ನವದೆಹಲಿ : ಸರ್ಕಾರವನ್ನು ಟೀಕಿಸುವ ವರದಿ ಹಾಗೆ ಮಾಡಿದ ಪತ್ರಕರ್ತರ ವಿರುದ್ಧ ಸರ್ಕಾರಗಳು ಕ್ರಿಮಿನಲ್ ಮೊಕದ್ದಮೆ ಹೂಡಬಾರದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಕಠಿಣ ಸೂಚನೆ ನೀಡಿದೆ. ಉತ್ತರ ಪ್ರದೇಶ ಸರ್ಕಾರದ ಆಡಳಿತ ನೀತಿಯನ್ನು ಪ್ರಶ್ನಿಸಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ…
Category: ರಾಷ್ಟ್ರೀಯ ಸುದ್ದಿ
ಮಗನ ಕನಸಲ್ಲಿ ಬಂದು ಸಮಾಧಿ ಸರಿ ಮಾಡು ಮಗನೆ ಎಂದ ತಂದೆ ಸಮಾಧಿ ಸರಿ ಪಡಿಸಲು ಹೋದಾಗ ನೋಡಿ ಊರಿಗೆ ಊರೇ ಶಾಕ್..! ನಡೆಡಿದ್ದೇನು.?
ಲಕ್ನೋ : 20 ವರ್ಷದ ನಂತರ ಮಗನ ಕನಸಿನಲ್ಲಿ ಬಂದ ತಂದೆ, ನನ್ನ ಸಮಾಧಿಯನ್ನು ಸರಿ ಮಾಡು ಎಂದು ಹೇಳಿದ್ದು, ಗೋರಿ ತೋಡಿದಾಗ ಇಡೀ ಊರಿಗೆ ಊರೇ ಶಾಕ್ ಆಗಿದೆ. ಮಗ ಸಮಾಧಿ ಸರಿಪಡಿಸಲು ಗೋರಿಯನ್ನು ಅಗೆಯುತ್ತಿರುವ ವಿಷಯ ತಿಳಿದು ಊರಿನ…
ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್ ಗೆ ಇಸ್ರೇಲ್ ಸಂದೇಶ!
ಟೆಲ್ ಅವಿಲ್(Middle East war): ಲೆಬನಾನ್ ಸಂಘಟನೆ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ನಸರಲ್ಲಾಹ್ ಹತ್ಯೆ ನಡೆಸಿದ ಬೆನ್ನಲ್ಲೇ ಇಸ್ರೇಲ್ ಸೇನೆ ಇರಾನ್ ಮೇಲೆ ರಾಕೆಟ್ ಸುರಿಮಳೆಗೈದಿದೆ. ಇರಾನ್ ಮೇಲಿನ ಪ್ರತೀಕಾರದ ದಾಳಿ ಯಾವ ಸಮಯದಲ್ಲಿ ಮಾಡಬೇಕು ಎಂಬುದು ನಮ್ಮ ಆಯ್ಕೆಯಾಗಿದೆ…
ಇಸ್ಲಾಂ ಧರ್ಮದ ಪವಿತ್ರ ಪ್ರವಾದಿ ವಿರುದ್ದ ಹೇಳಿಕೆ: ರಾಮಗಿರಿ ಮಹಾರಾಜ ವಿರುದ್ಧ 67 ಪ್ರಕರಣಗಳು ದಾಖಲಾಗಿವೆ: ಬಾಂಬೆ ಹೈಕೋರ್ಟ್
ನಾಸಿಕ್: ನಾಸಿಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇಸ್ಲಾಂ ಮತ್ತು ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಧಾರ್ಮಿಕ ಮುಖಂಡ ಮಹಂತ್ ರಾಮ್ಗಿರಿ ಮಹಾರಾಜ್ ವಿರುದ್ಧ ರಾಜ್ಯಾದ್ಯಂತ ಸುಮಾರು 67 ಎಫ್ಐಆರ್ ದಾಖಲಿಸಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಬಾಂಬೆ ಹೈಕೋರ್ಟ್…
ಐಎಎಸ್ ಆಕಾಂಕ್ಷಿಯ ಕೋಣೆಯಲ್ಲಿ ಸ್ಪೈ ಕ್ಯಾಮೆರಾ ಪತ್ತೆ: ಭೂಮಾಲೀಕನ ಮಗನ ಬಂಧನ
ದೆಹಲಿ: ದೆಹಲಿಯ ಶಕರ್ಪುರು ಪ್ರದೇಶದಲ್ಲಿ ಯುಪಿಎಸ್ಸಿ ಮಹಿಳಾ ಆಕಾಂಕ್ಷಿಯ ಮಲಗುವ ಕೋಣೆ ಮತ್ತು ಸ್ನಾನಗೃಹದಲ್ಲಿ ರಹಸ್ಯವಾಗಿ ಸ್ಪೈ ಕ್ಯಾಮೆರಾಗಳನ್ನು ಆಳವಡಿಸಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಹಿಳೆ ದೆಹಲಿಯಲ್ಲಿ ಬಾಡಿಗೆದಾರಳಾಗಿ ವಾಸಿಸುತ್ತಿದ್ದಳು. ಇನ್ನು ಆರೋಪಿಯನ್ನು ಆಕೆಯ ಭೂಮಾಲೀಕನ ಮಗ…
ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್.. ಕಾಲಿನಲ್ಲಿ ನೇತಾಡಿದ ಮಗು.!
