ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಪರ ಪ್ರಚಾರ ಸಭೆ

ಧಾರವಾಡ: ಧಾರವಾಡದ ಖಾಸಗಿ ಹೋಟೆಲ್‌ನಲ್ಲಿ ವಿಧಾನ ಪರಿಷತ್‌ನ ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರ ಚುನಾವಣಾ ಪ್ರಚಾರಾರ್ಥ ಸಭೆ ನಡೆಯಿತು. ಈ ಸಭೆಯಲ್ಲಿ ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ…

ಹುಮನಾಬಾದ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅದ್ಧೂರಿ ಸ್ವಾಗತ

ಹುಮನಾಬಾದ : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ವಿವಿಧ ಸಮಿತಿಗಳ ಉದ್ಘಾಟನಾ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು. ಕಾರ್ಯಕ್ರಮಕ್ಕೆ SBI ಬ್ಯಾಂಕ್ ಮ್ಯಾನೇಜರ್ ಪ್ರಭಾಕರ ಖಂಡಗೊಂಡ ಉದ್ಘಾಟಕರಾಗಿ ಆಗಮಿಸಿದ್ದರೆ, ಮುಖ್ಯ ಅತಿಥಿಗಳಾಗಿ ಬಸವಕಲ್ಯಾಣ ಕಾಲೇಜಿನ…

ಕರ್ನಾಟಕ ನೂತನ ರಾಜ್ಯಪಾಲರಾಗಿ ಡಾ ಸುಧಾ ಯಾದವ್ ನೇಮಕ

ಬೆಂಗಳೂರು/ನವದೆಹಲಿ: ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಕೃತ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಾಲಿ ರಾಜ್ಯಪಾಲರಾಗಿದ್ದ ಥಾವರ್‌ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿಯು ತೆರೆಕಂಡಿದ್ದು, ರಾಜ್ಯ ರಾಜಭವನಕ್ಕೆ ಹೊಸ ಮುಖ್ಯಸ್ಥರ ಆಗಮನವಾಗಲಿದೆ. ಕರ್ನಾಟಕ ಸೇರಿದಂತೆ…

ಹುಕ್ಕೇರಿ ಹಿರೇಮಠದ ದಸರಾ ಉತ್ಸವ-2026 ಕ್ಕೆ ಅದ್ದೂರಿ ಚಾಲನೆ

ಹುಕ್ಕೇರಿ: ಮೈಸೂರು ದಸರಾ ನಾಡಿನ ವೈಭವದ ಪ್ರತೀಕವಾದರೆ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿರೇಮಠದ ದಸರಾ ಉತ್ಸವ ಭಾವೈಕ್ಯತೆಯ ಪ್ರತೀಕವಾಗಿ ನಾಡಿನಾದ್ಯಂತ ಗುರುತಿಸಿಕೊಂಡಿದೆ. ಧರ್ಮ, ಸಂಸ್ಕೃತಿ, ಪರಂಪರೆ ಹಾಗೂ ಭಾವೈಕ್ಯತೆಯ ಸಂಗಮಕ್ಕೆ ಸಾಕ್ಷಿಯಾಗಿರುವ ಹುಕ್ಕೇರಿ ಹಿರೇಮಠದ ಐತಿಹಾಸಿಕ ದಸರಾ ಉತ್ಸವ-2026ಕ್ಕೆ ಅದ್ದೂರಿಯಾಗಿ…

ಹಲವು ವರ್ಷಗಳಿಂದ ಪಕ್ಷ ಹಾಗೂ ಸಮಾಜ ಸೇವೆ: ಬಿಜೆಪಿ ಟಿಕೆಟ್ ಆಕಾಂಕ್ಷಿ ಸಂತೋಷ ಎಸ್. ರಾಠೋಡ ಪಕ್ಷದ ವರಿಷ್ಠರ ಮೇಲೆ ವಿಶ್ವಾಸ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶದ ನಿರೀಕ್ಷೆ

ಕಲಬುರಗಿ: ಭಾರತೀಯ ಜನತಾ ಪಕ್ಷದ ಸಂಘಟನೆಯಲ್ಲಿ ಹಾಗೂ ಸರ್ವಧರ್ಮ, ಸರ್ವಸಮಾಜದ ಸೇವಾ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದು, ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಮೀಸಲು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆಕಾಂಕ್ಷೆ ವ್ಯಕ್ತಪಡಿಸಿದ್ದೀರಿ. ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳು ಹಾಗೂ…

