ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೊಂದಿಗೆ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಮೈತ್ರಿ ಮಾಡಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿ ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದು, ನಾವು ಮೈತ್ರಿ ಮಾಡಿಕೊಳ್ಳುವುದಿಲ್ಲ, ಏಕಾಂಗಿಯಾಗಿ ಚುನಾವಣೆ ಎದುರಿಸುತ್ತವೆ ಎಂದು ಮಂಗಳವಾರ(ಡಿ10)…
Category: ಆರೋಗ್ಯ
ಬೆಳಗಾವಿ ಪಂಚಮಸಾಲಿ ಮೀಸಲಾತಿ ಹೋರಾಟ: ಕಲ್ಲು ಎಸೆದ ಆರೋಪದಡಿ ಐವರ ವಿರುದ್ಧ ಎಫ್ಐಆರ್
2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಮಸಾಲಿ (Lingayat Panchamasali) ಸಮುದಾಯದವರು ಬೆಳಗಾವಿಯಲ್ಲಿ (Belagavi) ಬುಧವಾರ ನಡೆಸಿದ ಹೋರಾಟ ನಗರವನ್ನು ರಣರಂಗವಾಗಿಸಿತ್ತು. ಪಂಚಮಸಾಲಿ ಸಮುದಾಯದ ಹೋರಾಟದ ವೇಳೆ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯವಾಗಿತ್ತು. ಹಾಗೇ ಏಳು…
ಟೀಚರ್ ಪಾಠ ಮಾಡುವ ವೇಳೆಯೇ ಕುಸಿದು ಬಿದ್ದು ಮೃತಪಟ್ಟ ವಿದ್ಯಾರ್ಥಿನಿ
ಚೆನ್ನೈ: ಟೀಚರ್ ಪಾಠ ಮಾಡುವ ವೇಳೆ ತರಗತಿಯಲ್ಲೇ ವಿದ್ಯಾರ್ಥಿನಿಯೋರ್ವಳು ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ತಮಿಳುನಾಡಿನ ರಾಣಿಪೇಟೆಯಲ್ಲಿ ನಡೆದಿದೆ. ರಾಣಿಪೇಟೆಯ ಖಾಸಗಿ ಶಾಲೆಯ ೯ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಅದ್ವಿತಾ(14) ಮೃತ ದುರ್ದೈವಿಯಾಗಿದ್ದಾಳೆ. ಚೆನ್ನೈ-ಬೆಂಗಳೂರು ಹೆದ್ದಾರಿ (NH 44)…
ಬ್ಯಾಂಕ್‌ನಿಂದ 700 ಕೋಟಿ ರೂ. ಲಪಟಾವಣೆ: 1425 ಕೇರಳಿಯರಿಗಾಗಿ ಶೋಧ
ಕಾಸರಗೋಡು: ಕುವೈಟ್ ಬ್ಯಾಂಕ್‌ನಿಂದ ಸಾಲ ರೂಪದಲ್ಲಿ ಕೇರಳದ 1425 ಮಂದಿ 700 ಕೋಟಿ ರೂ. ಪಡೆದು ಮರು ಪಾವತಿಸದೆ ವಂಚನೆ ನಡೆಸಿ ಆ ದೇಶವನ್ನು ತೊರೆದ ಬಗ್ಗೆ ವರದಿಯಾಗಿದೆ. ವಂಚನೆ ನಡೆಸಿದವರ ಪತ್ತೆಗಾಗಿ ಕೇರಳದಲ್ಲಿ ಶೋಧ ಆರಂಭಿಸಲಾಗಿದೆ. ಗಲ್ಫ್ ಬ್ಯಾಂಕ್…
37 ಕೋಟಿ ಕಾಮಗಾರಿಗಳಿಗೆ ಚಾಲನೆ ನೀಡಿದ ಲೋಕಸಭಾ ಸದಸ್ಯೆ ಪ್ರಿಯಾಂಕ ಜಾರಕಿಹೊಳಿ
ಯಮಕನಮರಡಿ.ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರ ಅನುದಾನದಲ್ಲಿ ಅವರ ಸೂಚನೆ ಮೇರೆಗೆ ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕ ಅಕ್ಕಾ ಜಾರಕಿಹೊಳಿ ಅವರ ಹಾಗೂ ಕರ್ನಾಟಕ ಪ್ರದೇಶ…
ಬೀದರ-ಕಮಲನಗರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಳಪೆ ಬೆಳಗಾವಿ ಅಧಿವೇಶನದಲ್ಲಿ ಶಾಸಕ ಪ್ರಭು ಚವ್ಹಾಣ ಗರಂ
