‘ಅಕ್ಕ ಪಡೆ’ ಜಾಗೃತಿ ಅಭಿಯಾನ 25ಕ್ಕೆ

ಮಹಿಳಾ ಪೊಲೀಸರಿಂದ ಕವಾಯಿತು ಪ್ರದರ್ಶನ ================== ಬಸವಕಲ್ಯಾಣ: ತಾಲ್ಲೂಕಿನ ಯರಬಾಗನ ನೀಲಗಂಗಾ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಆವರಣದಲ್ಲಿ ಜುಲೈ 25ರಂದು ಅಕ್ಕಪಡೆಯ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ‘ನಾನೂ ಅಕ್ಕ ಪಡೆ, ಮಹಿಳೆಯರ ರಕ್ಷಣೆ ನಮ್ಮ ಆದ್ಯತೆ’ ಜಾಗೃತಿ ಕಾರ್ಯಕ್ರಮದ ಹೆಸರಿನಲ್ಲಿ…

ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೂಢ ಪುತ್ಥಳಿ ಉದ್ಘಾಟನಾ

ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕಾ ಅಕ್ಕಾ ಜಾರಕಿಹೊಳಿ ಅವರು ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಹಿಂದವಿ ಸ್ವರಾಜ್ಯದ ಸಂಸ್ಥಾಪಕ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೂಢ ಪುತ್ಥಳಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ಮಹಾರಾಜರ ಪುತ್ಥಳಿಗೆ ಪುಷ್ಪ ನಮನ…

ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಧರಣಿ ಸತ್ಯಾಗ್ರಹ | ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ | ಸೋನಮ್ ವಾಂಗ್ಚೂಕ ಅವರಿಗೆ ಬೆಂಬಲ

ಬೀದರ: ನಗರದ ಪ್ರವಾಸಿ ಮಂದಿರದ ಹತ್ತಿರ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ನೀಟ್ ಪರೀಕ್ಷೆ ಅಕ್ರಮ ಸೋರಿಕೆ ತಡೆಯುವಲ್ಲಿ ವಿಫಲವಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಪರಿಸರ ಹಾಗೂ ಮಾನವ ಹಕ್ಕುಗಳ…

ಹುಕ್ಕೇರಿ ಮತಕ್ಷೇತ್ರ: ಮತದಾರರ ಸಮಗ್ರ ಪರಿಷ್ಕರಣ

ಹುಕ್ಕೇರಿ : ಭಾರತ ಚುನಾವಣಾ ಆಯೋ ಗ ನವದೆಹಲಿ ರವರು ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 (SIR) ನೇದ್ದಕ್ಕೆ ಸಂಬಂಧಿಸಿದಂತೆ ಈಗಾಗಲೇ ವೇಳಾಪಟ್ಟಿಯನ್ನು ಹೊರಡಿಸಿರುತ್ತಾರೆ. ಚುನಾವಣಾ ಆಯೋಗದ ವೇಳಾಪಟ್ಟಿ ಯಂತೆ ಜೂನ್ 30 2026 ರಿಂದ ಹುಕ್ಕೇರಿ ವಿಧಾನಸಭಾ ಮತ ಕ್ಷೇತ್ರ…

ಸೋಯಾಅವರೆ ಬೆಳೆಯುವ ರೈತರೇ ಎಚ್ಚರವಹಿಸಿ

ಹುಕ್ಕೇರಿ ತಾಲೂಕಿನಾದ್ಯಂತ ಬೆಳೆ ಪರಿಸ್ಥಿತಿ ಅವಲೋಕವನ್ನು ಕೃಷಿ ವಿಜ್ಞಾನ ಕೇಂದ್ರ, ತುಕ್ಕಾನಟ್ಟಿಯ ವಿಜ್ಞಾನಿಗಳಾದ ಡಾ|| ದತ್ತಾ ಮೇತ್ರೆ, ಉಪ ಕೃಷಿ ನಿರ್ದೇಶಕರಾದ ಶ್ರೀ ಸಹದೇವ ಯರಗೊಪ್ಪ, ಸಹಾಯಕ ಕೃಷಿ ನಿರ್ದೇಶಕರಾದ ಶ್ರೀ ಎಂ.ಎಸ್.ಪಟಗುಂದಿ ಹಾಗೂ ಹುಕ್ಕೇರಿ ತಾಲೂಕಾ ಕೃಷಿ ಇಲಾಖಾ ಸಿಬ್ಬಂದಿಯವರು…

ಎಸ್.ಐ.ಆರ್. ವಿಫಲಗೊಳಿಸುವ ರಾಜ್ಯ ಸರ್ಕಾರದಿಂದ ಹುನ್ನಾರ್ ಆರೋಪ

ವಿಜಯಪುರ : ಎಸ್.ಐ.ಆರ್. ವಿಫಲಗೊಳಿಸುವ ಹುನ್ನಾರದೊಂದಿಗೆ ರಾಜ್ಯ ಸರ್ಕಾರ ಶಾಶ್ವತ ರಹವಾಸಿ ಪ್ರಮಾಣ ಪತ್ರ ನೀಡುವ ಪ್ರಕ್ರಿಯೆ ಆರಂಭಿಸಿ ದೇಶದ ಆಂತರಿಕ ಭದ್ರತೆಗೆ ದೊಡ್ಡ ಆತಂಕ‌ ಮೂಡಿಸುತ್ತಿದ್ದು, ಕೂಡಲೇ ರಾಜ್ಯಪಾಲರು ಹಾಗೂ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿ ಹಾಗೂ…

