ಶಿರಗುಪ್ಪಿ : ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಕುಂದಗೋಳ ವಲಯದ ಶಿರಗುಪ್ಪಿ ಗ್ರಾಮದಲ್ಲಿ ಸಾಮೂಹಿಕ ಸಹಸ್ರ ಬಿಲ್ವಾರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಶ್ರೀ ಗುರುಪಾದೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿತ್ತು.. ಕಾರ್ಯಕ್ರಮವನ್ನು ಧಾರವಾಡ ಜಿಲ್ಲಾ ಪಂಚಾಯತ್…
Category: ರಾಜ್ಯ
ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆ ಖಂಡಿಸಿ ಆಳಂದ ನಲ್ಲಿ ಕರ್ನಾಟಕ ಭೀಮ್ ಸೇನೆ ವತಿಯಿಂದ ಬ್ರಹತ ಪ್ರತಿಭಟನೆ
ಕಲಬುರಗಿ ಜಿಲ್ಲಾ ಆಳಂದ ತಾಲೂಕಿನಲ್ಲಿ ಕರ್ನಾಟಕ ಭೀಮ್ ಸೇನೆ ವತಿಯಿಂದ ಕರ್ನಾಟಕ ಸರಕಾರದ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಮತ್ತು ಐಟಿಬಿಟಿ ಸಚಿವರಾದ ಶ್ರೀ ಪ್ರಿಯಾಂಕ ಖರ್ಗೆ ಅವರಿಗೆ RSS ಕಾರ್ಯಕರ್ತರು ಜೀವ ಬೆದರಿಕೆ ಹಾಗೂ ಅವಾಚ್ಯ ಪದಗಳಿಂದ ನಿಂದನೆ ಮಾಡಿದವನು…
ಶೀಲಾ ಶಂಕಿಸಿ ಪತಿಯಿಂದಲೇ ಪತ್ನಿಯ ಕತ್ತು ಹಿಸುಕಿ ಕೊಲೆ ಬಾತ್ರೂಮ್ ನಲ್ಲಿ ಇರಿಸಿ ಗಿಸರ್ ಶಾಕ್ ದಿಂದ ಸಾವು ಬಿಂಬಿಸಲು ಯತ್ನ
ಹೆಬ್ಬಗೋಡಿ : ಪೊಲೀಸ್ ಠಾಣೆ ವ್ಯಾಪ್ತಿಯ ಮರಗೊಂಡನಹಳ್ಳಿ ಮುಖ್ಯ ರಸ್ತೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ವಾಸವಿರುವ ಪಿರ್ಯಾದುದಾರು. ದಿನಾಂಕ:16/10/2025 ರಂದು ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರ್ಯಾದುದಾರರ ತಂಗಿಯು ಮೃತಪಟ್ಟಿದ್ದು. ಮೃತೆಯು ಈ ಹಿಂದೆ ಮೊದಲನೇ ಮದುವೆಯಾಗಿ ಅವರಿಗೆ…
ಪ್ರತಿಭೆಗೆ ತಕ್ಕ ಪ್ರೇರಣೆಯನ್ನು ನಾವೆಲ್ಲರೂ ನೀಡೋಣ – ರಾಥೋಡ
