ವಿಜಯಪುರ. ಬಸ್‌ ನಿಲ್ದಾಣಕ್ಕೆ ಶ್ರೀ ಬಸವೇಶ್ವರರ ಹೆಸರು ನಾಮಕರಣಕ್ಕೆ ಆಗ್ರಹ

ವಿಜಯಪುರ ದ ಕೆಎಸ್‌ಆರ್‌ಟಿಸಿ ಕೇಂದ್ರ ಬಸ್‌ ನಿಲ್ದಾಣಕ್ಕೆ ಬಸವೇಶ್ವರ ಬಸ್ ನಿಲ್ದಾಣ ಹಾಗೂ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಮೂಲ ನಂದೀಶ್ವರ ಎಂಬ ಹೆಸರನ್ನು ನಾಮಕರಣ ಮಾಡುವಂತೆ ಒತ್ತಾಯಿಸಿ ಬಸವನಬಾಗೇವಾಡಿ ಪಟ್ಟಣದಲ್ಲಿ ವಿವೇಕ್ ಬ್ರಿಗೇಡ್ ಸಂಸ್ಥೆಯಿಂದ ತಹಶೀಲ್ದಾ‌ರ್ ಅವರಿಗೆ…

ವಯಾ ಸೇವಾ ನಿವೃತಿ ಹಾಗು ಬೀಳ್ಕೊಡುಗೆ ಸಂಭ್ರಮ

ಕಂಬಳಬಾಯಿ ಗಂಡ ವಿಶ್ವನಾಥ ಹೊಡಗೆ ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಜನಿ ಗ್ರಾಮದಲ್ಲಿ ಅಡುಗೆ ಸಹಾಯಕಿಯಾಗಿ 2002 ರಿಂದ 2025 ರ ಜನವರಿಗೆ ಸರಿ ಸುಮಾರು 23 ವರ್ಷಗಳ ಕಾಲ ಅಡುಗೆ ಸಹಾಯಕಿಯಾಗಿ ಸೇವೆ ಸಲ್ಲಿದ್ದು ಒಂದು ಹೆಮ್ಮೆಯೆ ವಿಷಯವಾಗಿದೆ,ಸುಮಾರು…

ಕರ್ನಾಟಕಕ್ಕೂ ಕಾಲಿಟ್ಟ ‘HMPV’ ವೈರಸ್ : ತುರ್ತು ಸಭೆ ಕರೆದ ಸಚಿವ ದಿನೇಶ್ ಗುಂಡೂರಾವ್.!

ಬೆಂಗಳೂರು : ಕರ್ನಾಟಕಕ್ಕೂ HMPV ವೈರಸ್ ಕಾಲಿಟ್ಟಿದೆ ಎನ್ನಲಾಗಿದ್ದು, ಬೆಂಗಳೂರಲ್ಲಿ 8 ತಿಂಗಳ ಮಗುವಿನಲ್ಲಿ ಸೋಂಕು ಪತ್ತೆಯಾಗಿದೆ.   ಈ ಹಿನ್ನೆಲೆ ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಚಿವ ದಿನೇಶ್ ಗುಂಡೂರಾವ್ ತುರ್ತು ಸಭೆ…

ಉತ್ತರಾಖಂಡ್ ಜೂನಿಯರ್ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯದ ಸಾಕ್ಷಿ ಶೆಟ್ಟಿ ಆಯ್ಕೆ.

ಕಾರ್ಕಳ: ಉತ್ತರಾಖಂಡ್ ನ ಹರಿದ್ವಾರದಲ್ಲಿ ನಡೆಯುವ 50ನೇ ರಾಷ್ಟ್ರೀಯ ಜೂನಿಯರ್ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲು ಎಸ್ ವಿ ಟಿ ವನಿತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಕುಮಾರಿ ಸಾಕ್ಷಿ ಶೆಟ್ಟಿ ಆಯ್ಕೆಯಾಗಿರುತ್ತಾರೆ. ಇವರಿಗೆ ಕಾಲೇಜಿನ ದೈಹಿಕ…

ಚಿಂಚೋಳಿ ಚಂದಾಪುರ ಅವಳಿ ಪಟ್ಟಣ ಸಂಪೂರ್ಣ ಸ್ತಬ್ಧ

ಚಿಂಚೋಳಿ ಚಂದಾಪುರ್ ಪಟ್ಟಣದಲ್ಲಿ ನಾಗರಿಕ ಹಿತ ರಕ್ಷಣಾ ಸಮಿತಿ, ಚಿಂಚೋಳಿ ವತಿಯಿಂದ ಭಾರತ ರತ್ನ ಸವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಚಿವ ಸಂಪುಟದಿಂದ ವಜಾಗೊಳಿಸುವಂತೆ…

ಕನ್ನಡ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರ ಕೆಂಪಣ್ಣ ಚೌಕಶಿ ಅವರ ನೇತೃತ್ವದಲ್ಲಿ ಪದಾಧಿಕಾರಿಗಳ ಆಯ್ಕೆ

