ದುಬಲಗುಂಡಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ

ಹುಮನಾಬಾದ : ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯ ಹಾಗೂ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಹುಮನಾಬಾದ ವತಿಯಿಂದ ಕಲಿಕಾ ಹಬ್ಬ ತಾಲೂಕಿನ ದುಬಲಗುಂಡಿ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು, ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿ ಗಳಾಗಿ ಭಾಗವಹಿಸಿ…

ಲ್ಯಾಪ್ ಟಾಪ್ ಕಳವು ಮಾಡುತ್ತಿದ್ದ ಹೊರರಾಜ್ಯದ ಇಬ್ಬರು ವ್ಯಕ್ತಿಗಳ ಬಂಧನ

ಬೆಂಗಳೂರು : ₹ 40 ಲಕ್ಷ ಮೌಲ್ಯದ 48 ವಿವಿದ ಕಂಪನಿಗಳ ಲ್ಯಾಪ್ ಟಾಪ್ಗಳ ವಶ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ಸರಹದ್ದಿನ, ದೊಡ್ಡ ತೋಗೂರಿನ ಅಬ್ಬಯ್ಯ ಸ್ಪೀಟ್‌ನ ಪಿಜಿಯೊಂದರಲ್ಲಿ ವಾಸವಿರುವ ಪಿಾದುದಾರರು, ದಿನಾಂಕ:01/12/2025 ರಂದು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ…

ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೂತನ ಕಟ್ಟಡ ಉದ್ಘಾಟನೆ

ಯಮಕನಮರಡಿ : ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ರಾಹುಲ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಡೋಲಿ ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ, ಮಾತನಾಡಿದರು. ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷರಾದ ಶ್ರೀ…

ಅಥಣಿಯಲ್ಲಿ ಬಿಡಿಸಿಸಿ ಬ್ಯಾಂಕ್ ನೌಕರನ ಮೇಲೆ ಹಲ್ಲೆ ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರ ಚಿದಾನಂದ ಸವದಿ ವಿರುದ್ಧ ಪ್ರಕರಣ ದಾಖಲು

ಅಥಣಿ: ಬಿಡಿಸಿಸಿ ಬ್ಯಾಂಕ್ ನೌಕರನ ಮೇಲೆ ಹಲ್ಲೆ ನಡೆದಿರುವ ಆರೋಪಕ್ಕೆ ಸಂಬಂಧಿಸಿ ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಪುತ್ರ ಚಿದಾನಂದ ಸವದಿ ವಿರುದ್ಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಿಡಿಸಿಸಿ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ…

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ದ್ವಿತೀಯ ಸ್ಥಾನ

ಚಿಂಚೋಳಿ : ತಾಲೂಕಿನ (ಕೋಟಾಗ )ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಸ್ಪಂದನ ನಾಗಶೆಟ್ಟಿ ಅವರು ಕಲಬುರಗಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ವಿಭಾಗ ಚಿತ್ರಕಾಲ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಕೊಂಡಿದ್ದಾಳೆ. ವಿದ್ಯಾರ್ಥಿನಿಯ ಸದಾನೆಗೆ…

15ವರ್ಷಗಳಿಂದ ಜನಪರ ಸೇವೆ ಸಲ್ಲಿಸಿರುವ ಮಹಿಬೂಬ ಮನಿಯಾರ

ನೂತನವಾಗಿ ಪಂಚ ಗ್ಯಾರಂಟಿ ಯಡ್ರಾಮಿ ತಾಲೂಕಿನ ಸದಸ್ಯ, ಹಾಗೂ ಕೆಪಿಸಿಸಿ ಬೀದಿ ಬದಿ ವ್ಯಾಪಾರಿಗಳ ಜಿಲ್ಲಾಧ್ಯಕ್ಷ. ಯಡ್ರಾಮಿ: ಕಾಂಗ್ರೆಸ್ ಪಕ್ಷದಲ್ಲಿ ಎರಡನೇ ದರ್ಜೆಯ ನಾಯಕರನ್ನು ಬೆಳೆಸುವುದು ಮತ್ತು ಹೆಚ್ಚು ಹೆಚ್ಚಾಗಿ ಯುವಕರನ್ನು ಪಕ್ಷಕ್ಕೆ ಸೇರಿಸಿಕೊಂಡು ಅವಕಾಶಗಳನ್ನು ಕೊಡುವುದರ ಮೂಲಕ ಕಾಂಗ್ರೆಸ್ ಪಕ್ಷಕ್ಕೆ…

