ಗಂಗಾವತಿ : ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

ಗಂಗಾವತಿ: ವರದಕ್ಷಣೆ ಹಣ ತರದಿದ್ದದ್ದಕ್ಕೆ ಮನೆಗೆ ಬೀಗ ಹಾಕಿ, ಪತ್ನಿಯನ್ನು ಮನೆ ಮುಂದೆ ಬಿಟ್ಟು, ಪತಿ ಹಾಗೂ ಸಂಬಂಧಿಕರು ಪರಾರಿಯಾಗಿದ್ದು, 2 ದಿನಗಳಿಂದ ಬೀಗ ಹಾಕಿದ ಮನೆಯ ಮುಂದೆ ಪತ್ನಿ ಹಾಗೂ ಆಕೆಯ ತಂದೆ-ತಾಯಿ ಧರಣಿ ಸತ್ಯಾಗ್ರಹ ಮಾಡುತ್ತಿರುವ ಪ್ರಕರಣ ಗಂಗಾವತಿಯ…

ಹುಕ್ಕೇರಿ ತಾಲೂಕು ಆಡಳಿತ ದಿಂದ ದಾಸ ಶ್ರೇಷ್ಠ ಭಕ್ತ ಕನಕದಾಸರ 537ನೇ ಜಯಂತಿ ಅದ್ದೂರಿ

ಹುಕ್ಕೇರಿ ತಾಲೂಕಾ ಆಡಳಿತ ಹಾಗೂ ಹಾಲುಮತ ಕುರುಬರ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಸಂತ ಭಕ್ತ ಶ್ರೀ ಕನಕದಾಸರ 537 ನೇ ಜಯಂತಿ ಆಚರಣೆ ಶ್ರೀ ಅಡವಿ ಸಿದ್ದೇಶ್ವರ ಮಠ ದಿಂದಾ ಭಕ್ತ ಶ್ರೀ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕುಂಭ…

ಕನಕದಾಸರ ಚಿಂತನೆಗಳು ಮನುಕುಲಕ್ಕೆ ಮಾರ್ಗದರ್ಶಕ: ಶಾಸಕ ಪ್ರಭು ಚವ್ಹಾಣ

  ಕನಕದಾಸರ ಚಿಂತನೆಗಳು ಸಮಸ್ತ ಮನುಕುಲಕ್ಕೆ ಮಾರ್ಗದರ್ಶಕವಾಗಿವೆ ಎಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ತಿಳಿಸಿದರು.   ಕನಕದಾಸರ ಜಯಂತಿಯ ನಿಮಿತ್ತ ಔರಾದ(ಬಿ) ತಾಲ್ಲೂಕಿನ ಬೋಂತಿ ತಾಂಡಾದಲ್ಲಿನ ಗೃಹ ಕಛೇರಿಯಲ್ಲಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ, ಪುಷ್ಪ…

ಭಕ್ತ ಶ್ರೀ ಕನಕದಾಸರ ಜಯಂತಿಯ ಅಂಗವಾಗಿ ಕುಂದಗೋಳದಲ್ಲಿ ಸಾಧಕರಿಗೆ ಸನ್ಮಾನ

ಕುಂದಗೋಳ ತಾಲೂಕಿನ ಆಡಳಿತ ಕೇಂದ್ರದಿಂದ ತಹಸೀಲ್ದಾರರ ಕಚೇರಿಯಲ್ಲಿ ದಾಸ ಶ್ರೇಷ್ಠ, ಸಂತ ಶ್ರೇಷ್ಠ ಭಕ್ತ ಶ್ರೀ ಕನಕದಾಸರ 537 ನೇಯ ಜಯಂತಿಯನ್ನು ಆಚರಿಸಲಾಯಿತು..   ಕನಕದಾಸರ ಜಯಂತಿಯಂದು ಕುಂದಗೋಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಆರ್ ಪಾಟೀಲ ಹಾಗೂ ದಂಡಾಧಿಕಾರಿಗಳಾದ ಶ್ರೀ…

ಲಕ್ಷ್ಮಿ ಹೆಬ್ಬಾಳಕರ ಅವರ ಆಪ್ತ ಸಹಾಯಕ ಅರವಿಂದ ಅವರ ಮೇಲೆ 15 ಜನ ಗ್ಯಾಂಗ ನಿಂದ ಹಲ್ಲೆ

ಬೆಳಗಾಂವಿ : 20 ಗುಂಟೆ ಜಾಗಕ್ಕೆ ವಿವಾದ ನಡೆದಿದ್ದು ಸಚಿವೆ ಲಕ್ಮಿe ಹೆಬ್ಬಾಳಕರ ಆಪ್ತನ ಮೇಲೆ ತಲ್ವಾರ್ ನಿಂದ 15 ಅಧಿಕ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಾಂವಿ ತಾಲೂಕಿನ ಯಳ್ಳೂರ ಬಳಿಯ ಸರಳಗಾ ಗ್ರಾಮದಲ್ಲಿ ಸಚಿವೆ ಲಕ್ಮಿe…

