ವಿನಾಯಕ ವರದಾಯಕ‌ಪ್ರಶಸ್ತಿ ಪ್ರದಾನ ಮಕ್ಕಳಿಗೆ ತಂದೆತಾಯಿ ಉತ್ತಮ ಸಂಸ್ಕಾರ ನೀಡಬೇಕು- ಪಂಚಾಕ್ಷರಿ ದೇವರು

ಚಿಂಚೋಳಿ: ವ್ಯಕ್ತಿಯ ಜೀವನದಲ್ಲಿ ಸಂಸ್ಕಾರಗಳ ಪಾತ್ರ ದೊಡ್ಡದಿದೆ. ಅಂತೆಯೇ ಹುಟ್ಟಿನಿಂದ ಚಟ್ಟದವರೆಗೆ ಹಲವಾರು ಸಂಸ್ಕಾರಗಳು ನಡೆಸಲಾಗುತ್ತಿದೆ ಸಂಸ್ಕಾರಗಳಿಂದ ವ್ಯಕ್ತಿ ಪರಿಪೂರ್ಣವಾದ ಸಾರ್ಥಕ ಜೀವನ ನಡೆಸಲು ಸಾಧ್ಯವಿದೆ ಹೀಗಾಗಿ ಮಕ್ಕಳಿಗೆ ಜೀವನ ಮೌಲ್ಯಗಳ ಜೊತೆಗೆ ಉತ್ತಮ ಸಂಸ್ಕಾರ ನೀಡಬೇಕೆಂದು ಐನಾಪುರದ ಸಿದ್ದಲಿಂಗೇಶ್ವರ ಸಂಸ್ಥಾನ…

ಬಸವಣ್ಣ ನವರು ಎಲ್ಲ ಮಠಗಳ ಸ್ವತ್ತಾಗಿದ್ದಾರೆ – ಶ್ರೀಶೈಲ ಪೀಠದ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯರು

ಬಸವನ ಬಾಗೇವಾಡಿ ತಾಲೂಕಿನ ಕಣಕಾಲ ಗ್ರಾಮದ ಮಡಿವಾಳೇಶ್ವರ ಮಠದ ಆವರಣದಲ್ಲಿ  ನಡೆದ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಧರ್ಮಸಭೆಯ ಸಾನ್ನಿಧ್ಯ ವಹಿಸಿ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 12ನೇ ಶತಮಾನದಲ್ಲಿ ಬಸವಣ್ಣನವರು ವೀರಶೈವ ಲಿಂಗಾಯತ ಧರ್ಮ ಪಸರಿಸಿದರು. ಜಾತಿ,…

ಗಜಾನನ ಉತ್ಸವ ಮಹಾಮಂಡಳ ಛತ್ರಪತಿ ಶಿವಾಜಿ ಮಹಾರಾಜ್ ವೃತ್ತದಲ್ಲಿ ಗಣೇಶನಿಗೆ ಸಚಿವ ಎಂ.ಬಿ ಪಾಟೀಲ್ ವಿಶೇಷ ಪೂಜೆ

ಗಜಾನನ ಉತ್ಸವ ಮಹಾಮಂಡಳ ಛತ್ರಪತಿ ಶಿವಾಜಿ ಮಹಾರಾಜರ ವೃತ್ತ ವಿಜಯಪುರ ಇವರ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಯ ಪೂಜೆಯನ್ನು ವಿಜಯಪುರ ಜಿಲ್ಲಾ ಉಸ್ತುವಾರಿ ಬೃಹತ್ ಕೈಗಾರಿಕಾ ಹಾಗೂ ಮೂಲಭೂತ ಸೌಕರ್ಯ ಸಚಿವರು  ಎಂ ಬಿ ಪಾಟೀಲ್ ಅವರು ಪೂಜೆ ಸಲ್ಲಿಸಿ ಆಶಿರ್ವಾದ ಪಡೆದರು…

ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶ್ರೀ ವೀರಭದ್ರೇಶ್ವರ ಜಯಂತೋತ್ಸವ ಆಚರಣೆ

ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶ್ರೀ ವೀರಭದ್ರೇಶ್ವರ ಜಯಂತೋತ್ಸವ ಆಚರಿಸಲಾಯಿತು. ದೇವರ ಹಿಪ್ಪರಗಿ ಪಟ್ಟಣದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶ್ರೀ ವೀರಭದ್ರೇಶ್ವರ ಜಯಂತೋತ್ಸವ ಆಚರಿಸಲಾಯಿತು. ಜಯಂತ್ಯೋತ್ಸವ ಸಂದರ್ಭದಲ್ಲಿ ಸ್ಥಳೀಯ ಗಂಗಾಧರ ಶ್ರೀಗಳು, ಪರದೇಶಿ ಮಠದ ಶ್ರೀಗಳು…