ದರ್ಶನ್ ಪತ್ನಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಮತ್ತೆ ಇಬ್ಬರು ವ್ಯಕ್ತಿಗಳ ಬಂಧನ

ದಿನಾಂಕ, 24/12/2025 ರಂದು ವಿಜಯಲಕ್ಷ್ಮಿ ದರ್ಶನ್, ಹೊಸಕೆರೆಹಳ್ಳಿ ಬೆಂಗಳೂರು ರವರು ತನ್ನ ಹಾಗೂ ತನ್ನ ಕುಟುಂಬದ ವಿರುದ್ಧ ಕೆಲವು ವ್ಯಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಅಶ್ಲೀಲ ಕಮೆಂಟ್‌ಗಳನ್ನು ಹಾಕಿ ಸಂದೇಶಗಳನ್ನು ಕಳುಹಿಸುತ್ತಿದ್ದು, ಅಂತಹ ಅವಹೇಳನಕಾರಿ ಪೋಸ್ಟ್‌ ಗಳನ್ನು ಹಾಕಿದ್ದ 18 ಕ್ಕೂ…

ಕಾಲುವೆಯ ದುರಸ್ತಿಗೆ ಆಗ್ರಹ

ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕ. ನೀ. ನಿ. ನಿ. ನಂ 1 ಕಾಲುವೆ ಉಪವಿಭಾಗ ಕಚೇರಿ ಕಂಪ್ಲಿ ಕಾಲುವೆಯ ತಡೆಗೋಡೆಯು ಕೆಲವು ಕಡೆ ಸಂಪೂರ್ಣವಾಗಿ ಕೊರತೆ ಉಂಟಾಗಿ ಪುರಸಭೆಯ ಕಸ ವಿಲೆವಾರಿ ಘಟಕಕ್ಕೆ ಮತ್ತು ಅಯ್ಯಪ್ಪ ಸ್ವಾಮಿ ಹಾಗೂ ಸಾಯಿಬಾಬಾ ಗುಡಿಯ…

ದುಬಲಗುಂಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಸದಸ್ಯತ್ವ ರದ್ದು ಪಡಿಸುವಂತೆ ವಿಜಯಕುಮಾರ್ ನಾತೆ ಆಗ್ರಹ

ಹುಮನಾಬಾದ್ : ತಾಲ್ಲೂಕಿನ ದುಬಲಗುಂಡಿ ಗ್ರಾಮ ಪಂಚಾಯತ್ ಅಧ್ಯಕ್ಷ ನಾಗರಾಜ ಭೋಜಗುಂಡಿ ಅವರು 11 ತಿಂಗಳಿಂದ ಇಲ್ಲಿವರೆಗೂ ಯಾವುದೇ ಸಾಮಾನ್ಯ ಸಭೆ ನಡೆಸದೆ ಬೇಜವಾಬ್ದಾರಿ ತೋರಿದ್ದಾರೆ ಎಂದು ಆರೋಪಿಸಿ, ಅವರ ಸದಸ್ಯತ್ವ ರದ್ದುಪಡಿಸಬೇಕು ಎಂದು ದುಬಲಗುಂಡಿ ಗ್ರಾಮ ಪಂಚಾಯತ್ ಸದಸ್ಯ ವಿಜಯಕುಮಾರ್…

ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರ ಚಿದಾನಂದ್ ಸವದಿ ವಿರುದ್ದ ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪ ಆರೋಪ

ಅಥಣಿ: ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರ ಚಿದಾನಂದ ಸವದಿ ವಿರುದ್ದ ಮಾರನಾಂತಿಕ ಹಲ್ಲೆ ಮಾಡಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿದೆ. ‎ಡಿಸಿಸಿ ಬ್ಯಾಂಕ್ ಲೇಬಲ್ ಯೂನಿಯನ್ ಅಧ್ಯಕ ನಿಂಗಪ್ಪ ಕರೆಣ್ಣವರ ಅವರನ್ನ ಕೆಲಸದ ವಿಚಾರವಾಗಿ ಶಾಸಕರ ಮನೆಗೆ ಹೋಗಿದ್ದ…

error: Content is protected !!