ಬೀದರ : ಕಬ್ಬಿನ ದರ ಹೆಚ್ಚಳಕ್ಕಾಗಿ ಧರಣಿ ನಡೆಸುತ್ತಿದ್ದ ರೈತ ಬಂಧುಗಳೊಂದಿಗೆ ಇಂದು ದೂರವಾಣಿ ಮೂಲಕ ರೈತ ಮುಖಂಡರು ಹಾಗೂ ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಲಾಯಿತು. ಕಾರ್ಖಾನೆ ಮಾಲೀಕರನ್ನು ಮನವೊಲಿಸಿ ಪ್ರತಿ ಟನ್ ಕಬ್ಬಿಗೆ ₹2850ಕ್ಕೆ ಹೆಚ್ಚುವರಿಯಾಗಿ ₹50 ಸೇರಿಸಿ…
Category: ರಾಜ್ಯ
ಜಿಲ್ಲಾಧಿಕಾರಿ ಕೆ. ಆನಂದ ತಾಲೂಕಿಗೆ ಭೇಟಿ: ವಿವಿಧ ಇಲಾಖೆಗಳ ಕಾರ್ಯ ಪರಿಶೀಲನೆ ಮಾಡಿದರು
ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಅವರು ಬಸವನ ಬಾಗೇವಾಡಿ ತಾಲ್ಲೂಕಿನ ವಿವಿಧ ಇಲಾಖೆಯ ಕಚೇರಿಗಳಿಗೆ ಭೇಟಿ ನೀಡಿ ಅಲ್ಲಿಯ ಕಾರ್ಯವೈಖರಿ ಪರಿಶೀಲನೆ ನಡೆಸಿ ಅಗತ್ಯ ಸಲಹೆ ಸೂಚನೆ ನೀಡಿದರು. ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ ಕಾರ್ಯಾಲಯದ ಭೂಮಿ ಕೇಂದ್ರದ ಪ್ರಗತಿ ಪರಿಶೀಲನೆ ನಡೆಸಿದರು.ಕಚೇರಿಯ ವಿವಿಧ…
ಸಹಕಾರಿ ಕ್ಷೇತ್ರದ ಅಭಿವೃದ್ಧಿ, ಉತ್ತಮ ಆಡಳಿತ ನಡೆಸಲಿ ರಾಹುಲ ಜಾರಕಿಹೊಳಿ ಸಲಹೆ
ಬೆಳಗಾವಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ ಅವರು ದಿ. ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಬೆಳಗಾವಿಯ ಸಭಾಭವನದಲ್ಲಿ ಬೆಳಗಾವಿ ತಾಲೂಕಿನ…
ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಕ್ರಮ
ಔರಾದ್ : ಪಟ್ಟಣದ ಬಡಾವಣೆಗಳಲ್ಲಿ ಬೀದಿ ನಾಯಿಗಳ ಹಾವಳಿ ಕಂಡು ಬಂದಲ್ಲಿ ಕುಡಲೇ ಪಟ್ಟಣ ಪಂಚಾಯಿತಿಗೆ ತಿಳಿಸಿ, ಅಂತಹ ಬೀದಿ ನಾಯಿಗಳನ್ನು ಸೆರೆ ಹಿಡಿಯಲಾಗುತ್ತದೆ ಎಂದು ಪಪಂ ಮುಖ್ಯಾಧಿಕಾರಿ ಸ್ವಾಮಿದಾಸ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು ಮಾನ್ಯ…
ಕಲಬುರಗಿ :ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಜಿಲ್ಲಾ ಕಾರ್ಯಧ್ಯಕ್ಷರಾಗಿ ಚಂದ್ರ ಶೇಖರ್ ಶೆಟ್ಟಿ ನೇಮಕ
ಕಲಬುರಗಿ : ಕೆ.ಪಿ.ಸಿ. ಸಿ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ರಾಜ್ಯ ಅಧ್ಯಕ್ಷರಾದ ವೆ ಎಸ್. ಮಂಜುನಾಥ ಇವರ ಅನುಮೋದನೆ ಶಾಸಕಿ ಖನಿಜ್ ಫಾತಿಮಾ ಜಿಲ್ಲಾ ಅಧ್ಯಕ್ಷರು ಜಗದೇವ ಗುತ್ತೇದಾರ. ಕೆ. ಪಿ. ಯು ಡಬ್ಲೂ.ಸಿ.ಯ ರಾಜ್ಯ ಉಪ ಅಧ್ಯಕ್ಷರು ಕಿಶೋರ್…
30 ಕೋಟಿ ಆಸ್ತಿ ತೆರಿಗೆ ಬಾಕಿ: ಮಲ್ಲೇಶ್ವರಂನ ಮಂತ್ರಿ ಮಾಲ್ಗೆ ಮತ್ತೆ ಬೀಗ
