ಚಿಕ್ಕೋಡಿ: ಬೆಂಗಳೂರಿನ ಕೋರಮಂಗಲದಲ್ಲಿ ನಡೆದ 43ನೇ ರಾಜ್ಯ ಟೇಕ್ವಾಂಡೋ ಚಾಂಪಿಯನ್‌ಶಿಪ್–2026ರ ಕ್ಯೂರೋಗಿ ಹಾಗೂ ಪೂಮ್ಮೆ ವಿಭಾಗಗಳ ಸ್ಪರ್ಧೆಯಲ್ಲಿ ಪಟ್ಟಣದ ಸಿಟಿಇ ಸಂಸ್ಥೆಯ ಇಂಟರ್‌ನ್ಯಾಶನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಒಟ್ಟು 20 ಪದಕಗಳನ್ನು ಗೆದ್ದು ಶಾಲೆಗೆ ಕೀರ್ತಿ ತಂದಿದ್ದಾರೆ.…
Category: ರಾಜ್ಯ
ನಂಬರ್ ಪ್ಲೇಟ್ ಇಲ್ಲದ ವಾಹನಗಳ ವಿರುದ್ಧ ಅಥಣಿ ಪೊಲೀಸರ ಕಾರ್ಯಾಚರಣೆ-ಕಳವಾದ ಮೊಬೈಲ್‌ಗಳನ್ನು ಮಾಲೀಕರಿಗೆ ಹಸ್ತಾಂತರ
ಅಥಣಿ : ತಾಲೂಕಿನ ವಿವಿಧ ಭಾಗಗಳಲ್ಲಿ ಎಐ (Al)ಕ್ಯಾಮೆರಾಗಳನ್ನು ಅಳವಡಿಸಿರುವ ಹಿನ್ನೆಲೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಕ್ಯಾಮೆರಾಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕೆಲ ಮೋಟಾರ್ ಸೈಕಲ್ ಸವಾರರು ತಮ್ಮ ವಾಹನಗಳ ನಂಬರ್ ಪ್ಲೇಟ್‌ಗಳನ್ನು ತೆಗೆದು…
ಶೈಕ್ಷಣಿಕ ಜಿಲ್ಲೆ ಚಿಕ್ಕೋಡಿಗೆ ಬೇಕಾಗಿದೆ ನಗರ ಸಾರಿಗೆ ಬಸ್
ಚಿಕ್ಕೋಡಿ : ಪಟ್ಟಣದಲ್ಲಿ ಸಂಚರಿಸಲು ಸರಿಯಾದ ಸಮಯಕ್ಕೆ ಬಸ್ ಇಲ್ಲದೆ ಜನರು ಪರದಾಟ ಖಾಸಗಿ ವಾಹನಗಳ ಮೊರೆ ಅನಿವಾರ್ಯ ಆಡಳಿತಾತ್ಮಕ ಕೇಂದ್ರವಾಗಿ ಬೆಳೆಯುತ್ತಿರುವ ಶೈಕ್ಷಣಿಕ ಜಿಲ್ಲಾ ಕೇಂದ್ರ ಚಿಕ್ಕೋಡಿಯಲ್ಲಿ ದಿನದಿಂದ ದಿನಕ್ಕೆ ಜನಸಂಖ್ಯೆ ಹೆಚ್ಚುತ್ತಿದೆ ಆದರೆ ಬಸ್ ನಿಲ್ದಾಣದಿಂದ ಪಟ್ಟಣದೊಳಗೆ ಪ್ರಮುಖ…
ಮೂಲಭೂತ ಸೌಲಭ್ಯಗಳಿಗೆ ಆಗ್ರಹಿಸಿ ಯುವಕರ ಮೌನ ಪ್ರತಿಭಟನೆ; ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಿದ ಇಒ ವೀರಣ್ಣ ವಾಲಿ
ಕಾಗವಾಡ: ತಾಲೂಕಿನ ಉಗಾರ ಬುದ್ರುಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬೇಡ್ಕರ್ ನಗರ, ಬುದ್ಧ ನಗರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಯುವಕರು ಗ್ರಾಮ ಪಂಚಾಯತ್ ಕಚೇರಿ ಎದುರು ಮೌನ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಸ್ಥಳಕ್ಕೆ ತಾಲೂಕು ಪಂಚಾಯತ್…
ನಾಲ್ಕು ದಶಕಗಳಿಂದ ಬಾಕಿ ಉಳಿದಿರುವ ಕಾರಂಜಾ ಮುಳುಗಡೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡಿ: ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ನಡೆಸಲು ಮನವಿ
ಹುಮನಾಬಾದ : ಕಾರಂಜಾ ಜಲಾಶಯ ನಿರ್ಮಾಣದಿಂದಾಗಿ 1980ರ ದಶಕದಲ್ಲಿ ಭೂಮಿ, ಮನೆ ಮತ್ತು ಜೀವನೋಪಾಯ ಕಳೆದುಕೊಂಡ ಸಾವಿರಾರು ಸಂತ್ರಸ್ತ ಕುಟುಂಬಗಳಿಗೆ ನ್ಯಾಯಸಮ್ಮತ ಪರಿಹಾರ ನೀಡುವಂತೆ ಆಗ್ರಹಿಸಿ, ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಹಾಗೂ ಬೀದರ ಸಮಗ್ರ ಅಭಿವೃದ್ಧಿ ಜಂಟಿ ಕ್ರಿಯಾ…
