ವಾಟಾದಹೊಸಹಳ್ಳಿಯ ಕೆರೆಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

ಗೌರಿಬಿದನೂರು ತಾಲ್ಲೂಕು ನಗರಗೆರೆ ಹೋಬಳಿಯ ವಾಟಾದಹೊಸಹಳ್ಳಿ ಕೆರೆಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಪತ್ತೆ ಯಾಗಿದೆ ವಾಟಾದಹೊಸಹಳ್ಳಿ ಕೆರೆಯ ದಡದಲ್ಲಿ ಸುಮಾರು 40ವರ್ಷದ ಮಹಿಳೆಯ ಶವವೊಂದು ನೀರಿನ ಮೇಲೆ ತೇಲಿದೆ ಸ್ಥಳೀಯರು ಶವವನ್ನು ಕಂಡು ಗಾಬರಿಗೊಂಡು ಪೊಲೀಸರಿಗೆ ಸುದ್ದಿಯನ್ನು ಮುಟ್ಟಿಸಿದ್ದಾರೆ ಸ್ಥಳಕ್ಕೆ ಅಗ್ನಿಶಾಮಕ…

ಮೊದಲ ದಿನವೇ ರಾಜೀನಾಮೆ: ಖಾಸಗಿ ಆಸ್ಪತ್ರೆಯ ಸುಲಿಗೆ ವಿರುದ್ಧ ಯುವ ವೈದ್ಯೆಯ ಧೈರ್ಯ.!

ಕೆಲಸಕ್ಕೆ ಸೇರಿದ ಮೊದಲ ದಿನವೇ ಖಾಸಗಿ ಆಸ್ಪತ್ರೆಯೊಂದರ ವಿರುದ್ಧ ಗಂಭೀರ ಆರೋಪ ಮಾಡಿ ಯುವ ವೈದ್ಯೆಯೊಬ್ಬರು ರಾಜೀನಾಮೆ ನೀಡಿರುವ ಘಟನೆ ಚರ್ಚೆಗೆ ಗ್ರಾಸವಾಗಿದೆ. ಚಂಡೀಗಢದ ಇಂಟರ್ನಲ್ ಮೆಡಿಸಿನ್ ತಜ್ಞೆ ಡಾ. ಪ್ರಭ್ಲೀನ್ ಕೌರ್ ಈ ನಿರ್ಧಾರ ತೆಗೆದುಕೊಂಡಿದ್ದು, ತಮ್ಮ ಅನುಭವವನ್ನು ಇನ್‌ಸ್ಟಾಗ್ರಾಮ್…

ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತೋತ್ಸವ ಆಚರಣೆ

ಸ್ಥಳ :: ಕೆಂಭಾವಿ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದದಲ್ಲಿ ನೆಡೆದ ಆಚರಣೆ ಕೆಂಭಾವಿ ಪಟ್ಟಣದ ವಾರ್ಡ ನಂಬರ್ 1ರಲ್ಲಿ ಡಾ ಬಾಬು ಜಗಜೀವನ್ ರಾಮ್ ರವರ 119ನೇ ಜಯಂತಿಯನ್ನು ಆಚರಣೆ ಮಾಡಲಾಯಿತು ಭಾರತದ ಉಪ ಪ್ರಧಾನಿಯಾಗಿ ಮತ್ತು ರಕ್ಷಣಾ…

ಶಾಸಕ ಯತ್ನಾಳರನ್ನು ಮತ್ತೇ ಬಿಜೆಪಿಗೆ ಕರೆ ತರುವೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ

ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿ ಪಕ್ಷಕ್ಕೆ ಮರಳಿ ಕರೆ ತರುತ್ತೇನೆಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಹೊರ ವಲಯದಲ್ಲಿರುವ ನಟರಾಜ ಸಭಾ ಭವನದಲ್ಲಿ ಶನಿವಾರ ಜರುಗಿದ ಬಿಜೆಪಿ ರಾಮದುರ್ಗ ಮಂಡಲದ…

ಅಂಬೇಡ್ಕರ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಚತುರ್ಥಿ ಬಾರಿಗೆ ಕ್ರಿಕೆಟ್ ಪಂದ್ಯಾವಳಿ

ಪ್ರತಿ ವರುಷ ದಂತೆ ಗುಡಸ ಗ್ರಾಮದಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 135ನೇ ಜಯಂತಿಯ ನಿಮಿತ್ತವಾಗಿ ಬಿ ಆರ್ ಅಂಬೇಡ್ಕರ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಚತುರ್ಥಿ ಬಾರಿಗೆ ಕ್ರಿಕೆಟ್ ಪಂದ್ಯಾವಳಿಗಳನ್ನು ಏರ್ಪಡಿಸಲಾಗಿತ್ತು ಈ ಪಂದ್ಯಾವಳಿಯನ್ನು ಮಾಜಿ ವಾಯು ಮಾಲಿನ್ಯ ನಿಯಂತ್ರಣ…

ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯದರ್ಶಿಯಾಗಿ ಆಕಾಶ ಪಾತ್ರೆ ನೇಮಕ

ಮಹೇಂದ್ರ ಪೂಜಾರಿ ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷರು ಭಾರತೀಯ ಜನತಾ ಪಾರ್ಟಿ ಕಲಬುರಗಿ ಗ್ರಾಮಾಂತರ ಜಿಲ್ಲೆ ಇವರ ಆದೇಶದ ಮೇರೆಗೆ ಕಲಬುರಗಿ ಗ್ರಾಮಾಂತರ ಜಿಲ್ಲೆಯ ಸಂಘಟನಾತ್ಮಕ ಜಿಲ್ಲಾ ಎಸ್ ಸಿ ಮೋರ್ಚಾ ನೂತನವಾಗಿ ನೇಮಕ ಗೊಂಡಿರುವ ಎಲ್ಲ ಪದಾಧಿಕಾರಿಗಳಿಗೆ ಹಾರ್ಧಿಕ ಶುಭಾಶಯ…

ಕಾರ್ಮಿಕ ಇಲಾಖೆ, ಅ ಸಂಘಟಿತರಿಗೆ ಕಾರ್ಮಿಕರ ಕಾರ್ಡ್ ವಿತರಣಾ ಕಾರ್ಯಕ್ರಮ

ವಾರ್ಡ್ ನಂಬರ್ 32 ಮಹಾನಗರ ಪಾಲಿಕೆ ಸದಸ್ಯರಾದ ಶಿವರುದ್ರ ಬಾಗಲಕೋಟ ನೇತೃತ್ವದಲ್ಲಿ ಜೋರಾಪುರ್ ಪೇಠ ಶ್ರೀ ಶಂಕರಲಿಂಗ ದೇವಸ್ಥಾನ ಆವರಣದಲ್ಲಿ ಕಾರ್ಮಿಕ ಇಲಾಖೆ, ಅ ಸಂಘಟಿತರಿಗೆ ಕಾರ್ಮಿಕರ ಕಾರ್ಡ್ ವಿತರಣಾ ಕಾರ್ಯಕ್ರಮ ಅಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ 300ಕ್ಕೂ ಹೆಚ್ಚು ಸ್ಮಾರ್ಟ್ ಕಾರ್ಡ್…

ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆಪ್ತ ನಂದು ಗಡಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ವಿಜಯಪುರ : ನಗರ ಶಾಸಕ ಬಸನಗೌಡ ಪಾಟೀಲ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಯುವ ಮುಖಂಡ ನಂದು ಗಡಗಿ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೆಂದ್ರ ಅವರ ನಾಯಕತ್ವವನ್ನ ಒಪ್ಪಿಕೊಂಡು ಹಾಗೂ ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಹಾಗೂ ವಿಜಯಪುರ…

ಹೂವಿನತೋಟ ದಲ್ಲಿ ಶ್ರೀ ವೀರಭದ್ರೇಶ್ವರ ದೇವರ 79ನೇ ಜಾತ್ರಾ ಮಹೋತ್ಸವ

ಚಿಂಚೋಳಿ ತಾಲೂಕಿನ ಮಿರಿಯಾಣ ವ್ಯಾಪ್ತಿಯ ಹೂವಿನತೋಟ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವರ 79ನೇ ಜಾತ್ರಾ ಮಹೋತ್ಸವವನ್ನು ಭಕ್ತಿ ಭಾವದಿಂದ ಆಚರಿಸಲು ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಪ್ರತಿ ವರ್ಷ ಭಕ್ತರ ಅಪಾರ ಉಪಸ್ಥಿತಿಯಲ್ಲಿ ನಡೆಯುವ ಜಾತ್ರೆ ಈ ವರ್ಷವೂ ಅದ್ದೂರಿಯಾಗಿ ನಡೆಯಲಿದ್ದು, ಕಾರ್ಯಕ್ರಮದ…

ಹುಕ್ಕೇರಿ ಮಹಾವೀರ ಜಯಂತಿ ನಿರ್ಲಕ್ಷ ದೋರಣೆ ತೋರಿದ ತಾಲೂಕ ದಂಡಾಧಿಕಾರಿ ಬಲರಾಮ್ ಕಟ್ಟಿಮನಿ

ಹುಕ್ಕೇರಿ ಭಗವಾನ್ ಮಹಾವೀರ ಜಯಂತಿ ನಿಮಿತ್ಯವಾಗಿ ಪೂರ್ವಬಾವಿ ಸಭೆ ಕರೆದು ವೇಳೆಯನ್ನು ನಿಗದಿಪಡಿಸಲಾಗಿದೆ ಆದರೂ ಕೂಡ ತಾಲೂಕ ದಂಡಾಧಿಕಾರಿ ಹಾಗೂ ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಬಾರದೆ ಮಹಾವೀರ ಜಯಂತಿಗೆ ಅಸಡ್ಡೆ ನಿರ್ಲಕ್ಷ ಧೋರಣೆ ಅನುಸರಿಸುತ್ತಿದ್ದಾರೆ ದಂಡಾಧಿಕಾರಿಗಳ ಕಚೇರಿ ಮುಖ್ಯದ್ವಾರಕ್ಕೆ ಬೀಗ ಹಾಕಿ…

error: Content is protected !!