ಭಾಲ್ಕಿ : ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕನ್ನಡ ದೀಕ್ಷೆ ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭಕ್ಕೆ ಕರವೇ ಜಿಲ್ಲಾ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಬಿ ಖಂಡ್ರೆ ಅವರಿಗೆ ಆಮಂತ್ರಣ ನೀಡಿ ಆಹ್ವಾನಿಸಲಾಯಿತು, ಹಾಗೂ ಚನ್ನಬಸವ ಪಟ್ಟದೇವರ ಆಶ್ರಮದಲ್ಲಿ ಜಿಲ್ಲಾ…
Category: ರಾಜ್ಯ
ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಹಲವಾರು ಗ್ರಾಮಗಳಲ್ಲಿ ಕಾಮರಿಗೆ ಚಾಲನೆ
ಯಮಕನಮರಡಿ : ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರ ಅನುದಾನದಲ್ಲಿ ಸಚಿವರ ಸೂಚನೆಯಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಡಿಸಿಸಿ…
ಚಿತ್ತಾಪೂರ ಅಭಿವೃದ್ಧಿ ಮಾದರಿ ತಾಲ್ಲೂಕು: ಕಮಕನೂರ್
ಚಿತ್ತಾಪುರ :ರಾಜ್ಯದಲ್ಲಿ ಹಿಂದುಳಿದ ತಾಲೂಕಾಗಿದ್ದ ಚಿತ್ತಾಪುರವನ್ನು ಅಭಿವೃದ್ಧಿಯ ನಂ.1 ತಾಲೂಕಿನ ಕೀರ್ತಿ ಕ್ಷೇತ್ರದ ಶಾಸಕರಾಗಿರುವ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಸಲ್ಲುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್ ಹೇಳಿದರು. ಪಟ್ಟಣದ ಒಳಾಂಗಣ…
ವಿದ್ಯುತ್ ದುರಸ್ತಿ ಕಾರ್ಯಮಾಡುವಾಗ ತಂತಿ ತಗುಲಿ ಲೈನ್ಮ್ಯಾನ್ ಸಾವು; ಗೊರೆಬಳ್ ಸ್ವಗ್ರಾಮದಲ್ಲಿ ಶೋಕಾಚರಣೆ
ರಾಯಚೂರು: ವಿದ್ಯುತ್ ದುರಸ್ತಿ ಮಾಡುವ ಸಂದರ್ಭದಲ್ಲಿ ವಿದ್ಯುತ್ ತಂತಿ ತಗುಲಿ ಲೈನ್ಮ್ಯಾನ್ ಸಾವನ್ನಪ್ಪಿದ ಘಟನೆ ಲಿಂಗಸೂಗುರು ತಾಲ್ಲೂಕಿನ ಗೊರೇಬಾಳ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತಪಟ್ಟಿರುವ ಲೈನ್ಮ್ಯಾನ್ ನಾಗರಾಜ ಡೊಳ್ಳಿನ್ ಈಚನಾಳ (29)ಎಂದು ತಿಳಿದು ಗುರುತಿಸಲಾಗಿದೆ. ಗೊರೇಬಾಳ ಗ್ರಾಮ ಪಂಚಾಯಿತಿಯಲ್ಲಿ ಲೈನ್ಮನ್…
ಉನ್ನತ ನಾಗರೀಕತೆ ನಿರ್ಮಾಣದಲ್ಲಿ ನಮ್ಮ ಮಾತೃಭಾಷೆ ಹಾಗೂ ಸಂಸ್ಕೃತಿ ತಳಪಾಯವಾಗಿರುತ್ತದೆ : ತಹಸೀಲ್ದಾರ್ ಮಹೇಶ ಪಾಟೀಲ್
ಔರಾದ್ : ಪಟ್ಟಣದ ಅಮರೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಸೋಮವಾರ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ತಾಲೂಕು ಆಡಳಿತ ವತಿಯಿಂದ ಆಯೋಜಿಸಿರುವ ಕರುನಾಡು ಸಾಂಸ್ಕೃತಿಕ ಉತ್ಸವ ನಾಡು ನುಡಿ ಚಿಂತನೆ ಉಪನ್ಯಾಸ ಮಾಲಿಕೆಗೆ ಚಾಲನೆ ನೀಡಿ ಮಾತನಾಡಿದರು. ವ್ಯಕ್ತಿತ್ವ ವಿಕಸನಕ್ಕೆ ಸಂಸ್ಕೃತಿ ಸಾಹಿತ್ಯ ಮುಖ್ಯ…