ಕಲಬುರಗಿಯಲ್ಲಿ “ಕಲ್ಯಾಣ ಕರ್ನಾಟಕ ಪ್ರಜಾಸೌಧ ನಿರ್ಮಿಸುವಂತೆ ಮನವಿ

ಕರ್ನಾಟಕ ಸರಕಾರದ ವೈದ್ಯಕೀಯ ಶಿಕ್ಷಣ ಹಾಗು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣ ಪ್ರಕಾಶ ಪಾಟೀಲ ರವರನ್ನು ಭೇಟಿಯಾಗಿ ಭಾರತ ಸರ್ಕಾರದ ನೀತಿ ಆಯೋಗದ ಉಪಾಧ್ಯಕ್ಷರಾದ ಡಾ.ಅಶೋಕ ಕುಮಾರ ಲಾಹಿರಿ ರವರ ಶಿಫಾರಸಿನಂತೆ ಎರಡನೇ ಬೆಂಗಳೂರು ಪರಿಕಲ್ಪನೆಯಡಿ “ಕಲ್ಯಾಣ ಕರ್ನಾಟಕದ ವಿಭಾಗಿಯ…

ಔರಾದ ಪಟ್ಟಣದಲ್ಲಿ ಕುಡಿಯುವ ನೀರಿಗೆ ತಾತ್ಕಾಲಿಕ ವ್ಯತ್ಯಯ: ಟ್ಯಾಂಕರ್ ಮೂಲಕ ಪೂರೈಕೆಗೆ ವ್ಯವಸ್ಥೆ

ಔರಾದ: ಪಟ್ಟಣಕ್ಕೆ ನೀರು ಪೂರೈಕೆ ಮಾಡುವ ಪ್ರಮುಖ ಜಲಮೂಲವಾದ ಹಾಲಹಳ್ಳಿ ಬ್ಯಾರೇಜ್‌ನಲ್ಲಿ ನೀರಿನ ಕೊರತೆ ಉಂಟಾಗಿರುವುದರಿಂದ ಪಟ್ಟಣದ ನಿಯಮಿತ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ನೀರಿನ ಕೊರತೆಯನ್ನು ನೀಗಿಸಲು ಕರಂಜಾ ಜಲಾಶಯದಿಂದ ನೀರು ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ…

ಗೊಂಡ್ ನೌಕರ ಸಂಘಕ್ಕೆ ಗಣಪತಿ ಮೇತ್ರೆ ಆಯ್ಕೆ

ಔರಾದ್ : ಗೊಂಡ್ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಮುಂಬರುವ ಅವಧಿಗೆ ನೂತನ ಅಧ್ಯಕ್ಷರನ್ನಾಗಿ ಜೆಸ್ಕಾಂ ಅಧಿಕಾರಿ ಗಣಪತಿ ಮೇತ್ರೆ ಅವರನ್ನು ಸರ್ವಾನುಮತದಿಂದ ಪುನರಾಯ್ಕೆ ಮಾಡಲಾಗಿದೆ. ಪಟ್ಟಣದಲ್ಲಿ ಶನಿವಾರ ಜಿಲ್ಲಾಧ್ಯಕ್ಷ ನಿರಂಜಪ್ಪ ಪಾತ್ರೆ ಅವರ ನೇತೃತ್ವದಲ್ಲಿ ನಡೆದ ತಾಲ್ಲೂಕು ಗೊಂಡ್…

ಗೋಡಚಿ ಕ್ಷೇತ್ರದ ಜನಸೇವೆಗೆ ಮತ್ತೊಮ್ಮೆ ಅವಕಾಶ ಕೋರುತ್ತೇನೆ: ಜಹೂರ್.ಆರ್ ಹಾಜಿ

ಮೀಸಲಾತಿ ಪ್ರಕಟವಾದ ಬೆನ್ನಲ್ಲೇ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಿದ್ಧತೆ | ಜನರ ಪ್ರೀತಿ, ವಿಶ್ವಾಸವೇ ನನ್ನ ಶಕ್ತಿ ಎಂದ ಮಾಜಿ ಸದಸ್ಯ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೋಡಚಿ ಜಿಲ್ಲಾ ಪಂಚಾಯಿತಿ ಕ್ಷೇತ್ರವು ಹಿಂದುಳಿದ ವರ್ಗ (ಅ) ಕ್ಕೆ ಮೀಸಲಾಗಿರುವ…

ಸುಂಟಾಣ ತಾಂಡಾದಲ್ಲಿ 8 ದಿನದಿಂದ ನೀರಿಗಾಗಿ ಪರದಾಟ

ಕಾಳಗಿ: ತಾಲೂಕಿನ ಕೊಡ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂಟಾಣ ತಾಂಡಾದಲ್ಲಿ ಕಳೆದ 8 ದಿನಗಳಿಂದ ಕುಡಿಯುವ ನೀರಿಗಾಗಿ ಜನರು ಪರದಾಡುವಂತಾಗಿದೆ. 60 ಮನೆಗಳಿರುವ ತಾಂಡಾಕ್ಕೆ ಹುಲಸಗೂಡ ಕ್ರಾಸ್‌ನಿಂದ ನೀರು ಪೂರೈಕೆಯಾಗುತ್ತಿತ್ತು. ಈಗ ಅದನ್ನು ಸ್ಥಗಿತಗೊಳಿಸಲಾಗಿದೆ. ತಾಂಡಾದಲ್ಲಿ ಮೂರು ನೀರಿನ ಸಂಪರ್ಕಗಳಿದ್ದರೂ ಒಂದರಲ್ಲೂ…

error: Content is protected !!