ಬೀದರ್ ವಿದ್ಯಾರ್ಥಿಗಳಿಗೆ ಸ್ವ-ರಕ್ಷಣಾ ಕೌಶಲ್ಯಗಳ ತರಬೇತಿ ನೀಡಲು ಕ್ರಮ ಕೈಗೊಳ್ಳಿ

ಸರಕಾರಿ ಪ್ರೌಢ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಸ್ವ-ರಕ್ಷಣಾ ಕೌಶಲ್ಯಗಳ ತರಬೇತಿ ನೀಡುವುದಾಗಿ ರಾಜ್ಯ ಯೋಜನಾ ನಿರ್ದೇಶಕರ ಕಛೇರಿ ಬೆಂಗಳೂರು ರವರ ಪತ್ರದ ಮೂಲಕ ಆದೇಶವನ್ನು ದಿನಾಂಕ:06-11-2024 ರಂದು ಹೋರಡಿಸಿರುತ್ತಾರೆ.ಹಾಗೆಯೇ, ರಾಜ್ಯ ಕಛೇರಿ, ಪತ್ರದ ಆದೇಶದ ಮೇರೆಗೆ ಅನುಷ್ಠಾನ ಮತ್ತು ನಿರ್ವಹಣೆಯಲ್ಲಿ…

ಆಕ್ಸಿಲೈಫ್ ಆಸ್ಪತ್ರೆ ಲೋಕರ‍್ಪಣೆ: ಚಂದ್ರಕಾಂತ ಗದ್ದಗಿ

ಬೀದರ್: ನೌಬಾದ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಯ ಜನರಿಗೆ ಉತ್ತಮ ಚಿಕಿತ್ಸೆ ನೀಡಲು ಎಸ್‌ಬಿ ಪಾಟೀಲ ಡೆಂಟಲ್ ಹಾಸ್ಪಿಟಲ್ ಎದುರುಗಡೆ ನೌಬಾದನಲ್ಲಿ ನೂತನವಾಗಿ ನಿರ್ಮಿಸಿದ ಆಕ್ಸಿಲೈಫ್ ಆಸ್ಪತ್ರೆ ಜನವರಿ ೨ ರಂದು ಬೆಳಿಗ್ಗೆ ೧೧-೩೦ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಂದ…

ಖಿದ್ಮಾ ಫೌಂಡೇಶನ್ ಕರ್ನಾಟಕ 5ನೇ ವಾರ್ಷಿಕೋತ್ಸವ ಹಾಗೂ ವಿಶ್ವ ಮಾನವ ದಿನಾಚರಣೆ

ಬೆಂಗಳೂರು: ಖಿದ್ಮಾ ಫೌಂಡೇಶನ್ ಕರ್ನಾಟಕ ಇದರ 5ನೇ ವಾರ್ಷಿಕೋತ್ಸವ ಹಾಗೂ ವಿಶ್ವ ಮಾನವ ದಿನಾಚರಣೆ ಭಾನುವಾರ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿರುವ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಹಿರಿಯ ಸಾಹಿತಿ, ದೂರದರ್ಶನ ವಿಶ್ರಾಂತ ಅಧಿಕಾರಿ ರಾ ಸು ವೆಂಕಟೇಶ ಕಾರ್ಯಕ್ರಮ ಉದ್ಘಾಟಿಸುವರು. ಹಿರಿಯ…

ಕಾರ್ಮಿಕರ ಸೇವೆ ಅನನ್ಯ – ರಾಜಕುಮಾರ ವಕೀಲ

ಪ್ರತಿವರ್ಷ ಪೌರ ಕಾರ್ಮಿಕರಿಗೆ ಸನ್ಮಾನ ಮಾಡಿ ಸೇವೆ ಶ್ಲಾಘಿಸುತ್ತಿರುವ ವಕೀಲರು ಸಾರ್ವಜನಿಕ ರಜೆಗಳು ಹಬ್ಬ ಹರಿ ದಿನಗಳು ಭಾನುವಾರಗಳು ಹೀಗೆ ಯಾವುದನ್ನು ಪರಿಗಣಿಸದೆ ತಮ್ಮ ಕಾರ್ಯದಲ್ಲಿ ನಿರಂತರವಾಗಿ ನಿಸ್ವಾರ್ಥ ಸೇವೆ ಮಾಡುತ್ತಿರುವ ಪೌರಕಾರ್ಮಿಕರು ನಗರವನ್ನು ಸ್ವಚ್ಛವಾಗಿರುವ ಕೆಲಸ ಮಾಡುತ್ತಾರೆ. ಯಾವುದೇ ಒಂದು…

ಬರ್ಮಾ ದೇಶದಿಂದ ತೊಗರಿ ಆಮದು ಮಾಡಿಕೊಂಡು ರೈತರನ್ನು ಹಾಳು ಮಾಡುತ್ತಿರುವ ಕೇಂದ್ರ ಸರ್ಕಾರ – ರೈತ ಸಂಘ ಖಂಡನೆ