ಬೀದರ-ಕಮಲನಗರ ರಾಷ್ಟ್ರೀಯ ಹೆದ್ದಾರಿ-50 ಕಾಮಗಾರಿ ಕಳಪೆಯಾಗಿರುವ ಬಗ್ಗೆ ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಬೆಳಗಾವಿ ಅಧಿವೇಶನದಲ್ಲಿ ಪ್ರಶ್ನೆ ಎತ್ತಿದ್ದಾರೆ. ಕಾಮಗಾರಿ ನಿರ್ವಹಿಸಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಕಿಡಿ ಕಾರಿದ್ದು, ಲೋಕೋಪಯೋಗಿ ಸಚಿವರು ಖುದ್ದಾಗಿ ಭೇಟಿ…
ರಾಜ್ಯ ಸರ್ಕಾರಿ ನೌಕರರ ಸಂಘಯಿಂದ ಆಯ್ಕೆಯಾದ ಸದಸ್ಯರಿಗೆ ಸನ್ಮಾನ ಗೌರವ
ಇಂದು ರಾಜ್ಯ ಸರ್ಕಾರಿ ನೌಕರರ ಸಂಘಯಿಂದ ಆಯ್ಕೆ ಆದ ಸದಸ್ಯರನು ಸನ್ಮಾನ ಸಲಾಯಿತು ಮತ್ತು ಬಿಇಒ ಬೀದರ್ ಹಾಗು ಬೀದರ್ ತಾಲೂಕಿನ ಅಕ್ಷರ ದಾಸೋಹ ಆಧಿಕಾರಿಗಳು ಮತ್ತು ಇ ಸಿ ಒ ರವರು ಸನ್ಮಾನ ಮಾಡಲಾಯಿತು ಬೀದರ್ ಜಿಲ್ಲೆಯ ವಿಜ್ಞಾನ…
ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಐಷಾರಾಮಿ ಜೀವನ : ಗಾಂಜಾ ಸೇವನೆ, ಇಸ್ಪೀಟ್ ಆಟ, ಮೊಬೈಲ್ ಬಳಕೆ…!!
ಬೆಳಗಾವಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ, ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಎಣ್ಣೆ ಪಾರ್ಟಿ ವಿಡಿಯೋ ವೈರಲ್ ಪ್ರಕರಣದ ಬೆನ್ನಲ್ಲೇ ಇದೀಗ ಬೆಳಗಾವಿಯ ಹಿಂಡಲಗಾ ಜೈಲಿನ ಕರಾಳ ಮುಖ ಅನಾವರಣಗೊಂಡಿದೆ. ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಹೊತ್ತಿನಲ್ಲೇ ಹಿಂಡಲಗಾ…
ಬೀಳಗಿಯಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ
ಬೀಳಗಿ ಸುದ್ದಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಾಗಲಕೋಟೆ, ತಾಲೂಕು ಕಾನೂನು ಸೇವಾ ಸಮಿತಿ ಬೀಳಗಿ, ವಕೀಲರ ಸಂಘ ಬೀಳಗಿ, ತಾಲೂಕ ಆಡಳಿತ, ತಾಲೂಕ್ ಪಂಚಾಯತ್, ಬೀಳಗಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಇಲಾಖೆ ಬೀಳಗಿ ಮಹಿಳಾ ಮತ್ತು ಮಕ್ಕಳ…
ಪಠ್ಯಪುಸ್ತಕ ವಿತರಣೆಯಲ್ಲಿ ಗೋಲ್ಮಾಲ್ ; ನೋಡಲ್ ಅಧಿಕಾರಿ ಅಮಾನತು ಶ್ರೀಶೈಲ ಸನದಿ
ಅಥಣಿ : ಅಥಣಿ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ಮಕ್ಕಳಿಗೆ ಉಚಿತವಾಗಿ ನೀಡಲಾದ ಪಠ್ಯ ಪುಸ್ತಕಗಳನ್ನು ಖಾಸಗಿ ಶಾಲೆಗಳಿಗೆ ಮಾರಾಟ ಮಾಡಿ ಅವ್ಯವಹಾರ ಎಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಅಥಣಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಶಿಕ್ಷಣ ಸಂಯೋಜಕ ಹಾಗೂ ಪುಸ್ತಕ ವಿತರಣೆಯ ನೋಡಲ್…