ನರೇಗಾ ಕೂಲಿ ಕೆಲಸಕ್ಕೆ ಬರುವ ಕಾರ್ಮಿಕರ ಮಕ್ಕಳ ಆರೈಕೆಗಾಗಿ ರಾಜ್ಯ ಸರ್ಕಾರ ಮಹತ್ವಕಾಂಕ್ಷಿ ಕೂಸಿನ ಮನೆ (ಶಿಶು ಪಾಲನ ಕೇಂದ್ರ) ಆಸರೆಯಾಗಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ ಪಾಟೀಲ ತಿಳಿಸಿದರು. ಸೋಮವಾರ ಔರಾದ ತಾಲೂಕು ಪಂಚಾಯತ…
Category: Business
.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಬ್ರಾಮಾ ಬ್ಲಾಕ್ ನಲ್ಲಿ ಕಿವಿ, ಮೂಗು, ಗಂಟಲು ವಿಭಾಗದ ವತಿಯಿಂದ ಶ್ರವಣ ದೋಷ ಹೊಂದಿರುವ ಮಕ್ಕಳಲ್ಲಿ ಕಾಕಲಿಯರ್ ಇಂಪ್ಲಾಟ್ ನ ಪ್ರಯೋಜನಗಳು ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ
ವಿಜಯಪುರ : ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಬ್ರಾಮಾ ಬ್ಲಾಕ್ ನಲ್ಲಿ ಕಿವಿ, ಮೂಗು, ಗಂಟಲು ವಿಭಾಗದ ವತಿಯಿಂದ ಶ್ರವಣ ದೋಷ ಹೊಂದಿರುವ ಮಕ್ಕಳಲ್ಲಿ ಕಾಕಲಿಯರ್ ಇಂಪ್ಲಾಟ್ ನ ಪ್ರಯೋಜನಗಳು ಕುರಿತು ಅತಿಥಿ…
ಕ್ರಿಸ್ಮಸ್ ಅಂದರೆ ಇದು ಎಲ್ಲರ ಹಬ್ಬ ಡಾ.ಶಿವ್ ಕುಮಾರ್ ಶೆಟ್ಕರ್
ಬೀದರ್ ಬ್ರಿಮ್ಸ್ ಆಸ್ಪತ್ರೆಯಲ್ಲಿ ಆಚರಿಸಿದ ಕ್ರಿಸ್ಮಸ್ ಹಬ್ಬದ ನಿಮಿತ್ತ ಅನೇಕರು ಭಾಗಿಯಾಗಿದ್ದರು, ಡಾ.ಶಿವ್ ಕುಮಾರ್ ಶೆಟ್ಕರ್ ನಿರ್ದೇಶಕರು ಬ್ರಿಮ್ಸ್ ಆಸ್ಪತ್ರೆ ಬೀದರ್ ರವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಜರಗಿತ್ತು. ವೈದ್ಯರು ಆಸ್ಪತ್ರೆಯ ನರ್ಸ್ ಹಾಗೂ ಸಿಬ್ಬಂದಿವರ್ಗದವರು ಸೇರಿ ಆಯೋಜನೆ ಮಾಡಿದ…
S.N.J.P.S.N.M.S ಟ್ರಸ್ಟ್ನ, CBSE ಶಾಲೆ, ನಿಡಸೋಸಿ CBSE ನವದೆಹಲಿಗೆ ಸಂಯೋಜಿತವಾಗಿದೆ
ನಿಡಸೋಸಿ : ಸಂಯೋಜಿತ ಸಂಖ್ಯೆ 830743 ಇದರ 7ನೇ ವಾರ್ಷಿಕ ಕ್ರೀಡಾಕೂಟ 2024-25 ರ 21/12/2024 ರಂದು ಶಾಲಾ ಮೈದಾನದಲ್ಲಿ ಯೋಜಿಸಲಾಗಿದೆ ಮುಖ್ಯ ಅತಿಥಿಯಾಗಿ ಉಮೇಶ್ ಶೆಟ್ಟೆಣ್ಣನವರ್, ಹೆಚ್ಚುವರಿ ಪಿಎಸ್ಐಸಂಕೇಶ್ವರ್ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ದೈಹಿಕ ಶಿಕ್ಷಣದ ಮಹತ್ವ, ಕ್ರೀಡಾಸ್ಫೂರ್ತಿ…
ಔರಾದ್ ತಾಲೂಕಿನಾದ್ಯಂತ ಜೇಜೆಎಮ್ ಕಾಮಗಾರಿ ಕಳಪೆ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳು ವಿಫಲ
ಬೀದರ್ ಜಿಲ್ಲೆ ಔರಾದ(ಬಾ) ತಾಲುಕಿನಲ್ಲಿ ಕುಡಿಯುವ ನೀರಿನ ಯೋಜನೆಯಾದ ಜೆ.ಜೆ.ಎಮ್. ಕಾಮಗಾರಿಯು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜಲ ಜೀವನ ಮೀಷನ (ಜೆ.ಜೆ.ಎಮ್) ಕಾಮಗಾರಿ ಸಂಪೂರ್ಣ ರೀತಿಯಿಂದ ಕಳಪೆ ಮಟ್ಟದಿಂದ ಕೂಡಿರುತ್ತದೆ. ಸದರಿ ವಿಷಯವು ಅನೇಕ ಸಂಘ, ಸಂಘಟನೆ, ಮತ್ತು ಮಾಧ್ಯಮದಲಿ ಹಾಗೂ…