ಘಟಪ್ರಭಾ ದುಪದಾಳ ಪ್ರವಾಸಿ ಮಂದಿರದಲ್ಲಿ ಕನ್ನಡ ರಕ್ಷಣಾ ವೇದಿಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಯಿತು   ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಡಾ. ಕೆಂಪಣ್ಣ ಚೌಕಶಿ ನೇತೃತ್ವದಲ್ಲಿ ಹುಕ್ಕೇರಿ ತಾಲೂಕಾ ಉಪಾಧ್ಯಕ್ಷರನ್ನಾಗಿ ಮಲ್ಲಿಕಾರ್ಜುನ ಶಿಂದೆ ಚಿಕ್ಕೋಡಿ ಲೋಕಸಭಾ ಘಟಕದ ಅಧ್ಯಕ್ಷರನ್ನಾಗಿ ಸದಾಶಿವ್ ಸಂಪಗಾರ್…

ಕ್ರೀಡಾ ಮತ್ತು ಸಾಂಸ್ಕೃತಿಕ ಹಬ್ಬದ ಪ್ರಯುಕ್ತ ಮ್ಯಾರಥಾನ್ ಸ್ಪರ್ಧೆಗೆ ಚಾಲನೆ

ಮಂಡ್ಯ: ಮ್ಯಾರಥಾನ್ ಅಂತಹ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಹೆಚ್ಚಾಗುತ್ತದೆ ಎಂದು ಅನಿಕೇತನ ಸ್ಕೂಲ್ ಆಫ್ ಎಜುಕೇಶನ್ ಸಂಸ್ಥಾಪಕ ಕಾರ್ಯದರ್ಶಿ ಹಾಗೂ ಪ್ರಾಂಶುಪಾಲ ಡಾ. ರಾಮಲಿಂಗಯ್ಯ ಸಲಹೆ ನೀಡಿದರು. ತಾಲೂಕಿನ ಕಾಳೇನಹಳ್ಳಿ ಗ್ರಾಮದ ಅನಿಕೇತನ ಸ್ಕೂಲ್ ಆಫ್…

“ನೇರ ದಿಟ್ಟ ನಿಷ್ಠಾವಂತ ಅಧಿಕಾರಿಗೆ ಬೀಳ್ಕೊಡುಗೆ : ಮಹೇಶ್ ಮೇಗಣ್ಣನವರ್, ಹೆಚ್ಚುವರಿ ಎಸ್ಪಿ ಬೀದರ್”

ಭಾರವಾದ ಹೃದಯದಿಂದ ಬೀದರ್ ಮಹೇಶ ಮೇಘಣ್ಣನವರ್ ಅವರು ಹೆಚ್ಚುವರಿ ಎಸ್ಪಿ ಕಲಬುರಗಿ ಅವರ ಹೊಸ ಪಾತ್ರವನ್ನು ವಹಿಸಿಕೊಳ್ಳುತ್ತಿರುವಾಗ ಅವರನ್ನು ಬೀಳ್ಕೊಟ್ಟರು. ನಮ್ಮೊಂದಿಗೆ ನಿಮ್ಮ ಪ್ರಯಾಣವು ಅಚಲವಾದ ಸಮರ್ಪಣೆ, ಆದರ್ಶಪ್ರಾಯ ನಾಯಕತ್ವ ಮತ್ತು ಜನರಿಗೆ ಸೇವೆ ಸಲ್ಲಿಸುವ ಆಳವಾದ ಬದ್ಧತೆಯಿಂದ ಗುರುತಿಸಲ್ಪಟ್ಟಿದೆ. ನೀವು…

ಸಾಕಷ್ಟು ತೊಂದರೆಗಳ ನಡುವೆಯೂ ಮಹಿಳಾ ಶಿಕ್ಷಣಕ್ಕೆ ನಾಂದಿ ಹಾಡಿದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ -ಸಿದ್ದರಾಮಯ್ಯ ಸ್ವಾಮಿ

ಔರಾದ್ : ಸಾಕಷ್ಟು ತೊಂದರೆಗಳ ನಡುವೆಯೂ ಮಹಿಳಾ ಶಿಕ್ಷಣಕ್ಕೆ ನಾಂದಿ ಹಾಡುವ ಮೂಲಕ ದೇಶದ ಮೊದಲ ಶಿಕ್ಷಕಿಯಾಗಿ ಕೆಲಸ ಮಾಡಿದ ಸಾವಿತ್ರಿಬಾಯಿ ಫುಲೆ ಮಹಿಳೆಯರ ಪ್ರಗತಿ ಮತ್ತು ದೇಶದ ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಮೋಘ ಎಂದು ನಿವೃತ್ತ ಶಿಕ್ಷಕ ಸಿದ್ದರಾಮಯ್ಯ…

ಜ.14 ರಿಂದ ಹುಮನಾಬಾದ ಒಡೆಯನ ಐತಿಹಾಸಿಕ ಜಾತ್ರಾ ಮಹೋತ್ಸವ

ಹುಮನಾಬಾದ : ನಾ ಗ್ರಾಮ ದೇವತೆ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವವು ಜನವರಿ 14 ರಿಂದ ಜನವರಿ.27 ರ ವರೆಗೆ ಬಹು ವಿಜೃಂಭಣೆಯಿಂದ ನಡೆಯಲಿದ್ದು,   ಈ ಜಾತ್ರಾ ಮಹೋತ್ಸವಕ್ಕೆ ಕೇವಲ ರಾಜ್ಯದ ಅಷ್ಟೇ ಅಲ್ಲದೆ ನೆರೆ ರಾಜ್ಯಗಳ ಮೂಲೆ ಮೂಲೆಯಿಂದ…

error: Content is protected !!