ಕೋಲ್ಕತ್ತಾ: ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯ ಕುರಿತು ಸೆಪ್ಟೆಂಬರ್ 17 ರೊಳಗೆ ಹೊಸ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಸಿಬಿಐಗೆ ನಿರ್ದೇಶನ ನೀಡಿದೆ. ಮುಖ್ಯ…
Category: ರಾಷ್ಟ್ರೀಯ ಸುದ್ದಿ
ಜಾರ್ಖಂಡ್ | ಪೊಲೀಸ್ ನೇಮಕಾತಿ ಪರೀಕ್ಷೆ ವೇಳೆ 12 ಅಭ್ಯರ್ಥಿಗಳು ಸಾವು
ಜಾರ್ಖಂಡ್ ನಲ್ಲಿ ಈ ವರ್ಷದ ಅಬಕಾರಿ ಕಾನ್‌ಸ್ಟೇಬಲ್ ನೇಮಕಾತಿಯ ದೈಹಿಕ ಪರೀಕ್ಷೆಯ ವೇಳೆ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಬಾರಿ ಅಬಕಾರಿ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆಯ ಮೌಲ್ಯಮಾಪನದಲ್ಲಿ ಬದಲಾವಣೆ ಮಾಡಲಾಗಿದೆ. ಅಭ್ಯರ್ಥಿಗಳು 1.6 ಕಿಮೀ ಬದಲಿಗೆ 10…
ಹಾಸ್ಪಿಟಲ್ ಬಿಲ್ಲು ಪಾವತಿಗಾಗಿ ತನ್ನ ಸ್ವಂತ ಮಗುವನ್ನೇ ಮಾರಾಟ
ಉತ್ತರ ಪ್ರದೇಶ ಉತ್ತರ ಪ್ರದೇಶದ ಕುಷಿನಗರದಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಶುಲ್ಕ ಪಾವತಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ತನ್ನ ಮೂರು ವರ್ಷದ ಮಗನನ್ನು ಮಾರಾಟ ಮಾಡಿದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬರ್ವಾಪಟ್ಟಿಯ ನಿವಾಸಿ ಹರೀಶ್ ಪಟೇಲ್ ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಪತ್ನಿಯನ್ನು…
ಕೇರಳ | ಆರ್‌ಎಸ್‌ಎಸ್ ನಾಯಕನ ಭೇಟಿಯನ್ನು ಒಪ್ಪಿಕೊಂಡ ಎಡಿಜಿಪಿ ಅಜಿತ್ ಕುಮಾರ
ಕೇರಳ : ಕೇರಳದಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಎಂ.ಆರ್ ಅಜಿತ್ ಕುಮಾರ್ ಅವರು ಆರ್‌ಎಸ್‌ಎಸ್ ನಾಯಕನನ್ನು ಭೇಟಿಯಾಗಿರುವುದು ನಿಜ ಎಂದು ಕೇರಳ ಪೊಲೀಸರ ವಿಶೇಷ ಘಟಕ ಖಚಿತಪಡಿಸಿರುವುದಾಗಿ ವರದಿಯಾಗಿದೆ. ಎಡಿಜಿಪಿ ಅಜಿತ್ ಕುಮಾರ್ ಅವರು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ…
ಕೇಜ್ರಿವಾಲ್ ದೆಹಲಿಯ ಅಬಕಾರಿ ನೀತಿಯ ರಚನೆ ಮತ್ತು ಜಾರಿಯಲ್ಲಿ ‘ಅಪರಾಧ ಸಂಚಿನಲ್ಲಿ ಭಾಗಿ’ಯಾಗಿದ್ದಾರೆ ಸಿಬಿಐ ಚಾರ್ಜ್ ಶೀಟ್
ದೆಹಲಿ : ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ), ತನ್ನ ಇತ್ತೀಚಿನ ಚಾರ್ಜ್‌ಶೀಟ್‌ನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಅಬಕಾರಿ ನೀತಿಯ ರಚನೆ ಮತ್ತು ಜಾರಿಯಲ್ಲಿ ‘ಅಪರಾಧ ಸಂಚಿನಲ್ಲಿ ಭಾಗಿ’ಯಾಗಿದ್ದಾರೆ ಎಂದು ಆರೋಪಿಸಿದೆ. …
ಟಿಫನ್ ನಲ್ಲಿ ಮಾಂಸಹಾರ ತಂದಿದಕ್ಕೆ ನರ್ಸರಿ ವಿದ್ಯಾರ್ಥಿಗೆ ಅಮಾನತುಗೊಳಿಸಿದ ಪ್ರಾಂಶುಪಾಲ