ದಿವ್ಯಾಂಗ ಮಕ್ಕಳಿಗೆ ವೈದಿಕೀಯ ತಪಾಸಣಾ ಶಿಬಿರ ಪ್ರತಿ ಮಗುವಿನಲ್ಲಿ ಒಂದು ಅದ್ಭುತವಾದ ಶಕ್ತಿಯನ್ನು ಅಡಗಿರುತ್ತದೆ,ಅದರಲ್ಲಿ ವಿಶೇಷವಾಗಿ ವಿಕಲಚೇತನ ಮಕ್ಕಳಿಗೆ ಅದ್ಭುತವಾದ ಪ್ರತಿಭೆಯ ಶಕ್ತಿಗಳು ಅಡಗಿರುತ್ತದೆ, ಪ್ರತಿಭೆಗೆ ತಕ್ಕಂತೆ ಸಮರ್ಪಕವಾದ ಸಹಕಾರವನ್ನು ನೀಡುವುದರ ಮೂಲಕ, ಸಂದರ್ಭಕ್ಕೆ ಅನುಗುಣವಾಗಿ ಅವಕಾಶಗಳನ್ನು ಕಲ್ಪಿಸುವುದರ ಮೂಲಕ ದಿವ್ಯಂಗ…
ಮದುವೆಯಾಗಲು ತಿರಸ್ಕರಿಸಿದ್ದ ಯುವತಿಯನ್ನು ಕೊಲೆ ಮಾಡಿದ್ದ ಓರ್ವ ವ್ಯಕ್ತಿ ಹಾಗೂ ಕೃತ್ಯದ ನಂತರ ಆಶ್ರಯ ನೀಡಿದ ಮತ್ತೋರ್ವ ವ್ಯಕ್ತಿ ಸೇರಿದಂತೆ ಇಬ್ಬರು ವ್ಯಕ್ತಿಗಳ ಬಂಧನ
ಶ್ರೀರಾಮಪುರ : ಪೊಲೀಸ್ ಠಾಣಾ ಸರಹದ್ದಿನ ಸ್ವತಂತ್ರ ಪಾಳ್ಯದಲ್ಲಿ ವಾಸವಿರುವ ಪಿರ್ಯಾದುದಾರರು ದಿನಾಂಕ:16/10/2025 ರಂದು ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಫಿರಾದುದಾರರ ಮಗಳು ಫಾರ್ಮಸಿ ಕಾಲೇಜ್ ವೊಂದರಲ್ಲಿ ಮೊದಲನೇ ವರ್ಷದ ವ್ಯಾಸಂಗ ಮಾಡುತ್ತಿದ್ದು, ಪಿರ್ಯಾದುದಾರರ ಮನೆಯ ಎದುರಗಡೆ ವಾಸವಿರುವ…
ಮಹಿಳೆಯರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಚಿನ್ನದ ಮಾಂಗಲ್ಯ ಸರಗಳನ್ನು ಸುಲಿಗೆ ಮಾಡಿದ್ದ ಇಬ್ಬರು ವ್ಯಕ್ತಿಗಳ ಬಂಧನ
75.62 ಗ್ರಾಂ ಚಿನ್ನದ ಮಾಂಗಲ್ಯ ಸರಗಳು ಮತ್ತು 1 ದ್ವಿ-ಚಕ್ರ ವಾಹನ ವಶ. ಮೌಲ್ಯ 6.54 ಲಕ್ಷ. ಗಿರಿನಗರ ಪೊಲೀಸ್ ಸರಹದ್ದಿನ, ಹೊಸಕೆರೆಹಳ್ಳಿಯಲ್ಲಿ ವಾಸವಾಗಿರುವ ಪಿರ್ಯಾದುದಾರರು ದಿನಾಂಕ:13/09/2025 ರಂದು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರ್ಯಾದುದಾರರು ಮತ್ತು ಆಕೆಯ…
ಚಿತ್ತಾಪುರ ನಗರದಲ್ಲಿ 19 ರಂದು RSS ಪಥ ಸಂಚಲನಕ್ಕೆ ಭೀಮ್ ಆರ್ಮಿ ವಿರೋಧ ನಾವು ಪಥ ಸಂಚಲನ ಮಾಡುವುದಾಗಿ ತಹಸೀಲ್ದಾರ್ ಜಿಲ್ಲಾಧಿಕಾರಿಗಳಿಗೆ ಪತ್ರ ನೀಡುತ್ತೇವೆ