ಬೆಂಗಳೂರು: ಬಾಕಿ ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ಮಂತ್ರಿ ಮಾಲ್ಗೆ ಮತ್ತೆ ಬೀಗ ಹಾಕಲಾಗಿದೆ ಇಂದು ಬೆಳಗ್ಗೆ ಮಾಲ್ಗೆ ತೆರಳಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಈ ವೇಳೆ ಮಾಲ್ ಮುಂಭಾಗ ನೂರಾರು ಸಿಬ್ಬಂದಿ ಇದ್ದರು. 30.81…
ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯುವ ಸೂಚನೆ ನೀಡಿದ ಡಿ.ಕೆ.ಶಿವಕುಮಾರ್
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಸೂಚನೆಯನ್ನು ನೀಡಿದರು. ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ನಾನು ಶಾಶ್ವತವಾಗಿ ಇರಲು ಬಯಸುವುದಿಲ್ಲ. 2020ರಲ್ಲಿ ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರ…
“ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಹೆಚ್ಚಿದ ಕಿರುಕುಳ .! ದಲಿತ ಸಂಘರ್ಷ ಸಮಿತಿ ಖಂಡನೇ.”
ವಿದ್ಯಾಕಾಶಿ ಎಂದೇ ಪ್ರಸಿದ್ಧವಾದ ಧಾರವಾಡ ಜಿಲ್ಲೆಯು ಹಲವಾರು ದಾರ್ಶನಿಕ ಕವಿ, ಲೇಖಕರು ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರನ್ನು ದೇಶಕ್ಕೇ ಅರ್ಪಿಸಿದ ಪುಣ್ಯ ಭೂಮಿ ಇದು.. ಇಂತಹ ಜಿಲ್ಲೆಯಲ್ಲಿ ವಾತಾವರಣ ಚನ್ನಾಗಿದೇ ನಾವೆಲ್ಲರೂ ಅನೋನ್ಯವಾಗಿ ಖುಷಿಯಿಂದ ಜೀವನ ಮಾಡುತ್ತಿದ್ದೇವೆ ಅಂದುಕೊಳ್ಳುವಷ್ಟರಲ್ಲಿ, ಜಿಲ್ಲೆಯ ಪ್ರತಿಷ್ಠಿತ…
ಪ್ರತಿಭಾ ಕಾರಂಜಿ ಮಕ್ಕಳ ಸಾಧನೆಗೆ ಸ್ಫೂರ್ತಿ ಯ ವೇದಿಕೆ ವಿ. ಲಕ್ಷ್ಮಯ್ಯ
ಚಿಂಚೋಳಿ ತಾಲೂಕಿನ ಸುಲೇಪೇಟ ನ ಸರಕಾರಿ ಉರ್ದು ಹಿರಿಯ ಪ್ರಥಾಮೀಕ ಶಾಲೆಯಲ್ಲಿ ಸಮೂಹ ಸಂಪನ್ಮೂಲ ಕೇಂದ್ರ ಚಿಂಚೋಳಿ ಉರ್ದು ಮತ್ತು ಸುಲೇಪೇಟ ಉರ್ದು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಚಾಲನೆ ನೀಡಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ವಿ. ಲಕ್ಷ್ಮಯ್ಯ ಮಕ್ಕಳಲ್ಲಿ…
ಕರ್ನಾಟಕ ಪೊಲೀಸ್ ಮತ್ತು ಯುಕೆ ಹೋಮ್ ಲ್ಯಾಂಡ್ ಸೆಕ್ಯೂರಿಟಿ ನಿಯೋಗದ ಶೃಂಗಸಭೆ
ಬೆಂಗಳೂರು : ಪೊಲೀಸ್ ಪ್ರಧಾನ ಕಛೇರಿಯ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ಪೊಲೀಸ್ ಹಾಗೂ ಯುನೈಟೆಡ್ ಕಿಂಗ್ಡಮ್ನ ಹೋಮ್ ಲ್ಯಾಂಡ್ ಕೈಗಾರಿಕಾ ಭದ್ರತಾ ವಲಯದ ಉನ್ನತ ಮಟ್ಟದ ನಿಯೋಗದ ಶೃಂಗಸಭೆಯನ್ನು ಆಯೋಜಿಸಲಾಗಿತ್ತು. ಡಾ. ಎಂ.ಎ ಸಲೀಂ, ಐಪಿಎಸ್, ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರು…