ಉತ್ತರ ಪ್ರದೇಶ: ಉತ್ತರ ಪ್ರದೇಶದ ಅಮ್ರೋಹಾದ ಖಾಸಗಿ ಶಾಲೆಯ ಪ್ರಾಂಶುಪಾಲರು ನರ್ಸರಿ ವಿದ್ಯಾರ್ಥಿಯನ್ನು ತಮ್ಮ ಟಿಫಿನ್‌ನಲ್ಲಿ ಮಾಂಸಾಹಾರಿ ಆಹಾರವನ್ನು ತಂದಿದ್ದಕ್ಕಾಗಿ ಅಮಾನತುಗೊಳಿಸಿದ್ದಾರೆ. ವಿದ್ಯಾರ್ಥಿಯ ತಾಯಿ ಚಿತ್ರೀಕರಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಪ್ರಾಂಶುಪಾಲರು…
ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ಸಂಜಯ್ ರಾಯ್ ಡಿಎನ್‌ಎ ಹೊಂದಾಣಿಕೆ, ಅಂತಿಮ ಸಿಬಿಐ ತನಿಖೆ
ಕೋಲ್ಕತ್ತಾ : ಹಂತದಲ್ಲಿ ಸಿಬಿಐ ತನಿಖೆ ಮುಖಪುಟ ರಾಜಕೀಯ ರಾಷ್ಟ್ರೀಯ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ಸಂಜಯ್ ರಾಯ್ ಡಿಎನ್‌ಎ ಹೊಂದಾಣಿಕೆ, ಅಂತಿಮ ಹಂತದಲ್ಲಿ ಸಿಬಿಐ ತನಿಖೆ ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಿಬಿಐ ತನಿಖೆಯು “ಅಂತಿಮ…
ತಂದೆ ತಾಯಿ ಧರ್ಮವನ್ನು ಬಿಟ್ಟು ಬಂದವಳ ದುರಂತ ಅಂತ್ಯ : ಪ್ರೀತಿಸಿ ಮದ್ವೆಯಾಗಿದ್ದ ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಪತಿ
ಉತ್ತರ ಪ್ರದೇಶ : ಅಂಕುರ್ ಚೌಹಾಣ್ ಎಂಬಾತ ತಾನು ಪ್ರೀತಿಸಿ ಮದುವೆಯಾಗಿದ್ದ ಸಬಿಹಾ ಎಂಬಾಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಗಗನ್ ಚೌರಾಹನಲ್ಲಿ ನಡೆದಿದೆ. ಸಬಿಯಾಳನ್ನು ಸಾಕ್ಷಿಯಾಗಿ ಮತಾಂತರ ಮಾಡಲಾಗಿತ್ತು. ದಂಪತಿಗೆ 7 ವರ್ಷದ ಮಗಳು ಇದ್ದಾಳೆ.…
ಉತ್ತರ ಪ್ರದೇಶ: ಜಮೀನು ವಿವಾದದಲ್ಲಿ ದಲಿತ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆಗೈದ ನಿವೃತ್ತ ಸೈನಿಕ
ಉತ್ತರ ಪ್ರದೇಶದ ಗೊಂಡ ಜಿಲ್ಲೆಯ ಹಳ್ಳಿಯೊಂದರಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಿವೃತ್ತ ಯೋಧನೊಬ್ಬ ದಲಿತ ವ್ಯಕ್ತಿಯೊಬ್ಬನನ್ನು ಸೋಮವಾರ ಗುಂಡಿಕ್ಕಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಉಮ್ರಿ ಬೇಗಮ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನೆಲೆಸಿರುವ ನಿವೃತ್ತ ಯೋಧ ಅರುಣ್ ಸಿಂಗ್ ಅವರು…
ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರ್‌ಜಿ ಕರ್ ಆಸ್ಪತ್ರೆ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಬಂಧನ
ಕೋಲ್ಕತ್ತಾ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಭ್ರಷ್ಟಾಚಾರ ನಿಗ್ರಹ ದಳ ಸೋಮವಾರ ಬಂಧಿಸಿದೆ. ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಆಪಾದಿತ ‘ಆರ್ಥಿಕ ದುರ್ವರ್ತನೆ’ಗೆ ಸಂಬಂಧಿಸಿದಂತೆ ಘೋಷ್ ಅವರನ್ನು…