ಅಖಂಡ ಕರ್ನಾಟಕ ರೈಸ್ ಸಂಘದ ಪ್ರಧಾನ ಕಾರ್ಯದರ್ಶಿ ಅರವಿಂದ್ ಕುಲಕರ್ಣಿ ಅವರ ನೇತೃತ್ವದಲ್ಲಿ ಮಾಧ್ಯಮಗೋಷ್ಠಿ ನಡೆಸಿದರು ಬಸವನಬಾಗೇವಾಡಿ ತಾಲೂಕಿನ ಹೂವಿನ ಹಿಪ್ಪರಗಿ ಗ್ರಾಮದ ಮಲ್ಲಯ್ಯನ ಗುಡಿಯಲ್ಲಿ ಮಾಧ್ಯಮ ದೋಸ್ತಿ ಉದ್ದೇಶಿಸಿ ಮಾತನಾಡಿದಂತ ಅಖಂಡ ಕರ್ನಾಟಕ ರೈತ ಸಂಘದ ಪ್ರಧಾನ ಕಾರ್ಯದರ್ಶಿಯಾದ ಅರವಿಂದ್…

ಅಂಗನವಾಡಿ ಅಪೂರ್ಣ ಅರ್ಜಿಗಳನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಪೂರ್ಣ ಪ್ರಮಾಣದ ಅರ್ಜಿಗಳನ್ನು ಸಲ್ಲಿಸುವ ಕಾಲಾವಕಾಶ

ಕರ್ನಾಟಕ ಸರಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಸಂತಪುರ್ ತಾಲೂಕ ಔರಾದ   ಔರಾದ ತಾಲೂಕು ಸಂತಪುರ ಯೋಜನೆಯ ಕಮಲನಗರ ತಾಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತ ಮತ್ತು ಸಹಾಯಕೀಯರ ಅಪೂರ್ಣ ಅರ್ಜಿಗಳನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಪೂರ್ಣ…

ನಿರಂತರ ಜಾಗೃತಿಯಿಂದ ಏಡ್ಸ್ ನಿರ್ಮೂಲನೆ ಸಾಧ್ಯ 

ಔರಾದ್: ವಿಧ್ಯಾರ್ಥಿಗಳು, ಸಾರ್ವಜನಿಕರಲ್ಲಿ ನಿರಂತರ ಜಾಗೃತಿ ಮೂಡಿಸಿದಾಗ ಏಡ್ಸ್ ನಿರ್ಮೂಲನೆ ಸಾಧ್ಯವಾಗುತ್ತದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಗಾಯತ್ರಿ ವಿಜಯಕುಮಾರ್ ಹೇಳಿದರು. ಪಟ್ಟಣದ ಅಮರೇಶ್ವರ ಪದವಿ ಕಾಲೇಜಿನಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಬೆಂಗಳೂರು, ಜಿಲ್ಲಾ ಏಡ್ಸ್ ನಿಯಂತ್ರಣ…

ಸಿದ್ಧಲಿಂಗ ಸ್ವಾಮೀಜಿಗೆ ಭದ್ರತೆ ಹಾಗೂ ಕೊಲೆ ಸಂಚು ರೂಪಿಸಿದ ವ್ಯಕ್ತಿ ಬಂಧನಕ್ಕೆ ಆಗ್ರಹಿಸಿ ಶ್ರೀ ರಾಮ ಸೇನಾ ಹುಕ್ಕೇರಿ ನಗರ ಘಟಕ ವತಿಯಿಂದ ತಹಶೀಲ್ದಾರ ಗೆ ಮನವಿ

ಹುಕ್ಕೇರಿ : ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿಗೆ ಭದ್ರತೆ ಹಾಗೂ ಕೊಲೆ ಸಂಚು ರೂಪಿಸಿದ ವ್ಯಕ್ತಿ ಬಂಧನಕ್ಕೆ ಆಗ್ರಹಿಸಿ ಹಾಗೂ ಷಡ್ಯಂತ್ರ ರುವಾರಿ ಸಚಿವ ಪ್ರಿಯಾಂಕಾ ಖರ್ಗೆ ರಾಜೀನಾಮೆ ನೀಡಲೇಬೇಕೆಂದು ಆಗ್ರಹಿಸಿ… ಮಾನ್ಯರೇ,ಕಲಬುರ್ಗಿ ಜಿಲ್ಲಾ ಜೇವರ್ಗಿ ತಾಲ್ಲೂಕಿನ ಸುಕ್ಷೇತ್ರ…

ನಾಳೆ  ಚಿತ್ರಗಾರ್ ರಾಜಕುಮಾರ್ ವಕೀಲರಿಂದ  ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ

  ಪ್ರತಿ ವರ್ಷದಂತೆ ಈ ವರ್ಷವೂ ಪೌರಕಾರ್ಮಿಕರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಚಿತ್ರಗಾರ್ ರಾಜಕುಮಾರ್ ವಕೀಲರು ಇವರಿಂದ ಸನ್ಮಾನವನ್ನು ಮಾಡಲಾಗುವುದು. ಬಸವನಬಾವಿ ಏರಿಯಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ. ದಿನಾಂಕ: 1 January, 2025 ಸಮಯ: ಬೆಳಗ್ಗೆ 9.30ಗೆ ಸ್ಥಳ: ಚಿತ್ರಗಾರ್…

ಜನೆವರಿ 2ರಿಂದ ಕ್ಷೇತ್ರದ ಗ್ರಾಮಗಳಿಗೆ ಶಾಸಕ ಪ್ರಭು ಚವ್ಹಾಣ ಸಂಚಾರ

ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಜನವರಿ 2 ರಿಂದ ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ಗ್ರಾಮ ಸಂಚಾರ ನಡೆಸುವರು. ಕ್ಷೇತ್ರದ ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆಗಳನ್ನು ಖುದ್ದಾಗಿ ಆಲಿಸಬೇಕೆಂಬ ಉದ್ದೇಶದಿಂದ 2009ರಿಂದ…

error: Content is protected !!