ಬೆಂಗಳೂರು : ಕಾಡುಗೋಡಿ ಪೊಲೀಸ್ ಠಾಣೆ ಸರಹದ್ದಿನ ಹೆಚ್.ಎ.ಎಲ್ ಹತ್ತಿರ ವಾಸವಿರುವ ಪಿರಾದುದಾರರು ದಿನಾಂಕ:29/04/2024 ರಂದು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:28/04/2024 ರಂದು ಕಾಡುಗೋಡಿಯ ರೈಲ್ವೆ ನಿಲ್ದಾಣದ ಬಳಿ ದ್ವಿ-ಚಕ್ರ ವಾಹನವನ್ನು ನಿಲ್ಲಿಸಿ ಹೋಗಿರುತ್ತಾರೆ. ಮಾರನೆ…
Category: ರಾಜ್ಯ
ಮನೆ ಕನ್ನ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ 10ಲಕ್ಷ ಮೌಲ್ಯದ 100 ಗ್ರಾಂ ಚಿನ್ನಾಭರಣ ವಶ
ಬೆಂಗಳೂರು : ಕೆಂಗೇರಿ ಪೊಲೀಸ್ ಸರಹದ್ದಿನ, ವಿದ್ಯಾಪೀಠ ರಸ್ತೆಯಲ್ಲಿ ವಾಸವಿರುವ ರ್ಪಿದುದಾರರು ದಿನಾಂಕ 08/08/2025 ರಂದು ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ, ಪಿರ್ರಾದುದಾರರು ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಪೂಜಾ ಸಾಮಾಗ್ರಿಗಳನ್ನು ಖರೀದಿಸಲು, ಮನೆಯ ಮುಂಭಾಗಿಲಿಗೆ ಬೀಗವನ್ನು ಹಾಕಿಕೊಂಡು ಅಂಗಡಿಗೆ…
ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ನಿಮಿತ್ಯ ಪೂರ್ವ ಬಾವಿ ಸಭೆ
ಯಮಕನಮರಡಿ : ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ ಜಾರಕಿಹೊಳಿ ಅವರು ದಿ. ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಹಿನ್ನೆಲೆಯಲ್ಲಿ, ಹತ್ತರಗಿ ಯಮಕನಮರಡಿ ಪಂಚಾಯತ್ ವ್ಯಾಪ್ತಿಯ ಹುಣಸೆಕೂಳ ಮಠದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದರು. ಸಚಿವರಾದ ಸತೀಶ…
ಸಂಭ್ರಮದ ಮಲ್ಲಿಕಾರ್ಜುನ್ ಜಾತ್ರಾ ಮಹೋತ್ಸವ
ಹುಮನಾಬಾದ್ : ಮಲ್ಲಿಕಾರ್ಜುನ್ ಜಾತ್ರಾ ಮಹೋತ್ಸವ ನಿಮಿತ್ತ ತಾಲೂಕಿನ ಮುಸ್ತಾಪೂರ ಗ್ರಾಮದಲ್ಲಿ ಮಂಗಳವಾರ ನಡೆದ ಪಲ್ಲಕ್ಕಿ ಉತ್ಸವಕ್ಕೆ ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಲ್ ಚಾಲನೆ ನೀಡಿದರು. ಬೆಳಗ್ಗೆ ದೇವಸ್ಥಾನದಲ್ಲಿ ಧಾರ್ಮಿಕ ವಿಧಿ ವಿಧಾನದಂತೆ ವಿಶೇಷ ಪೂಜೆ ಸಲ್ಲಿಸಿ, ಪಲ್ಲಕ್ಕಿ…
ಕಲ್ಯಾಣ ಮಂಟಪಗಳಲ್ಲಿ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ 400 ಗ್ರಾಂ ಚಿನ್ನಾಭರಣ ಮತ್ತು ₹91,000/- ನಗದು ಒಟ್ಟು 36.91 ಲಕ್ಷ ವಶ
ಬೆಂಗಳೂರು : ಮಾಗಡಿ ರಸ್ತೆ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಇಂಡಸ್ಟ್ರೀಯಲ್ ಟೌನ್‌ನಲ್ಲಿ ಕಮ್ಯೂನಿಟಿ ಸೆಂಟರ್‌ವೊಂದರ ಮಾಲೀಕರಾದ ಪಿಯಾದುದಾರರು. ದಿನಾಂಕ:14/05/2025 ರಂದು ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರ್ಯಾದುದಾರರು ದಿನಾಂಕ:05/05/2025 ರಂದು ಕಮ್ಯೂನಿಟಿ ಸೆಂಟರ್‌ನಲ್ಲಿರುವ ರೂಮ್ ವೊಂದರಲ್ಲಿ 31,000/-…
3ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕನ್ನಡ ಪ್ರೌಢ ಶಾಲೆಯ ಉದ್ಘಾಟನೆ
ಯಮಕನಮರಡಿ : ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು. ಪ್ರಿಯಾಂಕಾ ಅಕ್ಕಾ ಜಾರಕಿಹೊಳಿ ಅವರು ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹುದಲಿ ಗ್ರಾಮದ ಕನ್ನಡ ಪ್ರಾಥಮಿಕ ಶಾಲಾ ಆವರಣದಲ್ಲಿ ಮಾನ್ಯ ಸಚಿವರಾದ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಹಾಗೂ ಲೋಕೋಪಯೋಗಿ…
ಕಳೆದು ಹೋಗಿದ್ದ 30 ಮೊಬೈಲ್‌ಗಳನ್ನು ಪತ್ತೆ ಮಾಡಿರುವ ಪೊಲೀಸರು
ಚಿತ್ತಾಪುರ; ಕಳೆದು ಹೋಗಿದ್ದ 30 ಮಂದಿಯ ಮೊಬೈಲ್‌ಗಳನ್ನು ಪತ್ತೆ ಮಾಡಿರುವ ಚಿತ್ತಾಪುರ ಪೊಲೀಸರು, ಆ ಮೊಬೈಲ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದರು. ಸಾರ್ವಜನಿಕರು ತಾವು ಕಳೆದುಕೊಂಡಿದ್ದ ಮೊಬೈಲ್‌ಗಳ ಪತ್ತೆಗಾಗಿ ಸೆಂಟ್ರಲ್ ಇಕ್ವಿಪ್‌ಮೆಂಟ್ ರಿಜಿಸ್ಟರ್ (ಸಿಇಐಆರ್) ಮತ್ತು ಕೆಎಸ್‌ಪಿ ಇ-ಲಾಸ್ಟ್‌ನಲ್ಲಿ ದೂರು ದಾಖಲಿಸಿದ್ದರು. ಚಿತ್ತಾಪುರ ಪೊಲೀಸ್…
ವೈಭವದ ಶಂಕರಲಿಂಗೇಶ್ವರ ಜಾತ್ರಾ ಮಹೋತ್ಸ
ಹುಮನಾಬಾದ್ : ತಾಲೂಕಿನ ಘಾಟಬೋರಳ ಗ್ರಾಮದಲ್ಲಿ ಐತಿಹಾಸಿಕ ಶಂಕರಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವ ವೈಭದಿಂದ ಜರುಗಿತು. ಬೆಳಗ್ಗೆಯಿಂದ ದೇವಸ್ಥಾನದಲ್ಲಿ ಧಾರ್ಮಿಕ ಪರಂಪರೆಯಂತೆ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಿದವು. ಬಳಿಕ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಜಾತ್ರಾ ಮಹೋತ್ಸವಕ್ಕೆ…
ನಂದಿ ರಂಗ ಮಂದಿರ ದಲ್ಲಿ ರಾಷ್ಟ್ರೀಯ ಸಂಘರ್ಷ ಸಮಿತಿ ಎನ್ಎಸಿ ಪ್ರೈಮರ್ಷಿಕ ಸಭೆ
ಚಿಕ್ಕಬಳ್ಳಾಪುರ ನಂದಿ ರಂಗ ಮಂದಿರ ದಲ್ಲಿ ರಾಷ್ಟ್ರೀಯ ಸಂಘರ್ಷ ಸಮಿತಿ ಎನ್ಎಸಿ ಪ್ರೈಮರ್ಷಿಕ ಸಭೆಯನ್ನು ನಡೆಸಲಾಯಿತು. ಸದರಿ ಸಮಾರಂಭಕ್ಕೆ ಬೆಂಗಳೂರು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಂದ ಸುಮಾರು 150 ಜನರು ಎನ್ ಎ ಸಿ ಪದಾಧಿಕಾರಿಗಳು ಹಾಗೂ ಸದಸ್ಯರು ಸಮಾರಂಭದಲ್ಲಿ ಹಾಜರಿದ್ದರು…
ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ ಸಾಮಗ್ರಿಗಳು ಉದ್ಘಾಟನೆ
ಗೋಕಾಕ : ಯುವ ನಾಯಕರಾದ ರಾಹುಲ ಅಣ್ಣಾ ಜಾರಕಿಹೊಳಿ ಅವರು ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ ಸಾಮಗ್ರಿಗಳು, ಗೃಹ…
