ವೀರಾಂಜನೇಯ ಶಿಕ್ಷಣ, ಸಾಂಸ್ಕೃತಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಚಂದ್ರಮ್ಮ ನವಾಜರೆಡ್ಡಿ ಹಿರಿಯ ಪ್ರಾಥಮಿಕ ಶಾಲೆಯ 11ನೇ ವಾಷೀಕೋತ್ಸ ವಿಜೃಂಭಣೆ

ಚಿಂಚೋಳಿ ತಾಲೂಕಿನ ಭಕ್ತಂಪಳ್ಳಿ ಗ್ರಾಮದಲ್ಲಿ ವೀರಾಂಜನೇಯ ಶಿಕ್ಷಣ ಸಾಂಸ್ಕೃತಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 11 ನೇ ವಾರ್ಷಿಕೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ತಾಲ್ಲೂಕು ಘಟಕದ ಸಭಾಪತಿಗಳಾದ ಪತ್ರಕರ್ತರಾದ ಜಗನ್ನಾಥ ಡಿ.…

ಗೋರೊಬಾ ಕಾಕಾ ಸ್ವ ಸಹಾಯ ಸಂಘ ಹಾಗೂ ತಾಲೂಕು ಕುಂಬಾರ ಸಮಾಜ ವತಿಯಿಂದ ಕವಿ ಸರ್ವಜ್ಞ ಜಯಂತಿ

ಔರಾದ್ : ಸಮಾಜದಲ್ಲಿ ಬೇರೂರಿದ ಅನಿಷ್ಟ ಪದ್ಧತಿಗಳು ಜನರಾಡುವ ಭಾಷೆಯಲ್ಲೇ ತ್ರಿಪದಿಗಳು ರಚಿಸಿ ಸಮಾಜದ ಅಂಕು ಡೊಂಕುಗಳನ್ನು ತಿದ್ದಿದ ಶ್ರೇಷ್ಠ ಸಮಾಜ ಸುಧಾರಕ ಸರ್ವಜ್ಞ ಆಗಿದ್ದರು ಎಂದು ಕಸಾಪ ಅಧ್ಯಕ್ಷ ಬಿ.ಎಂ ಅಮರವಾಡಿ ಹೇಳಿದರು. ಗುರುವಾರ ಗೋರೊಬಾ ಕಾಕಾ ಸ್ವ ಸಹಾಯ…

ಹುಣಸಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧ ಆಯ್ಕೆ

ಹುಣಸಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ರಾಚಪ್ಪ ಪಟ್ಟಣಶೆಟ್ಟಿ(ಕಲಕೇರಿ ಸಾಹು )ಹಾಗೂ ಉಪಾಧ್ಯಕ್ಷರಾಗಿ ಮಹಾದೇವಿ ಬೇನಾಳಮಠ ಮತ್ತು ಸರ್ವ ನಿರ್ದೇಶಕರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಹುಣಸಗಿ ಪಟ್ಟಣದ ಕಾಂಗ್ರೆಸ್ ಮುಖಂಡರುಗಳಾದ ಚನ್ನಯ್ಯಸ್ವಾಮಿ ಹಿರೇಮಠ…

ವಿಜೃಂಭಣೆಯಿಂದ ಜರುಗಿದ ಮುತ್ತಗಿ ಗೌರಿಶಂಕರ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮುತ್ತಗಿ ಗ್ರಾಮದ ಗೌರಿಶಂಕರ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಗೌರಿಶಂಕರ ಕನ್ನಡ ಕಾನ್ವೆಂಟ್ ಪ್ರಾಥಮಿಕ ಶಾಲೆ ಮುತ್ತಗಿ ಮತ್ತು ಗೌರಿಶಂಕರ ಪ್ರೌಢಶಾಲೆಯ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಹಾಗೂ ಏಳನೇಯ ಮತ್ತು ಹತ್ತನೇಯ ತರಗತಿಯ ವಿದ್ಯಾರ್ಥಿಗಳ…

ಚಿಂಚೋಳಿಯಲ್ಲಿ ನಾಳೆ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ

ಚಿಂಚೋಳಿ : ಪಟ್ಟಣದಲ್ಲಿರುವ ದಿ. ವೈಜನಾಥ್ ಪಾಟೀಲ್ ಕಲ್ಯಾಣ ಮಂಟಪ ಆವರಣದಲ್ಲಿ ಛತ್ರಪತಿ ಶಿವಾಜಿ ಯುವಕ ಸಂಘ (ರಿ)ದ 10ನೇ ವರ್ಷದ * ಜಯ೦ತ್ಯೋತ್ಸವ ದ `ಪ್ರಯುಕ್ತ ಛತ್ರಪತಿ 395 ಶಿವಾಜಿ ಮಹಾರಾಜರ ಜಯಂತಿ ನಿಮಿತ್ಯ ಹಿಂದೂ ಜಾಗೃತಿ ಸಮಾವೇಶವನ್ನು ಫೆಬ್ರವರಿ…

