ಕುಂಟನಹೊಸಳ್ಳಿ, ಸುರಳೇಶ್ವರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಾನೆ ಶ್ರೀನಿವಾಸ ಚಾಲನೆ

ಶಾಸಕರಾದ ಮಾನೆ ಶ್ರೀನಿವಾಸ ಅವರು ಇಂದು ಸುರಳೇಶ್ವರ ಗ್ರಾಮದಲ್ಲಿ ಕುಂಟನಹೊಸಳ್ಳಿ, ಸುರಳೇಶ್ವರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಪೂರ್ಣ ಹಾಳಾಗಿ ಸಂಚಾರಕ್ಕೆ ಅಡಚಣೆಯಾಗಿದ್ದ ರಸ್ತೆಯನ್ನು ಲೋಕೋಪಯೋಗಿ ಇಲಾಖೆಯ ಒಂದು ಕೋಟಿ 46 ಲಕ್ಷ ಅನುದಾನದಲ್ಲಿ ಅಭಿವೃದ್ಧಿ ಪಡಿಸಲು ಚಾಲನೆ ನೀಡಿದ್ದರಿಂದ…

ರಾಹುಲ್ ಜಾರಕಿಹೊಳಿ ಅವರಿಂದ ಹಲವಾರು ಕಡೆ ರಸ್ತೆ ಕಾಮಗಾರಿಗೆ ಚಾಲನೆ

ಯಮಕನಮರಡಿ ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರ ಅನುದಾನ ಅಡಿಯಲ್ಲಿ ಸಚಿವರ ಸೂಚನೆ ಮೇರೆಗೆ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿಯ ಯುವ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ…

ಉಸಿರು ನಿಂತರು ಹೆಸರು ಉಳಿಸಿಕೊಂಡ ಧೀಮಂತ.. ನಾಯಕ ರಾಜಾ ವೆಂಕಟಪ್ಪ ನಾಯಕ್

ಇಂದಿಗೂ ಒಂದು ವರ್ಷವಾಯಿತು ನಮ್ಮನ್ನಗಲಿ 04 ದಶಕಗಳ ಕಾಲ ರಾಜಕೀಯ ಜೀವನದಲ್ಲಿ ಸೋಲು ಗೆಲುವನ್ನು ಸಮಾನಾಗಿ ಸ್ವೀಕರಿಸಿದರು ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಏಳು ಬಾರಿ ಚುನಾವಣೆಗೆ ನಿಂತಿದ್ದರು ಅದರಲ್ಲಿ ನಾಲ್ಕು ಬಾರಿ ಜಯ ಸಾಧಿಸಿ ಇತಿಹಾಸ ನಿರ್ಮಿಸಿದರು ರಾಜ ವೆಂಕಟಪ್ಪ ನಾಯಕ್…

ಯಡಿಯೂರಪ್ಪ ಜನಮೆಚ್ಚುಗೆ ಪಡೆದ ನಾಯಕ : ವಕೀಲ್

ಔರಾದ್ : ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಜನಮೆಚ್ಚುಗೆ ಪಡೆದ ನಾಯಕ. ಅವರ ಸರಕಾರದ ಅವಧಿಯಲ್ಲಿನ ಯೋಜನೆಗಳು ಸರ್ವಕಾಲಿಕ ಮಾದರಿಯಾಗಿದೆ ಎಂದು ಮಾಜಿ ಶಾಸಕ ಗುಂಡಪ್ಪ ವಕೀಲ್ ಔರಾದ್ ತಿಳಿಸಿದ್ದಾರೆ. ಯುಡಿಯೂರಪ್ಪ ಅವರ 83 ನೇ ಹುಟ್ಟು…

ಅಮರೇಶ್ವರ ದೇವಸ್ಥಾನದಲ್ಲಿ ಶಾಸಕ ಪ್ರಭು ಚವ್ಹಾಣರಿಂದ ವಿಶೇಷ ಪೂಜೆ

ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಫೆ.25ರಂದು ಔರಾದ(ಬಿ) ಪಟ್ಟಣದ ಅಮರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅರ್ಚನೆ, ಅಭಿಷೇಕ, ಹೋಮ-ಹವನಗಳನ್ನು ನೆರವೇರಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಉತ್ತರ ಪ್ರದೇಶದ ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಿAದ ತಂದಿರುವ ಪವಿತ್ರ ಗಂಗಾಜಲದಿAದ…

ಜಕನಾಳದಲ್ಲಿ ಪಡಿತರ ವಿತರಣೆ ಪರಿಶೀಲಿಸಿದ ಶಾಸಕ ಪ್ರಭು ಚವ್ಹಾಣ

ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಮಂಗಳವಾರ ಜಕನಾಳ ಗ್ರಾಮಕ್ಕೆ ಭೇಟಿ ನೀಡಿ ಪಡಿತರ ವಿತರಣೆಯನ್ನು ಪರಿಶೀಲಿಸಿದರು. ಕಳೆದ ತಿಂಗಳು ಗ್ರಾಮ ಸಂಚಾರದ‌ ಸಂದರ್ಭದಲ್ಲಿ ಶಾಸಕರು ಜಕನಾಳ‌ ಗ್ರಾಮಕ್ಕೆ ಭೇಟಿ‌ ನೀಡಿದ್ದಾಗ, ಪಡಿತರ ಪಡೆಯಲು ಬೇರೆ ಊರಿಗೆ…