ಶಾಸಕ ಯುಬಿ ಬಣಕಾರ ನಿವಾಸದಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ

ನವೆಂಬರ್‌ 18 ಇಂದು ಕರ್ನಾಟಕದಲ್ಲಿ ಕನಕದಾಸ ಜಯಂತಿ ಆಚರಣೆ ನಡೆಯುತ್ತಿದೆ. ಕನಕದಾಸರ ಕರ್ನಾಟಕದಲ್ಲಿ 15-16ನೇ ಶತಮಾನದಲ್ಲಿ ಜನಪ್ರಿಯವಾಗಿದ್ದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರಾಗಿದ್ದಾರೆ. ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಪುರಂದರದಾಸರೊಂದಿಗೆ ಕಾಣಿಕೆ ನೀಡಿದ್ದಾರೆ. ದಾಸ ಸಾಹಿತ್ಯದ ಮೂಲಕ ಜೀವನಪಾಠ ಸಾರಿದವರು…

ವಿಜಯಪುರ ನೂತನ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿ ಲಕ್ಷ್ಮಣ ನಿಂಬರಗಿ ಅಧಿಕಾರ ಸ್ವೀಕಾರ

ವಿಜಯಪುರ: ವಿಜಯಪುರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅಧಿಕಾರ ಸ್ವೀಕರಿಸಿದರು. ‌ನಗರದ ಎಸ್ಪಿ ಕಚೇರಿಯಲ್ಲಿ ಪ್ರಭಾರಿ ಎಸ್ಪಿ ಪ್ರಶನ್ನ ದೇಸಾಯಿ ಅವರು ನೂತನ ಎಸ್ಪಿ ಲಕ್ಷ್ಮಣ ನಿಂಬರಗಿ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ವೇಳೆ ಜಿಲ್ಲಾ…

ಮುಸ್ತಾಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಔರಾದ್ : ತಾಲೂಕಿನ ಮುಸ್ತಾಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನವನ್ನು ಮಂಗಳವಾರ ವಿಜೃಂಭಣೆಯಿಂದ ಆಚರಿಸಲಾಯಿತು.   ಕೇಕ್‌ ಕತ್ತರಿಸುವ ಮೂಲಕ ಮಕ್ಕಳ ದಿನಾಚರಣೆಗೆ ಶಾಲೆಯ ವಿದ್ಯಾರ್ಥಿಗಳು ಚಾಲನೆ ನೀಡಿದರು.     ಶಾಲೆಯ ಶಿಕ್ಷಕಿ ಸುನಿತಾ ಬಿರಾದಾರ್ ಮಾತನಾಡಿ,…

ಹುಕ್ಕೇರಿ ತಾಲೂಕಿನ ಎಲ್ಲಿಮುನ್ನೂಳಿ ಗ್ರಾಮದಲ್ಲಿ ತಾಲೂಕು ಮಟ್ಟದ ಮಕ್ಕಳ ದಿನಾಚರಣೆಎನ್ನು ಆಚರಿಸಲಾಯಿತು

ಹುಕ್ಕೇರಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಎಲ್ಲಿಮುನ್ನೂಳಿ ಗ್ರಾಮದಲ್ಲಿ ಆಚರಿಸಲಾಯಿತು ಈಗಿನ ಮಕ್ಕಳೇ ಮುಂದಿನ ಪೀಳಿಗೆಗಳು ಎಂದು ನಮ್ಮ ಸರ್ಕಾರವು ಮಕ್ಕಳ ದಿನಾಚರಣೆಯನ್ನು ಆಚರಿಸಲು ಪ್ರಾರಂಭ ಮಾಡಿತ್ತು 1925 ರಲ್ಲಿ ಜಿನಿವಾದಲ್ಲಿ ಮಕ್ಕಳ ಕಲ್ಯಾಣ್ ಕುರಿತು ವಿಶ್ವ ಸಮ್ಮೇಳನದಲ್ಲಿ ಅಂತಾರಾಷ್ಟ್ರೀಯ ಮಕ್ಕಳ…

ಒಂದೇ ಸಮಯದಲ್ಲಿ ಎರಡು ಕಾರ್ಯಕ್ರಮ ನಡೆಸಿ ಸಮಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಿರುವ ಗ್ರಾಮ ಪಂಚಾಯತಿ ಅಧ್ಯಕ್ಷರು

ಹುಕ್ಕೇರಿ:  ಮದಿಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಒಂದೇ ದಿನದಲ್ಲಿ ಎರಡೆರಡು ಕಾರ್ಯಕ್ರಮ ಗಳನ್ನು ನಡೆಸಿ ಸಮಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಿರುವ ಮದಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕರು ಮತ್ತು ಉಪಾಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಸರ್ವ ಸದಸ್ಯ ಮಂಡಳಿ ಮೊದಲನೆಯದ್ದು…

error: Content is protected !!