ಹುಲಸೂರ ಪಟ್ಟಣ ಪಂಚಾಯತ್ ರಚನೆಗೆ ವಿಳಂಬ ಸಚಿವ ಈಶ್ವರ್ ಖಂಡ್ರೆಗೆ ಆನಂದ ದೇವಪ್ಪ ಮನವಿ
ಬಸವಕಲ್ಯಾಣ : ತಾಲೂಕಿನ ರಾಜೇಶ್ವರ ಹಾಗೂ ಹುಲಸೂರ ಗ್ರಾಪಂಗಳನ್ನು ರಾಜ್ಯ ಸರ್ಕಾರ ಪಟ್ಟಣ ಪಂಚಾಯತ್ ಯಾಗಿ ಮೇಲ್ದರ್ಜೆಗೇರಿಸಿ ಅನುಮೋದನೆ ನೀಡಿದ್ದರೂ ಹುಲಸೂರ ಪಟ್ಟಣ ಪಂಚಾಯತ್ ಇನ್ನೂ ಕಾರ್ಯಾರಂಭ ಮಾಡದಿರುವುದು ಸಾರ್ವಜನಿಕರಲ್ಲಿ ಗೊಂದಲ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಹುಲಸೂರ ತಾಲೂಕಿನ…
ದುಬಲಗುಂಡಿಯಲ್ಲಿ ನಿಜಾಮರ ಕಾಲದ ಕಟ್ಟಡದ ಹೆಸರಲ್ಲಿ ಹಣ ಲೂಟಿ ಆರೋಪ, ತನಿಖೆ ವಿಳಂಬವಾದರೆ ಉಗ್ರ ಹೋರಾಟದ ಎಚ್ಚರಿಕೆ
ಬೀದರ್ : ಜಿಲ್ಲೆಯ ಹುಮನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮ ಪಂಚಾಯತ ಹಳೆಯ ಕಟ್ಟಡದ ಹೆಸರಿನಲ್ಲಿ ಸರ್ಕಾರಿ ಹಣ ದುರ್ಬಳಕೆಯಾಗಿದೆ ಎಂದು ಆರೋಪಿಸಿ, ಮರು ತನಿಖೆ ಪೂರ್ಣಗೊಳ್ಳುವವರೆಗೂ ಯಾವುದೇ ಅನುಮತಿ ನೀಡಬಾರದು ಎಂದು ವಕೀಲ ವಿಜಯಕುಮಾರ ನಾತೆ ಅವರು ಮನವಿ ಮಾಡಿದ್ದಾರೆ. ಈ…
ಎಸ್ಐಆರ್ ಪರಿಷ್ಕರಣೆ: ಬಿಎಲ್‌ಒಗಳ ಕರ್ತವ್ಯ ಲೋಪದಿಂದ ಸಾರ್ವಜನಿಕರ ಆಕ್ರೋಶ
ಔರಾದ್ : ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಐಆರ್) ಕಾರ್ಯದ ವೇಳೆ ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಕರ್ತವ್ಯ ಲೋಪದಿಂದ ಮತದಾರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಕೂಡಲೇ ಬಿಎಲ್‌ಓ ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವೀರಶೈವ ಲಿಂಗಾಯತ ಸಂಘಟನಾ ಕಾರ್ಯಕರ್ತರು ತಹಶೀಲ್ದಾರ್…
ವಿದ್ಯಾರ್ಥಿಗಳು ದೇಶದ ಭವಿಷ್ಯದ ಪ್ರಜೆಗಳು, ಕಠಿಣ ಪರಿಶ್ರಮದಿಂದ ಗುರಿ ಸಾಧಿಸಿ : ಸಿಪಿಐ ಠಾಕೂರ್
ಔರಾದ್ : ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ಶಿಸ್ತು, ಸೇವಾ ಮನೋಭಾವ, ಜವಾಬ್ದಾರಿ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು. ಭವಿಷ್ಯದಲ್ಲಿ ಏನಾದರೂ ಸಾಧಿಸಬೇಕೆಂಬ ಗುರಿ ಹೊಂದಿದ್ದರೆ ಈಗಿನಿಂದಲೇ ಕಠಿಣ ಪರಿಶ್ರಮ ಆರಂಭಿಸಬೇಕು ಎಂದು ಸಿಪಿಐ ರಾಘುವೀರಸಿಂಗ್ ಠಾಕೂರ್ ಹೇಳಿದರು. ಪಟ್ಟಣದ ಗುರುನಾನಕ ಪಬ್ಲಿಕ್…
ನೂತನ SDMC ಅಧ್ಯಕ್ಷರು ಆಗಿ ನಾಗಭೂಷಣ ಚಾರಿ ಆಯ್ಕೆ
ಗೌರಿಬಿದನೂರು ತಾಲ್ಲೂಕು ವಾಟಾದಹೊಸಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಹಾಗೂ ಸದಸ್ಯರ ಆಯ್ಕೆ ಯನ್ನು ದಿನಾಂಕ -08-08-2026 ಶನಿವಾರದಂದು ಶಾಲಾ ಮುಖ್ಯ ಶಿಕ್ಷಕರ ನೇತೃತ್ವದಲ್ಲಿ ಆಯೋಜಿಸಿದ್ದರು ಮುಖ್ಯೋಪಾಧ್ಯಾಯರು ಹಾಗೂ ಪಾಲಕರೊಂದಿಗೆ ಸಭೆಯನ್ನು ನಡೆಸಿ.…