ಚಿತ್ತಾಪುರ : ನಗರದಲ್ಲಿ ಇದೆ ರವಿವಾರ 19/102025 ರಂದು RSS ಪಥ ಸಂಚಲನ ಇದ್ದು ಇದನ್ನ ರದ್ದು ಪಡಿಸಬೇಕು ಇಲ್ಲ ದಿದ್ದರೆ ಇದರ ವಿರುದ್ಧ ಭೀಮ್ ಆರ್ಮಿ ಭಾರತ ಏಕ್ತಾ ಮಿಷನ್ ಪಥ ಸಂಚಲನಕ್ಕೆ ಸಜಾಗುತ್ತದೆ ನಮಗೂ ಖಡ್ಗ ಲಾಟಿ ಹಿಡಿದು…
ರಾಮದುರ್ಗ| ಕಾರ್ಮಿಕ ಕಾರ್ಡ್ ಹಾಗೂ ಐಡಿ ಕಾರ್ಡ್ ವಿತರಣಾ ಸಮಾರಂಭ
ರಾಮದುರ್ಗ : ತಾಲೂಕ ವೃತ್ತಿನಿರತ ಫೋಟೋಗ್ರಾಫರ್ ಮತ್ತು ವಿಡಿಯೋಗ್ರಾಫರ್ ಅಸೋಸಿಯೇಷನ್ (ರಿ) ವತಿಯಿಂದ ಎಲ್ಲಾ ಪದಾಧಿಕಾರಿಗಳಿಗೆ ಸದಸ್ಯರುಗಳಿಗೆ ಕಾರ್ಮಿಕ ಕಾರ್ಡ್ ಐಡಿ ಕಾರ್ಡ್ ವಿತರಣೆ ಕಾರ್ಯಕ್ರಮವನ್ನು ರಾಮದುರ್ಗ ಪಟ್ಟಣದ ತಾಲೂಕ ಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದ ಅಧ್ಯಕ್ಷತೆಯನ್ನ ಅಸೋಸಿಯೇಷನ್ ಗೌರವಾಧ್ಯಕ್ಷರಾದ ಶ್ರೀ…
ವಿಜಯಪುರ : ಕನೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳ ವಿಜಯಪುರ ಜಿಲ್ಲಾ ಪ್ರವೇಶ ನಿರ್ಭಂಧಿಸಿರುವ ಕ್ರಮ ಖಂಡನೀಯ
ವಿಜಯಪುರ : ಸಂತರನ್ನು ಮುಟ್ಟಿದವರು ಯಾರು ಉಳಿದಿಲ್ಲ, ಜನಕಳಕಳಿಯ ಮತ್ತು ಸಮಾಜಮುಖಿ ಸಂತರನ್ನು ಅಡ್ಡಿಪಡಿಸಿ, ಕಾಂಗ್ರೆಸ್ ಸರ್ಕಾರ ತನ್ನ ಸಂಕುಚಿತ ಮನಸ್ಸನ್ನು ಮತ್ತೊಮ್ಮೆ ಸಾಬೀತುಮಾಡಿದೆ ಎಂದು ಸಂಸದ ರಮೇಶ ಜಿಗಜಿಣಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ…
ಪ್ರತಿಷ್ಠಿತ ಕಂಪನಿಯ ಹೆಸರಿನಲ್ಲಿ ನಕಲಿ ಸಿಗರೇಟ್ಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ
14ಲಕ್ಷ ಮೌಲ್ಯದ 5,950 ನಕಲಿ ಸಿಗರೇಟ್ ಪ್ಯಾಕ್ ಗಳ ವಶ, ಮಲ್ಲೇಶ್ವರಂ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಐಪಿಆರ್ ಸರ್ವಿಸಸ್ ಕಂಪನಿಯಲ್ಲಿ ಡೆಪ್ಯೂಟಿ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿರುವ ಪಿರ್ಯಾದುದಾರರು ದಿನಾಂಕ:10/10/2025 ರಂದು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಐ.ಟಿ.ಸಿ.…