ರಾಹುಲ್ ಜಾರಕಿಹೊಳಿಯವರು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

ಕರ್ನಾಟಕ ಪ್ರದೇಶ ಸಮಿತಿಯ ಯುವ ಪ್ರಧಾನ ಕಾರ್ಯದರ್ಶಿ ಯಾಗಿ ಆಯ್ಕೆಯಾದ ರಾಹುಲ ಜಾರಕಿಹೊಳಿ ಅವರು ಕರ್ನಾಟಕ ಪ್ರದೇಶದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಅತ್ಯಂತ ಅಧಿಕ ಮತಗಳನ್ನು ಪಡೆದು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಹೊಸವಂಟಮುರಿ ಹಾಗೂ ಬಂಬರಗಾ ಗ್ರಾಮ ಪಂಚಾಯಿತಿ…

ಜೇರಟಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ ಮಟ್ಟದ ಕಲಿಕಾ ಹಬ್ಬ

ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದಲ್ಲಿ ಜೇರಟಗಿ ಕ್ಲಸ್ಟರ ಮಟ್ಟದ ಕಲಿಕಾ ಹಬ್ಬವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜೇರಟಗಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆ  ದ್ರಾಕ್ಷಿಯಿಣಿ ಸಂಜೀವಕುಮಾರ ಮಳಗಿ ಅಧ್ಯಕ್ಷತೆ  ಸಂಜೀವಕುಮಾರ ಮಳಗಿ SDMC ಅಧ್ಯಕ್ಷರು ನೇತೃತ್ವ  ಅಶೋಕ ಬಿರಾದಾರ ಮುಖ್ಯ…

ಭೀಮಾತಿರಕ್ಕೆ ಖಡಕ್ ಅಧಿಕಾರಿ ಎಂಟ್ರಿ ಇಂಡಿ ಠಾಣೆಗೆ ನೂತನ CPI ಆಗಿ ಪ್ರದೀಪ ಭಿಸೆ ಅಧಿಕಾರ ಸ್ವೀಕಾರ…!

ವಿಜಯಪುರ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ದಕ್ಷ ಹಾಗೂ ಪ್ರಾಮಾಣಿಕ ಪೊಲೀಸ್ ಅಧಿಕಾರಿಯಾಗಿರುವ ಪ್ರದೀಪ ಭಿಸೇ ರವರು ಇಂಡಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರಾಗಿ ವರ್ಗಾವಣೆ ಆಗಿದ್ದಾರೆ. ಈ ಮುಂಚೆ ಗದಗ ಮಹಿಳಾ ಪೊಲೀಸ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ. ಇಂದು…

ದ್ವೇಷದ ಭಾಷಣಕ್ಕಾಗಿ ಬಿಜೆಪಿ ಶಾಸಕ ರಾಜಾ ಸಿಂಗ್‌ಗೆ ಸಂಬಂಧಿಸಿದ ಖಾತೆಗಳನ್ನು ಡಿಲೀಟ್ ಮಾಡಿದ ಮೇಟಾ

ಬಿಜೆಪಿ ಗೋಶಾಮಹಲ್ ಶಾಸಕರ ದ್ವೇಷ ಭಾಷಣದ ಪ್ರಸಾರಕ್ಕೆ ಫೇಸ್‌ಬುಕ್ ಮತ್ತು ಯೂಟ್ಯೂಬ್ ಪ್ರಾಥಮಿಕ ವೇದಿಕೆಗಳಾಗಿವೆ ಎಂದು ವರದಿಯಾಗಿದೆ. ಹೈದರಾಬಾದ್: ದ್ವೇಷಪೂರಿತ ಭಾಷಣದ ಆರೋಪದ ಮೇಲೆ ನಿರ್ಣಾಯಕ ಕ್ರಮದಲ್ಲಿ ಐಟಿ ದಿಗ್ಗಜ ಮೆಟಾ ಭಾರತೀಯ ಜನತಾ ಪಕ್ಷದ (ಬಿಜೆಪಿ) ಗೋಶಾಮಹಲ್ ಶಾಸಕ ಟಿ…

ಕಲ್ಮಾಲ: ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೊಟ್ ಬುಕ್ ವಿತರಣೆ

ಮಕ್ಕಳಿಗೆ ಆಸ್ತಿಯನ್ನು ಮಾಡಬೇಡಿ, ಮಕ್ಕಳನ್ನೆ ಆಸ್ತಿಯನ್ನಾಗಿ ಮಾಡಿ : ಜಿ.ಕೆ. ನಾಗರಾಜ್    ರಾಯಚೂರು: ಸರಕಾರಿ ಶಾಲೆಗಳ ಬಗ್ಗೆ ಪೋಷಕರಲ್ಲಿ ಇರುವ ಕೀಳರಿಮೆಯನ್ನು ಹೋಗಲಾಡಿಸುವ ಕೆಲಸ ಮೊದಲಿಗೆ ಆಗಬೇಕು, ಅದಕ್ಕೆ ತಕ್ಕಂತೆ ಮೂಲ ಸೌಕರ್ಯಗಳು ಹೆಚ್ಚಬೇಕು ಎಂದು ಅತಿಥಿ ಶಿಕ್ಷಕರ ಸಂಘದ…

error: Content is protected !!