗ್ ಮಾಡುವವರ ಮೇಲೆ ಕಠಿಣ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಭೆ ಅಧ್ಯಕ್ಷತೆ ವಹಿಸಿ…

ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ಇವರಿಂದ ವಿಶ್ವ ಡೇಂಗೊ ದಿನಾಚರಣೆ

ಹುಕ್ಕೇರಿ : ಜಿಲ್ಲಾ ಪಂಚಾಯತ್ ಬೆಳಗಾವಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ಮತ್ತು ತಾಲೂಕು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಹುಕ್ಕೇರಿ ಇವರ ನೇತೃತ್ವದಲ್ಲಿ ವಿಶ್ವ ಡೋಂಗಿ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು ಮನೆಯ ಒಳಗೆ ಹಾಗೂ ಮನೆಯ…

ಕಾಳಗಿ ಯಲ್ಲಿ ಬೆಳೆದ ಸಾಗವಾನಿ ಮರಗಳನ್ನ ಕದ್ದ ಖದಿಮರು

ಕಾಳಗಿ : ಕಾಳಗಿ ಪಟ್ಟಣದ ಸರ್ವೇ ನಂ.16 ರಲ್ಲಿ ಬೆಳೆದಿದ್ದ ಸಾಗುವಾನಿ ಗಿಡಗಳನ್ನು ಬುಧವಾರರಾತ್ರಿ ಕಳ್ಳರು ಕಡಿದು ಸಾಗಿಸಿದ್ದಾರೆ. ಭಾರತೀಯ ಕಿಸಾನ ಸಂಘದ ಅಧ್ಯಕ್ಷ ಭೀಮರಾಯ ಮಲಘಾಣ ಅವರಿಗೆ ಸೇರಿದ ಜಮೀನಿನಲ್ಲಿ ಸಾವಿರ ರೂಪಾಯಿ ಬೆಲೆಬಾಳುವ ಐದಾರು ವರ್ಷ ಪ್ರಾಯದ 13…

error: Content is protected !!