ಲೋಕಾಪೂರ-ಧಾರವಾಡ ಹೊಸ ರೈಲು ಮಾರ್ಗ ಪ್ರಾಮಾಣಿಕ ಪ್ರಯತ್ನ ನಡದಿದೆ:ಜಗದೀಶ್ ಶೆಟ್ಟರ್
ಬೆಳಗಾವಿ: ಲೋಕಾಪುರದಿಂದ ಧಾರವಾಡಕ್ಕೆ ನೂತನ ರೈಲು ಮಾರ್ಗಕ್ಕಾಗಿ 2019 ರಲ್ಲಿ ನಡೆದ ಸಮೀಕ್ಷೆಯ ವರದಿಯಲ್ಲಿ ಕೆಲವು ಅಂಕಿಸಂಖ್ಯೆಗಳ ವ್ಯತ್ಯಾಸದಿಂದ ಈ ಯೋಜನೆಗೆ ತಡೆ ನೀಡಲಾಗಿತ್ತು. ಈಗ ಮತ್ತೇ ಈ ಯೋಜನೆ ಅನುಷ್ಠಾನಕ್ಕೆ ಬರುವುದು ನಿಶ್ಚಿತ ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್…
ಐತಿಹಾಸಿಕ ಚನ್ನಮ್ಮನ ಕಿತ್ತೂರು ಉತ್ಸವ – 2025 ರ ಸಮಾರೋಪ
ಬೆಳಗಾವಿ : ಕರ್ನಾಟಕ ಸರಕಾರ ಲೋಕೋಪಯೊಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರು ಮೂರು ದಿನಗಳ ಕಾಲ ಭವ್ಯವಾಗಿ ಜರುಗಿದ ಐತಿಹಾಸಿಕ ಚನ್ನಮ್ಮನ ಕಿತ್ತೂರು ಉತ್ಸವ – 2025 ರ ಸಮಾರೋಪ…
ಇಂಡಿಯಾ ಓಪನ್ ಫೈಡೆ ರಾಪಿಡ್ ರೇಟಿಂಗ್ ಚೆಸ್ ಟೂರ್ನಮೆಂಟ್” ಉದ್ಘಾಟನೆ
ಬೆಳಗಾವಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ ಅವರು ಬೆಳಗಾವಿಯ ಮಹಾವೀರ ಭವನದಲ್ಲಿ ಇಂದು ಭ ಆರಂಭವಾದ “ಸತೀಶ ಅಣ್ಣ ಆಲ್ ಇಂಡಿಯಾ ಓಪನ್ ಫೈಡೆ ರಾಪಿಡ್ ರೇಟಿಂಗ್ ಚೆಸ್ ಟೂರ್ನಮೆಂಟ್”…
ದೇವದುರ್ಗ ನಮ್ಮ ಕರ್ನಾಟಕ ಸೇನೆ ನೂತನ ತಾಲೂಕಾಧ್ಯಕ್ಷರಾಗಿ ಮಾರುತಿ ನಾಯಕ ನೇಮಕ
ದೇವದುರ್ಗ ಪ್ರವಾಸಿ ಮಂದಿರದಲ್ಲಿ ಇಂದು ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ಜಿಲ್ಲಾಧ್ಯಕ್ಷ ಕೊಂಡಪ್ಪ ಕೆ ಅವರು ದೇವದುರ್ಗ ತಾಲೂಕ ಅಧ್ಯಕ್ಷ ಮಾರುತಿ ನಾಯಕ ಅವರಿಗೆ ನೇಮಕಾತಿ ಆದೇಶ ಪತ್ರ ನೀಡಿ ಇಂದಿನಿಂದ ಸಂಘಟನೆಯ ಪದಾಧಿಕಾರಿಗಳ ಒಳಗೊಂಡು ಸಂಘಟನೆ ಚುರುಕುಗೊಳಿಸಿ ಬೆಳೆಸಬೇಕೆಂದು ಹೇಳಿದರು ಈ…
ದೋಟಿಕೋಳ ಗ್ರಾಮದ ಮುಖ್ಯ ರಸ್ತೆ ನಿತ್ಯ ಸಂಚರಿಸುವ ಸವಾರರಿಗೆ ನರಕಾಯಾತನೇ
ಚಿಂಚೋಳಿ ತಾಲೂಕಿನ ದೋಟಿಕೋಳ ಗ್ರಾಮದ ಮುಖ್ಯರಸ್ತೆ ಸಂಪೂರ್ಣ ತಗ್ಗುಗಳಿಂದ ಕೂಡಿದ್ದು ನಿತ್ಯ ಸಂಚರಿಸುವ ನೂರಾರು ಸವಾರರಿಗೆ ನರಕ ಯಾತನೆಯನ್ನು ಅನುಭವಿಸುತ್ತಿದ್ದಾರೆ. ಜನಪ್ರತಿನಿಧಿಗಳು ಜನರ ಸಮಸ್ಯೆಗಳನ್ನು ಆಲಿಸಿ , ಮೂಲಸೌಕರ್ಯಗಳ ಬಗ್ಗೆ ಚಿಂತಿಸಿ ಕಾರ್ಯಗಳನ್ನು ಮಾಡಿದರೆ ನಮ್ಮಲ್ಲಿರುವಂತಹ ಜನಪ್ರತಿನಿಧಿಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ…