ಗಬ್ಬೂರು : ದಲಿತರ ಹಲವು ಸಮಸ್ಯೆಗಳ ಪರಿಹಾರಕ್ಕೆ ಸಂಸದರಿಗೆ ಮನವಿ

ದೇವದುರ್ಗ/ಗಬ್ಬೂರು : ಫೆ, 27, ಯಾದಗಿರಿ ರಾಯಚೂರು ಕ್ಷೇತ್ರದ ಲೋಕಸಭಾ ಸದಸ್ಯರಾದ ಜಿ ಕುಮಾರ್ ನಾಯಕ ಅವರ ಕ್ಷೇತ್ರ ಪರೀಕ್ಷಣೆ ಸಲುವಾಗಿ ಗಬ್ಬೂರು ಗ್ರಾಮದ ಶ್ರೀ ಬೂದಿ ಬಸವೇಶ್ವರ ಸಂಸ್ಥಾನ ಮಠಕ್ಕೆ ಭೇಟಿಗೆ ಆಗಮಿಸಿದ ಸಂದರ್ಭದಲ್ಲಿ ಗಬ್ಬೂರು ಹೋಬಳಿಯ ವಿವಿಧ ದಲಿತ…

ಶಶಿಕಲಾ ಜೊಲ್ಲೆ ಹಾಗೂ ಅಣ್ಣಸಾಹೇಬ್ ಜೊಲ್ಲೆ ಯವರಿಂದ (ಸ್ಟ್ರೀಟ್ ಲೈಟ್ಗೆ ಗೆ ) ಚಾಲನೆ

ನಿಪ್ಪಾಣಿ ನಗರದಲ್ಲಿ 85 ಲಕ್ಷ ರೂ. ಮೊತ್ತದಲ್ಲಿ ಸುಶೋಭಿಕೃತಗೊಂಡ್ ವಿದ್ಯುತ್ ದೀಪಗಳ (Street Light) ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿ ಹಾಗೂ lಚಿಕ್ಕೋಡಿ ಲೋಕಸಭೆ ಮಾಜಿ ಸಂಸದರಾದ ಮಾನ್ಯ ಅಣ್ಣಾಸಾಹೇಬ ಜೊಲ್ಲೆ…

ಭರತನಾಟ್ಯ ನೃತ್ಯದಲ್ಲಿ ಇಂಡಿಯನ್ ವರ್ಲ್ಡ್ ರೆಕಾರ್ಡ್ ಗೆ ದಿಶಾ ಮೋಹನ್

ಬಳ್ಳಾರಿ: ಫೆ-27 ಕಂಪ್ಲಿ ನಿವಾಸಿಗಳಾದ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪ ಹಾಗೂ ಸೌಮ್ಯಶ್ರೀ ಮೋಹನ್‌ಕುಮಾರ್ ಇವರ ಪುತ್ರಿ ದಿಶಾ ಮೋಹನ್(7) ಭರತನಾಟ್ಯ ನೃತ್ಯದಲ್ಲಿ ಇಂಡಿಯನ್ ವರ್ಲ್ಡ್ ರೆಕಾರ್ಡ್ ಗೆ ದಾಖಲಾಗಿದ್ದಾರೆ. ಜನವರಿ 26 ಗಣರಾಜ್ಯೋತ್ಸವ…

RBI ಲೈಸೆನ್ಸ್ ಇಲ್ಲದ ಮೈಕ್ರೋ ಫೈನಾನ್ಸ್ ಗಳನ್ನು ರದ್ದುಗೊಳಿಸುವಂತೆ ಚನ್ನಯ್ಯ ವಸ್ತ್ರದ ಆಗ್ರಹ

ರಾಜ್ಯದಲ್ಲಿ ಅಕ್ರಮ ಬಡ್ಡಿ ದಂಧೆ ಕೋರರು ನಡೆಸುತ್ತಿರುವ ಮೈಕ್ರೋ ಫೈನಾನ್ಸ್ ಗಳ ಹಾವಳಿ ಮಿತಿಮೀರಿದ್ದು ಇದಕ್ಕೆ ಕಡಿವಾಣ ಹಾಕುವಂತೆ ರಾಜ್ಯ ಸರ್ಕಾರ ಈಗಾಗಲೇ ಸುಗ್ರೀವಾಜ್ಞೆ ಹೊರಡಿಸಿದ್ದು ಆದರೂ ಕೂಡ ಕೆಲವೊಂದಿಷ್ಟು ಭಾರತೀಯ ರಿಸರ್ವ್ ಬ್ಯಾಂಕ್ ಅನುಮತಿ ಇಲ್ಲದ ಮೈಕ್ರೋ ಫೈನಾನ್ಸ್ ಗಳು…

error: Content is protected !!