ನವದೆಹಲಿ: ಇಂದಿನ ಇಂಟರ್ ನೆಟ್ ಯುಗದಲ್ಲಿ ಕ್ಷಣ ಮಾತ್ರದಲ್ಲಿ ಕೆಲವೊಂದು ವಿಚಾರಗಳು – ವಿಡಿಯೋಗಳು ವೈರಲ್ ಆಗುತ್ತವೆ. ಅದರಲ್ಲೂ ರೀಲ್ಸ್ ಗಳಂತೂ ಬಹಳ ವೇಗವಾಗಿ ಎಲ್ಲೆಡೆ ಶೇರ್ ಆಗುತ್ತವೆ. ಅಪಾಯಕಾರಿ ಸಾಹಸದ ರೀಲ್ಸ್ (Reels) ಮಾಡಲು ಹೋಗಿ ಕಾಲು ಕಳೆದುಕೊಂಡವರು,…
ಭಕ್ತರಿಗೆ ಶಾಕ್: ತಿರುಪತಿ ದೇವಸ್ಥಾನದ ಲಡ್ಡುವಿನಲ್ಲಿ ಗೋಮಾಂಸದ ಕೊಬ್ಬು, ಮೀನಿನ ಎಣ್ಣೆ ಬಳಕೆ ದೃಢ..!
ತಿರುಪತಿ : ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಆದರೆ, ಚಂದ್ರಬಾಬು ನಾಯ್ಡು ಅವರ ಆರೋಪ ಸತ್ಯ ಎಂಬುದು ಇದೀಗ ಬಂದಿರುವ…
ತಮಿಳುನಾಡಿನ ಮೀನುಗಾರರನ್ನು ಬಿಡುಗಡೆಗೊಳಿಸಿದ ಶ್ರೀಲಂಕಾ; ತಲೆ ಬೋಳಿಸಿ ಚಿತ್ರಹಿಂಸೆ ನೀಡಿದ ನೌಕಾಪಡೆ
ತಮಿಳುನಾಡಿನ : ತಮಿಳುನಾಡಿನ ಮೀನುಗಾರರನ್ನು ಬಿಡುಗಡೆಗೊಳಿಸಿದ ಶ್ರೀಲಂಕಾ; ತಲೆ ಬೋಳಿಸಿ ಚಿತ್ರಹಿಂಸೆ ನೀಡಿದ ನೌಕಾಪಡೆ ಶ್ರೀಲಂಕಾ ನೌಕಾಪಡೆಯಿಂದ ಬಂಧನಕ್ಕೊಳಗಾಗಿದ್ದ ತಮಿಳುನಾಡಿನ ಮೀನುಗಾರರ ಗುಂಪೊಂದು ಬಿಡುಗಡೆಗೊಂಡು ಮನೆಗೆ ಮರಳಿದೆ. ಆದರೆ, ಅವರ ತಲೆಯನ್ನು ಬಲವಂತವಾಗಿ ಬೋಳಿಸಿರುವುದು ಕಂಡು ಕುಟುಂಬಸ್ಥರು ಬೆಚ್ಚಿಬಿದ್ದಿದ್ದಾರೆ. …
ವಯನಾಡ್ ದುರಂತದಲ್ಲಿ ಕುಟುಂಬವನ್ನೇ ಕಳೆದುಕೊಂಡಿದ್ದ ಯುವತಿಗೆ ಮತ್ತೊಂದು ಶಾಕ್..!
ಮೆಪ್ಪಾಡಿ: ಕಳೆದ ತಿಂಗಳಲ್ಲಿ ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ತನ್ನ ಕುಟುಂಬ ಸದಸ್ಯರನ್ನೇ ಕಳೆದುಕೊಂಡಿದ್ದ ಯುವತಿಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ. ಭೂಕುಸಿತದಲ್ಲಿ ತನ್ನ ಕುಟುಂಬದ ಒಂಬತ್ತು ಮಂದಿಯನ್ನು ಕಳೆದುಕೊಂಡಿದ್ದ ಶ್ರುತಿಗೆ ಡಿಸೆಂಬರ್ ನಲ್ಲಿ ಮದುವೆ ನಿಶ್ಚಯವಾಗಿದ್ದು ಇದೀಗ ಶ್ರುತಿಯ…
ವೈದ್ಯಕೀಯ ಕಾಲೇಜಿನ ಲಿಫ್ಟ್ ನಲ್ಲಿ ಕಿರಿಯ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ
ಜಾರ್ಖಂಡ್ ನ ರಾಂಚಿಯಲ್ಲಿರುವ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ನ ಆಂಕೊಲಾಜಿ ವಿಭಾಗದ ಜೂನಿಯರ್ ರೆಸಿಡೆಂಟ್ ವೈದ್ಯೆಯೊಬ್ಬಳು ಭಾನುವಾರ ಕೆಲಸಕ್ಕೆ ತೆರಳುತ್ತಿದ್ದಾಗ ಆಸ್ಪತ್ರೆಯ ಲಿಫ್ಟ್ ನಲ್ಲಿ ಲೈಂಗಿಕ ಕಿರುಕುಳಕ್ಕೊಳಗಾಗಿದ್ದಾಳೆ. ಎಫ್ಐಆರ್ ದಾಖಲಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ. …