ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಿ ; ಸಾಲಿ

ಚಿತ್ತಾಪುರ; ಮತಕ್ಷೇತ್ರದ ಶಹಾಬಾದ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ಗುರುವಾರ ರಾತ್ರಿ ಕೋಲಿ, ಕಬ್ಬಲಿಗ ಸಮಾಜದ ಕುಲಗುರು ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿ ಭಗ್ನಗೊಳಿಸಿದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಆಗ್ರಹಿಸಿ ತಾಲೂಕು ಕೋಲಿ ಸಮಾಜದ…

ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳಿಗೆ ಗಡಿಪಾರು ಆಗ್ರಹ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿ ಇದೆ ವರ್ಷ ಉದ್ಘಾಟನೆ ಯಾಗಿತ್ತು. ಕೆಲವು ಸಮಾಜ ಘಾತಕ ಕಿಡಿಗೇಡಿಗಳು ನೂತನ ಮೂರ್ತಿ ಯನ್ನು ಭಗ್ನ ಗೊಳಿಸಿದ್ದು ಅಪರಾಧ ಈ ಘಟನೆ ಅತ್ಯಂತ ಖಂಡನೆಯಾಗಿದೆ ಎಂದು…

ಮೈಸೂರು ದಸರಾ ವೇಳೆ ಬಲೂನ್ ಮಾರಾಟಕ್ಕೆ ಬಂದ ಬಾಲಕಿ ಮೇಲಿನ ಅತ್ಯಾಚಾರ ಹೃದಯ ವಿದ್ರಾವಕ ಘಟನೆ ಖಂಡನೀಯ

ಮೈಸೂರು : ದಸರಾ ಸಮಯದಲ್ಲಿ ಬಲೂನು ಮಾರಾಟ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿಯ ರಾಧಿಕಾ ದೇಹ ವಸ್ತು ಪ್ರದರ್ಶನದ ಮುಂಭಾಗದ ದೊಡ್ಡಕೆರೆ ಮೈದಾನದಲ್ಲಿ ಪತ್ತೆಯಾಗಿರುವುದು ಇಡೀ ಮೈಸೂರಿಗೆ ಕಪ್ಪು ಚುಕ್ಕೆಯಾಗಿದೆ. ಜಗತ್‌ ಪ್ರಸಿದ್ಧ ಮೈಸೂರು ದಸರಾ ಹಬ್ಬಕ್ಕೆ ಕೋಟಿಗಟ್ಟಲೆ ಹಣ ಖರ್ಚು…

ಸಂಗಮ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಿಗೆ ಸನ್ಮಾನ

ಹುಕ್ಕೇರಿ : ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರನ್ನು ಬೆಳಗಾವಿಯಲ್ಲಿ ಹುಕ್ಕೇರಿ ತಾಲೂಕಿನ ಸಂಗಮ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಶ್ರೀ ರಾಜೇಂದ್ರ ಪಾಟೀಲ…

ಸಿಜೆಐ ಗವಾಯಿ ರವರ ಮೇಲಿನ ಶೂ ದಾಳಿಗೆ ಸಮಾಜ ಸೇವಾ ಕಾರ್ಯಕರ್ತರ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕ ಖಂಡನೆ

ಶಿವಮೊಗ್ಗ : ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಯ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಅವರ ಮೂಲಕ ರಾಷ್ಟ್ರಪತಿ ನವ ದೆಹಲಿ ಭಾರತ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಯವರಿಗೆ ವಕೀಲರಾದ ರಾಕೇಶ್ ಕಿಶೋರ್…

ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷ, ಸುಳ್ಳು ಸುದ್ದಿ, ಅವಹೇಳನಕಾರಿ, ಪ್ರಚೋದನಾಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ

ಬೆಂಗಳೂರು : ನಗರದ ಪೊಲೀಸ್ ಆಯುಕ್ತರಾದ ಸೀಮಾಂತ್ ಕುಮಾರ್ ಸಿಂಗ್, ಐಪಿಎಸ್ ಅವರ ನೇತೃತ್ವದಲ್ಲಿ, ಬೆಂಗಳೂರು ನಗರದಾದ್ಯಂತ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ಕಾ ರ್ಯನಿರ್ವಹಿಸುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷ, ಸುಳ್ಳು ಸುದ್ದಿ, ಅವಹೇಳನಕಾರಿ. ಪ್ರಚೋದನಾಕಾರಿ ಪೋಸ್ಟ್‌ಗಳನ್ನು…

ಶ್ರೀ ಮಹರ್ಷಿ ವಾಲ್ಮೀಕಿ ಜೀವನ ಮೌಲ್ಯಗಳ ಅಮರ ರಾಹುಲ ಜಾರಕಿಹೊಳಿ ಸಂದೇಶ

ಹುಕ್ಕೇರಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಹುಲ್ ಅಣ್ಣ ಜಾರಕಿಹೊಳಿ ಅವರು ಹುಕ್ಕೇರಿ ತಾಲೂಕಿನ ಸೋಲಾಪುರ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಾಲ್ಮೀಕಿ ಜಯಂತಿಯ ಅಂಗವಾಗಿ ಹಮ್ಮಿಕೊಂಡಿದ್ದ ‌ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು.…

ಸಿಜೆಐ ಮೇಲಿನ ದಾಳಿ ಯತ್ನ’ ಕೋಮು ಆಸಹನೆಯ ಪರಾಕಷ್ಠೆ ಪ್ರತೀಕ: ದಲಿತ ಸೇನೆ

ಬೆಂಗಳೂರು, ಅ.7: ಸನಾತನದ ಧರ್ಮ ರಕ್ಷಣೆ ಬಗ್ಗೆ ಅರುಚುತ್ತಾ ಕೋರ್ಟ್ ಕಲಾಪದಲ್ಲೇ ವಕೀಲರೊಬ್ಬರಿಂದ ಸಿಜೆಐ ಮೇಲೆ ದಾಳಿ ನಡೆದಿರುವುದು ಅತ್ಯಂತ ಆತಂಕಕಾರಿ ದುರ್ಘಟನೆಯಾಗಿದ್ದು, ಕೋಮು ಆಸಹನೆಯ ಪರಾಕಾಷ್ಠೆಗೆ ಸಾಕ್ಷಿ ಒದಗಿಸಿದೆ ಎಂದು ದಲಿತ ಸೇನೆ ಖಂಡನೆ ವ್ಯಕ್ತಪಡಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನಾ…

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮಗಳನ್ನು ಉದ್ಘಾಟಿಸಿ

ಗೋಕಾಕ : ಯುವ ನಾಯಕರಾದ ರಾಹುಲ ಅಣ್ಣಾ ಜಾರಕಿಹೊಳಿ ಅವರು ಗೋಕಾಕ‌ ತಾಲೂಕಾಡಳಿತ ವತಿಯಿಂದ ನಗರದ ಶ್ರೀ ವಾಲ್ಮೀಕಿ ‌ಮಂದಿರದಲ್ಲಿ ಹಮ್ಮಿಕೊಳ್ಳಲಾದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ, ವಾಲ್ಮೀಕಿ ಭಾವ ಚಿತ್ರಕ್ಕೆ ನಮನಗಳನ್ನು ಸಲ್ಲಿಸಿದರು. ನಂತರ ಇಲ್ಲಿನ‌ ವಾಯುವ್ಯ…

ಪ್ರತಿಮೆಗಳಿಗೆ ಯಾರ್ಲಿ ಮೂಲಕ ಮಾಲಾರ್ಪಣೆ ರಾಹುಲ ಜಾರಕಿಹೊಳಿ

ಚಿಕ್ಕೋಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿಯವರು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಚಿಕ್ಕೋಡಿ ನಗರದಲ್ಲಿ ನಡೆದ ಯುವ ಸಮ್ಮೇಳನಕ್ಕೂ ಮುನ್ನ, ರ್ಯಾಲಿಯ ಮೂಲಕ ಗುರು ಬಸವಣ್ಣ, ಡಾ.…

error: Content is protected !!