ಡಾ. ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಸಚಿವರಾದ ಅಮಿತ್ ಶಾ ವಿರುದ್ಧ ಆಲ್ ಇಂಡಿಯಾ ಬಹುಜನ ಸಮಾಜ ಪಕ್ಷ ಪ್ರತಿಭಟನೆ
ಬೀದರ್:- ನಗರದ ಅಂಬೇಡ್ಕರ್ ವೃತ್ತದ ಹತ್ತಿರ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಬೀದರ್ ಘಟಕ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ.ಬಿ.ಆರ್ ಅಂಬೇಡ್ಕರ್ ರವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವರಾದ ಅಮಿತ್…
ಸಿ.ಟಿ.ರವಿಯನ್ನು ತಕ್ಷಣ ಎಂಎಲ್ಸಿ ಸ್ಥಾನದಿಂದ ವಜಾಗೊಳಿಸಿ:ವಿಮೆನ್ ಇಂಡಿಯ ಮೂವ್ಮೆಂಟ್ ಒತ್ತಾಯ
ಪರಿಷತ್ ಕಲಾಪದ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಸಿಟಿ ರವಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನಿಸಿರುವುದನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ತೀವ್ರವಾಗಿ ಖಂಡಿಸುತ್ತದೆ.ಇದು ಇಡೀ ಮಹಿಳಾ ಕುಲಕ್ಕೆ ಮಾಡಿದ ಅವಮಾನವಾಗಿದ್ದು ನಾಗರಿಕ ಸಮಾಜ ಇದನ್ನು…
ಖರೀದಿ ಕೇಂದ್ರಗಳು ಸಕಾಲಕ್ಕೆ ಆರಂಭಿಸಿ: ಶಾಸಕ ಪ್ರಭು ಚವ್ಹಾಣ ಒತ್ತಾಯ
ಔರಾದ(ಬಿ) ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರೈತರು ಹೆಚ್ಚಿನ ಪ್ರಮಾಣದಲ್ಲಿ ಸೋಯಾಬೀನ್ ಬೆಳೆಯುತ್ತಾರೆ. ಸಕಾಲಕ್ಕೆ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ…
ಬೆಳೆ ಹಾನಿ: ಸಮರ್ಪಕ ಪರಿಹಾರಕ್ಕಾಗಿ ಶಾಸಕ ಪ್ರಭು ಚವ್ಹಾಣ ಆಗ್ರಹ
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಸುರಿದ ಅಧಿಕ ಮಳೆಯಿಂದಾಗಿ ಜಿಲ್ಲೆಯಲ್ಲಿ ಸಾಕಷ್ಟು ರೈತರ ಬೆಳೆ ಹಾನಿಯಾಗಿದ್ದು, ಎಲ್ಲಾ ರೈತರಿಗೆ ಸಮರ್ಪಕವಾಗಿ ಪರಿಹಾರ ಕಲ್ಪಿಸಬೇಕು ಎಂದು ಮಾಜಿ ಸಚಿವರು ಹಾಗೂ ಔರಾದ (ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.…
ತಾಲೂಕಾ ಮಟ್ಟದ (ಚೆಸ್) ಚದುರಂಗ ಸ್ಪರ್ಧೆಯಲ್ಲಿ ಪ್ರಥಮಸ್ಥಾನ ಪಡೆದ ವಿದ್ಯಾರ್ಥಿ
ಚಿಟಗುಪ್ಪಾ : ನಾಗೇಶ್ ರೆಡ್ಡಿ ತಂದೆ ಮಲ್ಲಿಕಾರ್ಜುನ ವಿಶ್ವಭಾರತಿ ಪ್ರೌಢಶಾಲೆ ಕೊಡಂಬಲ್ ಅರಿವು ಕೇಂದ್ರ ಗ್ರಾಮ ಪಂಚಾಯತ್ -ಗ್ರಂಥಾಲಯ ವತಿಯಿಂದ ಭಾಗವಹಿಸಿ ಪ್ರಥಮಸ್ಥಾನ ಪಡೆದಿರುತ್ತಾನೆ ಇವನಿಗೆ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕಿ ಅಧಿಕಾರಿ ಲಕ್ಷ್ಮಿ ಬಿರಾದಾರ್ ಮತ್ತು ಸಹಾಕಾರ್ಯ ನಿರ್ವಹಾಕ…