ಮದುವೆ ತಪ್ಪಿಸಲು ತಲೆ ಬೋಡಿಸಿಕೊಂಡ ಯುವತಿ…

ಅಮ್ಮನ ಮದುವೆ ಪ್ಲ್ಯಾನ್‌ಗೆ ಮಗಳ ಮಾಸ್ಟರ್ ಸ್ಟ್ರೋಕ್; ಹುಡುಗ ಬರ್ತಿದ್ದಾನೆ ಅಂದಿದ್ದಕ್ಕೆ ತಲೆ ಬೋಳಿಸಿಕೊಂಡ ಯುವತಿ ನಮ್ಮ ಸಮಾಜದಲ್ಲಿ ಹೆಣ್ಣು ನೋಡುವ ಶಾಸ್ತ್ರ ಎಂದರೆ ಅದೊಂದು ದೊಡ್ಡ ಸಂಭ್ರಮ. ಗಂಡಿನ ಕಡೆಯವರು ಮನೆಗೆ ಬರುತ್ತಾರೆ ಎಂದ ತಕ್ಷಣ ಇಡೀ ಮನೆಯನ್ನು ಸ್ವಚ್ಛಗೊಳಿಸಿ,…

ಬಿಡದಿಯಲ್ಲಿ ಹೈಡ್ರಾಮಾ: ಜಮೀನು ಸರ್ವೆಗೆ ಬಂದಿದ್ದ ಅಧಿಕಾರಿಗಳಿಗೆ ಪೊರಕೆ ಏಟು ಕೊಟ್ಟು ಓಡಿಸಿದ ರೈತ ಮಹಿಳೆಯರು!

ಬಿಡದ/ರಾಮನಗರ : ರಾಮನಗರ ಜಿಲ್ಲೆಯ ಬಿಡದಿ ಹೋಬಳಿ ವ್ಯಾಪ್ತಿಯಲ್ಲಿ ಇಂದು ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಯಾವುದೇ ಪೂರ್ವ ಮುನ್ಸೂಚನೆ ಅಥವಾ ನೋಟಿಸ್ ನೀಡದೆ ರೈತರ ಜಮೀನುಗಳಿಗೆ ಸರ್ವೆ ಮಾಡಲು ಬಂದಿದ್ದ ಕಂದಾಯ ಮತ್ತು ಭೂಸ್ವಾಧೀನ ಇಲಾಖೆಯ ಅಧಿಕಾರಿಗಳ ತಂಡದ ಮೇಲೆ…

ಹುಕ್ಕೇರಿ ತಹಶೀಲ್ದಾರ್ ಕಚೇರಿಯಲ್ಲೇ ಶುಚಿತ್ವ ವಿಲ್ಲದ ಶೌಚಾಲಯ; ಪ್ರತ್ಯೇಕ ಶೌಚಾಲಯಕ್ಕಾಗಿ ಮಹಿಳೆಯರ ಪರದಾಟ

ಹುಕ್ಕೇರಿ: ಸಾರ್ವಜನಿಕರಿಗೆ ಸ್ವಚ್ಛತೆಯ ಪಾಠ ಹೇಳುವ ಹುಕ್ಕೇರಿ ತಾಲೂಕು ಆಡಳಿತವು ತನ್ನದೇ ಕಚೇರಿಯಲ್ಲಿ ಶೌಚಾಲಯಗಳು ಸಮರ್ಪಕ ನಿರ್ವಹಣೆ ಇಲ್ಲದೆ ರೋಗಗಳ ತಾಣವಾಗಿ ಮಾರ್ಪಾಡಾಗುತ್ತಿದೆಯಾ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ. ಪ್ರತಿ ದಿನ ನೂರಾರು ಸಮಸ್ಯೆ ಹೊತ್ತು ಬರುವ ಹತ್ತಾರು ಗ್ರಾಮಸ್ಥರ ಸಮಸ್ಯೆ…

ಬರ ಘೋಷಣೆ ಆಗ್ರಹಿಸಿ ಜೂಲೈ 13ರಂದು ಕಾಳಗಿಯಲ್ಲಿ ಬ್ರಹತ್ ಪ್ರತಿಭಟನೆ

ಮುಂಗಾರು ಮಳೆ ಕೊರತೆಯಾಗಿದ್ದು, ಬೆಳೆಗಳು ಒಣಗಿಹೋಗಿವೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರ ಕಾಳಗಿ ತಾಲೂಕುವನ್ನು ಬರಪೀಡಿತ ಎಂದು ಘೋಷಣೆ ಮಾಡಬೇಕು ಎಂದು ಜುಲೈ 13 ರಂದು ಬೃಹತ್ ಪ್ರತಿಭಟನೆ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ತಾಲೂಕು ಅಧ್ಯಕ್ಷ ವೀರಣ್ಣ…

error: Content is protected !!